alex Certify Delhi | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯಲ್ಲಿ ಪ್ರತಿಕೂಲ ಹವಾಮಾನ: 10 ವಿಮಾನಗಳು ಜೈಪುರ, ಲಕ್ನೋಗೆ ಡೈವರ್ಟ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಸೋಮವಾರ ಒಟ್ಟು 10 ವಿಮಾನಗಳನ್ನು ಇತರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ. ಮಾರ್ಗ ಬದಲಿಸಿದ 10 Read more…

ವಿಡಿಯೋ: ಚೌಮೀನ್ ಆಮ್ಲೆಟ್‌, ಹೀಗೊಂದು ವಿಚಿತ್ರ ರೆಸಿಪಿ

ಸಾಮಾಜಿಕ ಜಾಲತಾಣದಲ್ಲಿ ಏನಾದರೂ ವಿಚಿತ್ರವಾದದ್ದನ್ನ ಮಾಡಿ ಖ್ಯಾತಿ ಪಡೆಯುವುದು ತೀರಾ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಫುಡ್ ವಿಡಿಯೋಗಳ ಮೂಲಕ ವೈರಲ್ ಆಗಲೆಂದು ಚಾಕ್ಲೆಟ್ ಆಮ್ಲೆಟ್, ಓರಿಯೋ ಮ್ಯಾಗಿ, ಮಟ್ಕಾ ದೋಸೆಯಂಥ Read more…

ವಿಡಿಯೋ: ಬೈಕಿಗೆ ಕಟ್ಟಿ ನಾಯಿಯನ್ನು ಎಳೆದೊಯ್ದ ಕ್ರೂರಿ

ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆಯುವ ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ನಾಯಿಯೊಂದನ್ನು ಬೈಕಿಗೆ ಕಟ್ಟಿಕೊಂಡು ಅದನ್ನು ಒಂದು ಕಿಮೀ ದೂರ ಎಳೆದೊಯ್ದ ಘಟನೆ ಘಾಜ಼ಿಯಾಬಾದ್‌ನಲ್ಲಿ ಜರುಗಿದೆ. ಭಾನುವಾರ ಬೆಳಿಗ್ಗೆ ಈ Read more…

ʼನಾಟು ನಾಟುʼಗೆ ಜರ್ಮನ್ ರಾಯಭಾರಿ ಕಚೇರಿಯ ಸಿಬ್ಬಂದಿ ಸ್ಟೆಪ್;‌‌ ಸುಂದರ ವಿಡಿಯೋ ವೈರಲ್

ʼನಾಟು ನಾಟುʼ ಜಗತ್ತಿನಲ್ಲಿ ತಂದ ಅಲೆಯ ಬಗ್ಗೆ ನಾವು ನಿಮಗೆ ಹೇಳಬೇಕಾಗಿಲ್ಲ. ಅಲ್ಲದೆ, RRR ನ ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದ ನಂತರ Read more…

21 ಕಿಮೀ ಪ್ರಯಾಣಕ್ಕೆ ಒಂದೂವರೆ ಸಾವಿರ ಪಡೆದ ಊಬರ್​: ದೂರಿನ ಬಳಿಕ ಕ್ಷಮೆ ಕೋರಿದ ಕಂಪೆನಿ

ನವದೆಹಲಿ: ದೆಹಲಿ ನಿವಾಸಿಯೊಬ್ಬರು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಿತ್ತರಂಜನ್ ಪಾರ್ಕ್ (ಸಿಆರ್ ಪಾರ್ಕ್) ನಲ್ಲಿರುವ ತಮ್ಮ ನಿವಾಸಕ್ಕೆ ಉಬರ್ ಕ್ಯಾಬ್ ಬುಕ್ ಮಾಡಿದ್ದಾರೆ. ದೂರವು ಸುಮಾರು 21 Read more…

Viral Video: ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ; ಹಗಲಿನಲ್ಲಿಯೇ ಪಿಸ್ತೂಲ್ ಹಿಡಿದು ವ್ಯಕ್ತಿ ಓಡಾಟ; ಹಿಡಿಯಲು ಹೋದಾಗ ಕತ್ತು ಸೀಳಿಕೊಂಡ ಆರೋಪಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಒಂದು ಕೈನಲ್ಲಿ ಪಿಸ್ತೂಲು, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದು ಜನರನ್ನು ಭಯಭೀತಿಗೊಳಿಸಿದ್ದು, ಪೊಲೀಸರು ಹಾಗೂ ಜನ ಹಿಡಿಯಲು Read more…

Video: ಅದಾನಿ ವಿರುದ್ಧದ ಪ್ರತಿಭಟನೆಗೆ ಮದುಮಗನ ಅವತಾರ…!

