alex Certify DEATH | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈನಲ್ಲಿ ಅನಿಲ ಸೋರಿಕೆ, ಒಬ್ಬರ ಸಾವು, ಇನ್ನಿಬ್ಬರು ಆಸ್ಪತ್ರೆಗೆ ದಾಖಲು..

ಸೋಮವಾರ ಬೆಳಗ್ಗೆ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ವಿಷ ಅನಿಲ ಸೋರಿಕೆಯಾಗಿದೆ. ಇದರಿಂದ ಸ್ಥಳದಲ್ಲಿದ್ದ ಮೂರು ಜನರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ, ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ Read more…

ಕಜಖಸ್ತಾನದಲ್ಲಿ ವಿಕೋಪಕ್ಕೆ ತಿರುಗಿದ ಪ್ರತಿಭಟನೆ – ಸಾವಿನ ಸಂಖ್ಯೆ 164 ಕ್ಕೆ ಏರಿಕೆ

ಕಜಖಸ್ತಾನ್ ದಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದರೂ ಇನ್ನೂ ನಿಲ್ಲುತ್ತಿಲ್ಲ. ಹೀಗಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಇಲ್ಲಿಯವರೆಗೆ ಅಲ್ಲಿ 164 ಜನ ಸಾವನ್ನಪ್ಪಿದ್ದಾರೆ. ಅಲ್ಲಿನ Read more…

ಸೆಲ್ಫಿ ತಂದ ಸಾವು; ಕಾಲು ಜಾರಿ ನರ್ಮದಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡ ಅತ್ತೆ-ಸೊಸೆ

ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ನೀರಿಗೆ ಬಿದ್ದು ಅತ್ತೆ-ಸೊಸೆ ಪ್ರಾಣ ಕಳೆದಕೊಂಡಿರುವ ಘಟನೆ‌ ನಡೆದಿದೆ.‌ ಮಧ್ಯಪ್ರದೇಶದ, ಜಬಲ್‌ಪುರದ ಹೊಸ ಭೇರಘಾಟ್‌ನ ಪ್ರವಾಸಿ ತಾಣದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಲ್ಲಿನ‌ಮೇಲೆ ನಿಂತಿದ್ದ ಇಬ್ಬರು Read more…

ತಂದೆಯ ಅಂತಿಮ‌ ದರ್ಶನದ ಭಾಗ್ಯ ಕಿತ್ತುಕೊಂಡ ಕೊರೊನ, ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿಶಾಲ್ ದದ್ಲಾನಿ..

ಬಾಲಿವುಡ್ ನ ಮ್ಯೂಸಿಕ್ ಕಂಪೋಸರ್, ಗಾಯಕ ವಿಶಾಲ್ ದದ್ಲಾನಿಯವರ ತಂದೆ ಶನಿವಾರದಂದು ಇಹಲೋಕ ತ್ಯಜಿಸಿದ್ದಾರೆ. ಮೋತಿಲಾಲ್ ದದ್ಲಾನಿಯವರು ಇತ್ತೀಚೆಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಶುಕ್ರವಾರ Read more…

ಬೆಚ್ಚಿಬೀಳಿಸುವಂತಿದೆ ಅಧ್ಯಯನ ವರದಿಯಲ್ಲಿ ನಮೂದಿಸಿರುವ 2021 ರ ಕೊರೊನಾ ಸಾವುಗಳ ಸಂಖ್ಯೆ

ದೇಶದಲ್ಲಿ ಮಹಾಮಾರಿಗೆ ವರದಿಯಾಗಿರುವ ಸಂಖ್ಯೆಗಿಂತ ಆರೇಳು ಪಟ್ಟು ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಈ ಕುರಿತು ಎರಡು ಸ್ವತಂತ್ರ ಅಧ್ಯಯನಗಳು ತಿಳಿಸಿದ್ದು, ಒಂದು ಅಧ್ಯಯನವು Read more…

ಹೆಣ್ಣು ಮಗು ಜನಿಸುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ…..!

