alex Certify Delhi | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಹಿ ತಿನಿಸಿಗೆ ಹಣ ಖರ್ಚು ಮಾಡಿ; ಪಟಾಕಿ ಮೇಲಿನ ನಿಷೇಧ ಹಿಂತೆಗೆದುಕೊಳ್ಳಲು ನಿರಾಕರಿಸಿ ‘ಸುಪ್ರೀಂ’ ಸಲಹೆ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಪಟಾಕಿ ನಿಷೇಧವನ್ನು ತೆಗೆಯುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಹಬ್ಬ ಆಚರಿಸಲು ಇನ್ನೂ ಹಲವು ಮಾರ್ಗಗಳಿವೆ. Read more…

ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಬಿ.ಎಸ್.ವೈ.: ಶರಾವತಿ ಕಣಿವೆ ಸಂತ್ರಸ್ಥರ ಆತಂಕ ದೂರ ಮಾಡಲು ಮನವಿ

ನವದೆಹಲಿ: ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥರ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಇಂದು ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದರ್ Read more…

ಅಡಿಕೆಗೆ ಎಲೆ ಚುಕ್ಕೆ ರೋಗ: ರೈತರಿಗೆ ಪರಿಹಾರ ಸೇರಿ ವಿವಿಧ ಬೇಡಿಕೆ ಬಗ್ಗೆ ಕೇಂದ್ರದ ಗಮನ ಸೆಳೆಯಲು ದೆಹಲಿಗೆ ನಿಯೋಗ

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು Read more…

BIG NEWS: ಜನಸಂಕಲ್ಪ ಯಾತ್ರೆ ಬಿಟ್ಟು ದೆಹಲಿಗೆ ದೌಡಾಯಿಸಿದ ಯಡಿಯೂರಪ್ಪ; ಕಾರಣ ನೀಡಿದ ಮಾಜಿ ಸಿಎಂ

ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಜನಸಂಕಲ್ಪ ಯಾತ್ರೆ ನಡುವೆಯೇ ದಿಢೀರ್ ದೆಹಲಿಗೆ ದೌಡಾಯಿಸಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬೀದರ್ ನ ಔರಾದ್ ನಲ್ಲಿ ಬಿಜೆಪಿ ಜನಸಂಕಲ್ಪ Read more…

ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಚ್ಚರಿ ಮಾಹಿತಿ ಬಹಿರಂಗ…! ಬಿಳಿ ಬಣ್ಣದ ಕಾರುಗಳೇ ಕಳ್ಳರ ಫೇವರೆಟ್

  ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಮಾಹಿತಿಯೊಂದು ಬಹಿರಂಗವಾಗಿದ್ದು, ದೆಹಲಿ ಎನ್ ಸಿ ಆರ್ ಪ್ರದೇಶದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ವಾಹನ ಕಳ್ಳತನ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. Read more…

ಯುವಕನ ಹತ್ಯೆಗೂ ಮುನ್ನ ನಡೆದಿತ್ತು ಮಾರಾಮಾರಿ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 27 ವರ್ಷದ ನಿತೇಶ್ ಎಂಬ ಯುವಕ ಮೃತಪಟ್ಟಿದ್ದಾನೆ. ಅಕ್ಟೋಬರ್ 12ರಂದು ರಂಜಿತ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೊಂದು ಗುಂಪಿನ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಿಎಂ ಶುಭ ಸುದ್ದಿ

ಬೆಳಗಾವಿ: ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ತೆರಳಿ ವರಿಷ್ಠರ ಭೇಟಿಯಾಗಿ Read more…

ಅಮಿತ್ ಶಾ ಅವರ ದೆಹಲಿ ನಿವಾಸದಲ್ಲಿ 5 ಅಡಿ ಉದ್ದದ ಏಷಿಯಾಟಿಕ್ ವಾಟರ್ ಸ್ನೇಕ್ ಪತ್ತೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಗುರುವಾರ ಹಾವು ಕಂಡು ಬಂದಿದ್ದು, ಸಾಮಾನ್ಯವಾಗಿ ