alex Certify Delhi HC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಪ್ರತಿಮನೆಯಲ್ಲಿ ಬಳಕೆಯಾಗ್ತಿದೆ ಈ ಕ್ರೀಮ್: ಜನಪ್ರಿಯ ಬ್ರಾಂಡ್‌ ಕೋರ್ಟ್‌ ಮೆಟ್ಟಿಲೇರಿದ್ಯಾಕೆ ಗೊತ್ತಾ….?

  ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಪ್ರತಿ ಮನೆಯಲ್ಲೂ ಬಳಕೆಯಲ್ಲಿದ್ದ ಕ್ರೀಂಗಳಲ್ಲೊಂದು ‘ಬೊರೊಲಿನ್’. 1929 ರಲ್ಲಿ ಈ ಕ್ರೀಮ್‌ ಬಿಡುಗಡೆಯಾದಾಗ ದೇಶವು ಬ್ರಿಟಿಷ್ ಆಳ್ವಿಕೆಯಲ್ಲಿತ್ತು. ಅಂದಿನಿಂದ ಇಂದಿನವರೆಗೂ ಬೊರೊಲಿನ್‌ ಪ್ರತಿ Read more…

ವಯಸ್ಸಿನ ಬಗ್ಗೆ ಸುಳ್ಳು ಹೇಳಿದ್ದಕ್ಕೆ ಅತ್ಯಾಚಾರ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಇದಕ್ಕೆ ಕಾರಣ ಪ್ರಕರಣದಲ್ಲಿ ಬಾಲಕಿ ತನ್ನ ವಯಸ್ಸಿನ ಬಗ್ಗೆ Read more…

ಲೈಂಗಿಕ ಶೋಷಣೆಯಿಂದ ಮಕ್ಕಳ ರಕ್ಷಣೆಗೆ POCSO ಜಾರಿ: ಯುವ ವಯಸ್ಕರ ಸಮ್ಮತಿ ಸಂಬಂಧ ಅಪರಾಧವೆನ್ನಲು ಅಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ಲೈಂಗಿಕ ಶೋಷಣೆಯಿಂದ ಮಕ್ಕಳ ರಕ್ಷಣೆಗೆ POCSO ಜಾರಿ ಮಾಡಲಾಗಿದೆ. ಯುವ ವಯಸ್ಕರ ಸಮ್ಮತಿ ಸಂಬಂಧ ಅಪರಾಧೀಕರಿಸಲು ಅಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ Read more…

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ: ಮೋಸಗಾರನಿಗೆ ಜಾಮೀನು ನೀಡಲು ಹೈಕೋರ್ಟ್​ ನಕಾರ

ವಿವಾಹವಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಮದುವೆಯ ನೆಪದಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿರುವ ಕಾರಣ, ಈತ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಅವಳನ್ನು ಮದುವೆಯಾಗಿಬಿಟ್ಟರೆ ಆ ಕೃತ್ಯ ಸಮರ್ಥನೀಯವಲ್ಲ: ದೆಹಲಿ ಹೈಕೋರ್ಟ್‌ ಅಭಿಮತ

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯನ್ನು ಮದುವೆ ಮಾಡಿಕೊಂಡಾಕ್ಷಣ ಆರೋಪಿ ಮಾಡಿರುವ ಕೃತ್ಯವೇನೂ ಕಡಿಮೆಯಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಪೋಕ್ಸೊ ಕಾಯಿದೆಯಡಿ ಪ್ರಕರಣವೊಂದರ ಜಾಮೀನು ಅರ್ಜಿಯ Read more…

Big News: ನಿಗದಿಯಂತೆ ನಡೆಯಲಿದೆ UPSC ಮುಖ್ಯ ಪರೀಕ್ಷೆ, ಮುಂದೂಡಿಕೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ತಳ್ಳಿಹಾಕಿದ ನ್ಯಾಯಾಲಯ​

ಕೋವಿಡ್​ ಪರಿಸ್ಥಿತಿ ಸಾಮಾನ್ಯ ರೂಪಕ್ಕೆ ಬರುವವರೆಗೂ 2021ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದೂಡಲು ನಿರ್ದೇಶನ ಕೋರಿ ಹಲವಾರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. Read more…

BIG NEWS: ಚುನಾವಣೆಗಳಲ್ಲಿ ಬ್ಯಾಲೆಟ್​ ಬಳಸಲು ಕೋರಿ ಹೈಕೋರ್ಟ್​ಗೆ ಅರ್ಜಿ..!

ಚುನಾವಣೆಗಳಲ್ಲಿ ಬಳಕೆಯಾಗುತ್ತಿರುವ ಇವಿಎಂಗಳನ್ನು ಬ್ಯಾನ್​ ಮಾಡಿ ಅದರ ಬದಲು ಬ್ಯಾಲೆಟ್​ ಪೇಪರ್​ಗಳನ್ನೇ ಬಳಕೆಗೆ ತರುವಂತೆ ಕೋರಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಡಿಎನ್​ ಪಟೇಲ್​ Read more…

ಕಾರಲ್ಲಿ ಒಬ್ಬರೇ ಇದ್ದರು ‘ಮಾಸ್ಕ್’ ಕಂಪಲ್ಸರಿ: ಹೈಕೋರ್ಟ್ ಮಹತ್ವದ ತೀರ್ಪು

ದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿದ್ದರೂ ಸಹ ಮಾಸ್ಕ್​ ಧರಿಸೋದು ಅನಿವಾರ್ಯ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪೊಂದನ್ನ ನೀಡಿದೆ. ಫೇಸ್​ ಮಾಸ್ಕ್​ ಒಂದು ಸುರಕ್ಷಾ ಕವಚದಂತೆ ಕಾರ್ಯನಿರ್ವಹಿಸುತ್ತದೆ. Read more…

ವಾಟ್ಸಾಪ್​​​ ಹೊಸ ಸೇವಾ ನಿಯಮ ಒಪ್ಪಿಗೆ ಇಲ್ಲದಿದ್ದರೆ ಬೇರೆ ಅಪ್ಲಿಕೇಶನ್​ ಬಳಸಿ ಎಂದ ನ್ಯಾಯಾಲಯ

ವಾಟ್ಸಾಪ್​ನ ಹೊಸ ಸೇವಾ ನಿಯಮವನ್ನ ಒಪ್ಪಿಕೊಳ್ಳೋದು ಬಿಡೋದು ಬಳಕೆದಾರರ ವಿವೇಚನೆಗೆ ಬಿಟ್ಟಿದ್ದು ಎಂದು ದೆಹಲಿ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ವಾಟ್ಸಾಪ್​ ಅನ್ನೋದು ಒಂದು ಖಾಸಗಿ ಅಪ್ಲಿಕೇಶನ್​. ಇದರ ಹೊಸ Read more…

RTI ಅರ್ಜಿ ಮಾಹಿತಿ ಕುರಿತಾಗಿ ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ: ಆರ್.ಟಿ.ಐ. ಅರ್ಜಿದಾರರು ಬಯಸುತ್ತಿರುವ ಮಾಹಿತಿಯ ಉದ್ದೇಶ ಬಹಿರಂಗಪಡಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿಚಾರಣೆಗಾಗಿ ಇದು ಅಗತ್ಯವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅರ್ಜಿದಾರರ ಆಸಕ್ತಿಯನ್ನು ಬಹಿರಂಗಪಡಿಸುವುದು ಅವರ ಮಾಹಿತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...