alex Certify DEATH | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ವಯನಾಡು ಭೂಕುಸಿತ ದುರಂತದಲ್ಲಿ ಮೃತರ ಸಂಖ್ಯೆ 357 ಕ್ಕೆ ಏರಿಕೆ, 206 ಜನ ನಾಪತ್ತೆ

ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 357 ಕ್ಕೆ ಏರಿಕೆಯಾಗಿದೆ. ಮಣ್ಣಿನ ಪ್ರವಾಹದಲ್ಲಿ ಕೊಚ್ಚಿ ಹೋದವರು, ನಾಪತ್ತೆಯಾದವರಿಗಾಗಿ ರಕ್ಷಣಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಗುಡ್ಡ ಕುಸಿತ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಈವರೆಗೆ 11 ಜನ ಸಾವು: 154 ಮನೆ ಸಂಪೂರ್ಣ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಈವರೆಗೆ 11 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 154 Read more…

ವಯನಾಡು ದುರಂತ: ಸಾವಿನ ಸಂಖ್ಯೆ 246ಕ್ಕೆ ಏರಿಕೆ, ಇನ್ನೂ ಸಿಕ್ಕಿಲ್ಲ 192 ಜನರ ಸುಳಿವು

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 246 ಕ್ಕೆ ಏರಿಕೆಯಾಗಿದ್ದು, 192 ಜನ ನಾಪತ್ತೆಯಾಗಿದ್ದಾರೆ. 1592 ಜನರನ್ನು ರಕ್ಷಣೆ ಮಾಡಲಾಗಿದೆ. 8000ಕ್ಕೂ ಅಧಿಕ Read more…

‘ವ್ಯವಸ್ಥೆಯ ವೈಫಲ್ಯ, ಜನ ಬೆಲೆ ತೆರುತ್ತಿದ್ದಾರೆ…’: UPSC ಆಕಾಂಕ್ಷಿಗಳ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ರಾಷ್ಟ್ರ ರಾಜಧಾನಿಯ ಕೋಚಿಂಗ್ ಸೆಂಟರ್‌ ನೆಲಮಾಳಿಗೆ ಜಲಾವೃತಗೊಂಡು ಮೂವರು ನಾಗರಿಕ ಸೇವಾ ಆಕಾಂಕ್ಷಿಗಳ ಸಾವನ್ನಪ್ಪಿದ್ದಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದು, ಪ್ರತಿ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಆರೋಪಿಗಳಿಗೆ ಆಘಾತದ ಮೇಲೆ ಆಘಾತ; ದರ್ಶನ್ ಆಪ್ತ ಪ್ರದೋಶ್ ಅಜ್ಜಿ ನಿಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗ್ಯಾಂಗ್ ಗೆ ಆಘಾತದ ಮೇಲೆ ಆಘಾತ ಎದುರಾಗಿದೆ. ದರ್ಶನ್ ಆಪ್ತ, ಆರೋಪಿ ಪ್ರದೋಶ್ ಅಜ್ಜಿ ಸಾವನ್ನಪ್ಪಿದ್ದಾರೆ. ಕೊಲೆ Read more…

BREAKING NEWS: ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿ; 5 ವರ್ಷದ ಬಾಲಕಿ ಸಾವು

ಧಾರವಾಡ: ರಾಜ್ಯದಲ್ಲಿ ಒಂದೆಡೆ ಮಳೆಯ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಮಹಾಮಾರಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. 5 Read more…

BIG NEWS: ಹೃದಯಾಘಾತ: ಬೀದರ್ ಮೂಲದ ಯೋಧ ಸಾವು

ಬೀದರ್: ಬೀದರ್ ಮೂಲದ ಯೋಧರೊಬ್ಬರು ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ನ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಹವಲ್ದಾರ್ ಅನೀಲ್ ಕುಮಾರ್ ನವಾಡೆ Read more…

BREAKING NEWS: ಮಹಾಮಾರಿ ಡೆಂಗ್ಯೂ ಸೋಂಕಿಗೆ ನರ್ಸ್ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂ ಜ್ವರ ನರ್ಸ್ ಓರ್ವರನ್ನು ಬಲಿ ಪಡೆದಿದೆ. ಹೇಮಾ (45) ಮೃತ ನರ್ಸ್. Read more…

