alex Certify DEATH | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತಕ್ಕೀಡಾದ ತಾಯಿ; ಸಾವಲ್ಲೂ ಒಂದಾದ ಅಮ್ಮ-ಮಗ

ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ಶಾಕ್ ಆದ ತಾಯಿ ಕೂಡ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ನಡೆದಿದೆ. 45 Read more…

ಉದ್ದೇಶಪೂರ್ವಕವಾಗಿ ವಿಷ ಹಾಕಿದ್ದರಿಂದ 57 ಆಮೆಗಳ ಸಾವು, 6 ಆಮೆ ರಕ್ಷಣೆ

ಮುಂಬೈ ಸಮೀಪದ ಸರೋವರದಲ್ಲಿ ಆಮೆಗಳ ಸಾವಿಗೆ ಉದ್ದೇಶಪೂರ್ವಕ ವಿಷವೇ ಕಾರಣ ಎಂದು ವನ್ಯಜೀವಿ ತಜ್ಞರು ಹೇಳಿದ್ದಾರೆ. ಮುಂಬೈನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಕಲ್ಯಾಣ್‌ ನಲ್ಲಿ ನೀರಿನ ಕೊಳದ Read more…

ಕೆನಡಾ ಗಡಿಯಲ್ಲಿ ಶವವಾಗಿ ಪತ್ತೆಯಾದ ನಾಲ್ವರು ಭಾರತೀಯರು

ಅಮೇರಿಕಾ-ಕೆನಡಾ ಬಾರ್ಡರ್ ನಲ್ಲಿ ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ವಿಪರೀತ ಚಳಿಯಿಂದ ತಂದೆ-ತಾಯಿ‌ ಮಕ್ಕಳು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

125 ಹಾವುಗಳ ನಡುವೆ ಶವವಾಗಿ ಪತ್ತೆಯಾದ ಅಮೆರಿಕಾದ ವ್ಯಕ್ತಿ..!

ಅಮೆರಿಕದ ಮೇರಿಲ್ಯಾಂಡ್‌ ನ ಚಾರ್ಲ್ಸ್ ಕೌಂಟಿಯಲ್ಲಿರುವ ತನ್ನ ಮನೆಯಲ್ಲಿ 49 ವರ್ಷದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಅವರ ಮನೆಯಿಂದ ಕನಿಷ್ಠ 125 ಹಾವುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ Read more…

SHOCKING NEWS: ಹೊಟ್ಟೆಯಲ್ಲೇ ಮೃತಪಟ್ಟ ಮಗು; ವೈದ್ಯರ ನಿರ್ಲಕ್ಷಕ್ಕೆ ಇದೀಗ ತಾಯಿಯೂ ಸಾವು; ಕುಟುಂಬಸ್ಥರ ಆಕ್ರೋಶ

ಮಂಗಳೂರು: ತಾಯಿಯ ಗರ್ಭದಲ್ಲೇ ಮಗು ಸಾವನ್ನಪ್ಪಿದ್ದರೂ ಮಗು ತೆಗೆಯಲು ವಿಳಂಬ ಮಾಡಿದ್ದ ವೈದ್ಯರ ಬೇಜವಾಬ್ದಾರಿ ತನಕ್ಕೆ ಇದೀಗ ತಾಯಿಯ ಜೀವವೂ ಹೋಗಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. 25 Read more…

ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದವರಿಗೆ ಗುದ್ದಿದ ಕಾರು; ಇಬ್ಬರು ಸ್ಥಳದಲ್ಲಿಯೇ ಸಾವು

ಬೆಂಗಳೂರು : ರಾತ್ರಿ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದ್ದ ಇಬ್ಬರ ಮೇಲೆ ಕಾರು ಹಾಯ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ- 75ರಲ್ಲಿನ ಮಹದೇವಪುರ Read more…

