alex Certify DEATH | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ನೀರು ತುಂಬಿದ್ದ ಲಿಫ್ಟ್‌ಗೆ ಬಿದ್ದು ಮೃತಪಟ್ಟ ಬಾಲಕ

ನಿರ್ಮಾಣ ಕಾಮಗಾರಿಯ ಸೈಟಿನಲ್ಲಿ, ಮಳೆ ನೀರು ತುಂಬಿದ್ದ ಲಿಫ್ಟ್ ಶಾಫ್ಟ್‌ ಒಳಗೆ ಬಿದ್ದ ಏಳು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಮುಂಬಯಿಯ ಅಂಧೇರಿಯಲ್ಲಿ ನಡೆದಿದೆ. ಸ್ಲಂ ವಾಸಿಗಳು ಮದುವೆ Read more…

ಸಮುದ್ರದಲ್ಲಿ ವಿಮಾನ ಪತನ – ನಾಲ್ವರ ಸಾವು

ಆಸ್ಟ್ರೇಲಿಯಾದಲ್ಲಿ ವಿಮಾನ ಪತವಾಗಿದ್ದು, ಇಬ್ಬರು ಮಕ್ಕಳು, ಪೈಲಟ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ಪೂರ್ವ ಕರಾವಳಿಯಲ್ಲಿ ಈ ಘಟನೆ ನಡೆದಿದೆ. ವಿಮಾನವು ಸಮುದ್ರದಲ್ಲಿ ಪತನವಾಗಿದೆ. ವಿಮಾನದಲ್ಲಿ ಮೂವರು ಸೇರಿದಂತೆ Read more…

ಕೆಲಸಕ್ಕೆ ಸೇರಿದ 8 ದಿನಗಳಲ್ಲೇ ನಡೆಯಿತು ದುರಂತ

ತಿರುವನಂತಪುರಂ: ಯುವತಿಯೊಬ್ಬಳು ಸರ್ಕಾರಿ ಕೆಲಸಕ್ಕೆ ಸೇರಿ ಕೇವಲ 8 ದಿನಗಳಾಗಿತ್ತು. ಅಷ್ಟರಲ್ಲಿಯೇ ಪಾಪಿಯೊಬ್ಬನ ಕಣ್ಣು ಬಿದ್ದು, ಯುವತಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಕೇರಳದ ಕೋಜಿಕೋಡ್ Read more…

BIG BREAKING: ಪ್ರಾಣಾಪಾಯವಿಲ್ಲ ಎನ್ನಲಾಗಿದ್ದ ಒಮಿಕ್ರಾನ್ ಗೆ ವಿಶ್ವದಲ್ಲೇ ಮೊದಲ ಬಲಿ, ಇಂಗ್ಲೆಂಡ್ ನಲ್ಲಿ ಎಮರ್ಜೆನ್ಸಿ ಘೋಷಣೆ

ಲಂಡನ್: ಬ್ರಿಟನ್ ನಲ್ಲಿ ಒಮಿಕ್ರಾನ್ ಗೆ ಮೊದಲ ಬಲಿಯಾಗಿದ್ದು, ಯುಕೆನಲ್ಲಿ ಒಮಿಕ್ರಾನ್ ಎಮರ್ಜೆನ್ಸಿ ಘೋಷಣೆ ಮಾಡಲಾಗಿದೆ. ಕೊರೋನಾ ರೂಪಾಂತರಿ ಅತಿವೇಗವಾಗಿ ಹರಡುವ ಒಮಿಕ್ರಾನ್ ಗೆ ವಿಶ್ವದಲ್ಲೇ ಮೊದಲ ಇಂಗ್ಲೆಂಡ್ Read more…

ಹೆರಿಗೆ ವೇಳೆ ಗರ್ಭಿಣಿ, ಮಗು ಸಾವು; ವೈದ್ಯರ ವಿರುದ್ಧ ಕುಟುಂಬದ ಆಕ್ರೋಶ

ಚಿಕ್ಕಮಗಳೂರು: ಹೆರಿಗೆ ವೇಳೆ ಗರ್ಭಿಣಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ. 27 ವರ್ಷದ ಶ್ವೇತಾ ಹಾಗೂ ಆಕೆಯ Read more…

ಅಮೆರಿಕ ಚಂಡಮಾರುತದ ಹೊಡೆತಕ್ಕೆ ಸಾವನ್ನಪ್ಪಿದವರ ಸಂಖ್ಯೆ 80ಕ್ಕೆ ಏರಿಕೆ

ವಾಷಿಂಗ್ಟನ್ : ಭೀಕರ ಚಂಡಮಾರುತದ ಪ್ರವಾಹಕ್ಕೆ ಸಿಲುಕಿರುವ ಅಮೆರಿಕದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಸದ್ಯ ಈ ಭಯಕಂರ ಚುಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 80ಕ್ಕೆ ಏರಿಕೆ ಕಂಡಿದೆ ಎನ್ನಲಾಗಿದೆ. ಇದು Read more…

ಬೆಚ್ಚಿಬೀಳಿಸುತ್ತೆ ವರ್ಷವೊಂದರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತವರ ಸಂಖ್ಯೆ…!

