alex Certify DEATH | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಿಯ ಕ್ರೂರ ಅಟ್ಟಹಾಸ: ವಾರದ ಹಿಂದೆಯಷ್ಟೇ ಮದುವೆಯಾಗಿದ್ದ SI ಅಪಘಾತದಲ್ಲಿ ವಿಧಿವಶ

ಹೈದರಾಬಾದ್: ಎಸ್ಐ ಆಗಬೇಕೆಂದು ಕನಸು ಕಂಡಿದ್ದ ವ್ಯಕ್ತಿ, ಅದನ್ನು ನನಸೂ ಮಾಡಿಕೊಂಡಿದ್ದರು. ಇನ್ನೇನು ಜೀವನ ಸೆಟಲ್ ಆಯಿತು, ಮದುವೆಯಾಗಿ ನೆಮ್ಮದಿಯಿಂದ ಬದುಕು ಸಾಗಿಸೋಣ ಎಂದುಕೊಂಡಿದ್ದ ಅವರ ಕನಸು ಮಾತ್ರ Read more…

SHOCKING NEWS: ಹಿಟಾಚಿ ವಾಹನಕ್ಕೆ ಬಲಿಯಾದ ಮೂರು ವರ್ಷದ ಕಂದ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹಿಟಾಚಿ ವಾಹನದಡಿ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉಪ್ಪಾರಪೇಟೆಯ ಧನ್ವಂತರಿ ರಸ್ತೆಯಲ್ಲಿ ನಡೆದಿದೆ. ಸಿಮಿಯಾನ್ Read more…

ಗಣಿಗಾರಿಕೆ ಪ್ರದೇಶದಲ್ಲಿ ದುರಂತ; 10 ಜನರ ಸಾವು

ಭಿವಾನಿ : ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಟ್ಟ ಕುಸಿದ ಹಿನ್ನೆಲೆಯಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿದ್ದು, ಸುಮಾರು 10 ಜನರು ಮಣ್ಣು ಹಾಗೂ ಕಲ್ಲಿನಡಿ ಸಿಲುಕಿರುವ ಶಂಕೆ Read more…

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದೆಹಲಿಯಲ್ಲಿನ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿವ್ಯಾ ಯಾದವ್(19) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ Read more…

ಅಪ್ಪನ ಜೇಬಿನಿಂದ 50 ರೂ. ತೆಗೆದ ಮಗ; ಕೊಲೆ ಮಾಡಿದ ತಂದೆ..!

ಮುಂಬೈ: ಅಪ್ಪನ ಜೇಬಿಗೆ ಕೈ ಹಾಕಿ 50 ರೂಪಾಯಿ ಕದ್ದಿದ್ದಾನೆ ಎಂಬ ಕಾರಣಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. Read more…

ಎಷ್ಟೇ ಮನವಿ ಮಾಡಿದರೂ ಕೇಳದ ಇಲಾಖೆ – ವರ್ಗಾವಣೆ ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ

ಈ ಮುಖ್ಯ ಶಿಕ್ಷಕರ ನಿವೃತ್ತಿಗೆ ಇನ್ನೇನು ಕೆಲವೇ ವರ್ಷಗಳು ಬಾಕಿ ಇದ್ದವು. ಮನೆಯಲ್ಲಿ ಮಗ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಅಷ್ಟರಲ್ಲೇ ಇವರನ್ನು ವರ್ಗಾವಣೆ ಮಾಡಲಾಗುತ್ತದೆ ಎಂಬ ಸುದ್ದಿ ಇಲಾಖೆಯಿಂದ ಹೊರ Read more…

ಲೋನ್ ಬಾಕಿ ಇದೆ ಎಂಬ ಕರೆ ಬಂದರೆ ಸತ್ತು ಹೋದ ಸುದ್ದಿ ತಿಳಿಸಿ…..ಹೀಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ಉಡುಪಿ : ಮೊಬೈಲ್ ಆಪ್ ನಲ್ಲಿ ವ್ಯಾಪಾರಕ್ಕಾಗಿ ಸಾಲ ಪಡೆದು, ಅದನ್ನು ತುಂಬಲಾಗದೆ ಮನನೊಂದು ಯುವಕನೊಬ್ಬ ಸಾಲ ಬಾಕಿ ಇದೆ ಎಂದು ಕರೆ ಬಂದರೆ ಆತ ಸತ್ತ ಎಂದು Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ಪ್ರೇಮ ವೈಫಲ್ಯ ಕಾರಣ…?