ಬೆಚ್ಚಿಬೀಳಿಸುವಂತಿದೆ ʼಪುಷ್ಪಾʼದಿಂದ ಪ್ರಭಾವಿತರಾದ ಬಾಲಕರು ಮಾಡಿದ ಕೃತ್ಯ

ನವದೆಹಲಿ : ಯುವ ಪೀಳಿಗೆ ಇತ್ತೀಚೆಗೆ ಸಿನಿಮಾ ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರೇರಣೆಯಾಗಿ ಪಡೆದುಕೊಂಡು ತಪ್ಪು ದಾರಿ ತುಳಿಯುತ್ತಿದೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಲೇ ಇದ್ದವು. ಇದಕ್ಕೆ Read more…

ನೀರಿನಲ್ಲಿ ಮುಳುಗಿದ ಮಹಿಳಾ ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ; ಒಬ್ಬರ ಸಾವು

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ನದಿಯಲ್ಲಿ ಮುಳುಗಿದೆ. ಈ ದುರಂತದಲ್ಲಿ 30 ವರ್ಷದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. Read more…

ಗುಜರಾತ್ ಪ್ರಿಂಟಿಂಗ್ ಮಿಲ್‌ನಲ್ಲಿ ಭಾರಿ ಬೆಂಕಿ ಅವಘಡ, ಸುಟ್ಟು ಕರಕಲಾದ ಮೂವರು ಕಾರ್ಮಿಕರು

ಬೆಂಕಿ ಅವಘಡದಿಂದ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ‌. ರಾಜ್ಯದ ಸೂರತ್ ಜಿಲ್ಲೆಯ ಪಲ್ಸಾನಾ ಪ್ರದೇಶದ ಪ್ರಿಂಟಿಂಗ್ ಮತ್ತು ಡೈಯಿಂಗ್ ಮಿಲ್‌ನಲ್ಲಿ ಗುರುವಾರ ಭಾರಿ ಬೆಂಕಿ Read more…

ಸಂಪ್ ನಲ್ಲೇ ಕಾದಿತ್ತು ದುರ್ವಿಧಿ: ವಿದ್ಯುತ್ ಪ್ರವಹಿಸಿ ತಂದೆ, ಮಗ ದಾರುಣ ಸಾವು

  ಸಾವು ಎಲ್ಲಿ, ಹೇಗೆ ಬರುತ್ತದೆ ಎಂದು ಯಾರಿಗೂ ಗೊತ್ತಿಲ್ಲಾ.‌ ಆದರೆ ಇಂತಾ ಸಾವು ಯಾರಿಗು ಬೇಡ ಅನ್ನೋವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ.‌ ಈ ದುರ್ಘಟನೆಯಲ್ಲಿ ಅಪ್ಪ, ಮಗ Read more…

ಯುವಕನನ್ನು ಕೊಂದು ಪೊಲೀಸ್ ಠಾಣೆ ಎದುರಿಗೆ ಎಸೆದ ಪಾತಕಿ

ಕೊಲೆ, ಸುಲಿಗೆ, ಅತ್ಯಾಚಾರ, ಕಳ್ಳತನ ಮುಂತಾದ ಅಪರಾಧ ಮಾಡಿ, ಕಡೆಗೆ ತಾವಾಗೇ ಪೊಲೀಸರ ಬಳಿ ಹೋಗಿ ಶರಣಾಗಿರುವ ಹಲವು ಘಟನೆಗಳನ್ನ ನೀವು ಕೇಳಿರುತ್ತಿರಾ. ಆದರೆ ಇಲ್ಲೊಬ್ಬ ಕೊಲೆ ಮಾಡಿ Read more…

ಮಹಾರಾಷ್ಟ್ರದ ಕೋವಿಡ್‌ ಸಾವುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಮಹಾರಾಷ್ಟ್ರದಲ್ಲಿ ಕಳೆದ 48 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಾವನ್ನಪ್ಪಿರುವ ಕೊರೋನಾ ಸೋಂಕಿತರಲ್ಲಿ‌, 68% ಮೃತರು ಲಸಿಕೆ ಪಡೆದಿರಲಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ Read more…