ನವದೆಹಲಿ: ಸರ್ಕಾರಗಳು ಎಷ್ಟೇ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದರೂ ಅಪಘಾತಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ದುರ್ಮರಣಗಳು ಸಾಮಾನ್ಯ ಎನ್ನುವಂತಾಗಿ ಬಿಟ್ಟಿದೆ. ಒಂದೇ ವರ್ಷದಲ್ಲಿ ಅದೂ ರಾಷ್ಟ್ರೀಯ Read more…

ಹುಟ್ಟುಹಬ್ಬದ ದಿನವೇ ಮಾಜಿ ಸಚಿವ ಎಸ್.‌ಆರ್.‌ ಮೋರೆ ವಿಧಿವಶ

ಹುಬ್ಬಳ್ಳಿ – ಧಾರವಾಡ ಅವಳಿ ನಗರದ ಪ್ರಭಾವಿ ರಾಜಕಾರಣಿ ಹಾಗೂ ಮಾಜಿ ಸಚಿವ ಎಸ್.ಆರ್. ಮೋರೆ ಹುಟ್ಟು ಹಬ್ಬದ ದಿನವೇ ವಿಧಿ ವಶರಾಗಿದ್ದಾರೆ. 82 ವರ್ಷದ ಎಸ್.ಆರ್. ಮೋರೆ, Read more…

ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಸಾವು – ಸಂಪುಟ ಸಚಿವರೊಂದಿಗೆ ಚರ್ಚೆ ನಡೆಸಲಿರುವ ಪ್ರಧಾನಿ

ನವದೆಹಲಿ : ಹೆಲಿಕಾಪ್ಟರ್ ದುರಂತದಲ್ಲಿ ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ Read more…

BIG NEWS: ರಾಜ್ಯದಲ್ಲಿಂದು 399 ಜನರಿಗೆ ಸೋಂಕು ದೃಢ, 6 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು : ಓಮಿಕ್ರಾನ್ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದ್ದು, ಜನರಲ್ಲಿ ಆತಂಕ ಮನೆ ಮಾಡುತ್ತಿದೆ. ಇಂದು ರಾಜ್ಯದಲ್ಲಿ 399 ಜನರಲ್ಲಿ ವೈರಸ್ Read more…

ನೋವಿಲ್ಲದೆ ಸಾಯುವ ಸೂಸೈಡ್ ಪಾಡ್‌ ಕಾನೂನುಬದ್ಧಗೊಳಿಸಿದ ಸ್ವಿಜ಼ರ್ಲೆಂಡ್

ನೋವೇ ಇಲ್ಲದಂತೆ ಒಂದೇ ನಿಮಿಷದಲ್ಲಿ ಸಾಯಲು ಅನುವಾಗುವ ಆತ್ಮಹತ್ಯಾ ಪಾಡ್ ಒಂದರ ಬಳಕೆಗೆ ಸ್ವಿಜ಼ರ್ಲೆಂಡ್ ಶಾಸನಾತ್ಮಕ ಅನುಮತಿ ನೀಡಿದೆ. ಸೂಸೈಡ್ ಪಾಡ್‌ಗಳು ಎಂದು ಕರೆಯಲಾಗುವ ’ಸ್ಯಾಕ್ರೋ’ ಯಂತ್ರಗಳು 3ಡಿ Read more…

ಪದ್ಮಶ್ರೀ ಪುರಸ್ಕೃತ ನಂದಾ ಪ್ರಸ್ಟಿ ಇನ್ನಿಲ್ಲ

ಭುವನೇಶ್ವರ: ದೇಶಕ್ಕೆ ಸ್ವಾತಂತ್ರ್ಯ ಬಂದ ದಿನದಿಂದಲೂ ತಮ್ಮ ಉಸಿರು ನಿಲ್ಲುವವರೆಗೂ ಅನಕ್ಷರತೆ ತೊಲಗಿಸುವುದಕ್ಕಾಗಿ ಬಡ ಜನರಿಗೆ ಉಚಿತ ಶಿಕ್ಷಣ ನೀಡುತ್ತಿದ್ದ ಅಕ್ಷರ ಸಂತ ಇಂದು ಇಹಲೋಕ ತ್ಯಜಿಸಿದ್ದಾರೆ. ಇತ್ತೀಚೆಗಷ್ಟೇ Read more…

