alex Certify DEATH | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING:‌ ಖಾಸಗಿ ಆಸ್ಪತ್ರೆಗಳಲ್ಲಿ ʼಕೊರೊನಾʼ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ದರ ಫಿಕ್ಸ್

ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ಚಿಕಿತ್ಸೆಗಾಗಿ ಈಗ ದರ ನಿಗದಿ ಮಾಡಲಾಗಿದೆ. ಜನರಲ್‌ ವಾರ್ಡ್‌ ಗೆ Read more…

ಆತಂಕಕ್ಕೆ ಕಾರಣವಾಗಿದೆ ಏರುತ್ತಿರುವ ‘ಮರಣ’ ಪ್ರಮಾಣ

ರಾಜ್ಯದಲ್ಲಿ ಕೊರೊನಾ ದಿನೇ ದಿನೇ ವ್ಯಾಪಕವಾಗುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಅದರಲ್ಲೂ ಲಾಕ್ ಡೌನ್ ಸಡಿಲಿಕೆ ಮಾಡಿ ಹೊರ ರಾಜ್ಯಗಳಿಂದ ಜನರು ಬರಲು ಅವಕಾಶ ಮಾಡಿಕೊಟ್ಟ ಬಳಿಕ ಸೋಂಕಿತರ Read more…

ಶಾಕಿಂಗ್ ನ್ಯೂಸ್: ಇಂದು ಕೊರೋನಾ ದ್ವಿಶತಕ, 7 ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 210 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7944 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 12 Read more…

ಅಚ್ಚರಿಗೆ ಕಾರಣವಾಗಿದೆ ಸಾವಿಗೂ ಮುನ್ನ ನಟಿಸಿದ ಕೊನೆಯ ಚಿತ್ರದಲ್ಲಿ ಇಬ್ಬರು ನಟರು ಕಾಣಿಸಿಕೊಂಡಿದ್ದ ದೃಶ್ಯದಲ್ಲಿನ ಸಾಮ್ಯತೆ..!

ಭಾರತೀಯ ಚಿತ್ರರಂಗಕ್ಕೆ 2020 ಅಷ್ಟೇನೂ ಪ್ರಶಸ್ತವಿದ್ದಂತಿಲ್ಲ. ಕೆಲವೇ ತಿಂಗಳಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿದೆ‌. ರಿಷಿ ಕಪೂರ್, ಇರ್ಫಾನ್ ಖಾನ್ ಮರಣದ ಸುದ್ದಿ ಅರಗಿಸಿಕೊಳ್ಳುವಷ್ಟರಲ್ಲೇ ಸುಶಾಂತ್ ಸಿಂಗ್ Read more…

ಶಾಕಿಂಗ್: ತನ್ನ ಹತ್ಯೆಗೆ ತಾನೇ ಸುಪಾರಿ ಕೊಟ್ಟ ಉದ್ಯಮಿ…!

ನಮ್ಮ ನಡುವೆ ಎಂಥ ವಿಚಿತ್ರ ಜನರಿರುತ್ತಾರೆ ನೋಡಿ. ಇಲ್ಲೊಬ್ಬ ವ್ಯಕ್ತಿ ತನ್ನ ಸ್ವಂತ ಹತ್ಯೆಗೆ ಸುಪಾರಿ ಕೊಟ್ಟುಕೊಂಡಿದ್ದ ಪ್ರಕರಣ ಬಯಲಾಗಿದೆ. ದೆಹಲಿಯ ನಿವಾಸಿ ಮೃತ ಉದ್ಯಮಿ ಗೌರವ್ ಅವರು Read more…

ಮೊಬೈಲ್ ಗೀಳಿಗೆ ಮತ್ತೊಬ್ಬ ಬಾಲಕ ಬಲಿ

ಕೆಲ ದಿನಗಳ ಹಿಂದಷ್ಟೇ ಬಾಲಕನೊಬ್ಬ ಪಬ್ ಜಿ ಗೇಮ್ ಹುಚ್ಚಿಗೆ ಬಿದ್ದು ನೇಣಿಗೆ ಶರಣಾಗಿದ್ದ. ಇದೀಗ ಮೊಬೈಲ್ ಗೀಳಿಗೆ ಬಿದ್ದ ಮತ್ತೊಬ್ಬ ಬಾಲಕ ತನ್ನ ಪ್ರಾಣಕ್ಕೇ ಸಂಚಕಾರ ತಂದುಕೊಂಡಿರುವ Read more…

ಮಗನಿಂದಲೇ ಕೊಲೆಯಾದ ಕ್ರಿಕೆಟಿಗ…!

ಮಾಜಿ ಕ್ರಿಕೆಟಿಗರೊಬ್ಬರು ತಮ್ಮ ಮಗನಿಂದಲೇ ಕೊಲೆಯಾದ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳ ಪರ ರಣಜಿ ಪಂದ್ಯಗಳನ್ನಾಡಿದ್ದ 65 ವರ್ಷದ ಜಯಮೋಹನ್ Read more…

ರಾತ್ರಿ ಭೀಕರ ಅಪಘಾತ: ಮೂವರು ಬೈಕ್ ಸವಾರರ ದುರ್ಮರಣ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ರೊಪ್ಪದಹಟ್ಟಿ ಕ್ರಾಸ್ ಬಳಿ ಬುಧವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಚನ್ನಗಿರಿ ತಾಲ್ಲೂಕಿನ ಹಟ್ಟಿ ಗ್ರಾಮದ ಹಿದಾಯತ್ ವುಲ್ಲಾ(19), Read more…

