alex Certify DEATH | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮತ್ತೊಂದು ಘೋರ ದುರಂತ: ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಮಗು ಸಾವು

ಬೆಂಗಳೂರು: ಎರಡು ದಿನಗಳ ಹಿಂದಷ್ಟೆ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಾಸುವ ಮುನ್ನಲ್ಲೇ ಅಂತದ್ದೇ ಮತ್ತೊಂದು ದುರಂತ ಸಂಭವಿಸಿದೆ. ನೀರಿನ ಸಂಪ್ Read more…

BREAKING NEWS: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ

ವಿಜಯಪುರ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ. ದೇಶಪಾಂಡೆ ತಾಂಡಾದಲ್ಲಿ ಮಕ್ಕಳಿಬ್ಬರು ಕೃಷಿ Read more…

BREAKING NEWS: ಭೀಕರ ಅಪಘಾತ: ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಕೆಂಪುಹೊಳೆ ಬಳಿ Read more…

SHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು

ಉಡುಪಿ: ತಾಯಿಯ ಶವದ ಜೊತೆ 3-4 ದಿನ ಅನ್ನ, ನೀರಿಲ್ಲದೇ ಕಳೆದಿದ್ದ ಬುದ್ಧಿಮಾಂದ್ಯ ಮಗಳು ಕೂಡ ಸಾವನ್ನಪ್ಪಿರುವ ಮನಕಲಕುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕುಂದಾಪುರ ತಾಲೂಕಿನ Read more…

SHOCKING: ಕುಟುಂಬದ 5 ಮಂದಿ ಬರ್ಬರವಾಗಿ ಕೊಚ್ಚಿ ಕೊಲೆಗೈದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ರಾಯಪುರ: ಛತ್ತೀಸ್‌ ಗಢದ ಸಾರಂಗಢ್-ಬಿಲೈಗಢ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದ್ದು, ಶಂಕಿತ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ Read more…

BIG NEWS: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

ಕೊಪ್ಪಳ: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮಂಜುನಾಥ್ (19) ಮೃತ ದುರ್ದೈವಿ. ಸ್ನೇಹಿತರ ಜೊತೆ ತೆರಳಿದ್ದ Read more…

ಅಜ್ಜಿಯ ಮನೆಗೆ ಬಂದಿದ್ದಾಗಲೇ ದುರಂತ; ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

ಮೈಸೂರು: 8 ವರ್ಷದ ಬಾಲಕನೊಬ್ಬ ಟ್ರ್ಯಾಕ್ಟರ್ ಅದಿ ಸಿಲುಕಿ ಮ್ರ‍ಿತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಭವಿಷ್ (8) ಮೃತ ಬಾಲಕ. ಬೇಸಿಗೆ Read more…

BREAKING NEWS: ಮತ್ತೊಂದು ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ರಾಮನಗರ: ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟಿದ್ದ ಘಟನೆ ಬೆನ್ನಲ್ಲೇ ಇದೀಗ ರಾಮನಗರದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಈಜಲು ತ್ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ. ರಾಮನಗರ Read more…

ದಾರುಣ ಘಟನೆ: ಗಂಟಲಲ್ಲಿ ಚಾಕಲೇಟ್ ಸಿಲುಕಿ 6 ವರ್ಷದ ಕಂದಮ್ಮ ಸಾವು

ಆರು ವರ್ಷದ ಮಗುವಿನ ಗಂಟಲಲ್ಲಿ ಚಾಕಲೇಚ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ರಾಂಪುರದ ಶಹಾಬಾದ್ ಪ್ರದೇಶದಲ್ಲಿ ನಡೆದಿದೆ. ಪುರಸಭಾ ಸದಸ್ಯರಾದ ಅಂಜುಮ್ ಅವರ ಪುತ್ರ Read more…

BIG NEWS: ಯುವಕನ ನಿಗೂಢ ಸಾವು ಪ್ರಕರಣ; ಕಾರಣ ಪತ್ತೆ ಮಾಡಿದ ಪೊಲೀಸರು

ಬೆಂಗಳೂರು: ಕೆಲ ದಿನಗಳ ಹಿಂದೆ ಯುವಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂನ ಸಂಪಂಗಿರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು. ಸತ್ಯ ಎಂಬ ಯುವಕ ಮೃತಪಟ್ಟಿದ್ದ. ಇದೀಗ ತನಿಖೆ ನಡೆಸಿರುವ Read more…

