alex Certify DEATH | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ.13 ರ ಮಧ್ಯಾಹ್ನದಿಂದಲೇ ಫೋನ್ ಬಳಸಿರಲಿಲ್ಲ ಸುಶಾಂತ್….!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಹೊರಗೆ ಬರ್ತಿದೆ. ಸಿಬಿಐ ಪ್ರಕರಣದ ಬಗ್ಗೆ ಸಾಕಷ್ಟು ಮಾಹಿತಿ ಕಲೆ ಹಾಕ್ತಿದೆ. ಸುಶಾಂತ್ ಸಿಂಗ್ Read more…

BREAKING: ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಪೈಲಗುರ್ಕಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್ ನಲ್ಲಿದ್ದ ಮತ್ತೊಬ್ಬರು Read more…

ಅಗ್ನಿವೇಶ್‌ ಸಾವನ್ನು ಸಂಭ್ರಮಿಸಿದ್ದ ಟ್ವೀಟ್‌ ಡಿಲಿಟ್‌

ಆರ್ಯ ಸಮಾಜದ ಮುಖಂಡ ಅಗ್ನಿವೇಶ್‌ ಅವರ ಸಾವನ್ನು ಒಳ್ಳೆಯ ಸುದ್ದಿ ಎಂದು ಸಂಭ್ರಮಿಸಿದ್ದ ಸಿಬಿಐ ನಿರ್ದೇಶಕ ಎಂ. ನಾಗೇಶ್ವರ ರಾವ್‌ ಅವರ ಟ್ವೀಟ್‌ ಅನ್ನು ಟ್ವೀಟರ್‌ ಡಿಲಿಟ್‌ಮಾಡಿದೆ. ದೆಹಲಿಯಲ್ಲಿ Read more…

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಲಿಂಗಸಗೂರು ತಾಲ್ಲೂಕಿನ ದೇವರಬೂಪುರು ಗ್ರಾಮದ Read more…

ಇಲ್ಲಿದೆ ಟ್ರಂಪ್‌ ಸಾವಿನ ʼಭವಿಷ್ಯʼದ ಹಿಂದಿನ ಅಸಲಿ ಸತ್ಯ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಸ್ಟ್ 27 ರಂದು ಸಾಯುತ್ತಾರೆ ಎಂದು ಸಿಂಪ್ಸನ್ ಭವಿಷ್ಯ ನುಡಿದಿತ್ತು ಎಂಬ ಸುದ್ದಿಯೊಂದು ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿತ್ತು. ಡೊನಾಲ್ಡ್ ಟ್ರಂಪ್ ಶವ Read more…

BIG NEWS: ಕೊರೊನಾ ಬಗ್ಗೆ ಮತ್ತೊಂದು ಎಚ್ಚರಿಕೆ ನೀಡಿದ WHO

ದಿನ ದಿನಕ್ಕೂ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಚಳಿಗಾಲಕ್ಕೂ ಮುನ್ನ ಡಬ್ಲ್ಯುಎಚ್ ಒ ಎಚ್ಚರಿಕೆಯೊಂದನ್ನು ನೀಡಿದೆ. ಚಳಿಗಾಲದಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಲಿದೆ ಎಂದು ಡಬ್ಲ್ಯುಎಚ್ Read more…

ಪತ್ನಿ ಬಳೆಯಿಂದ ಗೊತ್ತಾಯ್ತು ಪತಿ ಹತ್ಯೆ ರಹಸ್ಯ…!

ಬಿಹಾರದ ಭಾಗಲ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರೇಮಿ ಜೊತೆ ಸೇರಿ ಮಹಿಳೆ ತನ್ನ ಪತಿಯ ಹತ್ಯೆ ಮಾಡಿದ್ದಾಳೆ. ಮಹಿಳೆಯ ಬಣ್ಣ ಬಳೆಯಿಂದ ಗೊತ್ತಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗುರುವಾರ Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿದವನನ್ನು ಹೊಡೆದು ಕೊಂದ್ರು

8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನನ್ನು ಹೊಡೆದು ಕೊಲ್ಲಲಾಗಿದೆ. ಘಟನೆ ಪಾಟ್ನಾದ ಹಳ್ಳಿಯಲ್ಲಿ ನಡೆದಿದೆ. ಯುವಕ, ಬಾಲಕಿಯನ್ನು ಒತ್ತಾಯ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ Read more…

