alex Certify Delay | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 4 ಗಂಟೆ ತಡ ಮಾಡಿದ ಬಳಿಕ ತಾಂತ್ರಿಕ ಕಾರಣ ನೀಡಿ ವಿಮಾನ ಹಾರಾಟ ರದ್ದು: ಪ್ರಯಾಣಿಕರ ಪರದಾಟ

ಶಿವಮೊಗ್ಗ: ತಾಂತ್ರಿಕ ಕಾರಣದಿಂದ ಶಿವಮೊಗ್ಗ- ಹೈದರಾಬಾದ್ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ ಇದರಿಂದಾಗಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಸ್ಪೈಸ್ ಜೆಟ್ ಕಂಪನಿ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸಿ ಆನ್ Read more…

BIG NEWS: ಬೆಂಗಳೂರು-ಮೈಸೂರು ನಡುವೆ ರೈಲು ಸಂಚಾರ ವಿಳಂಬ: ಕೆಲ ರೈಲುಗಳ ಸಂಖ್ಯೆ ಬದಲು

ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ ರೆಲು ಕೆಲ ದಿನಗಳ ಕಾಲ ವಿಳಂಬವಾಗಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಮತ್ತು ಕೆಂಗೇರಿ ನಡುವೆ ನಿರ್ವಹಣಾ ಕಾಮಗಾರಿಗಳನ್ನು Read more…

BIG NEWS: ಪ್ರಯಾಣಿಕರ ಗಮನಕ್ಕೆ: ಕೆಲ ರೈಲುಗಳ ಸಂಚಾರ ರದ್ದು

ಬೆಂಗಳೂರು: ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ಈ ವಾರಾಂತ್ಯದಲ್ಲಿ ರದ್ದಾಗಲಿದೆ. ನವೆಂಬರ್ 23 ಮತ್ತು 24 ರಂದು ಹಲವು ರೈಲುಗಳ ಸಂಚಾರ ರದ್ದು Read more…

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ನ್ಯಾಯಮೂರ್ತಿಗಳಾದ ಸುಧಾಂಶು ದುಲಿಯಾ, Read more…

BIG NEWS: ಸಿಎಂ ವಿರುದ್ಧ ಇಂದು FIR ದಾಖಲಾಗುವುದು ಅನುಮಾನ; ಕೇಂದ್ರ ಕಚೇರಿಗೆ ಪತ್ರ ಬರೆದ ಲೋಕಾಯುಕ್ತ ಎಸ್ ಪಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಆದರೆ ಎಫ್ ಐಆರ್ ದಾಖಲಿಸಲು ವಿಳಂಬವಾಗುತ್ತಿದೆ. ಕಾಯ್ದೆ ವಿಚಾರದಲ್ಲಿ Read more…

ಇಲ್ಲಿದೆ ಮುಟ್ಟು ಮುಂದೂಡಲು ನೈಸರ್ಗಿಕ ಮದ್ದು

ಮುಟ್ಟು ನೈಸರ್ಗಿಕ ಕ್ರಿಯೆ. ಪ್ರತಿಯೊಬ್ಬ ಮಹಿಳೆ ತಿಂಗಳಲ್ಲಿ ಮೂರು ದಿನ ಮುಟ್ಟಿನ ಸಮಸ್ಯೆ ಎದುರಿಸುತ್ತಾಳೆ. ಇದನ್ನು ತಪ್ಪಿಸಲು ಸಾಧ್ಯವಿಲ್ಲ. ಮುಟ್ಟಿನ ಸಂದರ್ಭದಲ್ಲಿ ಕಿರಿಕಿರಿ, ನೋವು ಸಾಮಾನ್ಯ. ಕೆಲವೊಮ್ಮೆ ಹೊರಗೆ Read more…

ಹಳೆ ಪಿಂಚಣಿ ಜಾರಿಗೆ ಮತ್ತೆ ವಿಳಂಬ, ಸಮಿತಿ ರಚಿಸಿದ ಸರ್ಕಾರದ ನಿರ್ಧಾರಕ್ಕೆ ನೌಕರರ ಸಂಘ ತೀವ್ರ ವಿರೋಧ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆಯ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ವಿರೋಧ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ Read more…