ಅದಾನಿ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್‌ ಜೊತೆ ಸೇರಿದ ವ್ಯಕ್ತಿಯೊಬ್ಬ ಮದುಮಗನ ಧಿರಿಸಿನಲ್ಲಿ ಆಗಮಿಸಿದ್ದು, 2000 ರೂ. ನೋಟುಗಳ ಹಾರದೊಂದಿಗೆ ಎಲ್ಲರ ಗಮನ ಸೆಳೆದಿದ್ದಾನೆ. ಬ್ಯಾರಿಕೇಡ್‌ಗಳನ್ನು ಬಳಸಿ ಪ್ರತಿಭಟನಾಕಾರರನ್ನು Read more…

ಘಾಜ಼ಿಯಾಬಾದ್: ನಡುರಸ್ತೆಯಲ್ಲೇ ಕಾರು ನಿಲ್ಲಿಸಿಕೊಂಡು ಪುಂಡರ ದಾಂಧಲೆ

ಆಘಾತಕಾರಿ ಎಂದೇ ಹೇಳಬಹುದಾದ ಘಟನೆಯೊಂದರಲ್ಲಿ ನಡುರಸ್ತೆಯಲ್ಲಿ ಗೂಂಡಾಗಳು ಕಾರುಗಳನ್ನು ನಿಲ್ಲಿಸಿಕೊಂಡು ಮನಬಂದಂತೆ ಕುಣಿದಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಇವರಲ್ಲಿ ಅನೇಕರು ತಮ್ಮ ಕಾರುಗಳ ಸನ್‌ರೂಫ್‌ಗಳಿಂದ ಹೊರಗೆ ತಲೆ ಹಾಕಿ Read more…

BIG NEWS: ತಾಯಿ ಗರ್ಭದಲ್ಲೇ ಭ್ರೂಣದ ಹೃದಯಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ದೆಹಲಿ ಏಮ್ಸ್ ವೈದ್ಯರು

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ವೈದ್ಯರು ತಾಯಿಯ ಗರ್ಭದಲ್ಲಿರುವ ಶಿಶುವಿನ ಪುಟಾಣಿ ಹೃದಯಕ್ಕೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅದಾಗಲೇ ಮೂರು ಬಾರಿ ಗರ್ಭದಲ್ಲೇ ಮಗುವನ್ನು ಕಳೆದುಕೊಂಡಿದ್ದ 28 Read more…

ಗಾಯಾಳು ಸ್ನೇಹಿತನನ್ನು ಆಸ್ಪತ್ರೆಗೆ ಒಯ್ಯುವ ಬದಲು ಅಂಡರ್ ​ಪಾಸ್​ನಲ್ಲಿ ಎಸೆದ ಬಾಲಕರು…!

ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ. ಅಂಡರ್‌ ಪಾಸ್‌ನಲ್ಲಿ ದೆಹಲಿ ಪೊಲೀಸರಿಗೆ ಬಾಲಕನ ಶವ ಸಿಕ್ಕಿದ್ದು, ಇದರ ಆಳಕ್ಕೆ ಹೋದಾಗ ಶಾಕಿಂಗ್​ ಸತ್ಯ ಬಯಲಾಗಿದೆ. Read more…

BIG NEWS: ದೆಹಲಿ ಪ್ರವಾಸ ಕೈಗೊಂಡ ಸಚಿವ ವಿ.ಸೋಮಣ್ಣ; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ವಸತಿ ಸಚಿವ ವಿ,ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಊಹಾಪೋಹಗಳಿಗೆ ನಿನ್ನೆ ತೆರೆ ಎಳೆದಿದ್ದ ಸಚಿವ ಸೋಮಣ್ಣ ಇದೀಗ ದಿಢೀರ್ ದೆಹಲಿ Read more…