ಹೃದಯ ವಿದ್ರಾವಕ ಘಟನೆ: ಲಾಕ್ ಮಾಡಿದ ಕಾರ್ ನಲ್ಲಿ ಮಗಳನ್ನು ಮರೆತು ಮದುವೆಗೆ ಹೋದ ದಂಪತಿ; ಉಸಿರುಗಟ್ಟಿ ಮೃತಪಟ್ಟ 3 ವರ್ಷದ ಮಗು

ಮೂರು ವರ್ಷದ ಬಾಲಕಿಯನ್ನು ಲಾಕ್ ಮಾಡಿದ ಕಾರ್ ನಲ್ಲಿ ಪೋಷಕರು ಮರೆತು ಬಿಟ್ಟುಹೋದ ಪರಿಣಾಮ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಪೋಷಕರು ಮರೆತು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋದ ಕಾರಣ Read more…

ಬಯಲಾಯ್ತು ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣದ ಸಾವಿನ ರಹಸ್ಯ…?

ಚಿತ್ರದುರ್ಗ: ಚಿತ್ರದುರ್ಗದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ರಿಪೋರ್ಟ್ ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಲ್ಲಿ Read more…

BREAKING NEWS: ಕೆರೆಯಲ್ಲಿ ಈಜಲು ಇಳಿದಿದ್ದಾಗ ದುರಂತ; ನಾಲ್ವರು ಮಕ್ಕಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಬಳಿಯ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ Read more…

BIG NEWS: ಕತ್ತುಕುಯ್ದ ರೀತಿಯಲ್ಲಿ ಮನೆಯಲ್ಲಿಯೇ ಯುವತಿ ಶವ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನುಮನಾಸ್ಪದವಾಗಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ. ಕತ್ತುಕುಯ್ದ ರೀತಿಯಲ್ಲಿ ಮನೆಯಲ್ಲಿಯೇ ಯುವತಿಯೊಬ್ಬಳ ಮೃತದೇಹ ಪತ್ತೆತ್ತೆಯಾಗಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 22 ವರ್ಷದ Read more…

SHOCKING NEWS: ಪತ್ನಿಗೆ ನೇಣು ಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ನಿಜವಾಗಿಯೂ ಸಾವನ್ನಪ್ಪಿದ ಪತಿ

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣುಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ಪತಿ ನಿಜಕ್ಕೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ Read more…

BREAKING: ಅಡ್ಡಾದಿಡ್ದಿಯಾಗಿ ಕಾರು ಚಾಲನೆ; ಮಗುವಿನ ಮೇಲೆಯೇ ಹರಿದ ಕಾರು; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ಮುರುಗೇಶ್ Read more…

BIG NEWS: ತಂದೆ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಿವ್ಯಾಂಗ ಮಗ

ದಾವಣಗೆರೆ: ತಂದೆ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿಯಲ್ಲಿ ನಡೆದಿದೆ. ಇಲ್ಲಿನ ಚೀಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 65 Read more…

BREAKING NEWS: ಆಟವಾಡುತ್ತಿದ್ದಾಗ ದುರಂತ: ಗೇಟ್ ಮುರಿದುಬಿದ್ದು ಬಾಲಕಿ ದುರ್ಮರಣ

ನೆಲಮಂಗಲ: ಮಕ್ಕಳು ಅವರ ಪಾಡಿಗೆ ಆಟವಾಡುತ್ತಿದ್ದಾರೆ ಎಂದು ಪೋಷಕರು ನಿರ್ಲಕ್ಷ ಮಾಡಿದರೆ ಎಂತಹ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ ನೋಡಿ. ಗೇಟ್ ಮೇಲೆ ಹತ್ತಿ ಆಟವಾಡುತ್ತಿದ್ದಾಗ ಗೇಟ್ ಮುರಿದು ಬಿದ್ದು ಬಾಲಕಿ Read more…

ಕೆಲಸದ ವೇಳೆ ದುರಂತ; ಕಾಡಾನೆಗಳ ಚಿತ್ರೀಕರಣದ ವೇಳೆ ಪತ್ರಕರ್ತ ಸಾವು

ಕೇರಳದಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ ಕಾಡಾನೆಗಳ ಹಿಂಡು ನದಿ ದಾಟಿ ಬರುತ್ತಿರುವುದನ್ನು ಚಿತ್ರೀಕರಿಸುತ್ತಿದ್ದ ವಿಡಿಯೋ ಪತ್ರಕರ್ತರೊಬ್ಬರ ಮೇಲೆ ಆನೆ ದಾಳಿ ನಡೆಸಿದ್ದು ಪತ್ರಕರ್ತ ಸಾವನ್ನಪ್ಪಿದ್ದಾರೆ. ಮಾತೃಭೂಮಿ ಟಿವಿ ಸುದ್ದಿ Read more…