ಆಟೋ ಚಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದಿದೆ. ಸಮೀಪದ ಲಕ್ಷ್ಮೇಶ್ವರ – ಕೆರೆಕಟ್ಟ Read more…

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಅನಾರೋಗ್ಯದಿಂದ ಕೊನೆಯುಸಿರೆಳೆದ ರಾಜ್ಯದ ಯೋಧ

ಹಾಸನ: ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಯೋಧರೊಬ್ಬರು ಅನಾರೋಗ್ಯದಿಂದ ನಿಧನರಾಗಿರುವ ಘಟನೆ ಅಸ್ಸಾಂ ನಲ್ಲಿ ನಡೆದಿದೆ. ಹಾಸನದ ದುದ್ದ ಹೋಬಳಿ ಅನುಗವಳ್ಳಿ ಗ್ರಾಮದ ಯೋಧ 36 ವರ್ಷದ ಗುರುಮೂರ್ತಿ Read more…

ಮಹಿಳೆಯ ಶವ ಹುಡುಕಲು ಹೋದ ಪೊಲೀಸರಿಗೆ ಸಿಕ್ಕಿದ್ದು ವೃದ್ಧನ ಶವ..!

ತುಮಕೂರು : ಜಿಲ್ಲೆಯಲ್ಲಿ ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಮಹಿಳೆಯ ಶವ ಹುಡುಕಲು ಹೇಮವಾತಿ ನಾಲೆಗೆ ತೆರಳಿದ್ದರು. ಆದರೆ, ಅಲ್ಲಿ ಮಹಿಳೆಯ ಶವದ ಬದಲಾಗಿ Read more…

ತೀವ್ರ ಚಳಿಗೆ ಉಸಿರು ಚೆಲ್ಲಿದ ಕರ್ನಾಟಕದ ಯೋಧ; ಸ್ವಗ್ರಾಮಕ್ಕೆ ಪಾರ್ಥಿವ ಶರೀರ……!

ಚಿಕ್ಕಬಳ್ಳಾಪುರ : ನಾಗಲ್ಯಾಂಡ್ ನಲ್ಲಿ ಸಿ ಆರ್ ಪಿ ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಕರ್ನಾಟಕದ ಯೋಧ ಹುತಾತ್ಮರಾಗಿದ್ದು, ಇಂದು ಗ್ರಾಮಕ್ಕೆ ಅವರ ಪಾರ್ಥಿವ ಶರೀರ ಆಗಮಿಸಲಿದೆ. Read more…

‘ಶಿಶುಗಳ ಸರಣಿ ಸಾವು’ ಸಂಪೂರ್ಣ ತಪ್ಪು ಮಾಹಿತಿ: DHO ಸ್ಪಷ್ಟನೆ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶಿಶುಗಳ ಸರಣಿ ಸಾವು ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿ ಸಂಪೂರ್ಣ ತಪ್ಪು ಮಾಹಿತಿಯಿಂದ ಕೂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು Read more…

ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 1.5 ಲಕ್ಷ ರೂ. ಪರಿಹಾರ; ಆರ್. ಅಶೋಕ್

ಕೊರೊನಾ ಹೆಮ್ಮಾರಿಗೆ ಬಲಿಯಾಗಿರುವ ವ್ಯಕ್ತಿಯ ಕುಟುಂಬಸ್ಥರಿಗೆ 1.5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಪರಿಹಾರದಲ್ಲಿ ಕೇಂದ್ರ ಸರ್ಕಾರವು 50 Read more…

ಬಸ್ ಗಳ ಮಧ್ಯೆ ಭೀಕರ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ

ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿ ಹಾಗೂ ಹರಿಯಾಣದ ಅಂಬಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎರಡು Read more…

ಅನಾರೋಗ್ಯದಿಂದ ಬಳಲುತ್ತಿದ್ದ ಬಿಇಓ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು : ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಎನ್ ಟಿ ಐ ಕಾಲೋನಿಯಲ್ಲಿ ವಾಸಿಸುತ್ತಿದ್ದ ಕಮಲಾಕರ್(50) Read more…

ವಿಜಯನಗರ, ಬಳ್ಳಾರಿಯಲ್ಲಿ ಹೆಚ್ಚಾಗುತ್ತಿದೆ ಹಸುಗೂಸುಗಳ ಸಾವಿನ ಸಂಖ್ಯೆ..!