ದೆಹಲಿಯಲ್ಲಿ ಹೀಗೆ ಹೋಳಿ ಆಚರಿಸಿದ ಕೊರಿಯನ್​ ಬಾಣಸಿಗ

ಕೊರಿಯಾದ ಬಾಣಸಿಗ ಕಿಮ್ ಅವರು ಭಾರತದ ದೆಹಲಿಯಲ್ಲಿ ಹೋಳಿ ಆಚರಿಸಿದ್ದು, ಇದರ ಕುರಿತು ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ರೀಲ್ಸ್​ ಮೂಲಕ ಅವರು ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ. ವೈರಲ್ ಆಗಿರುವ ಎರಡು Read more…

ಹೋಳಿ ನೆಪದಲ್ಲಿ ಜಪಾನಿ ಯುವತಿ ಮೇಲೆ ದೆಹಲಿ ಯುವಕರಿಂದ ಅಸಭ್ಯ ವರ್ತನೆ

ನವದೆಹಲಿ: ಹೋಳಿ ಸಮಯದಲ್ಲಿ ದೆಹಲಿಯ ಬೀದಿಗಳಲ್ಲಿ ಜಪಾನಿನ ವ್ಲಾಗರ್‌ ಯುವತಿಯೊಬ್ಬಳಿಗೆ ಅಸಹ್ಯ ರೀತಿಯಲ್ಲಿ ಕಿರುಕುಳ ನೀಡುವ ವಿಡಿಯೋ ಒಂದು ವೈರಲ್​ ಆಗಿದೆ. ‘ಆಸ್ಕ್ ಆಬ್ರಿ’ ಎಂಬ ಟ್ವಿಟರ್ ಬಳಕೆದಾರರು Read more…

ಯಾರೀಕೆ ಬಿಟೆಕ್ ಪಾನಿಪೂರಿ ವಾಲಿ…..?

ಬಿಟೆಕ್ ಪಾನಿಪುರಿ ವಾಲಿ ಎಂದೇ ಖ್ಯಾತಳಾಗಿರುವ ದೆಹಲಿಯ 21ರ ಹರೆಯದ ಯುವತಿಯೊಬ್ಬರ ವಿಡಿಯೋವೊಂದು ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ನಿಮ್ಮ ಕನಸನ್ನು ನನಸಾಗಿಸುವ ಅದಮ್ಯ ಬದ್ಧತೆ ನಿಮಗಿದ್ದಲ್ಲಿ ಯಾರಿಂದಲೂ ನಿಮ್ಮನ್ನು Read more…

ಗಾಂಜಾ ಸೇವಿಸಿ ವಾಹನ ಚಾಲನೆ; ಪೊಲೀಸರಿಂದ ಹೀಗೊಂದು ಸಲಹೆ

ದೆಹಲಿ ಪೊಲೀಸರು ಉತ್ತಮ ಸಲಹೆಗಳನ್ನು ಚಮತ್ಕಾರದ ರೀತಿಯಲ್ಲಿ ನೀಡಲು ಹಾಗೂ ಜಾಗೃತಿ ಮೂಡಿಸಲು ಸಾಮಾಜಿಕ ಮಾಧ್ಯಮದ ಮೊರೆ ಹೋಗುತ್ತಿದ್ದಾರೆ. ಈ ಬಾರಿ ಅವರು ಗಾಂಜಾ ಸೇವಿಸಿದರೆ ವಾಹನ ಚಾಲನೆ Read more…

ದೆಹಲಿಯಲ್ಲಿ ಏಕಾಏಕಿ ಕುಸಿದು ಬಿದ್ದ ಕಟ್ಟಡ: ಭಯಾನಕ ವಿಡಿಯೋ ವೈರಲ್​

ನವದೆಹಲಿ: ರಾಷ್ಟ್ರ ರಾಜಧಾನಿಯ ಭಜನ್‌ಪುರ ಪ್ರದೇಶದಲ್ಲಿ ಕಟ್ಟಡವೊಂದು ಬುಧವಾರ ಕುಸಿದು ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಟ್ಟಡ ಕುಸಿದು Read more…

ಕಿಂಗ್‌ ಫಿಶರ್ ಗೆ 44 ರೂ., ಬಡ್‌ ವೈಸರ್ 59 ರೂಪಾಯಿ; ಮೆನು ನೋಡಿ ದಂಗಾದ ಮದ್ಯಪ್ರಿಯರು

ದೆಹಲಿ ನೌಕಾಪಡೆಯ ಅಧಿಕಾರಿಗಳ ಮೆಸ್ ಮೆನು ಕಾರ್ಡ್‌ನಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳ ಬೆಲೆಗಳನ್ನು ಅತ್ಯಂತ ಕಡಿಮೆ ಎಂದು ತೋರಿಸುವ ಫೋಟೋ ವೈರಲ್​ ಆಗಿದೆ. ಕಿಂಗ್‌ಫಿಶರ್ ಬಿಯರ್ ರೂ. 44, ಬಡ್‌ವೈಸರ್ Read more…

11 ವರ್ಷದ ಬಾಲಕಿ ಹತ್ಯೆ ಪ್ರಕರಣ ಪತ್ತೆ ಹಚ್ಚಲು ನೆರವಾಯ್ತು ಮಿಸ್ಡ್ ಕಾಲ್….!

ನವದೆಹಲಿಯ ನಗ್ಲೊಂಯಿ ಪ್ರಾಂತ್ಯದಲ್ಲಿ ಫೆಬ್ರವರಿ 9ರಂದು ಅಪಹರಣವಾಗಿ ಹತ್ಯೆಗೀಡಾದ 11 ವರ್ಷದ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 21 ವರ್ಷದ ರೋಹಿತ್ ಎಂಬಾತ ಈ ಅಮಾನುಷ ಕೃತ್ಯ Read more…

ಕೇವಲ 30 ರೂಪಾಯಿಗಾಗಿ ನಡೆದಿದೆ ಹತ್ಯೆ; ಯುವಕನನ್ನು ಇರಿದು ಕೊಂದ ಸಹೋದರರು

ಕೇವಲ 30 ರೂಪಾಯಿಗಳಿಗಾಗಿ ಶುರುವಾದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ನಡೆದಿದೆ. ಮದುವೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸೋನು ಎಂಬಾತ ಮೃತಪಟ್ಟಿದ್ದಾನೆ. Read more…

ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್​: ಸುಂದರ ವಿಡಿಯೋ ವೈರಲ್​

ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ಭಾರತದ ಬಗ್ಗೆ ಇದಾಗಲೇ ಹಲವಾರು ಬಾರಿ ಮಾತನಾಡಿದ್ದಾರೆ.ಇವರು ಭಾರತವನ್ನು ಬಹಳಷ್ಟು ಇಷ್ಟಪಡುತ್ತಾರೆ ಮತ್ತು ಅವರ ಪೋಸ್ಟ್‌ಗಳು ಭಾರತೀಯ ಸಂಸ್ಕೃತಿ, ಪಾಕಪದ್ಧತಿ ಮತ್ತು ಚಲನಚಿತ್ರಗಳ Read more…

ಚಿನ್ನ, ಬೆಳ್ಳಿ ದರ ಜಿಗಿತ: 56,350 ರೂ. ತಲುಪಿದ ಚಿನ್ನದ ಬೆಲೆ, 66 ಸಾವಿರಕ್ಕೇರಿದ ಬೆಳ್ಳಿ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಚಿನ್ನದ ಬೆಲೆ 10 ಗ್ರಾಂಗೆ 90 ರೂ.ಗೆ ಏರಿಕೆಯಾಗಿ 56,350 ರೂ.ಗೆ ತಲುಪಿದೆ. ಹಿಂದಿನ ವಹಿವಾಟಿನಲ್ಲಿ ಹಳದಿ ಲೋಹ ಪ್ರತಿ 10 ಗ್ರಾಂಗೆ Read more…

ನಟಿಯ ಲಗೇಜ್ ಸಮೇತ ಪರಾರಿಯಾದ ಉಬರ್ ಚಾಲಕ ಫುಲ್ ಟೈಟಾಗಿ ವಾಪಸ್

ನವದೆಹಲಿ: ದೆಹಲಿಯಲ್ಲಿ ಉಬರ್ ಚಾಲಕನೊಬ್ಬ ನನ್ನ ಲಗೇಜ್‌ನೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಟಿವಿ ನಟಿ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಉರ್ಫಿ ಜಾವೇದ್ ಮಂಗಳವಾರ ಆರೋಪಿಸಿದ್ದಾರೆ. ಕರೆ ಮಾಡಿದರೂ ಚಾಲಕ Read more…

ದಿಢೀರ್ ಮಾರ್ಗ ಬದಲಿಸಿದ ನ್ಯೂಯಾರ್ಕ್-ದೆಹಲಿ ವಿಮಾನ: ಕಾರಣ ಗೊತ್ತಾ…?

