alex Certify Delhi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್: ಹೈಕಮಾಂಡ್ ಗೆ ದೂರು ಸಾಧ್ಯತೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಜಲಶಕ್ತಿ ಸಚಿವರನ್ನು ಭೇಟಿಯಾಗಲಿರುವ ಅವರು ರಾಜ್ಯದ ನೀರಾವರಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ. Read more…

BIG NEWS: ದೇವಾಲಯದಲ್ಲಿ ಬೆಂಕಿ ಅವಘಡ: ಅರ್ಚಕ ಸಜೀವದಹನ!

ನವದೆಹಲಿ: ದೇವಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿ ಅರ್ಚಕರೊಬ್ಬರು ಸಜೀವದಹನವಾಗಿರುವ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ್ ಅಪ್ರಸಿದ್ಧ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ವೇಳೆ ದೇವಾಲಯದ Read more…

BREAKING NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಸ್ವಸ್ಥ: ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ನವದೆಹಲಿ: ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ರಾಷ್ಟ್ರ ರಾಜಧಾನಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ Read more…

ಭೀಕರ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಪರದಾಟ; ಕಟ್ಟಡದಿಂದ ಜಿಗಿದ ಜನ!

ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ತುಂಬೆಲ್ಲ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಪ್ರಾಣ ಉಳಿಸಿಕೊಳ್ಳಲು ಜನರು ಕಟ್ಟಡದಿಂದ ಕೆಳಗೆ ಜಿಗಿದ ಘಟನೆ ದೆಹಲಿಯ Read more…

BIG NEWS: ದೆಹಲಿಯಲ್ಲಿ ರಾಜ್ಯ ಬಿಜೆಪಿ ರಾಜಕೀಯ; ಉಭಯ ಬಣಗಳಿಂದ ಬಿರುಸಿನ ಚಟುವಟಿಕೆ

ರಾಜ್ಯದ ಬಿಜೆಪಿಯಲ್ಲಿ ಬಿನ್ನಮತ ಭುಗಿಲೆದ್ದಿದ್ದು, ವಿಜಯೇಂದ್ರ ಮತ್ತು ಯತ್ನಾಳ್ ಹಾಗೂ ತಟಸ್ಥ ಬಣದ ಹಾಲಿ ಮತ್ತು ಮಾಜಿ ನಾಯಕರುಗಳು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಬಿಜೆಪಿಯ ಕೇಂದ್ರದ ನಾಯಕರು ದೆಹಲಿ Read more…

BREAKING NEWS: ದೆಹಲಿ ಚುನಾವಣೆಯಲ್ಲಿ ಆಪ್ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಆತಿಶಿ ಮರ್ಲೇನಾ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋಲನಭುವಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ Read more…

BIG NEWS: ಮತ್ತೆ ದೆಹಲಿ ಪ್ರವಾಸಕ್ಕೆ ಸಜ್ಜಾದ ಬಿಜೆಪಿ ರೆಬಲ್ ನಾಯಕರು: ನಮ್ಮ ಹೋರಾಟ, ಪ್ರಯತ್ನ ಮುಂದುವರೆಸುತ್ತೇವೆ ಎಂದ ಯತ್ನಾಳ್

ದಾವಣಗೆರೆ: ಬಿಜೆಪಿ ರೆಬಲ್ ನಾಯಕರ ಬಣ ಮತ್ತೆ ದೆಹಲಿ ಪ್ರವಾಸಕ್ಕೆ ಸಜ್ಜಾಗಿದೆ. ಯತ್ನಾಳ್ ಬಣದ ಟೀಂ ದಾವಣಗೆರೆಯಲ್ಲಿ ಬೀಡುಬಿಟ್ಟಿದ್ದು, ಜೆಎಂಐಟಿ ಅತಿಥಿ ಗೃಹದಲ್ಲಿ ಎರಡನೇ ಸುತ್ತಿನ ಸಭೆ ನಡೆಸಿದ್ದಾರೆ. Read more…