ಬಳ್ಳಾರಿ : ಇಡೀ ಜಗತ್ತಿನಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನ ಕಾಟ ಶುರುವಾಗಿದೆ. ಇದರ ಬೆನ್ನಲ್ಲಿಯೇ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಜನರಿಗೆ ಮತ್ತೊಂದು ಆತಂಕ ಆರಂಭವಾಗಿದೆ. ಈ Read more…

9 ಜನರ ಬದುಕಿಗೆ ಬೆಳಕಾದ 2 ವರ್ಷದ ಬಾಲಕಿ..!

ಚಂಡೀಗಢ : 9 ಜನರ ಬದುಕಿಗೆ ಎರಡು ವರ್ಷದ ಬಾಲಕಿಯೊಬ್ಬಳು ಬೆಳಕಾಗಿರುವ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ 2 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದರೂ ತಂದೆಯೊಬ್ಬರು ಅವಳ Read more…

ಕಾಂಗೋದಲ್ಲಿ ಆತ್ಮಾಹುತಿ ಬಾಂಬ್ ದಾಳಿ – ಐವರು ಬಲಿ

ಕಾಂಗೋದ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಐವರು ನಾಗರಿಕರು ಸಾವನ್ನಪ್ಪಿ, 14ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ Read more…

ಅಧಿಕಾರಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಿ.ಆರ್.ಪಿ.ಎಫ್. ಯೋಧ

ತೆಲಂಗಾಣ : ಸಿ.ಆರ್.ಪಿ.ಎಫ್. ನಲ್ಲಿ ಕೆಲಸ ಮಾಡುತ್ತಿದ್ದ ಯೋಧನೊಬ್ಬ ತನ್ನ ಮೇಲಾಧಿಕಾರಿಗೆ ಗುಂಡು ಹಾರಿಸಿ ಆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ Read more…

ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಿಧನ; ಚುನಾವಣೆ ಮುಂದೂಡಿಕೆ

ಶಿರಾ: ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಮವಾರ ನಡೆಯುತ್ತಿದ್ದು, ಈ ಮಧ್ಯೆ ಶಿರಾದಲ್ಲಿ ಚುನಾವಣೆ ಮುಂದೂಡಿಕೆಯಾಗಿದೆ. ಇಲ್ಲಿಯ ನಗರಸಭೆಯ 21ನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನ Read more…

ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿ; ನಾಲ್ವರು ಸಹೋದ್ಯೋಗಿಗಳ ಬಲಿ

ಶ್ರೀಲಂಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತನ್ನ ಸಹೋದ್ಯೋಗಿಗಳ ಮೇಲೆ ಪೊಲೀಸ್ ನೊಬ್ಬ ಠಾಣೆಯಲ್ಲಿಯೇ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ Read more…

ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು; ಮುಗಿಲು ಮುಟ್ಟಿದ ವಿದ್ಯಾರ್ಥಿಗಳ ಆಕ್ರಂದನ

ಮಂಡ್ಯ: ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಎಲೆಚಾಕನಹಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಸರ್ಕಾರಿ ಶಾಲೆಯಲ್ಲಿನ ಶಿಕ್ಷಕ ರಾಜೇಶ್(47) Read more…

ಲೂಧಿಯಾನ ಕೋರ್ಟ್ ಬಾಂಬ್ ಪ್ರಕರಣಕ್ಕೆ ಟ್ವಿಸ್ಟ್; ಸ್ಪೋಟಕ್ಕೆ ಬಲಿಯಾದ ವ್ಯಕ್ತಿಯೇ ಆರೋಪಿ…?

ಲೂಧಿಯಾನ ಕೋರ್ಟ್ ನಲ್ಲಿ ಇತ್ತೀಚೆಗೆ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣ ಇಡೀ ದೇಶದಲ್ಲಿಯೇ ಸಂಚಲನ ಮೂಡಿಸಿದ್ದು, ಸದ್ಯ ಪ್ರಾಥಮಿಕ ತನಿಖೆಯಲ್ಲಿ ಕೆಲವು ಸ್ಫೋಟಕ ಮಾಹಿತಿ ಹೊರ ಬಿದ್ದಿವೆ. ಸ್ಫೋಟ Read more…

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ನಾಲ್ವರು ಬಲಿ,15 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ….!

ಗುಜರಾತ್ ನ ವಡೋದರದಲ್ಲಿರುವ ಕ್ಯಾಂಟನ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿ, ಸುಮಾರು 15ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ Read more…

ಖಾಸಗಿ ಬಸ್ ಗಳ ಮಧ್ಯೆ ಅಪಘಾತ; 15ಕ್ಕೂ ಅಧಿಕ ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಎರಡು ಖಾಸಗಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದರ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ. ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು, Read more…

ಹಡಗಿನಲ್ಲಿ ಅಗ್ನಿ ದುರಂತ: ಕನಿಷ್ಠ 32 ಜನ ಸಾವು…..!

ಹಡಗಿನಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಅದರಲ್ಲಿದ್ದ ಹಲವರು ಸಜೀವವಾಗಿ ದಹನವಾಗಿದ್ದು, ಸದ್ಯ ಕನಿಷ್ಠ 32 ಜನರ ದೇಹವನ್ನು ಹೊರ ತೆಗೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ Read more…

ಕಾಬೂಲ್ ನಲ್ಲಿ ಆತ್ಮಹತ್ಯಾ ದಾಳಿಕೋರನ ಹತ್ಯೆ; ತಪ್ಪಿದ ಭಾರೀ ಅನಾಹುತ

ಕಾಬೂಲ್: ಅಫ್ಘಾನಿಸ್ತಾನದ ಜನರಿಗೆ ನೆಮ್ಮದಿ ಸಿಗುವುದು ಯಾವಾಗ ಎಂದು ಜಗತ್ತೇ ಇಂದಿಗೂ ಮಮ್ಮಲ ಮರಗುವಂತಾಗುತ್ತಿದೆ. ತಾಲಿಬಾನ್ ವಶಪಡಿಸಿಕೊಳ್ಳುತ್ತಿದ್ದಂತೆ ಅಲ್ಲಿ ಒಂದಿಲ್ಲೊಂದು ಘಟನೆಗಳು ಜನರ ನೆಮ್ಮದಿ ಕಸಿದು ತಿನ್ನುತ್ತಿವೆ. ಇಂದು Read more…

ಕೊರೊನಾದಿಂದ ಸಾವನ್ನಪ್ಪಿದ್ದ ಗ್ರಾಪಂ ಸದಸ್ಯ: ಆತನ ಸಹೋದರನನ್ನೇ ಅವಿರೋಧ ಆಯ್ಕೆ ಮಾಡಿದ ಗ್ರಾಮಸ್ಥರು

ಮೈಸೂರು : ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಪಂ ಸದಸ್ಯರೊಬ್ಬರು ಕೊರೊನಾ ಹೆಮ್ಮಾರಿಗೆ ಪ್ರಾಣ ಬಿಟ್ಟಿದ್ದು, ಚುನಾವಣಾ ಆಯೋಗ ಮರು ಚುನಾವಣೆ ಘೋಷಿಸಿತ್ತು. ಆದರೆ, ಗ್ರಾಮಸ್ಥರೆಲ್ಲ ಒಂದಾಗಿ ಮೃತಪಟ್ಟ Read more…

ಐಸ್‌ ಕ್ರೀಂ ವ್ಯಾಪಾರಿ ಅಂತಿಮ ಯಾತ್ರೆಯ ವಿಡಿಯೋ ವೈರಲ್

ಟ್ವಿಟರ್‌ ಬಳಕೆದಾರಿಣಿ ಲೌಸಿಯಾ ಡೇವಿಸ್ ಇತ್ತೀಚೆಗೆ ಶೇರ್‌ ಮಾಡಿರುವ ಈ ವಿಡಿಯೋದಲ್ಲಿ, ಐಸ್‌ ಕ್ರೀಂ ವರ್ತಕನ ಕೊನೆಯ ಯಾತ್ರೆಯ ವೇಳೆ ಬಹಳಷ್ಟು ಸಂಖ್ಯೆಯಲ್ಲಿ ಐಸ್‌ ಕ್ರೀಂ ವ್ಯಾನ್‌ಗಳು ಆಗಮಿಸಿದ್ದು Read more…

ದೆಹಲಿ ಮೊಹಲ್ಲಾದಲ್ಲಿ ಕೆಮ್ಮಿನ ಔಷಧಿ ಸೇವಿಸಿ ಮೂವರು ಸಾವು – 16 ಮಕ್ಕಳು ಅಸ್ವಸ್ಥ…!

ನವದೆಹಲಿ : ಕೆಮ್ಮಿನ ಔಷಧಿ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿದ್ದು, 16 ಮಕ್ಕಳು ಅಸ್ವಸ್ಥರಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಸರ್ಕಾರ ನಡೆಸುತ್ತಿರುವ ಮೊಹಲ್ಲಾ ಚಿಕಿತ್ಸಾಲಯದಲ್ಲಿಯೇ ಈ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...