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಏರ್ ಇಂಡಿಯಾದ ನ್ಯೂಯಾರ್ಕ್-ದೆಹಲಿ ವಿಮಾನವನ್ನು ಲಂಡನ್‌ಗೆ ತಿರುಗಿಸಲಾಗಿದೆ ಪ್ರಯಾಣಿಕರೊಬ್ಬರು ಆರೋಗ್ಯದ ಪರಿಣಾಮಗಳ ಬಗ್ಗೆ ದೂರಿದ ನಂತರ ಏರ್ ಇಂಡಿಯಾ ನ್ಯೂಯಾರ್ಕ್-ದೆಹಲಿ ವಿಮಾನ ಮಾರ್ಗ ಬದಲಿಸಲಾಗಿದೆ. Read more…

ಸಂಸದ ಅಸಾದುದ್ದೀನ್ ಓವೈಸಿ ಮನೆ ಮೇಲೆ ದಾಳಿ: ಕಲ್ಲು ತೂರಾಟ

ನವದೆಹಲಿ:  ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ನಾಯಕ, ಸಂಸದ ಅಸಾದುದ್ದೀನ್ ಓವೈಸಿ ಅವರ ಮನೆ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ ರಾತ್ರಿ ರಾಜಧಾನಿಯಲ್ಲಿರುವ Read more…

ದೆವ್ವ ಬಿಡಿಸುವುದಾಗಿ ಹೇಳಿ ಅತ್ಯಾಚಾರ

ನವದೆಹಲಿ: ‘ತಾಂತ್ರಿಕ’ನೊಬ್ಬ 14 ವರ್ಷದ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪ ಹೊರಿಸಲಾಗಿದೆ. ನೈಋತ್ಯ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಈ ಘಟನೆ Read more…

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿ

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ Read more…

BIG NEWS: ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

ದೆಹಲಿ ಡಾಬಾದ ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಸ್ಪೋಟಕ ಸಂಗತಿ ಬಯಲಾಗಿದೆ. ನಿಕ್ಕಿ ಯಾದವ್ ಜೊತೆ ಸಾಹಿಲ್ ಗೆಹ್ಲೋಟ್ 2020ರಲ್ಲಿ ನೋಯ್ಡಾದ Read more…

ಅರುಣ್ ಜೇಟ್ಲಿ ಸ್ಟೇಡಿಯಂ ತುಂಬಾ ಗುಟ್ಕಾ ಪ್ರಚಾರ: ನೆಟ್ಟಿಗರ ಕೆಂಗಣ್ಣು

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ 2023 ರ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಕ್ರೀಡಾಂಗಣ, Read more…

ಬೆಚ್ಚಿಬೀಳಿಸುವಂತಿದೆ ದೆಹಲಿ-ಲೇಹ್ ವಿಮಾನ ಟಿಕೆಟ್​ ದರ….! ಇದರ ಹಿಂದಿದೆ ಈ ಕಾರಣ

ನವದೆಹಲಿ: ದೆಹಲಿ-ಲೇಹ್ ವಿಮಾನಗಳ ಟಿಕೆಟ್​ ದರಗಳು ಈ ಫೆಬ್ರವರಿಯಲ್ಲಿ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಮಾನ್ಯವಾಗಿ 3 ಸಾವಿರ ರೂಪಾಯಿ ಇದ್ದ ಟಿಕೆಟ್​ ದರವು ಈಗ 10 ಪಟ್ಟು ಹೆಚ್ಚಾಗಿದೆ. ಕಳೆದೆರಡು Read more…

ಲಿವ್ ಇನ್ ಸಂಗಾತಿಯಿಂದಲೇ ಹತ್ಯೆಯಾಗಿ ಫ್ರಿಡ್ಜ್ ನಲ್ಲಿ ಶವವಾಗಿ ಪತ್ತೆಯಾದವಳ ತಂದೆಗೆ ವಿಷಯವೇ ಗೊತ್ತಿರಲಿಲ್ಲ….!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶ್ರದ್ಧಾ ವಾಕರ್ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, 22 ವರ್ಷದ ನಿಕ್ಕಿ ಯಾದವ್ ಎಂಬ ಯುವತಿಯನ್ನು ಆಕೆಯ ಲಿವ್ ಇನ್ ಸಂಗಾತಿ ಸಾಹಿಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...