ಹೈದರಾಬಾದ್ : ಹೆರಿಗೆಗೂ ಮುನ್ನಾ ದಿನವೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ದೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಮತ್ತೊಮ್ಮೆ Read more…

ಮದ್ಯದ ಅಮಲಿನಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ – ಇಬ್ಬರ ದುರ್ಮರಣ

ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿನ ಪಿಇಎಸ್ ಕಾಲೇಜಿನ ಹತ್ತಿರ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಡಿಕ್ಕಿ Read more…

Breaking: ದೇಶದಲ್ಲಿ ಒಮಿಕ್ರಾನ್ ಗೆ ಮತ್ತೊಂದು ಬಲಿ..‌..! ಒಡಿಶಾದಲ್ಲಿ ಎರಡನೇ ಪ್ರಕರಣ ದಾಖಲು

ಒಡಿಶಾ ಗುರುವಾರ ತನ್ನ ಮೊದಲ ಮತ್ತು ದೇಶದ ಎರಡನೇ ಅಧಿಕೃತ ಓಮಿಕ್ರಾನ್-ಸಂಬಂಧಿತ ಸಾವನ್ನು ವರದಿ ಮಾಡಿದೆ. ರಾಜಸ್ಥಾನದ ಉದಯಪುರದ 72 ವರ್ಷದ ವ್ಯಕ್ತಿ, ಒಮಿಕ್ರಾನ್ ಗೆ ಭಾರತದಲ್ಲಿ ಬಲಿಯಾದ Read more…

ಟ್ರಕ್, ಬಸ್ ನಡುವೆ ಅಪಘಾತ – ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೊರಟಿದ್ದ ಟ್ರಕ್ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಲ್ಲದೇ, 26 ಜನರ ಸ್ಥಿತಿ ಇನ್ನೂ ಗಂಭೀರವಾಗಿದೆ. ಜಾರ್ಖಂಡ್ ನ Read more…

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ, ಕಾರಿನಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ

ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಆನೇಕಲ್ ನ ಶಿವಾಜಿ ಸರ್ಕಲ್ ಹತ್ತಿರ Read more…

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ದೊಡ್ಡಬಳ್ಳಾಪರ : ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಇಬ್ಬರು ಮಕ್ಕಳ Read more…

BIG BREAKING: ದೇಶದಲ್ಲಿ ಒಮಿಕ್ರಾನ್‌ ಗೆ ಮೊದಲ ಬಲಿ…! ರಾಜಸ್ಥಾನದ ವ್ಯಕ್ತಿ ಸೋಂಕಿನಿಂದ ಸಾವು

ನವದೆಹಲಿ : ದೇಶದಲ್ಲಿ ಓಮಿಕ್ರಾನ್ ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ಕೊರೊನಾ ರೂಪಾಂತರಿ ಓಮಿಕ್ರಾನ್ ನಿಂದ ಸಂಭಸಿದ ಮೊದಲ ಸಾವು ಎಂದು ತಿಳಿದುಬಂದಿದೆ. ದೇಶದಲ್ಲಿ ಓಮಿಕ್ರಾನ್ ನ ಹಾವಳಿ Read more…

ಕೇರಳದಲ್ಲಿ ದೈನಂದಿನ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರ ಹಿಂದಿದೆಯಂತೆ ಈ ಕಾರಣ

ಕಳೆದ ವಾರದಿಂದ ಕೇರಳದಲ್ಲಿ ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮೂಲಕ ದೇಶದಲ್ಲಿ ಇತ್ತೀಚೆಗೆ ಅತಿ ಹೆಚ್ಚು ಕೊರೋನಾ ಸಂಬಂಧಿತ ಸಾವುಗಳನ್ನ ದಾಖಲಿಸಿರುವ ರಾಜ್ಯವಾಗಿ ಕೇರಳ ಗುರುತಿಸಿಕೊಂಡಿದೆ. ಇದೆಲ್ಲದರ Read more…

ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ

ಟ್ರಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ಅಪಘಾತ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಬೇರಾ Read more…

ಆಟೋ – ಕಾರ್‌ ನಡುವಿನ ಅಪಘಾತದಲ್ಲಿ ಮಹಿಳೆ, ಮಗು ಸಾವು

ಚಿತ್ರದುರ್ಗ: ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಮಗು ಹಾಗೂ ಮಹಿಳೆ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಈ ಘಟನೆ Read more…

ಹೃದಯಾಘಾತಕ್ಕೆ ಬಲಿಯಾದ ಪೊಲೀಸ್ ಹೆಡ್ ಕಾನ್ಸ್ ಟೇಬಲ್

ಮಂಗಳೂರು : ಪೊಲೀಸ್ ಮುಖ್ಯ ಪೇದೆ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ರಾತ್ರಿಯೇ ನಡೆದಿದೆ ಎನ್ನಲಾಗಿದ್ದು, ಮೃತರು ಮೂಡಬಿದಿರೆ ಪೊಲೀಸ್ Read more…

ತಂದೆಯ ಕತ್ತು ಸೀಳಿ ಕೊಲೆ ಮಾಡಿದ ಪಾಪಿ ಮಗ….!

ರಾಂಚಿ : ಪಾಪಿ ಮಗನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ತಿ ವಿವಾದದಿಂದಾಗಿ ಮಗನೊಬ್ಬ ವಯೋವೃದ್ಧ ತಂದೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ Read more…

ಮಾಜಿ ಕ್ರಿಕೆಟಿಗ ಮಹಾಮಾರಿಗೆ ಬಲಿ…..!

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಅಂಬಾ ಪ್ರತಾಪ್ ಸಿಂಹಜಿ ಜಡೇಜಾ ಸಾವನ್ನಪ್ಪಿದ್ದಾರೆ. ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮಾಹಿತಿ Read more…

ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ತಾಯಿ, ಮಗು ಮರಳಿ ಬರಲೇ ಇಲ್ಲ; ನದಿಯಲ್ಲಿ ಸಿಕ್ತು ಇಬ್ಬರ ಮೃತ ದೇಹ

ಮಗುವಿನೊಂದಿಗೆ ರೈಲಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ತಾಯಿ ಹಾಗೂ ಮಗು ಶೌಚಾಲಯಕ್ಕೆ ಹೋಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮಹಾರಾಷ್ಟ್ರದ ತುಮ್ಸಾನ್ ರೈಲು Read more…

ಮದುವೆಗೆ ಒಪ್ಪುವುದಿಲ್ಲವೆಂದು ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾದ ಯುವಪ್ರೇಮಿಗಳು..!

ತೆಲಂಗಾಣದ ಯುವ ಪ್ರೇಮಿಗಳಿಬ್ಬರು ತಮ್ಮ ಕುಟುಂಬಕ್ಕೆ ಹೆದರಿ ಪ್ರಾಣವನ್ನೆ ಕಳೆದುಕೊಂಡಿದ್ದಾರೆ. ಸೋಮವಾರ ತೆಲಂಗಾಣದ ಸಂಗಾರೆಡ್ಡಿ ಪಟ್ಟಣದಲ್ಲಿ ಇಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ಕುಟುಂಬಸ್ಥರು ತಮ್ಮ Read more…

ದ್ವಿಚಕ್ರ ವಾಹನಕ್ಕೆ ಗುದ್ದಿದ ಟಿಪ್ಪರ್, ಸ್ಥಳದಲ್ಲೆ ಸಾವನ್ನಪ್ಪಿದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ

ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ‌ ಹಿಂಬದಿ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಂಜಿ ರಸ್ತೆಯ ಗರುಡಮಾಲ್ ಬಳಿ ಅಪಘಾತ ನಡೆದಿದ್ದು Read more…

ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಹತ್ಯೆಗೈದ ಪತಿ..!