BIG NEWS: ಇದು ಗೆಲುವು ಸಂಭ್ರಮಿಸುವ ಸಮಯವಲ್ಲ; ಹೋರಾಟ ಮುಂದುವರೆಸುವ ಸಮಯ: ದೆಹಲಿ ಸಿಎಂ ಆತಿಶಿ ಮರ್ಲೇನಾ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಧ ಆಮ್ ಆದ್ಮಿ ಪಕ್ಷ ತೀವ್ರ ಮುಖಭಂಗ ಅನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ Read more…

BREAKING NEWS: ದೆಹಲಿಯಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ |Delhi Assembly Election Result

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಹೊರಬೀಳಲಿದ್ದು, ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದ್ದರೆ, Read more…

BREAKING: ದೆಹಲಿಯಲ್ಲಿ ಬಿಜೆಪಿ ಮುನ್ನಡೆ: ಕಾರ್ಯಕರ್ತರಿಂದ ಸಂಭ್ರಮಾಚರಣೆ |Delhi Assembly Election Result

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇನ್ನೇನು ಕೆಲವೇ ಹೊತ್ತಲ್ಲಿ ಪ್ರಕಟವಾಗಲಿದೆ. ಈವರೆಗಿನ ಮತ ಎಣಿಕೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಆಮ್ ಆದ್ಮಿ Read more…

ಫೋನ್ ಕಳವು ಮಾಡಿದ್ದಾನೆಂದು ಆರೋಪಿಸಿ ನೈಜ ಮಾಲೀಕನ ಮೇಲೆಯೇ ಹಲ್ಲೆ; ಮೊಬೈಲ್‌ ನಲ್ಲಿನ ಫೋಟೋ ತೋರಿಸಿ ಯುವಕ ಬಚಾವ್‌

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಒಬ್ಬ ವ್ಯಕ್ತಿಯನ್ನು ಫೋನ್ ಕಳವು ಮಾಡಿದ್ದಾರೆ ಎಂದು ತಪ್ಪಾಗಿ ಅಪವಾದ ಹೊರಿಸಿ ಜನರು ಹಲ್ಲೆ ಮಾಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ Read more…

SHOCKING: ಗೆಳತಿ ಮದುವೆ ನಡೆಯುವಾಗಲೇ ಮಂಟಪದ ಹೊರಗೆ ಕಾರ್ ನಲ್ಲಿ ಸುಟ್ಟು ಕರಕಲಾದ ಪ್ರಿಯಕರ

ನವದೆಹಲಿ: ಪೂರ್ವ ದೆಹಲಿಯ ಘಾಜಿಪುರ ಪ್ರದೇಶದಲ್ಲಿ ಕಾರ್ ನಲ್ಲಿದ್ದ 24 ವರ್ಷದ ಯುವಕ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಜನವರಿ 18-19ರ ಮಧ್ಯರಾತ್ರಿ ಈ ದುರದೃಷ್ಟಕರ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: 3ನೇ ದಿನವೂ ಏರಿಕೆಯಾಗಿ 82 ಸಾವಿರ ರೂ.ಗೆ ತಲುಪಿದ ಚಿನ್ನದ ದರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಸತತ ಮೂರನೇ ದಿನವೂ ಚಿನ್ನದ ದರ ಏರಿಕೆಯಾಗಿದೆ. ಶುಕ್ರವಾರ ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನದ ದರ 700 ರೂಪಾಯಿ Read more…

BIG NEWS: ರಣಜಿ ಟ್ರೋಫಿಯಲ್ಲಿ ವಿರಾಟ್‌ ಸೇರಿದಂತೆ ʼಟೀಂ ಇಂಡಿಯಾʼ ದ ಸ್ಟಾರ್‌ ಆಟಗಾರರು…!