ಜಗತ್ತನ್ನೇ ತಲ್ಲಣಗೊಳಿಸಿರುವ ಓಮಿಕ್ರಾನ್ ಗೆ ಈವರೆಗೂ ಯಾರಾದರೂ ಬಲಿಯಾಗಿದ್ದಾರೆಯೇ…? ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಈ ಮಾಹಿತಿ

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಓಮಿಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದಂತೆ ಯಾವುದೇ ಸಾವಿನ ವರದಿಗಳು ಈವರೆಗೆೆ ಕಂಡು ಬಂದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಜಗತ್ತಿನಾದ್ಯಂತ ಹಲವು ದೇಶಗಳು ಓಮಿಕ್ರಾನ್ Read more…

ಅನುಮಾನಾಸ್ಪದ ರೀತಿಯಲ್ಲಿ ಯುವ ನಟನ ಸಾವು

ಯುವ ನಟನೊಬ್ಬ ತನ್ನ ನಿವಾಸದಲ್ಲಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ‘ಮಿರ್ಜಾಪುರ್’ ಹಿಂದಿ ವೆಬ್ ಸರಣಿಯಲ್ಲಿ ಅತ್ಯುತ್ತಮ ಅಭಿನಯದ ಮೂಲಕ ಮನೆಮಾತಾಗಿದ್ದ ನಟ Read more…

ಖ್ಯಾತ ಚಿತ್ರಸಾಹಿತಿ ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ಸಾಹಿತಿ, ಪದ್ಮಶ್ರೀ ಪುರಸ್ಕೃತ ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸೀತಾರಾಮಶಾಸ್ತ್ರಿ ಎರಡು ದಿನಗಳ Read more…

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದ ಪೊಲೀಸ್ ಪೇದೆ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆ…!

ಕಲಬುರ್ಗಿ: ಹಸೆಮಣೆಯೇರಲು ಭರ್ಜರಿ ಸಿದ್ಧತೆ ನಡೆಸಿದ್ದ ಪೊಲೀಸ್ ಪೇದೆ ಮದುವೆಗೆ ಒಂದು ವಾರ ಬಾಕಿ ಇದೆ ಎನ್ನುವಾಗ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆ Read more…

SHOCKING NEWS: ವಿದ್ಯುತ್ ಬೇಲಿಗೆ ಬಲಿಯಾದ ರೈತ; ಮಾಲೀಕನನ್ನು ಹಿಡಿದು ಹೊಡೆದು ಕೊಂದ ಸ್ಥಳೀಯರು

ಬೆಂಗಳೂರು: ಜಮೀನಿಗೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ಬೇಲಿ ತಗುಲಿ ರೈತ ಸಾವನ್ನಪ್ಪಿದ್ದರಿಂದ ಉದ್ರಿಕ್ತಗೊಂಡ ಸ್ಥಳೀಯರು ಜಮೀನು ಮಾಲೀಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿ ಸಾಯಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ Read more…

BIG SHOCKING: ಸಡನ್ ಡೆತ್ ಹೆಚ್ಚಳ, ವಯಸ್ಸಲ್ಲದ ವಯಸ್ಸಲ್ಲಿ ಅನಿರೀಕ್ಷಿತ ಸಾವಿನ ಪ್ರಮಾಣದಲ್ಲಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಅನಿರೀಕ್ಷಿತ ಸಾವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ. ಹೃದಯಾಘಾತ, ಮೆದುಳು ಸ್ತಂಭನ ಕಾರಣದಿಂದ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ರೋಗಲಕ್ಷಣಗಳು ಇಲ್ಲದೆ, ಯಾವುದೇ ಮುನ್ಸೂಚನೆ ಕೂಡ ಸಿಗದೇ ಮರಣ Read more…

ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ದಂಪತಿ ದುರ್ಮರಣ

ದೊಡ್ಡಬಳ್ಳಾಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕತ್ತಿಹೊಸಹಳ್ಳಿಯಲ್ಲಿ ನಡೆದಿದೆ. ದೊಡ್ಡಬೆಳವಂಗಲ ಗ್ರಾಮದ ಶ್ಯಾಮನಾಯಕ್ Read more…

ದುನಿಯಾ ವಿಜಯ್ ಗೆ ಪಿತೃವಿಯೋಗ

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಿಜಯ್ ತಂದೆ ರುದ್ರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. Read more…

BIG NEWS: ಆಯತಪ್ಪಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಅಧಿಕಾರಿಗಳ ದುರ್ಮರಣ

ಶ್ರೀನಗರ: ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಸ್ಕಿಡ್ ಆಗಿ ನದಿಗೆ ಬಿದ್ದು ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಪೊಲೀಸ್ Read more…

ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ; ಪುನೀತ ನಮನದಲ್ಲಿ ಭಾವುಕರಾದ ನಟ ವಿಶಾಲ್

