alex Certify DEATH | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ

ಶಿವಮೊಗ್ಗ: ಶಿಕ್ಷಕರೊಬ್ಬರು ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರೌಢಶಾಲೆಯಲ್ಲಿ ನಡೆದಿದೆ. ಗಜಾನನ ಹಿರೇಮಠ ಮೃತ ಶಿಕ್ಷಕ. ಚಿತ್ರಕಲಾ ಶಿಕ್ಷಕರಾಗಿದ್ದ ಗಜಾನನ ಹಿರೇಮಠ, ಎಂದಿನಂತೆ Read more…

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ…. ದಾರುಣ ಸಾವು

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) Read more…

BREAKING NEWS: ಆಟವಾಡುತ್ತಿದ್ದ ಮಕ್ಕಳ ಮೇಲೆ ಉರುಳಿದ ಬೃಹತ್ ಬಂಡೆ: ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರಿನಲ್ಲಿ ದುರಂತವೊಂದು ಸಂಭವಿಸಿದೆ. ಆಟವಾಡುತ್ತಿದ್ದ ಮಕ್ಕಳ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರಿನ ಲಿಂಗಸಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ Read more…

BREAKING: ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಚಾಮರಾಜನಗರ: ಭಾರಿ ಮಳೆ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಶಿವರಾಜ್ ಮೃತ ಬೈಕ್ ಸವಾರ. ಹಿಟ್ & ರನ್ ಗೆ ಶಿವರಾಜ್ Read more…

SHOCKING NEWS: ಸರ್ಕಾರಿ ಆಸ್ಪತ್ರೆಯ ವೈದ್ಯೆಯ ಎಡವಟ್ಟು: ಬಾಣಂತಿ ಸಾವು

ಯಾದಗಿರಿ: ಬಾಣಂತಿಯೊಬ್ಬಳು ಸರ್ಕಾರಿ ಆಸ್ಪತ್ರೆಯ ವೈದ್ಯಯ ಬೇಜವಬ್ದಾರಿಯಿಂದಾಗಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೋರನಹಳ್ಳಿ ಗ್ರಾಮದ ಭವಾನಿ ಎಂದು Read more…

BREAKING NEWS: ಬಟ್ಟೆ ತೊಳೆಯಲು ಹೋದಾಗ ದುರಂತ: ಕಾಲುವೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ Read more…

BREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು

ಚಾಮರಾಜನಗರ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ಬಾಗಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಾಲಕನ ಮೇಲೆಯೇ ಟಾಟಾ ಏಸ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ Read more…

BREAKING: ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಶಿವರಾಜ್(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನ ಸಂದೀಪ್ Read more…

SHOCKING NEWS: ಬಾಲಕನ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಥಳದಲ್ಲೇ ಸಾವು

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ (11) ಮೃತ Read more…

ಲೆಜೆಂಡ್ಸ್ ಎಂದಿಗೂ ಸಾಯುವುದಿಲ್ಲ: ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿದ ಆನಂದ್ ಮಹೀಂದ್ರಾ

ರತನ್ ಟಾಟಾ ಅವರ ನಿಧನಕ್ಕೆ ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ ಸಂತಾಪ ವ್ಯಕ್ತಪಡಿಸಿದ್ದು, ರತನ್ ಟಾಟಾ ಅವರ ಅನುಪಸ್ಥಿತಿಯನ್ನು ಒಪ್ಪಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಭಾರತದ Read more…

SHOCKING : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು, ತಂದೆ-ತಾಯಿ ಅಸ್ವಸ್ಥ..!

ಬೆಂಗಳೂರು: ಕೇಕ್ ತಿಂದು 5 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ. 5 ವರ್ಷದ ಧೀರಜ್ ಮೃತ ಬಾಲಕ. ಕೇಕ್ Read more…

ಸಿಡಿಲು ಬಡಿದು ಇಬ್ಬರು ರೈತರು ಸಾವು

ವಿಜಯನಗರ: ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊನ್ನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ನಡೆದಿದೆ. ಬಣಕಾರ್ ನಾರಪ್ಪ (58) ಹಾಗೂ ಬಣಕಾರ್ ಪ್ರಶಾಂತ್ (40) Read more…