ಸ್ಪೈಸ್ ಜೆಟ್ ಏರ್ ಲೈನ್ಸ್ ನಿಂದ ಮತ್ತೆ ಎಡವಟ್ಟು; ಬೆಳಿಗ್ಗೆ ಹೊರಡಬೆಕಿದ್ದ ವಿಮಾನ ಸಂಜೆ ಟೇಕಾಫ್; ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ದೆಹಲಿಯಿಂದ ಬೆಂಗಳೂರಿಗೆ ಬರಬೇಕಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರು 12 ಗಂಟೆಗೂ ಹೆಚ್ಚು ಕಾಲ ಲಾಕ್ ಆಗಿ ಪರದಾಡಿದ್ದ ಘಟನೆ Read more…

ಪ್ಯಾನ್-ಆಧಾರ್ ಲಿಂಕ್ ಮಾಡದವರಿಗೆ ಶಾಕ್: ಜೋಡಣೆ ವಿಳಂಬ ಮಾಡಿದವರಿಂದ 600 ಕೋಟಿ ರೂ. ದಂಡ ಸಂಗ್ರಹಿಸಿದ ಸರ್ಕಾರ: ಇನ್ನೂ ಲಿಂಕ್ ಆಗಿಲ್ಲ 11.48 ಕೋಟಿ ಪ್ಯಾನ್ ಕಾರ್ಡ್

ನವದೆಹಲಿ: ಆಧಾರ್‌ ನೊಂದಿಗೆ ಪ್ಯಾನ್ ಲಿಂಕ್ ಮಾಡಲು ವಿಳಂಬ ಮಾಡಿದ್ದಕ್ಕಾಗಿ ಸರ್ಕಾರವು 600 ಕೋಟಿ ರೂಪಾಯಿಗಳನ್ನು ದಂಡವಾಗಿ ಸಂಗ್ರಹಿಸಿದೆ. ಸುಮಾರು 11.48 ಕೋಟಿ ಪ್ಯಾನ್ ಕಾರ್ಡ್ ಇನ್ನೂ ಬಯೋಮೆಟ್ರಿಕ್ Read more…

BIG NEWS: ಲೋಕಾಯುಕ್ತ ವಿಚಾರಣೆ ಅನುಮತಿಗೆ ತ್ವರಿತ ತೀರ್ಮಾನ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ನೀಡುವಲ್ಲಿ ವಿಳಂಬವಾಗುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳ ಮಾಹಿತಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು. ವಿವಿಧ Read more…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ ಹಾಗೂ ನಿರ್ವಾಹಕನ ಕರ್ತವ್ಯ Read more…

BIG NEWS: ವಿಪಕ್ಷ ನಾಯಕನ ಆಯ್ಕೆ ವಿಳಂಬ; ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾಗೆ ಲೀಗಲ್ ನೋಟಿಸ್

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಎನ್.ಪಿ.ಅಮೃತೇಶ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ. ವಿಪಕ್ಷ ನಾಯಕನಿಲ್ಲದ ಕಾರಣಕ್ಕೆ ಹಲವು ನೇಮಕ ವಿಳಂಬವಾಗಿದೆ. Read more…

BIG NEWS: ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬ; ಮಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಆಕ್ರೋಶ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬವಾಗಿದ್ದು, ನಿನ್ನೆ ರಾತ್ರಿಯಿಂದ ವಿಮಾನಕ್ಕಾಗಿ ಕಾಯುತ್ತಿರುವ ಪ್ರಯಾಣಿಕರು ಏರ್ ಪೋರ್ಟ್ ನಲ್ಲೇ ಪರದಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು Read more…