‘ಚಿರಂಜೀವಿ ಸರ್ಜಾ’ ನಿವಾಸದಲ್ಲಿ ಈಗ ನೀರವ ಮೌನ

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಭಾನುವಾರದಂದು ವಿಧಿವಶರಾಗಿದ್ದು, ಸೋಮವಾರ ಅವರ ಅಂತ್ಯಕ್ರಿಯೆ ಸಹೋದರ ಧ್ರುವ ಸರ್ಜಾ ಅವರ ಫಾರಂ ಹೌಸ್ ನಲ್ಲಿ ನಡೆದಿದೆ. ಅಂತ್ಯಸಂಸ್ಕಾರದ ಸಂದರ್ಭದಲ್ಲಿ Read more…

ಡ್ರೈನೇಜ್ ಸ್ವಚ್ಛಗೊಳಿಸುವಾಗಲೇ ದುರಂತ, ಉಸಿರುಗಟ್ಟಿ ಇಬ್ಬರ ಸಾವು

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವು ಕಂಡ ಘಟನೆ ಚಂದಾಪುರ ಸಮೀಪದ ಟರ್ನಿಂಗ್ ಕಂಪನಿಯೊಂದರಲ್ಲಿ ನಡೆದಿದೆ. ಜೇಮ್ಸ್(26), ಆನಂದ್(32) ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ Read more…

ಸರ್ಜಾ ಕುಟುಂಬಕ್ಕೆ ಕರಾಳ ಜೂನ್ ತಿಂಗಳು…!

ನಟ ಚಿರಂಜೀವಿ ಸರ್ಜಾ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ಧೃವ ಫಾರ್ಮ್‌ ಹೌಸ್‌ನಲ್ಲಿ ನಡೆಯಲಿದೆ. ನಿನ್ನೆ ಚಿರಂಜೀವಿ ಸರ್ಜಾ ಮೃತಪಟ್ಟ ನಂತರ ಎಷ್ಟೋ ಮಂದಿ ಈ Read more…

ಅಂತಿಮ ವಿಧಿ ವಿಧಾನದ ಪ್ರಕ್ರಿಯೆ ನಡೆಯುತ್ತಿದ್ದಂತೆ ಕಣ್ಣೀರಿಟ್ಟ ಮೇಘನಾ

ನಟ ಚಿರಂಜೀವಿ ಸರ್ಜಾ ಬಾಳಿ ಬದುಕಬೇಕಾದ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಮೇಘನಾರನ್ನು ಪ್ರೀತಿಸಿ ಮದುವೆಯಾಗಿದ್ದ ಚಿರು ಇಂದು ಮೇಘನಾರನ್ನು ಒಬ್ಬಂಟಿ ಮಾಡಿದ್ದಾರೆ. ಈ ಪರಿಸ್ಥಿತಿ ನಿಜಕ್ಕೂ ಯಾರಿಗೂ ಬರುವುದು Read more…

ಸ್ನೇಹಿತನ ಸಾವಿನ ನೋವಿನಲ್ಲೂ ಕರ್ತವ್ಯ ಮೆರೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

‘ವಾಯುಪುತ್ರ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ಚಿರಂಜೀವಿ ಸರ್ಜಾ 39ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ Read more…

ಬಿಗ್ ನ್ಯೂಸ್: ಚಿರಂಜೀವಿ ಸರ್ಜಾ ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಇಂದು ಮಧ್ಯಾಹ್ನ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೊರೊನಾ ಅಟ್ಟಹಾಸ ನಡೆಸುತ್ತಿರುವ ಈ ಸಂದರ್ಭದಲ್ಲಿ ಚಿರಂಜೀವಿ ಸರ್ಜಾ ಅವರ ಸಾವು ಊಹಾಪೋಹಗಳಿಗೆ ಕಾರಣವಾಗಿತ್ತು. Read more…

ತಮ್ಮನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು ಚಿರಂಜೀವಿ ಸರ್ಜಾ

ನಟ ಚಿರಂಜೀವಿ ಸರ್ಜಾ ತಮ್ಮ 39 ನೇ ವಯಸ್ಸಿನಲ್ಲಿ ಬಾರದ ಲೋಕಕ್ಕೆ ತೆರಳುವ ಮೂಲಕ ಕನ್ನಡ ಚಿತ್ರರಂಗವನ್ನು ಬಡವಾಗಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನ ಚಿತ್ರರಂಗದ ಮಂದಿ Read more…

ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ ಒಬ್ಬಂಟಿ ಮಹಿಳೆ ಪ್ರತಿಭಟನೆ

ಅಮೆರಿಕದಲ್ಲಿ ಈಗ ವರ್ಣಭೇದ ನೀತಿ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜಾರ್ಜ್ ಫ್ಲಾಯ್ಡ್ ಸಾವನ್ನು ಪ್ರತಿಭಟಿಸಿ ಮಹಿಳೆಯೊಬ್ಬರು ‘ನನಗೆ ಉಸಿರಾಡಲು ಸಾಧ್ಯವಿಲ್ಲ’ ಎಂಬ ಪ್ಲೇ ಕಾರ್ಡ್ Read more…

ಮೀನು ಹಿಡಿಯುವುದನ್ನು ನೋಡಲು ಹೋಗಿ ಸಾವನ್ನಪ್ಪಿದ ಅಕ್ಕ-ತಮ್ಮ

ಮೀನು ಹಿಡಿಯುವುದನ್ನು ನೋಡಲು ಹೋದ ಪುಟ್ಟ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 11 ವರ್ಷದ ಪೂಜಾ ಹಾಗೂ ಆಕೆಯ ಸಹೋದರ 9 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...