alex Certify Decides | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಸರ್ಕಾರದಿಂದಲೇ ಕೃಷಿ ಉತ್ಪನ್ನ ಸಾಗಾಣಿಕೆ ವೆಚ್ಚ ಭರಿಸಲು ನಿರ್ಧಾರ

ಶಿವಮೊಗ್ಗ: ಕೃಷಿ ಉತ್ಪನ್ನ ಸಾಕಾಣಿಕೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಶಿವಮೊಗ್ಗದ ಪ್ರೇರಣಾ ಇಂಜಿನಿಯರಿಂಗ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ Read more…

BIG NEWS: ರಾಜ್ಯದಲ್ಲಿ ವೈಜ್ಞಾನಿಕವಾಗಿ ಭೂಮಿಯ ಮಾರ್ಗಸೂಚಿ ದರ ನಿಗದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಭೂಮಿಯ ಮಾರ್ಗಸೂಚಿ ದರದಲ್ಲಿರುವ ಅವ್ಯವಸ್ಥೆ ಸರಿಪಡಿಸಲು ಸರ್ಕಾರ ಮುಂದಾಗಿದ್ದು, ವೈಜ್ಞಾನಿಕವಾಗಿ ಮಾರ್ಗಸೂಚಿ ದರ ನಿಗದಿಗೆ ತೀರ್ಮಾನಿಸಿದೆ. ನೋಂದಣಿಯಲ್ಲಿ ಆಗುತ್ತಿರುವ ಅಕ್ರಮ ಸಂಪೂರ್ಣ ತಡೆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. Read more…

ಬೆಂಗಳೂರು ಉಪನಗರ ರೈಲು ಯೋಜನೆ: 306 ಕೋಚ್ ನಿರ್ಮಾಣಕ್ಕೆ 2135 ಕೋಟಿ ರೂ. ನೀಡಲು ಸಂಪುಟ ನಿರ್ಧಾರ

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 306 ರೈಲ್ವೆ ಕೋಚ್ ನಿರ್ಮಾಣ ಮಾಡಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ ಸಂಸ್ಥೆಗೆ 2135 ಕೋಟಿ ರೂ. ನೀಡಲು ಸಚಿವ Read more…

BIG NEWS: ಆರ್ಥಿಕ ಹೊರೆ ಹಿನ್ನೆಲೆ ಗುತ್ತಿಗೆ, ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಗೊಳಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಮಧ್ಯಸ್ಥಿಕೆ ಕಲಂನಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಾನೂನು ಮತ್ತು Read more…

ಅಸ್ಸಾಂ ಸರ್ಕಾರದ ಮಹತ್ವದ ನಿರ್ಧಾರ: ಮುಸ್ಲಿಂ ವಿವಾಹಗಳು, ವಿಚ್ಛೇದನ ನೋಂದಣಿ ಕಾಯ್ದೆ ರದ್ದುಗೊಳಿಸುವುದಾಗಿ ಸಿಎಂ ಹಿಮಂತ್ ಶರ್ಮಾ ಘೋಷಣೆ

ನವದೆಹಲಿ: ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅಸ್ಸಾಂ ಸರ್ಕಾರವು ಆಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ಮತ್ತು ನಿಯಮಗಳು 1935 ಅನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು Read more…

ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಎಂದು ಸಂಬೋಧಿಸದಿರಲು ನಿರ್ಧಾರ ಕೈಗೊಂಡ ಬಾರ್ ಅಸೋಸಿಯೇಷನ್

ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಸದಸ್ಯರು ತಮ್ಮ ಮುಷ್ಕರವನ್ನು ಮುಂದುವರೆಸಿರುವ ಕಾರಣ ಇನ್ನು ಮುಂದೆ ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಅಥವಾ ‘ಯುವರ್ ಲಾರ್ಡ್‌ಶಿಪ್’ ಎಂದು ಸಂಬೋಧಿಸದಿರಲು ನಿರ್ಧರಿಸಿದ್ದಾರೆ. ಅಲಹಾಬಾದ್‌ನಲ್ಲಿ Read more…

BIG NEWS: ಬಿಜೆಪಿಗೆ ಸೇರ್ಪಡೆ ಇಲ್ಲ; ಹೊಂದಾಣಿಕೆಗೆ ಮಾತ್ರ ಜನಾರ್ಧನ ರೆಡ್ಡಿ ಸಹಮತ

ಬೆಂಗಳೂರು: ಮಾಜಿ ಸಚಿವ, ಕೆಆರ್ ಪಿಪಿ ಪಕ್ಷದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಇಂದು ಬಿಜೆಪಿಗೆ ಮರು ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸದ್ಯಕ್ಕೆ Read more…