BIG NEWS: ಜುಲೈ 1ರಿಂದ ಅಕ್ಕಿ ವಿತರಣೆ ಯೋಜನೆ ತಡವಾಗಬಹುದು ಎಂದ ಆಹಾರ ಸಚಿವ ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ 10 ಕೆಜಿ ಅಕ್ಕಿ ವಿತರಣೆ ಸ್ವಲ್ಪ ತಡವಾಗಬಹುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ Read more…

ವಿಮಾನ ವಿಳಂಬ: ಸಂಸ್ಥೆಗೆ ಇ-ಮೇಲ್​ ಕಳುಹಿಸಲು ಚಾಟ್ ​ಜಿಪಿಟಿಗೆ ಹೇಳಿದ ಮಹಿಳೆ

ಈ ಡಿಜಿಟಲ್​ ಯುಗದಲ್ಲಿ ಚಾಟ್​ಜಿಪಿಟಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೃತಕ ಬುದ್ಧಿಮತ್ತೆಯ ಈ ಆ್ಯಪ್​ ನಾವು ಏನು ಹೇಳಿದರೂ ಆ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿದು ತಿಳಿಸುತ್ತದೆ. ಕಳೆದ ನವೆಂಬರ್​ ತಿಂಗಳಿನಲ್ಲಿ Read more…

BIG BREAKING: ದೇಶಾದ್ಯಂತ UPI ಸರ್ವರ್ ಡೌನ್; Paytm, Phonepe, Gpay ವಹಿವಾಟು ಸ್ಥಗಿತ -ಬಳಕೆದಾರರ ಪರದಾಟ

ನವದೆಹಲಿ: ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, Read more…

ವಾರದಲ್ಲಿ 4 ದಿನ ಕೆಲಸ, 3 ದಿನ ರಜೆ ಸೇರಿ ಹಲವು ನಿಯಮಗಳ ನೂತನ ಕಾರ್ಮಿಕ ಕಾನೂನು ಜಾರಿ ವಿಳಂಬ

ನವದೆಹಲಿ: ನೂತನ ಕಾರ್ಮಿಕ ಕಾನೂನು ಸಂಹಿತೆ ಜಾರಿ ವಿಳಂಬವಾಗಿದೆ, ಪಿಎಫ್ ಕೊಡುಗೆಯಲ್ಲಿ ಬದಲಾವಣೆ, ವಾರದಲ್ಲಿ ನಾಲ್ಕು ದಿನ, ಕೆಲಸ ಮೂರು ದಿನ ರಜೆ ಸೇರಿದಂತೆ ಹಲವು ನಿಯಮಗಳನ್ನು ಒಳಗೊಂಡ Read more…

LIC ಐಪಿಒ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮಾರ್ಚ್‌ ಬದಲಿಗೆ ಏಪ್ರಿಲ್‌ನಲ್ಲಿ ಬಹುನಿರೀಕ್ಷಿತ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ)ಯನ್ನು ಆರಂಭಿಸಲು ತೀರ್ಮಾನಿಸಿದೆ ಎಂದು ಕೇಂದ್ರ ಸರಕಾರದ Read more…

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಶಾಕಿಂಗ್‌ ಮಾಹಿತಿ ಬಹಿರಂಗ

ದೇಶಾದ್ಯಂತ ಇರುವ 25 ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ 55%ರಷ್ಟು ಮೂರಕ್ಕಿಂತ ಹೆಚ್ಚು ವರ್ಷಗಳಿಂದಲೂ ನಡೆಯುತ್ತಿವೆ ಎಂದು ಸರ್ಕಾರಿ ದತ್ತಾಂಶ ತಿಳಿಸುತ್ತಿದೆ. ಮೂರಕ್ಕಿಂತ ಹೆಚ್ಚಿನ ವರ್ಷಗಳಿಂದ ಬಾಕಿ ಇರುವ Read more…

ಚಂದ್ರನ ಮೇಲೆ ಇಳಿಯುವ ಮಹತ್ವಾಕಾಂಕ್ಷಿ ಯೋಜನೆಯನ್ನು 2025ರ ವರೆಗೆ ನಾಸಾ ಮುಂದೂಡಿದ್ದರ ಹಿಂದಿದೆ ಈ ಕಾರಣ