ಗ್ಯಾಸ್ ಗೀಸರ್ ಸೋರಿಕೆ: ತಾಯಿ-ಮಗ ಮನೆಯಲ್ಲೇ ದುರ್ಮರಣ

ರಾಮನಗರ: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೂರಿನಗರದಲ್ಲಿ ನಡೆದಿದೆ. ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿದ್ದು, ವಿಷಕಾರಿ ಕಾರ್ಬನ್ Read more…

Shocking; ಲೈವ್ ಪರ್ಫಾಮೆನ್ಸ್ ವೇಳೆ ತಬ್ಬಿಕೊಂಡ ಅಭಿಮಾನಿ; ಗಾಯಕ ಸಾವು…….!

ಬ್ರೆಜಿಲಿಯನ್ ಗಾಯಕ ಐರೆಸ್ ಸಸಾಕಿ ಲೈವ್‌ ಪರ್ಫಾರ್ಮೆನ್ಸ್‌ ವೇಳೆ ಸಾವನ್ನಪ್ಪಿದ್ದಾರೆ. ಐರೆಸ್‌ ಸಸಾಕಿಗೆ 35 ವರ್ಷ ವಯಸ್ಸಾಗಿತ್ತು.  ಸಲಿನೋಪೊಲಿಸ್‌ನ ಸೋಲಾರ್ ಹೋಟೆಲ್‌ನಲ್ಲಿ ಗಾಯಕ ಪ್ರದರ್ಶನ ನೀಡುತ್ತಿದ್ದರು. ಈ ವೇಳೆ Read more…

ದಿಢೀರ್ ಸಾವಿನ ಮತ್ತೊಂದು ವಿಡಿಯೋ ವೈರಲ್; ಡಾನ್ಸ್ ಮಾಡುವಾಗಲೇ ಹೃದಯಾಘಾತಕ್ಕೆ ಬಲಿಯಾದ ಉದ್ಯಮಿ…!

ಈಗಿನ ದಿನಗಳಲ್ಲಿ ಹೃದಯಾಘಾತದ ಸಂಖ್ಯೆ ಹೆಚ್ಚಾಗ್ತಿದೆ. ಊಟ ಮಾಡುವಾಗ, ಕೆಲಸ ಮಾಡುವಾಗ, ಜಿಮ್‌ ನಲ್ಲಿ ಹೀಗೆ ನಾನಾ ಸ್ಥಳಗಳಲ್ಲಿ ಜನರು ಹೃದಯಾಘಾತಕ್ಕೊಳಗಾಗ್ತಿದ್ದಾರೆ. ಈಗ ಮತ್ತೊಂದು ವೈರಲ್‌ ವಿಡಿಯೋ ಎದೆ Read more…

BREAKING NEWS: ನಿಫಾ ವೈರಸ್ ಗೆ ಕೇರಳದಲ್ಲಿ ಮೊದಲ ಬಲಿ: 14 ವರ್ಷದ ಬಾಲಕ ಸಾವು

ತಿರುವನಂತಪುರಂ: ಡೆಂಗ್ಯೂ ಅಟ್ಟಹಾಸದ ಬೆನ್ನಲ್ಲೇ ನಿಫಾ ವೈರಸ್ ಗೆ ಕೇರಳದಲ್ಲಿ ಮೊದಲ ಬಲಿಯಾಗಿದೆ. ಕೇರಳದಲ್ಲಿ 14 ವರ್ಷದ ಬಾಲಕ ನಿಫಾ ಸೋಂಕಿನಿಂದ ಮೃತಪಟ್ಟಿದ್ದಾನೆ. ಕೇರಳದ ಮಲಪ್ಪುರಂನಲ್ಲಿ 14 ವರ್ಷದ Read more…

ಹುಡುಗನಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡ ಗೆಳತಿ: ಆಮೇಲೇನಾಯ್ತು ಗೊತ್ತಾ…?