ಮಳೆ ನೀರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವು; ಶಾಕಿಂಗ್ ವಿಡಿಯೋ ವೈರಲ್

ನಿಂತ ಮಳೆ ನೀರಲ್ಲಿ ರಸ್ತೆ ದಾಟುವ ವೇಳೆ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ Read more…

BREAKING NEWS: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಬಾಗಲಕೋಟೆ: ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದ ಬಸ್ ನಿಲ್ದಾಣದ ಬಳಿ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಮೃತ ಚುನಾವಣಾ ಸಿಬ್ಬಂದಿ. ಬಿದರಿ ಸರ್ಕಾರಿ ಶಾಲೆಯ Read more…

ಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಕಲಾವಿದ; ಹೃದಯಾಘಾತದಿಂದ ಸಾವು

ದೇವನಹಳ್ಳಿ: ಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಏಕಾಏಕಿ ಕುಸಿದು ಬಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ. ಎನ್.ಮುನಿಕೆಂಪಣ್ಣ (72) ಮೃತ Read more…

SHOCKING NEWS: ಈಜಲು ತೆರಳಿದ್ದಾಗ ದುರಂತ: ತಂಗಿಯ ಕಣ್ಣೆದುರೇ ಕೃಷಿ ಹೊಂಡದಲ್ಲಿ ಮುಳುಗಿ ಅಣ್ಣ ಸಾವು

ಕೋಲಾರ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ನಾಗನಾಳ ಗ್ರಾಮದಲ್ಲಿ ನಡೆದಿದೆ. ಗೌತಮ್ ಗೌಡ (26) ಮೃತ ವ್ಯಕ್ತಿ. ಮೈಸೂರು Read more…

ಚೀನಾದಲ್ಲಿ ಭಾರೀ ಮಳೆಯಿಂದ ಹೆದ್ದಾರಿ ಕುಸಿತ: ಸಾವಿನ ಸಂಖ್ಯೆ 36 ಕ್ಕೆ ಏರಿಕೆ

ಬೀಜಿಂಗ್: ಚೀನಾದ ದಕ್ಷಿಣ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದದಲ್ಲಿ ಮೃತಪಟ್ಟವರ ಸಂಖ್ಯೆ 36 ಕ್ಕೆ ಏರಿದೆ, ಹಲವಾರು ಕಾರ್ ಗಳು ಇಳಿಜಾರಿನಲ್ಲಿ ಉರುಳಿ ಬಿದ್ದಿವೆ ಎಂದು ಗುರುವಾರ ಅಧಿಕಾರಿಗಳು Read more…

BREAKING NEWS: ಈಜಲು ಹೋಗಿ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದಲ್ಲಿ ಈಜಲು ಹೋದವರು Read more…

SHOCKING NEWS: ಬಿಸಿಲ ಝಳಕ್ಕೆ ಇಬ್ಬರು ಮಕ್ಕಳು ದುರ್ಮರಣ

ರಾಯಚೂರು: ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬಿಸಿ ಗಾಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ. ಪುಟ್ಟ ಮಕ್ಕಳು ತೀವ್ರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ Read more…

ಹಾವು ಕಡಿದು 7 ವರ್ಷದ ಬಾಲಕಿ ದುರ್ಮರಣ

ಬೆಂಗಳೂರು: ಹಾವು ಕಡಿದು 7 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಅನುಷಾ (7) ಮೃತ ಬಾಲಕಿ. Read more…

SHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

ಕೊಪ್ಪಳ: ಕೆಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ. ಅನುಶ್ರೀ ಮಡಿವಾಳರ್ ಎಂಬ 7 ವರ್ಷದ Read more…

ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಸಾವು

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ Read more…

BIG NEWS: ಮತದಾನ ಮಾಡಿ ಮನೆಗೆ ವಾಪಾಸ್ ಆದ ವೃದ್ಧ ಸಾವು

ಮಂಡ್ಯ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು. ಮತದಾನ ಮಾಡಿ ತನ್ನದೇ ಮಾಲಿಕತ್ವದ ಬಟ್ಟೆ ಅಂಗಡಿಗೆ ಬಂದಿದ್ದ ಮತದಾರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...