ಡೊನಾಲ್ಡ್‌ ಟ್ರಂಪ್‌ ನೇತೃತ್ವದ ಅಮೆರಿಕ ಸರ್ಕಾರವು 2024ರ ಆರಂಭದಲ್ಲಿ ಚಂದ್ರನ ಮೇಲೆ ತನ್ನ ಗಗನ ಯಾತ್ರಿಕರನ್ನು ಇಳಿಸುವ ಮಹತ್ವಾಕಾಂಕ್ಷಿ ಯೋಜನೆ ಘೋಷಿಸಿತ್ತು. ಅದಕ್ಕೆ ಎಲ್ಲ ಸಿದ್ಧತೆಗಳನ್ನು ಸಮರೋಪಾದಿಯಲ್ಲಿ ಮಾಡಿಕೊಳ್ಳಲು Read more…

ಹೆಲ್ಮೆಟ್ ಮೇಲೆ ಚಿತ್ರ ಬರೆಯಲು ಈಕೆ ತೆಗೆದುಕೊಂಡ ಸಮಯವೆಷ್ಟು ಗೊತ್ತಾ…?

ನಾವು ಮನುಷ್ಯರೇ ಹಾಗೆ. ಹಿಡಿದ ಕೆಲವನ್ನು ತಕ್ಷಣ ಮಾಡಿ ಮುಗಿಸುವುದಿಲ್ಲ.‌ ಆರಂಭದಲ್ಲಿ ಇದ್ದ ಉತ್ಸಾಹ, ಶ್ರದ್ಧೆ ನಂತರದಲ್ಲಿ ಬರುವುದಿಲ್ಲ. ಸೋಮಾರಿತನ‌ ಹೆಚ್ಚಾಗಿ ಕೆಲಸಕ್ಕೆ ಕೊಟ್ಟ ಗಡುವು ಮೀರುತ್ತಲೇ ಇರುತ್ತವೆ. Read more…

ಕೊರೊನಾ ʼಪರೀಕ್ಷೆʼ ಸ್ಪರ್ಧೆಯಲ್ಲಿ ಗೆದ್ದವರಿಗೆ ಸಿಗಲಿದೆ 5 ದಶಲಕ್ಷ ಡಾಲರ್ ಬಹುಮಾನ

ಕೊರೊನಾ ಪತ್ತೆಗಾಗಿ ಕಡಿಮೆ ಪ್ರಮಾಣದ ಪರೀಕ್ಷೆ ನಡೆಯುತ್ತಿದ್ದು, ಸೋಂಕು ಮಾತ್ರ ಶರವೇಗದಲ್ಲಿ ವ್ಯಾಪಿಸುತ್ತಿದೆ. ಇದು ವೈದ್ಯಕೀಯ ಸಿಬ್ಬಂದಿ, ಜನಪ್ರನಿಧಿಗಳಲ್ಲಿ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಈ ಸವಾಲನ್ನು ಎದುರಿಸಲು ಅರ್ಹರು Read more…

ಫ್ಲಾಟ್ ವಿತರಣೆ ವಿಳಂಬ: ಖರೀದಿದಾರಿಗೆ ಗುಡ್ ನ್ಯೂಸ್ – ಬಿಲ್ಡರ್ ಗಳಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್

ನವದೆಹಲಿ: ಫ್ಲ್ಯಾಟ್ ವಿತರಣೆ ವಿಳಂಬದ ಅವಧಿಗೆ ಬಿಲ್ಡರ್ ಗಳು ಮನೆ ಖರೀದಿದಾರರಿಗೆ ವಾರ್ಷಿಕ ಶೇಕಡ 6ರಷ್ಟು ಬಡ್ಡಿ ಪಾವತಿಸಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ಅಪಾರ್ಟ್ಮೆಂಟ್ ಖರೀದಿದಾರರ ಒಪ್ಪಂದದ ಉಲ್ಲೇಖದ ಅನ್ವಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...