ನವದೆಹಲಿ: 2012ರ ನಂತರ ದೆಹಲಿ ತಂಡದ ಪರ ರಣಜಿ ಟ್ರೋಫಿ ಪಂದ್ಯವನ್ನು ಆಡದೇ ಇರುವ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮುಂದಿನ ವಾರ ನಡೆಯುವ ರಣಜಿ ಟ್ರೋಫಿಯಲ್ಲಿ Read more…

BREAKING: ನೇಪಾಳದಲ್ಲಿ ಭಾರೀ ಪ್ರಬಲ ಭೂಕಂಪ, ಉತ್ತರ ಭಾರತದಲ್ಲೂ ಕಂಪಿಸಿದ ಭೂಮಿ

ನವದೆಹಲಿ: ನೇಪಾಳದ ಗೋಕರ್ಣೇಶ್ವರ ಬಳಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6ರಿಂದ 7ರಷ್ಟು ದಾಖಲಾಗಿದೆ. ನೇಪಾಳದಲ್ಲಿನ ಭೂಕಂಪದಿಂದ ಭಾರತದ ಹಲವೆಡೆ ಭೂಮಿ ಕಂಪಿಸಿದೆ. ದೆಹಲಿ, Read more…

BIG NEWS : ದಟ್ಟ ಮಂಜು ಹಿನ್ನೆಲೆ 200 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ, ರೈಲುಗಳ ಸಂಚಾರಕ್ಕೂ ಭಾರಿ ಅಡ್ಡಿ

ದಟ್ಟವಾದ ಮಂಜು ಕವಿದ ವಾತಾವರಣ ಹಾಗೂ ತಾಪಮಾನ ಕುಸಿತವಾಗಿರುವ ಹಿನ್ನೆಲೆಯಲ್ಲಿ ವಿಮಾನ ಹಾರಾಟ ಹಾಗೂ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಮಂಜು ಕವಿದವಾತಾವರಣವಿದ್ದು, Read more…

ರನ್ ವೇನಲ್ಲೇ ಮೂರು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡ ವಿಮಾನ: ಹಸಿವಿನಿಂದ ಪ್ರಯಾಣಿಕರು ಕಂಗಾಲು

ಮುಂಬೈ: ಇತ್ತೀಚಿನ ದಿನಗಳಲ್ಲಿ ತನ್ನ ವಿಮಾನಗಳ ವಿಳಂಬಕ್ಕಾಗಿ ಸುದ್ದಿಯಲ್ಲಿರುವ ಏರ್ ಇಂಡಿಯಾ ಭಾನುವಾರ ಹೊಸ ಬಿಕ್ಕಟ್ಟನ್ನು ಎದುರಿಸಿದೆ. ವಿಮಾನಯಾನ ಸಂಸ್ಥೆಯ ಮುಂಬೈನಿಂದ ದೆಹಲಿ ಮಾರ್ಗದ ವಿಮಾನ ಸಂಖ್ಯೆ AI2994 Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮಂಗಳೂರಿನಿಂದ ಸಿಂಗಾಪುರ, ದೆಹಲಿ, ಪುಣೆಗೆ ನೇರ ವಿಮಾನ ಹೊಸ ವರ್ಷದಿಂದ ಆರಂಭ

ಮಂಗಳೂರು: ಮಂಗಳೂರಿನಿಂದ ಸಿಂಗಾಪುರ, ದೆಹಲಿ, ಪುಣೆಗೆ ನೇರ ವಿಮಾನ ಹೊಸ ವರ್ಷದಿಂದ ಆರಂಭವಾಗಲಿದೆ. ಏರ್ ಇಂಡಿಯಾ ವತಿಯಿಂದ ಮಂಗಳೂರು -ಸಿಂಗಾಪುರದ ಚಾಂಗಿ, ಮಂಗಳೂರು –ದೆಹಲಿ, ಮಂಗಳೂರು -ಪುಣೆ ನಡುವೆ Read more…