ʼಕೊರೊನಾʼ ಸುಳ್ಳು ಎನ್ನುತ್ತಿದ್ದವನ ಪತ್ನಿ ಸೋಂಕಿಗೆ ಬಲಿ

ಕೊರೊನಾ ವೈರಸ್ ಸುಳ್ಳು ಎಂದು ಹೇಳ್ತಿದ್ದ ಟ್ಯಾಕ್ಸಿ ಚಾಲಕನ ಪತ್ನಿಯೇ ಕೊರೊನಾಕ್ಕೆ ಬಲಿಯಾಗಿದ್ದಾಳೆ. ಘಟನೆ ಫ್ಲೋರಿಡಾದಲ್ಲಿ ನಡೆದಿದೆ. ಬ್ರಿಯಾನ್ ಲೀ ಹಾಗೂ ಪತ್ನಿ ಎರಿನ್ ಕೊರೊನಾ ಸುಳ್ಳು ಎಂದಿದ್ದರು. Read more…

ಸಾಯುವ ಮೊದಲು ಮಾದಕ ವಸ್ತು ಮಾರಾಟಗಾರನನ್ನು ಭೇಟಿಯಾಗಿದ್ರಾ ಸುಶಾಂತ್….?

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಹೇಳಿಕೆಗಳನ್ನು ಅನೇಕ ಜನ ನೀಡುತಲೇ ಇದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಸಿಬಿಐ ಕೂಡ ತನಿಖೆಯನ್ನು Read more…

ಇಹಲೋಕ ತ್ಯಜಿಸಿದ್ರಾ ಉತ್ತರ ಕೊರಿಯಾ ಸರ್ವಾಧಿಕಾರಿ..?

ನಿನ್ನೆಯಷ್ಟೆ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್‌ ಉನ್ ಕೋಮಾದಲ್ಲಿದ್ದಾರೆ. ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಸಂಪೂರ್ಣ ಆಡಳಿತವನ್ನು ತಮ್ಮ ಸಹೋದರಿ ಕೈಗೆ ಕೊಟ್ಟಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. Read more…

ಮಹಿಳೆ ಪ್ರಾಣಕ್ಕೆ ಕುತ್ತು ತಂತು ಮೀನು…!

ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಮೀನನ್ನು ತಿನ್ನುವಾಗ ಬಲು ಎಚ್ಚರಿಕೆಯಿಂದ ಇರುವುದು ಒಳಿತು. ಅದರಲ್ಲಿರುವ ಮುಳ್ಳನ್ನು ಬಿಡಿಸಿಕೊಂಡು ತಿನ್ನುವುದು ಬಹುಮುಖ್ಯ. ಮೀನು ತಿನ್ನುವಾಗ ಗಂಟಲಲ್ಲಿ ಮುಳ್ಳು ಸಿಲುಕಿ Read more…

ಪುತ್ರನ ಆಸ್ತಿ ಮೇಲೆ ಹಕ್ಕು ಪ್ರತಿಪಾದಿಸಿದ ಸುಶಾಂತ್‌ ತಂದೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್  ಆತ್ಮಹತ್ಯೆ ಪ್ರಕರಣದ ವಿಚಾರಣೆ ಜವಾಬ್ದಾರಿಯನ್ನು ಸುಪ್ರೀಂ ಸಿಬಿಐಗೆ ವಹಿಸಿದೆ. ಇದಾದ್ಮೇಲೆ ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್ ಮಗನ ಆಸ್ತಿ ಮೇಲೆ Read more…

BREAKING NEWS: ಸುಶಾಂತ್ ಪ್ರಕರಣದ ಸಿಬಿಐ ತನಿಖೆಗೆ ʼಸುಪ್ರೀಂʼ ಗ್ರೀನ್‌ ಸಿಗ್ನಲ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ವಿಚಾರಣೆ ಸಿಬಿಐ ಕೈಗೆ ಬಂದಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣವನ್ನು Read more…

ಏರ್ತಿರುವ ಕೊರೊನಾ ಸೋಂಕಿತರ ಮಧ್ಯೆ ಸಿಕ್ಕಿದೆ ಖುಷಿ ಸುದ್ದಿ

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗ್ಲೇ ಆರೋಗ್ಯ ಸಚಿವಾಲಯ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾ ಸಾವಿನ Read more…

ಮಗನನ್ನೇ ಕೊಂದ ಪಾಪಿ ತಂದೆ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮನೆಯೊಂದರ ಸಿಸಿ ಟಿವಿ ದೃಶ್ಯಗಳು ಎಲ್ಲರನ್ನು ಆಘಾತಗೊಳಿಸಿದೆ. ತಂದೆಯೇ ಮಗನನ್ನು ಹೊಡೆದು ಕೊಂದಿದ್ದಾನೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ಕುಳಿತಿದ್ದ Read more…