ಕೊರೋನಾ ಸೋಂಕಿಗೆ ಬಲಿಯಾದ 3 ವಾರದ ಶಿಶು;‌ ಇಲ್ಲಿದೆ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬರುವ ರೋಗ ಲಕ್ಷಣಗಳ ಕುರಿತ ಮಾಹಿತಿ

ಇಡೀ ವಿಶ್ವವನ್ನೆ ಕಾಡುತ್ತಿರುವ ಕೊರೋನಾ‌ ಪುಟಾಣಿ ಮಕ್ಕಳನ್ನು ಬಿಡುತ್ತಿಲ್ಲ. ಹುಟ್ಟಿದ ಮೂರೇ ವಾರಗಳಲ್ಲಿ ಕೊರೋನಾ ವೈರಸ್ ನಿಂದ ಮಗುವೊಂದು ಉಸಿರು ಚೆಲ್ಲಿದೆ. ಈ ದುರದೃಷ್ಟಕರ ಘಟನೆ ಕತಾರ್‌ನಲ್ಲಿ ನಡೆದಿದೆ. Read more…

SHOCKING NEWS: ಆಟವಾಡುತ್ತಾ ಚರಂಡಿಗೆ ಬಿದ್ದ ಇಬ್ಬರು ಮಕ್ಕಳು; ದಾರುಣ ಸಾವು

ಪಾಟ್ನಾ: ಮನೆಯ ಬಳಿಯೇ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಚರಂಡಿಗೆ ಬಿದ್ದು, ಸಾವನ್ನಪ್ಪಿರುವ ಘೋರ ದುರಂತ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. 9 ವರ್ಷದ ರುಬೀನಾ ಹಾಗೂ 10 ತಿಂಗಳ Read more…

ಮಹಿಳೆಯನ್ನ ಸಾವಿನ ಕೂಪಕ್ಕೆ ತಳ್ಳಿ, ನಾನು ದೇವರು, ನಾನು ಅದನ್ನ ಮಾಡಬಲ್ಲೆ ಎಂದ ಕೊಲೆಪಾತಕಿ

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಸುರಂಗಮಾರ್ಗ ನಿಲ್ದಾಣದಲ್ಲಿ 40 ವರ್ಷದ ಏಷ್ಯನ್ ಮಹಿಳೆಯೋರ್ವರನ್ನ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ತಳ್ಳಿದ್ದಾನೆ. ರೈಲಿನ ಮುಂದೆ ತಳ್ಳಲ್ಪಟ್ಟ ನಂತರ ಆಕೆ ಸಾವನ್ನಪ್ಪಿದ್ದಾರೆ. ಆಕೆಯ ಸಾವಿಗೆ ಕಾರಣವಾಗಿರೊ Read more…

ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೈದರಾಬಾದ್‌ನ ಚೈತನ್ಯಪುರಿಯಲ್ಲಿ 32 ವರ್ಷದ ಮಹಿಳೆಯೊಬ್ಬಳು ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತಳನ್ನ ತೋಟ ಸುಷ್ಮಾ ಎಂದು ಗುರುತಿಸಿದ್ದು, ತನ್ನ ಗಂಡನ ಕಿರುಕುಳದಿಂದ ಆಕೆ ಜೀವವನ್ನ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

ಪ್ರಪಂಚಕ್ಕೆ ಅಂತಿಮ ವಿದಾಯ ಹೇಳಿದ ಸೂಪರ್ ಮಾಮ್; ಪೆಂಚ್ ಸಂರಕ್ಷಣಾ‌ ಪ್ರದೇಶದಲ್ಲಿದ್ದ ಹೆಣ್ಣು ಹುಲಿ‌ಸಾವು

ಮಧ್ಯಪ್ರದೇಶದ ಪೆಂಚ್ ಹುಲಿ ಸಂರಕ್ಷಣಾ ಪ್ರದೇಶದಲ್ಲಿದ್ದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಶನಿವಾರ ಈ ಘಟನೆ ನಡೆದಿದ್ದು, ಹದಿನಾರು ವರ್ಷ ವಯಸ್ಸಾಗಿದ್ದ ಹುಲಿ ವಯೋಸಹಜವಾಗಿ ಸಾವನ್ನಪ್ಪಿದೆ. ಪಿಟಿಆರ್ ನಲ್ಲಿದ್ದ ಸಿಬ್ಬಂದಿಗಳು Read more…