ಪ್ರವಾಸಕ್ಕೆಂದು ಹೋಗಿದ್ದ ವಿದ್ಯಾರ್ಥಿಗಳು ಸಮುದ್ರಪಾಲು; ಓರ್ವ ಸಾವು; ಮತ್ತೋರ್ವನ ರಕ್ಷಣೆ

ಮುರುಡೇಶ್ವರ: ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾಗಿದ್ದು, ಓರ್ವ ವಿದ್ಯಾರ್ಥಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. Read more…

BREAKING: ಮನೆಗೆ ಬೆಂಕಿ ತಗುಲಿ ಘೋರ ದುರಂತ: ಕುಟುಂಬದ 5 ಮಂದಿ ಸಜೀವದಹನ

ಮುಂಬೈ: ಮಹಾರಾಷ್ಟ್ರದ ಮುಂಬೈನ ಚೆಂಬೂರ್ ಪ್ರದೇಶದ ಕಟ್ಟಡವೊಂದರಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ Read more…

SHOCKING NEWS: ಅಪಾರ್ಟ್ ಮೆಂಟ್ ನಿಂದ ಬಿದ್ದು ಯುವತಿ ದುರ್ಮರಣ

ಬೆಂಗಳೂರು: ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯಿಂದ ಬಿದ್ದು ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ. ಮೃತ ಯುವತಿ ಆರ್ ಟಿಓ ಜಂಟಿ ಆಯುಕ್ತೆ Read more…

SHOCKING NEWS: ಸೈಬರ್ ವಂಚಕರಿಂದ ಮಗಳ ಬಗ್ಗೆ ಸುಳ್ಳು ಆರೋಪ: ವಿಷಯ ಕೇಳಿ ಹೃದಯಾಘಾತದಿಂದ ಶಿಕ್ಷಕಿ ಸಾವು

ನವದೆಹಲಿ: ಸೈಬರ್ ವಂಚಣೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಲ್ಲೊಂದು ಸೈಬರ್ ವಂಚಕರ ಗ್ಯಾಂಗ್ ಶಿಕ್ಷಕಿಯೊಬ್ಬರಿಗೆ ಕರೆ ಮಾಡಿ ಹೇಳಿದ ಸುಳ್ಳಿಗೆ ಶಾಕ್ ಆದ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿರುವ Read more…

ಕಾಡು ಬಿಟ್ಟು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ಆಹಾರವನ್ನು ಅರಸುತ್ತಾ ಕಾಡುಬಿಟ್ಟು ನಾಡಿಗೆ ಬಂದ ಕಾಡಾನೆಯೊಂದು ಕಂದಕ್ಕೆ ಬಿದ್ದು ಸವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿಬಳಿ ನಡೆದಿದೆ. ಸುಮಾರು 40 Read more…

‘ಅಟಲ್ ಸೇತು’ವೆಯಿಂದ ಜಿಗಿದು ಉದ್ಯಮಿ ಸಾವು; 2 ದಿನಗಳಲ್ಲಿ ಎರಡನೇ ‘ಆತ್ಮಹತ್ಯೆ’

ಮುಂಬೈ: ಮಾತುಂಗಾದ 52 ವರ್ಷದ ಉದ್ಯಮಿಯೊಬ್ಬರು ಬುಧವಾರ ಮುಂಜಾನೆ ಮುಂಬೈ ಟ್ರಾನ್ಸ್ ಹಾಬರ್ಲಿಂಕ್(MTHL) ನ ಭಾಗವಾದ ಅಟಲ್ ಸೇತುದಿಂದ ಜಿಗಿದು ಸಾವನ್ನಪ್ಪಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌ನ ಡೆಪ್ಯುಟಿ ಮ್ಯಾನೇಜರ್ ಒಬ್ಬರು Read more…

BIG NEWS: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ಬೀದರ್: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಾಯಚೂರು ಮೂಲದ ಪೊಲೀಸ್ ಪೇದೆ ಚಂದ್ರಶೇಖರ್ Read more…