ಉತ್ತರ ಪ್ರದೇಶದ ದೇರಿಯಾ ಕೊಟ್ವಾಲಿಯಲ್ಲಿ ಮನೆಗೆ ಬಂದ ಅಪ್ರಾಪ್ತ ಬಾಲಕನನ್ನು ಗೆಳತಿಯ ಮನೆಯವರು ಹೊಡೆದು ಕೊಂದಿದ್ದಾರೆ. ತನ್ನ ಗೆಳತಿಯ ಮನೆಯವರಿಂದ ಕ್ರೂರವಾಗಿ ಹಲ್ಲೆಗೊಳಗಾದ 17 ವರ್ಷದ ಬಾಲಕ ಶಿವಂ Read more…

BIG NEWS: ಗ್ಯಾಸ್ ಟ್ಯಾಂಕರ್ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ನಗರದ ಕೂರ್ಗಳ್ಳಿ ಬಳಿ ನಡೆದಿದೆ. ಕೂರ್ಗಳ್ಳಿ Read more…

BREAKING NEWS: ವಾಟರ್ ಟ್ಯಾಂಕರ್ ಡಿಕ್ಕಿ: MBBS ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 23 ವರ್ಷದ ಇಶಾನ್ ಮೃತ ವಿದ್ಯಾರ್ಥಿ. ಬೆಂಗಳುರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಎಂ.ಎಸ್.ವಲಿಯಥಾನ್ ಇನ್ನಿಲ್ಲ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮೊದಲ ಉಪಕುಲಪತಿ ಹಾಗೂ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ Read more…

ಮದುವೆ ಮೆರವಣಿಗೆಗೆ ಸಿದ್ಧನಾಗಿದ್ದ ವರ ಅರೆಸ್ಟ್; ಪೊಲೀಸ್ ಕಸ್ಟಡಿಯಲ್ಲೇ ಸಾವು

ಮಧ್ಯಪ್ರದೇಶದ ಗುಣಾ ಪೊಲೀಸರ ವಶದಲ್ಲಿ ವರ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ವರನ ಸಾವಿನ ನಂತರ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ವಧು ತನ್ನ ಮೇಲೆ Read more…

BIG NEWS: ಬೈಕ್ ಸ್ಕಿಡ್ ಆಗಿ ದುರಂತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ಅನಾಹುತಗಳು ಸಂಭವಿಸುತ್ತಿವೆ. ವಾಹನ ಸವಾರರಂತು ಎಷ್ಟೇ ಜಾಗೃತಿಯಿಂದ ವಾಹನ ಚಲಾಯಿಸಿದರೂ ಕಡಿಮೆಯೇ. ಬೈಕ್ ಸವಾರರಿಬ್ಬರು ಬೈಕ್ ಸ್ಕಿಡ್ ಆಗಿ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ Read more…

BREAKING NEWS: ಪೆಟ್ರೋಲ್ ಸುರಿದು ಶೆಡ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಇಬ್ಬರು ಮಹಿಳೆಯರು ಸಜೀವದಹನ

ಬಾಗಲಕೋಟೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಇಬ್ಬರು ಮಹಿಳೆಯರು ಸಜೀವದಹನವಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ತಗಡಿನ ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಶೆಡ್ ನಲ್ಲಿದ್ದ ಇಬ್ಬರು Read more…

BIG NEWS: ಮತ್ತೊಂದು ಮಾರಣಾಂತಿಕ ಹೊಸ ವೈರಸ್ ಪತ್ತೆ: ’ಚಂಡೀಪುರ’ ಮಹಾಮಾರಿಗೆ ಐವರು ಮಕ್ಕಳು ಬಲಿ

ಅಹಮದಾಬಾದ್: ಕೋವಿಡ್ ಬಳಿಕ ದೇಶದಲ್ಲಿ ಹೊಸ ಹೊಸ ಮಾರಣಾಂತಿಕ ವೈರಸ್ ಗಳು ಪತ್ತೆಯಾಗುತ್ತಿದ್ದು, ಪುಟ್ಟ ಮಕ್ಕಳು ಬಲಿಯಾಗುತ್ತಿದ್ದಾರೆ. ಗುಜರಾತ್ ನಲ್ಲಿ ಮಹಾಮಾರಿ ‘ಚಂಡೀಪುರ’ ವೈರಸ್ ಪತ್ತೆಯಾಗಿದ್ದು, ಈ ಸೋಂಕಿಗೆ Read more…