BIG BREAKING: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಗೀಸರ್ ಸೋರಿಕೆಯಾಗಿ ತಾಯಿ-ಮಗಳು ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲೂಕಿನ Read more…

ಮಹಿಳೆ ಪ್ರಾಣಕ್ಕೆ ಕುತ್ತು ತಂತು ಕಡಲೆಕಾಯಿಂದ ತಯಾರಿಸಿದ ಸಿಹಿತಿಂಡಿ

ನಮಗೆ ಅಲರ್ಜಿ ಇರುವ, ನಮ್ಮ ದೇಹಕ್ಕೆ ಒಗ್ಗದ ಆಹಾರ ಸೇವಿಸಿದರೆ, ತಿಂಡಿ ತಿಂದರೆ ಹೆಚ್ಚೆಂದರೆ ವಾಂತಿ-ಭೇದಿ ಆಗಬಹುದು. ಫುಡ್ ಪಾಯ್ಸನ್ ಆಗಬಹುದು. ಆದರೆ, ಬ್ರಿಟನ್‌ನ ನ್ಯೂ ಕ್ಯಾಸಲ್ ನಗರದಲ್ಲಿ Read more…

ಕೇವಲ 35 ಕಿ.ಮೀ ಉದ್ದವಿರುವ ಈ ರಸ್ತೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 900….!

ಕೇವಲ 35 ಕಿ.ಮೀ. ಉದ್ದವಿರುವ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಐದು ವರ್ಷಗಳಲ್ಲಿ ಬರೋಬ್ಬರಿ 900 ಜನರು ಅಪಘಾತದಲ್ಲಿ ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ. ಅಲ್ಲದೇ, ಈ ರಸ್ತೆಯಿಂದ ಇದೇ ಅವಧಿಯಲ್ಲಿ Read more…

ಪತ್ನಿ ಹಾಗೂ ಆಕೆಯ ಗೆಳೆಯನ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಪತಿ

ಬೆಂಗಳೂರು : ಪತ್ನಿ ಹಾಗೂ ಎಲ್ ಐ ಸಿ ಏಜೆಂಟ್ ನೀಡಿದ ಮಾನಸಿಕ ಕಿರುಕುಳಕ್ಕೆ ಮನನೊಂದ ವ್ಯಕ್ತಿಯೊಬ್ಬರು ತನ್ನ 6 ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು Read more…

ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ವರು ಬಲಿ; ಜನರಿಗೆ ಮಾತ್ರ ಅಲ್ಲಿ ಬಿದ್ದಿದ್ದ ಮೀನುಗಳದ್ದೇ ಚಿಂತೆ….!

ಆಂಧ್ರಪ್ರದೇಶದ ತಡೆಪಲ್ಲಿಗುಡೆಂ ಪ್ರದೇಶದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಭೀಕರ ಅಪಘಾತವೊಂದು ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕ ನಿದ್ರೆಗೆ ಜಾರಿದ ಹಿನ್ನೆಲೆಯಲ್ಲಿ ಮೀನು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಜನರು Read more…

ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪಾಪಿ ಪತಿ

ಕಲಬುರಗಿ : ಪದೇ ಪದೇ ತವರು ಮನೆಗೆ ಪತ್ನಿ ಹೋಗುತ್ತಿದ್ದಕ್ಕೆ ಕೋಪಗೊಂಡ ಪತಿ, ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಇಲ್ಲಿಯ ಓಜಾ ಲೇಔಟ್ ನಲ್ಲಿ Read more…