ಒಂದೇ ದಿನ ಹೃದಯಾಘಾತದಿಂದ ಸಾವನ್ನಪ್ಪಿದ ದಂಪತಿ: ಸಾವಿನಲ್ಲೂ ಒಂದಾದ ಪತಿ-ಪತ್ನಿ

ಚಿತ್ರದುರ್ಗ: ಜೀವನದಲ್ಲಿ ಜೊತೆಯಾಗಿದ್ದ ಪತಿ-ಪತ್ನಿ ಹೃದಯಾಘಾತಕ್ಕೊಳಗಾಗಿ ಸಾವಿನಲ್ಲೂ ಒಂದಾಗಿರುವ ವಿಚಿತ್ರ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ. ಓಂಕಾರಮೂರ್ತಿ ಹಾಗೂ ಪತ್ನಿ ದಾಕ್ಷಾಯಿಣಿ ಮೃತ ದಂಪತಿ. ಎಸ್.ಜೆ.ಎಂ ವಿದ್ಯಾಪೀಠದಲ್ಲಿ ಮುಖ್ಯ Read more…

ವರುಣಾರ್ಭಟಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಯುವಕರು: ಓರ್ವನ ಶವ ಪತ್ತೆ

ಗದಗ: ವರುಣಾರ್ಭಟಕ್ಕೆ ನದಿ, ಹಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟೆ ಬಳಿ ನಡೆದಿದೆ. Read more…

ಮನೆ ಮುಂದೆ ಆಟವಾಡುತ್ತಿದ್ದ ಮಗುವನ್ನೆ ಎಳೆದೊಯ್ದ ಚಿರತೆ

ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಮಗುವನ್ನು ನರಭಕ್ಷಕ ಚಿರತೆಯೊಂದು ಎಳೆದೊಯ್ದಿರುವ ಹೃದಯವಿದ್ರಾವಕ ಘಟನೆ ಉತ್ತರಾಖಂಡ್ ನ ಪುರ್ವಾಲ್ ಗ್ರಾಮದಲ್ಲಿ ನಡೆದಿದೆ. ಮೂರು ವರ್ಷದ ಮಗು ಜೊತೆ ಕೆಲ Read more…

BIG NEWS: ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಮುಂದುವರೆದಿದೆ. ಶಂಕಿತ ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಬಲಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ. 5 ವರ್ಷದ Read more…

BIG NEWS : ಚಿಕ್ಕಮಗಳೂರಿನಲ್ಲಿ ದಾರುಣ ಘಟನೆ : ಓವರ್ ಡೋಸ್ ಇಂಜೆಕ್ಷನ್ ಗೆ 7 ವರ್ಷದ ಬಾಲಕ ಸಾವು

ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನೊಬ್ಬ ವೈದ್ಯರು ಇಂಜಕ್ಷನ್ ನೀಡಿದ ಬಳಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಅ ಜ್ಜಂಪುರ ಪಟ್ಟಣದಲ್ಲಿ ಈ ಘಟನೆ Read more…

BIG NEWS: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ

ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಐವರು ಶವವಾಗಿ ಪತ್ತೆಯಾಗಿದ್ದಾರೆ. Read more…

BIG NEWS: ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ Read more…

ದೇವರ ದರ್ಶನಕ್ಕೆಂದು ಹೋದ ವ್ಯಕ್ತಿ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ದುರ್ಮರಣ

ಬೆಳಗಾವಿ: ದೇವರ ದರ್ಶನಕ್ಕೆಂದು ಹೋಗಿದ್ದ ವ್ಯಕ್ತಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿಯಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, Read more…

BREAKING NEWS: ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನೀರುಪಾಲು

ಬೆಂಗಳೂರು: ರೀಲ್ಸ್ ಕ್ರೇಜ್ ಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ರೀಲ್ಸ್ ಮಾಡಲೆಂದು ಕೆರೆಗೆ ಹಾರಿದ ಯುವಕ ನೀರುಪಾಲಾಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಪಣತ್ತೂರು ಕೆರೆಯಲ್ಲಿ ನಡೆದಿದೆ. ಮೂವರು Read more…

BREAKING : ನಾಗಮಂಗಲ ಗಲಭೆ ಕೇಸ್ : ತಲೆಮರೆಸಿಕೊಂಡಿದ್ದ ಆರೋಪಿ ‘ಬ್ರೈನ್ ಸ್ಟ್ರೋಕ್’ ನಿಂದ ಸಾವು.!

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಆರೋಪಿಯೊಬ್ಬ ಬ್ರೇನ್ ಸ್ಟ್ರೋಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. 23 ವರ್ಷದ ಯುವಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...