ಸುಶಾಂತ್ – ರಿಯಾ ಮಧ್ಯೆ ನಡೆದಿತ್ತು ದೊಡ್ಡ ಜಗಳ…!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ಮಾಡ್ತಿದೆ, ಈ ಮಧ್ಯೆ ಮುಂಬೈ ಪೊಲೀಸರು ಸುಶಾಂತ್ ಪ್ರಕರಣದ ವರದಿಯನ್ನು ಸುಪ್ರೀಂಕೋರ್ಟ್‌ಗೆ ನೀಡಿದ್ದಾರೆ. ಸುಶಾಂತ್ ಸಾವಿಗೆ Read more…

ʼಕೊರೊನಾʼ ಸಾವಿನ ಕುರಿತ ಶಾಕಿಂಗ್‌ ಸಂಗತಿ ಬಹಿರಂಗ

ವಿಶ್ವದಲ್ಲಿ ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 7 ಲಕ್ಷ ದಾಟಿದೆ. ಪ್ರಪಂಚದಲ್ಲಿ ಪ್ರತಿ 15 ಸೆಕೆಂಡಿಗೆ ಸರಾಸರಿ ಒಬ್ಬ ವ್ಯಕ್ತಿಯು ಕೊರೊನಾ ವೈರಸ್‌ನಿಂದ ಸಾಯುತ್ತಿದ್ದಾನೆ. ಕಳೆದ 2 Read more…

ಸುಶಾಂತ್ ಪ್ರಕರಣ: ದುಬಾರಿ ವಕೀಲರನ್ನು ನೇಮಿಸಿಕೊಂಡ ರಿಯಾ

ನಟ ಸುಶಾಂತ್ ಸಿಂಗ್ ರಜಪೂತ್  ಆತ್ಮಹತ್ಯೆ ಪ್ರಕರಣದಲ್ಲಿ ಸಾಕಷ್ಟು ಬೆಳವಣಿಗೆಗಳಾಗ್ತಿವೆ. ಸುಶಾಂತ್ ಸಾವನ್ನಪ್ಪಿದ 42ನೇ ದಿನ ಕುಟುಂಬಸ್ಥರು ಮೌನ ಮುರಿದಿದ್ದಾರೆ. ಸುಶಾಂತ್ ತಂದೆ ಕೆ.ಕೆ.ಸಿಂಗ್ ಸುಶಾಂತ್  ಗೆಳತಿ ರಿಯಾ Read more…

ಬಾಲಿವುಡ್‌ ನ ಬೆಚ್ಚಿಬೀಳಿಸುವ ಸಂಗತಿಗಳನ್ನು ಬಿಚ್ಚಿಟ್ಟ ಕಂಗನಾ

ಬಾಲಿವುಡ್ ನಲ್ಲಿ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಅದರಲ್ಲೂ ಈ ವಿಚಾರವಾಗಿ ನಟಿ ಕಂಗಾನಾ ರಣಾವತ್ ಕೂಡ ಮಧ್ಯಪ್ರವೇಶಿಸಿದ್ದು, ಸುಶಾಂತ್ Read more…

ತಪ್ಪಲಿದೆ ಜನನ – ಮರಣ ಪ್ರಮಾಣ ಪತ್ರಕ್ಕಾಗಿ ಜನರ ಅಲೆದಾಟ…!

ಗ್ರಾಮೀಣ ಭಾಗದ ಜನತೆ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆಯುವ ಸಲುವಾಗಿ ಈವರೆಗೆ ತಹಶೀಲ್ದಾರ್ ಕಚೇರಿಗೆ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಅಲೆದಾಟ ನಡೆಸಬೇಕಿತ್ತು. ಈಗ ಅದಕ್ಕೆ Read more…

ವಿಶ್ವದ ಉಳಿದ ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಗೊತ್ತಾ…?