50 ಎಕರೆ ಜಮೀನು ಮಾರಿ 8 ಕೋಟಿ ರೂಪಾಯಿ ಖರ್ಚು ಮಾಡಿದರೂ ರೈತ ಕೊರೊನಾಗೆ ಬಲಿ

ಮಹಾಮಾರಿಯ ಅಟ್ಟಹಾಸ ದೇಶದಲ್ಲಿ ಹೆಚ್ಚಾಗುತ್ತಿದೆ. ಹಲವರಿಗೆ ಈ ಸೋಂಕು ಸಾಮಾನ್ಯ ಲಕ್ಷಣದಂತೆ ಕಂಡು ಬಂದರೆ, ಹಲವರು ಇದರಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲೊಬ್ಬ ವ್ಯಕ್ತಿ ಕೂಡ ಈ ಸೋಂಕಿಗೆ Read more…

ಮೊಬೈಲ್‌ ವಿಷಯಕ್ಕೆ ತಂದೆಯಿಂದಲೇ 9 ವರ್ಷದ ಮಗನ ಹತ್ಯೆ

ಕುಡುಕ ತಂದೆಯೊಬ್ಬ ಸಿಟ್ಟಿನಲ್ಲಿ ತನ್ನ ಒಂಭತ್ತು ವರ್ಷದ ಮಗನನ್ನ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮೈನ್‌ಪುರಿ ಜಿಲ್ಲೆಯ ಅಲವಲ್‌ಪುರದ ಮಾದಯ್ಯ ಗ್ರಾಮದ ನಿವಾಸದಲ್ಲಿ, ಪಾಪಿ ತಂದೆ Read more…

ಮೂರನೇ ಅಲೆಗೆ ಸಿದ್ಧವಾಗ್ತಿದೆ ಬಿಬಿಎಂಪಿ; ಕೊರೋನಾದಿಂದ ಸತ್ತವರಿಗೆ ಚಿತಾಗಾರ ನಿಗದಿ ಮಾಡಿದ ಪಾಲಿಕೆ

ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಅದ್ರಲ್ಲು ರಾಜಧಾನಿ ಬೆಂಗಳೂರಲ್ಲಿ ವೈರಸ್ ವೇಗವಾಗಿ ಹರಡುತ್ತಿದೆ.‌ ಎರಡು ವಾರಗಳ ಹಿಂದೆ 800-1000 ಪ್ರಕರಣಗಳು ವರದಿಯಾಗುತ್ತಿದ್ದ ನಗರದಲ್ಲಿ ಈಗ ದೈನಂದಿನವಾಗಿ 10 ಸಾವಿರಕ್ಕು Read more…

ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣು

ಗಂಡನ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಹಿಳಾ ಪೊಲೀಸ್ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದು, ನಿದ್ರೆ ಮಾತ್ರೆ ಸೇವಿಸಿ ಬರೌನಿ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರೀತಿ Read more…

ಅಣ್ಣನ ಮೃತ ದೇಹ ನೋಡಿ ಹೃದಯಾಘಾತಕ್ಕೊಳಗಾದ ಸಹೋದರಿ

ಮೈಸೂರು : ಅಣ್ಣ- ತಂಗಿಯ ಹೃದಯಾನುಬಂಧ ವರ್ಣಿಸಲಾರದ್ದು, ಇದಕ್ಕೆ ಬೆಲೆಯೇ ಕಟ್ಟಲಾಗದು ಎಂಬ ಮಾತು ಹಾಗೂ ಇದಕ್ಕೆ ಪುಷ್ಟಿ ನೀಡುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಸಹೋದರ – Read more…

ಒಡಿಯಾ ಚಿತ್ರರಂಗದ ಹಿರಿಯ ನಟ ಮಿಹಿರ್ ದಾಸ್ ಇನ್ನಿಲ್ಲ

ಒಡಿಯಾದ ಹಿರಿಯ ನಟ ಮಿಹಿರ್ ದಾಸ್ ಜನವರಿ 11 ರಂದು ನಿಧನರಾಗಿದ್ದಾರೆ. ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂದು ತಿಂಗಳ ಹಿಂದೆ ಕಟಕ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವರದಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...