ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಒಂದುವರೆ ತಿಂಗಳ ಮಗು ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ
ರಾಮನಗರ: ಆಸ್ಪತ್ರೆಯಲ್ಲಿ ಇಂಜಕ್ಷನ್ ನೀಡಿದ ಒಂದು ಗಂಟೆಯಲ್ಲೇ ಒಂದುವರೆ ತಿಂಗಳ ಕಂದಮ್ಮ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ…
ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ; ಜಲಾಶಯದಲ್ಲಿ ಮುಳುಗಿ ಯುವಕ ಸಾವು
ಚಿಕ್ಕಬಳ್ಳಾಪುರ: ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.…
SHOCKING NEWS: ನಮಾಜ್ ಮಾಡುತ್ತಿದ್ದಾಗಲೇ ಕುಸಿದುಬಿದ್ದ ವ್ಯಕ್ತಿ; ಹೃದಯಾಘಾತದಿಂದ ಸಾವು
ಉಡುಪಿ: ವ್ಯಕ್ತಿಯೋರ್ವ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ…
ಕೊಡಲಿಯಿಂದ ಕೊಚ್ಚಿ ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ
ರಾಂಚಿ: ಕಡಿದ ಮರದ ದಿಮ್ಮಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಇಂದು ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ…
BIG NEWS: ಭೀಕರ ಅಪಘಾತ: ಡಿಎಆರ್ ಪೊಲೀಸ್ ಸ್ಥಳದಲ್ಲೇ ದುರ್ಮರಣ
ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ…
SHOCKING NEWS: ಪೊಲೀಸರ ಮೇಲೆಯೇ ಕಾರು ಹತ್ತಿಸಿ ಅಟ್ಟಹಾಸ; ರಕ್ತಚಂದನ ಕಳ್ಳಸಾಗಣೆದಾರರ ದಾಳಿಗೆ ಕಾನ್ಸ್ಟೇಬಲ್ ಬಲಿ
ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆದಾರರ ಅಟ್ಟಹಾಸಕ್ಕೆ ಕಾನ್ಸ್ಟೇಬಲ್ ಓರ್ವರು ಬಲಿಯಾಗಿರುವ ಘಟನೆ ಆಂಧ್ರಪ್ರದೇಶಲ್ಲಿ ನಡೆದಿದೆ. ರೆಡ್ ಸ್ಯಾಂಡಲ್…
ಅವಳಿ ಮಕ್ಕಳು ಹಾಗೂ ಬಾಣಂತಿ ಸಾವು; ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ
ಗದಗ: ಗದಗ ಜಿಲ್ಲೆಯ ಗಜೇಂದ್ರಘಡದಲ್ಲಿ ನವಜಾತ ಅವಳಿ ಮಕ್ಕಳು ಸಾವನ್ನಪ್ಪಿದ್ದು, ಇದೇ ವೇಳೆ ತೀವ್ರ ರಕ್ತಸ್ರಾವದಿಂದಾಗಿ…
ಚಿಲಿಯಲ್ಲಿ ನಿರಂತರ ಕಾಡ್ಗಿಚ್ಚು: ಮೃತಪಟ್ಟವರ ಸಂಖ್ಯೆ 99 ಕ್ಕೆ ಏರಿಕೆ:
ದಕ್ಷಿಣ ಅಮೆರಿಕದ ಚಿಲಿ ದೇಶದಲ್ಲಿ ಕಾಡ್ಗಿಚ್ಚಿಗೆ 99 ಜನ ಬಲಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಾವಿರಾರು ಮನೆಗಳು…
BREAKING NEWS: ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ
ಚಿಕ್ಕಮಗಳೂರು: ಮಲೆನಾಡು ಹಾಗೂ ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು, ಚಿಕ್ಕಮಗಳೂರಿನಲ್ಲಿ ಮಂಗನ…
BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ
ಬೆಳಗಾವಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಟಂ ಟಂ ವಾಹನ ಹರಿದು…