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಗಲಿಕೆ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತ ತಂದಿದೆ. ಅವರ ಸಾವಿನ ಸುದ್ದಿ ಇಂದಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಮಿಳು ನಟ ವಿಶಾಲ್ ದುಃಖ Read more…

ಅಭಿಮಾನಿಗಳ ಪ್ರೀತಿಗೆ ಮಾತು ಬರುತ್ತಿಲ್ಲ; ಭಾವುಕರಾದ ಶಿವಣ್ಣ; ‘ಅಪ್ಪು’ ಆಸೆಯಂತೆಯೇ ಜನರಿಗೆ ಊಟ ಬಡಿಸಿದ ’ದೊಡ್ಮನೆ ಕುಟುಂಬ’

ಬೆಂಗಳೂರು: ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ’ಅಪ್ಪು’ವಿನ ಆಸೆಯಂತೆಯೇ ಅಭಿಮಾನಿಗಳಿಗೆ, ಗಣ್ಯರಿಗೆ ದೊಡ್ಮನೆ ಕುಟುಂಬ ಸದಸ್ಯರು ಅನ್ನ ಸಂತರ್ಪಣೆ ಮಾಡಿದ್ದು, ಅಪ್ಪು ಫ್ಯಾನ್ಸ್ ಗೆ ಸ್ವತಃ ಪುನೀತ್ Read more…

ಪುನೀತ್ ಪುಣ್ಯಸ್ಮರಣೆ; ಅಭಿಮಾನಿಗಳಿಗಾಗಿ ಅನ್ನ ಸಂತರ್ಪಣೆ; ಅರಮನೆ ಮೈದಾನದಲ್ಲಿ ಸಿದ್ಧವಾಗಿವೆ ತರಹೇವಾರಿ ಊಟ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳಿಗಾಗಿ ಡಾ.ರಾಜ್ ಕುಮಾರ್ ಕುಟುಂಬ ಅನ್ನಸಂತರ್ಪಣೆ ಆಯೋಜಿಸಿದೆ. ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ Read more…

ದಯವಿಟ್ಟು ಆತ್ಮಹತ್ಯೆ ನಿರ್ಧಾರ ಕೈಬಿಡಿ; ನಮ್ಮ ನೋವನ್ನು ಹೆಚ್ಚಿಸಬೇಡಿ; ಅಪ್ಪು ಅಭಿಮಾನಿಗಳಿಗೆ ರಾಘವೇಂದ್ರ ರಾಜಕುಮಾರ್ ಮನವಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಮನನೊಂದ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಅಪ್ಪು ಅಗಲಿಕೆ ನೋವಿಂದ ತೀವ್ರವಾಗಿ ನೊಂದಿರುವ ರಾಜ್ ಕುಟುಂಬ ಇದೀಗ Read more…

ಪುನೀತ್ ಅಗಲಿಕೆ ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗಿದೆ; ಭಾವುಕರಾದ ರಾಮ್ ಚರಣ್

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಟಾಲಿವುಡ್ ಸ್ಟಾರ್ ರಾಮ್ ಚರಣ್ ತೇಜಾ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ Read more…

SHOCKING NEWS: ನಿಲ್ಲದ ಅಪ್ಪು ಅಭಿಮಾನಿಗಳ ಸಾವಿನ ಸರಣಿ; ಪುನೀತ್ ಹಿಂಬಾಲಿಸಿದ ಮತ್ತೋರ್ವ ಅಭಿಮಾನಿ

ತುಮಕೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಇಡೀ ಭಾರತೀಯ ಚಿತ್ರರಂಗಕ್ಕೆ, ಕೋಟ್ಯಂತರ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗದ ಸಂದರ್ಭ. ಪುನೀತ್ ಇನ್ನಿಲ್ಲ ಎಂಬ Read more…

ಪುನೀತ್ ಅಗಲಿಕೆ ನಂಬಲು ಸಾಧ್ಯವಾಗುತ್ತಿಲ್ಲ; ಕಂಬನಿ ಮಿಡಿದ ಟಾಲಿವುಡ್ ನಟ ನಾಗಾರ್ಜುನ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಇಂದು ಪುನೀತ್ ರಾಜ್ ಕುಮಾರ್ Read more…

ಅಪ್ಪನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

ಬೆಂಗಳೂರು: ಅಮೆರಿಕಾದಿಂದ ಆಗಮಿಸಿರುವ ಪುನೀತ್ ರಾಜ್ ಕುಮಾರ್ ಪುತ್ರಿ ಧೃತಿ ತಂದೆಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದು, ದುಃಖ ತಾಳಲಾರದೇ ತಾಯಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಅಮೆರಿಕಾದಿಂದ ಜರ್ಮನಿ, Read more…

ನಾಳೆ ಪುನೀತ್ ಅಂತ್ಯಕ್ರಿಯೆ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...