ವಿಶ್ವದಾದ್ಯಂತ ಕೊರೊನಾ ಅಬ್ಬರ ನಿಲ್ಲುವಂತೆ ಕಾಣ್ತಿಲ್ಲ. ಸಾಂಕ್ರಾಮಿಕ ರೋಗವು ಅಮೆರಿಕದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದುವರೆಗೆ 36 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಮಾಹಿತಿ ಪ್ರಕಾರ ಅಮೆರಿಕಾದಲ್ಲಿ Read more…

ಕೊರೋನಾಘಾತ…! ಇಂದೂ ಬೆಚ್ಚಿಬಿದ್ದ ಬೆಂಗಳೂರು: ಒಂದೇ ದಿನ 1975 ಮಂದಿಗೆ ಕೊರೋನಾ ಪಾಸಿಟಿವ್, 60 ಜನ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 22,944 ಕ್ಕೆ ಏರಿಕೆಯಾಗಿದೆ. ಇಂದು 463 ಜನ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬಿಜೆಪಿ ಶಾಸಕನ ಸಾವಿನ ರಹಸ್ಯ

ಕೊಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ ದಿನಾಜ್ ಪುರ ಹೆಮ್ಟಾಬಾದ್ ಮತಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರನಾಥ ರಾಯ್(60) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದೆ. ಅವರ ದೇಹದ ಮೇಲೆ ಯಾವುದೇ ಗಾಯದ Read more…

ಬಿಗ್ ಶಾಕಿಂಗ್: ರಾಜ್ಯದಲ್ಲಿ ಇಂದೂ ಕೊರೋನಾ ಸ್ಪೋಟ, 2496 ಹೊಸ ಕೇಸ್, 87 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 2496 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 87 ಜನ Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಸುನಾಮಿ, 24,572 ಆಕ್ಟೀವ್ ಕೇಸ್, 73 ಜನ ಸೋಂಕಿತರು ಸಾವು – 545 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 2738 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 41,581 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 839 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. Read more…

‘ಸರಬ್ಜಿತ್’ ಚಿತ್ರದ ನಟ ರಂಜನ್ ಸೆಹಗಲ್ ಇನ್ನಿಲ್ಲ

ಐಶ್ವರ್ಯ ರೈ ಅಭಿನಯದ ‘ಸರಬ್ಜಿತ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಪಂಜಾಬಿ ಮೂಲದ ಬಾಲಿವುಡ್ ನಟ ರಂಜನ್ ಸೆಹಗಲ್ ವಿಧಿವಶರಾಗಿದ್ದಾರೆ. 36 ವರ್ಷದ ರಂಜನ್ ಸೆಹಗಲ್ ಬಹು ಅಂಗಾಂಗ Read more…

ಬೆಂಗಳೂರಿಗೆ ಇಂದೂ ಕೊರೊನಾ ಬಿಗ್ ಶಾಕ್: ಒಂದೇ ದಿನ 1525 ಜನರಿಗೆ ಸೋಂಕು, 45 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು 2627 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1525 ಜನರಿಗೆ ಸೋಂಕು ತಗಲಿದೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,387 ಏರಿಕೆಯಾಗಿದ್ದು, Read more…

ಭರ್ಜರಿ ಖುಷಿ ಸುದ್ದಿ..! ಇದ್ರಿಂದ ಕಡಿಮೆಯಾಗ್ತಿದೆ ಕೊರೊನಾ ಸಾವಿನ ಸಂಖ್ಯೆ

ಅಮೆರಿಕದ ಗಿಲ್ಯಾಡ್ ಸೈನ್ಸಸ್ ಇಂಕ್ ಪ್ರಾಯೋಗಿಕವಾಗಿ ಅಭಿವೃದ್ಧಿಪಡಿಸಿದ ರೆಮ್‌ಡಿಸಿವರ್ ನಿಂದ ಕೊರೊನಾ ರೋಗಿಗಳ ಸಾವಿನ ಸಂಖ್ಯೆ ಕಡಿಮೆಯಾಗ್ತಿದೆಯಂತೆ. ಶೇಕಡಾ 62ರಷ್ಟು ಸಾವಿನ ಸಂಖ್ಯೆ ಕಡಿಮೆಯಾಗ್ತಿದೆ ಎಂದು ಗಿಲ್ಯಾಡ್ ಸೈನ್ಸಸ್ Read more…

ವಿಶ್ವದಲ್ಲೂ ಕೊರೊನಾ ಅಬ್ಬರ: ಬ್ರೆಜಿಲ್ ಕಾಡ್ತಿದೆ ಮಹಾಮಾರಿ

ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೆ ಇದೆ. ಬ್ರೆಜಿಲ್ ನಲ್ಲಿ  ಕಳೆದ 24 ಗಂಟೆಗಳಲ್ಲಿ 39,023 ಹೊಸ ಪ್ರಕರಣ ದಾಖಲಾಗಿದೆ. 1071 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿನ ಮಾಹಿತಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...