ರೈತರ ದೆಹಲಿ ಚಲೋ ಪ್ರತಿಭಟನೆಗೆ ಶಂಭು ಗಡಿಯಲ್ಲೇ ತಡೆ: ಅಶ್ರುವಾಯು ಪ್ರಯೋಗ

ರೈತರ ದೆಹಲಿ ಚಲೋ ಪ್ರತಿಭಟನೆ ಮುಂದುವರೆದಿದೆ. ಹರಿಯಾಣದ ಶಂಭು ಗಡಿಯಲ್ಲಿ ನಿರ್ಮಿಸಲಾದ ಬಹು-ಪದರದ ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ ಪ್ರತಿಭಟನಾಕಾರರ ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌ ಗಳನ್ನು ಬಳಸಿದ್ದಾರೆ. Read more…

BREAKING: LPG ಸಿಲಿಂಡರ್ ಸ್ಪೋಟ: ಕನಿಷ್ಠ 6 ಜನರಿಗೆ ಗಾಯ

ನವದೆಹಲಿ: ಗುರುವಾರ ದೆಹಲಿಯ ನರೇಲಾ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ Read more…

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಗಾಳ ನಂತರದ ಸ್ಥಾನದಲ್ಲಿ ʼರಾಷ್ಟ್ರ ರಾಜಧಾನಿʼ

ಕಳೆದ ಗುರುವಾರ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ದೇಶದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಕ್ರಿಮಿನಲ್‌ ಪ್ರಕರಣಗಳ ಡೇಟಾವನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ. ಅಂಕಿಅಂಶಗಳ ಪ್ರಕಾರ, ದೇಶದ ಕೆಳ Read more…

ಮಾಲಿನ್ಯ ಬಿಕ್ಕಟ್ಟಿನ ನಡುವೆ ‌ʼಶುದ್ದ ಗಾಳಿʼ ಮಾರಾಟಕ್ಕೆ ಮುಂದಾದ ದೆಹಲಿ ʼಸ್ಟಾರ್ ಹೋಟೆಲ್‌ʼ ಗಳು

ರಾಷ್ಟ್ರ ರಾಜಧಾನಿ ನವದೆಹಲಿತೀವ್ರತರವಾದ ವಾಯು ಮಾಲಿನ್ಯದಿಂದ ತತ್ತರಿಸಿಹೋಗಿದೆ.ಇದು ಆರೋಗ್ಯದ ಮೇಲೆ ಪರಿಣಾಮ ಬೀರಬಹುದೆಮಬ ಕಾರಣಕ್ಕೆ ಕೆಲ ದಿನಗಳ ಹಿಂದೆ ಶಾಲೆಗಳಿಗೆ ರಜೆ ಘೋಷಿಸಿ ಆನ್‌ ಲೈನ್‌ ತರಗತಿಗಳನ್ನು ಆರಂಭಿಸಲಾಗಿತ್ತು. Read more…

ಮದುವೆ ವಾರ್ಷಿಕೋತ್ಸವ ದಿನವೇ ತಂದೆ –ತಾಯಿ, ಸೋದರಿ ಹತ್ಯೆ: ಪುತ್ರ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೃತ್ಯ ನಡೆದ 24 ಗಂಟೆಯಲ್ಲಿ ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರಾಯ್ ನಲ್ಲಿ ದಂಪತಿ ಹಾಗೂ ಅವರ Read more…

BIG NEWS: ದೆಹಲಿಯಲ್ಲಿ ನಂದಿನಿ ಹಾಲು ಗ್ರಾಹಕರ ಕೈ ಸೇರದಂತೆ ಅಡ್ಡಗಾಲು: ಕೃತಕ ಅಭಾವ ಸೃಷ್ಟಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟು ಗ್ರಾಹಕರ ಮನಗೆದ್ದಿದ್ದ ಕೆಎಂಎಫ್ ನಂದಿನಿ ಹಾಲಿಗೆ ತಡೆ ಹಾಕಲಾಗುತ್ತಿದೆ. ನಂದಿನಿ ಹಾಲಿನ ವಹಿವಾಟಿಗೆ ಉತ್ತರ ಭಾರತದ ಪ್ರಮುಖ ಹಾಲಿನ Read more…