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ದುರ್ಮರಣ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ನಡೆದಿದೆ. ನೀಲಪ್ಪ ಮೂಲಿಮನಿ (23), Read more…

ಕುಡಿದ ಮತ್ತಿನಲ್ಲಿ ವಾಹನದಡಿ ಮಲಗಿದ ಭೂಪ: ವ್ಯಕ್ತಿಯ ಮೇಲೆ ಹರಿದು ಹೋದ ಟ್ರಕ್

ಚಿತ್ರದುರ್ಗ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಿಂತಿದ್ದ ಟ್ರಕ್ ಕೆಳಗೆ ಮಲಗಿದ್ದು, ಆತನ ಮೇಲೆಯೇ ಟ್ರಕ್ ಹರಿದು ಹೋದ ಪರಿಣಾಮ ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ಗೇಟ್ ಬಳಿಯ Read more…

BIG NEWS: ಕಾಡಾನೆ ದಾಳಿ: ಫಾರೆಸ್ಟ್ ಗಾರ್ಡ್ ಬಲಿ

ಬೆಂಗಳೂರು: ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಬಲಿಯಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. 45 ವರ್ಷದ ಮಾದಪ್ಪ ಆನೆ ದಾಳಿಗೆ ಬಲಿಯಾದ ಫಾರೆಸ್ಟ್ ಗಾರ್ಡ್. ಬನ್ನೇರುಘಟ್ಟ ಬಳಿಯ ಹಕ್ಕಿಪಿಕ್ಕಿ Read more…

ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿನಿ

ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲದ ಹೆರ್ಗ ಗ್ರಾಮದಲ್ಲಿ Read more…

ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ; ಎಂಜಿನಿಯರ್ ಪತಿ, ಅತ್ತೆ-ಮಾವ ಪೊಲೀಸ್ ವಶಕ್ಕೆ

ಕಲಬುರ್ಗಿ: ನವವಿವಾಹಿತೆ, ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಅವರಾದ (ಬಿ) ಗ್ರಾಮದ ನವವಿವಾಹಿತೆ ರಂಜಿತಾ Read more…

ಡಿವೈಡರ್ ಗೆ ಬೈಕ್ ಡಿಕ್ಕಿ: ರಾಜಕಾಲುವೆ ಪಾಲಾದ ಯುವಕ; ಶವವಾಗಿ ಪತ್ತೆ

ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯುವಕನ ಶವ ಪತ್ತೆಯಾಗಿದೆ. ಹೇಮಂತ್ ಕುಮಾರ್ ಮೃತ ಯುವಕ. ಡೆಲಿವರಿ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಮಹಾಮಾರಿಗೆ ಮತ್ತೊಂದು ಬಲಿ; 11 ವರ್ಷದ ಬಾಲಕ ಸಾವು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ Read more…

SHOCKING NEWS: ತಲೆಗೆ ಪೆನ್ ಚುಚ್ಚಿ 5 ವರ್ಷದ ಮಗು ಸಾವು

ಹೈದರಾಬಾದ್: ತಲೆಗೆ ಪೆನ್ ಚುಚ್ಚಿ 5 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ತೆಲಂಗಾಣದ ಭದ್ರಾದ್ರಿ ಕೊತ್ತಗುಡ್ಡಂ ಜಿಲ್ಲೆಯ ಭದ್ರಾಚಲಂನಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ Read more…

BREAKING NEWS: ಬಸ್-ಕಾರು ಭೀಕರ ಅಪಘಾತ: ಪಲ್ಟಿಯಾದ ಬಸ್ ನಡಿ ಸಿಲುಕಿದ ಕಾರು ಚಾಲಕ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ Read more…

ಮಾವಿನ ಹಣ್ಣು ಕೀಳುವಾಗ ದುರಂತ: ವಿದ್ಯುತ್ ಸ್ಪರ್ಶಿಸಿ ಓರ್ವ ದುರ್ಮರಣ

ಬೆಂಗಳೂರು: ಮಾವಿನ ಹಣ್ಣು ಕೀಳಲು ಹೋಗಿ ವ್ಯಕ್ತಿಯೋರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಹಾಡ್ಯಾಳು ಗ್ರಾಮದ ಸೋಮಶೇಖರ್ ಎಂಬುವವರ ತೋಟದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...