ಬಾಗಲಕೋಟೆ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಮದೀನಾ(27) ಕೊಲೆಯಾದ Read more…

ಹೆಜ್ಜೇನು ದಾಳಿಯಿಂದಾಗಿ ಪ್ರಾಣ ಬಿಟ್ಟ ನಿವೃತ್ತ ಅಧಿಕಾರಿ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ಹೆಜ್ಜೇನಿನ ದಾಳಿಯಿಂದಾಗಿ ಅಂಚೆ ಇಲಾಖೆಯ ನಿವೃತ್ತ ಅಧಿಕಾರಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಅಮವಾಸ್ಯೆ ಇರುವ ಹಿನ್ನೆಲೆಯಲ್ಲಿ ನಿವೃತ್ತ ಅಧಿಕಾರಿಯೊಬ್ಬರು Read more…

ಕಾರು, ಬಸ್ ಮಧ್ಯೆ ಭೀಕರ ಅಪಘಾತ – ಮೂವರ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಹತ್ತಿರ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮೈಸೂರಿನ Read more…

ರಸ್ತೆ ಬದಿ ಕಾರು ನಿಲ್ಲಿಸಿ ಇಂಜಿನ್‌ ಪರೀಕ್ಷಿಸುತ್ತಿದ್ದ ವೇಳೆಯೇ ಬಂದೆರೆಗಿತ್ತು ಸಾವು

ಮಂಗಳೂರು: ವಿಧಿ ಯಾವ ಸಂದರ್ಭದಲ್ಲಿ ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಮನ ಕಲಕುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಕುಟುಂಬ ಸಮೇತರಾಗಿ ಮಂಗಳೂರಿನ ಪಾವಂಚೆಯಿಂದ Read more…

ಪೆಟ್ರೋಲ್ ಖಾಲಿಯಾದ ಕಾರಣಕ್ಕೆ ಬೈಕ್ ನಿಲ್ಲಿಸಿದ್ದೇ ಯುವಕನ ಪ್ರಾಣಕ್ಕೆ ಮುಳುವಾಯ್ತು….!

ಹೈದರಾಬಾದ್ : ಸಾವು ಯಾವ ರೀತಿ ಬರುತ್ತವೆ ಎನ್ನುವುದನ್ನೇ ಊಹಿಸಲು ಸಾಧ್ಯವಾಗದಂತಾಗಿದೆ. ಗಟ್ಟಿಮುಟ್ಟಾಗಿದ್ದವರು, ನಮ್ಮೊಡನೆ ಇದ್ದವರು ಏಕಾಏಕಿ ಇಹಲೋಕ ತ್ಯಜಿಸಿದ ಅದೆಷ್ಟೋ ಘಟನೆಗಳು ನಮ್ಮ ಕಣ್ಣ ಮುಂದೆ ಬಂದು Read more…

ಭೀಕರ ಅಪಘಾತ; ಮಗು ಸೇರಿದಂತೆ ಮೂವರ ಸಾವು

ಅಲಿರಾಜ್ ಪುರ: ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್ ವೊಂದು ನದಿಗೆ ಬಿದ್ದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿ, 28 ಜನ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ದುರ್ಘಟನೆ Read more…

ಸೌಂಡ್ ಸಿಸ್ಟಮ್ ಬಳಕೆ ವಿಷಯವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ..!

ಕಲಬುರಗಿ: ಹೊಸ ವರ್ಷಾಚರಣೆಯ ಸಂಭ್ರಮವು ಕೊಲೆಯಲ್ಲಿ ಅಂತ್ಯವಾಗಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಗರದ ಭವಾನಿ ನಗರದಲ್ಲಿ ನಡೆದಿದ್ದು, ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸೌಂಡ್ Read more…

BIG NEWS: ಪಲ್ಟಿಯಾದ ಟ್ರಾಕ್ಟರ್; ನವವಿವಾಹಿತ ಚಾಲಕ ದುರ್ಮರಣ

ಚಿಕ್ಕಮಗಳೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ನವವಿವಾಹಿತ ಚಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಕೋಟೆ ಬಳಿ ನಡೆದಿದೆ. 28 ವರ್ಷದ ಬಿದರಹಳ್ಳಿ ಹರೀಶ್ ಮೃತ ಚಾಲಕ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...