ಉತ್ತರ ಭಾರತ ಪ್ರವಾಸಕ್ಕೆ ಹೋಗಿದ್ದ ರಾಮನಗರ ಮೂಲದ ವ್ಯಕ್ತಿ ನಾಪತ್ತೆ

ರಾಮನಗರ: ಉತ್ತರ ಭಾರತದ ಪ್ರವಾಸಕ್ಕೆಂದು ಹೋಗಿದ್ದ ರಾಮನಗರ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ರಾಮನಗರದ ಅಂಬೇಡ್ಕರ್ ನಗರದ ನಿವಾಸಿ ಲಿಂಗರಾಜು (55) ನಾಪತ್ತೆಯಾಗಿರುವ ವ್ಯಕ್ತಿ. ಲಿಂಗರಾಜು ಹಾಗೂ Read more…

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಭಾರಿ ಬೇಡಿಕೆ: 70 ಸಾವಿರ ಲೀಟರ್ ಮಾರಾಟ ಗುರಿ

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ. ಮೊದಲ ದಿನವೇ 10 ಸಾವಿರ ಲೀಟರ್‌ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. Read more…

ಹೆದ್ದಾರಿಯಲ್ಲೇ ಸ್ಕೂಟರ್‌ ಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ವಿಡಿಯೋ ವೈರಲ್

ದೆಹಲಿ-ಗುರಗಾಂವ್ ಹೆದ್ದಾರಿಯಲ್ಲಿ ಶನಿವಾರ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೊಬೈಲ್‌ ನಲ್ಲಿ ಸೆರೆಹಿಡಿಯಲಾದ ಈ ಘಟನೆಯ ವಿಡಿಯೋದಲ್ಲಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಭಾರೀ ಹೊಗೆ Read more…

BIG NEWS: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೊಂದು ಸ್ಫೋಟ: ಬೆಚ್ಚಿ ಬಿದ್ದ ರಾಷ್ಟ್ರ ರಾಜಧಾನಿ ಜನರು

ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇಲ್ಲಿನ ಪಿವಿಆರ್ ಬಳಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ನವೆಂಬರ್ Read more…

ಮದುವೆಯಾಗಲು ನಿರಾಕರಿಸಿದ ಪ್ರಿಯಕರ: ಅತ್ಯಾಚಾರಕ್ಕೊಳಗಾದ ಮಗಳನ್ನೇ ಹತ್ಯೆಗೈದ ಮಹಿಳೆ

ನವದೆಹಲಿ: ದೆಹಲಿಯಲ್ಲಿ ಗೆಳೆಯ ಮಗಳನ್ನು ದೂರವಿಟ್ಟ ಕಾರಣ ತಾಯಿ 5 ವರ್ಷದ ಅತ್ಯಾಚಾರ ಸಂತ್ರಸ್ತೆಯಾದ ಪುತ್ರಿಯನ್ನು ಕೊಂದಿದ್ದಾಳೆ. ಅತ್ಯಾಚಾರ ಸಂತ್ರಸ್ತೆ ಹುಡುಗಿಯನ್ನು ಸ್ವೀಕರಿಸಲು ಆಕೆಯ ಗೆಳೆಯ ನಿರಾಕರಿಸಿದ ಕಾರಣ Read more…

ಗ್ರಾಹಕರಿಗೆ ಮತ್ತೆ ಶಾಕಿಂಗ್ ನ್ಯೂಸ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರುಗತಿಯಲ್ಲಿ ಸಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಶೇಕಡ 99.9 ಪರಿಶುದ್ಧತೆಯ 10 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...