BIG NEWS: ಆಹಾರ ಇಲಾಖೆ ಎಲ್ಲಾ ಗೋದಾಮುಗಳಿಗೆ CCTV ಅಳವಡಿಕೆಗೆ ನಿರ್ಧಾರ: ಇಲ್ಲಿದೆ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು: ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಲ್ಲಾ Read more…

ಸರ್ಕಾರದಿಂದ ಮಹತ್ವದ ಕ್ರಮ: ಅಕ್ಕಿ, ನುಚ್ಚು ರಫ್ತು ನಿಷೇಧ ಬಳಿಕ ಬಾಸ್ಮತಿ ಅಕ್ಕಿಗೂ ನಿರ್ಬಂಧ

ನವದೆಹಲಿ: ಅಕ್ಕಿ, ನುಚ್ಚು ರಫ್ತು ನಿಷೇಧಿಸಿದ ಸರ್ಕಾರ ಕುಚಲಕ್ಕಿ ರಫ್ತಿಗೆ ಸುಂಕ ವಿಧಿಸಿದೆ. ಇದರ ಬೆನ್ನಲ್ಲೇ ಬಾಸ್ಮತಿ ಅಕ್ಕಿ ರಫ್ತಿನ ಮೇಲೆಯೂ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಎಲ್ಲಾ Read more…

ಒಡಿಶಾ ರೈಲು ಅಪಘಾತ: ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ಅದಾನಿ ಗ್ರೂಪ್ ನೆರವು

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ನಿರ್ಧರಿಸಿದೆ ಎಂದು ಅಧ್ಯಕ್ಷ ಗೌತಮ್ ಅದಾನಿ ಭಾನುವಾರ ಹೇಳಿದ್ದಾರೆ. ಟ್ವಿಟರ್‌ನಲ್ಲಿ Read more…

ದೇಶದ ಜನತೆಗೆ ಗುಡ್ ನ್ಯೂಸ್: ಬೇಳೆಕಾಳು, ಆಲ್ಕೋಹಾಲ್ ತೆರಿಗೆ ದರ ಇಳಿಕೆಗೆ GST ಕೌನ್ಸಿಲ್ ನಿರ್ಧಾರ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ಈಥೈಲ್ ಆಲ್ಕೋಹಾಲ್ ಮೇಲಿನ ತೆರಿಗೆ ದರಗಳನ್ನು ಶೇಕಡ 18 ರಿಂದ ಶೇಕಡ 5 ಕ್ಕೆ ಇಳಿಸಲು ನಿರ್ಧರಿಸಿದೆ. ಮೋಟಾರ್ ಸ್ಪಿರಿಟ್(ಪೆಟ್ರೋಲ್) ನೊಂದಿಗೆ ಮಿಶ್ರಣ ಮಾಡಲು Read more…

ದುಬೈನಲ್ಲಿ ನೆಲೆಸಿದ್ದ ಭಾರತೀಯನಿಗೆ ಬಂಪರ್;‌ ಲಾಟರಿಯಲ್ಲಿ ಬರೋಬ್ಬರಿ 55 ಕೋಟಿ ರೂ. ಬಹುಮಾನ

ದುಬೈನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬನಿಗೆ 25 ಮಿಲಿಯನ್ ದಿರ್ಹಮ್‌ (ಅಂದರೆ ಸುಮಾರು 55 ಕೋಟಿ ರೂಪಾಯಿ) ಜಾಕ್​ಪಾಟ್​ ಹೊಡೆದಿದೆ. ಅಬುಧಾಬಿ ಬಿಗ್ ಟಿಕೆಟ್ ಡ್ರಾದಲ್ಲಿ Read more…

BIG NEWS: ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 84,405 ಖಾಲಿ ಹುದ್ದೆಗಳ ಭರ್ತಿ; ಸಚಿವ ನಿತ್ಯಾನಂದ ರೈ

ನವದೆಹಲಿ: ಡಿಸೆಂಬರ್ 2023 ರೊಳಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ(CAPFs) ಅಸ್ತಿತ್ವದಲ್ಲಿರುವ 84,405 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಗೃಹ ಖಾತೆ ರಾಜ್ಯ Read more…

GOOD NEWS: 20 ಸಾವಿರ ಹುದ್ದೆಗಳ ನೇಮಕಾತಿ; 35 ಸಾವಿರ ರೂ.ವರೆಗೂ ಗಳಿಸಲು ಪೇಟಿಎಂ ಅವಕಾಶ

ನವದೆಹಲಿ: ಪ್ರಮುಖ ಹಣಕಾಸು ತಂತ್ರಜ್ಞಾನ ಕಂಪನಿಯಾದ ಪೇಟಿಎಂನಿಂದ ಶೀಘ್ರವೇ 20 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸೇಲ್ಸ್ ಎಕ್ಸಿಕ್ಯೂಟಿವ್ ಗಳಿಗೆ ಪ್ರತಿ ತಿಂಗಳು 35,000 ರೂ. ವರೆಗೂ ಸಂಪಾದನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...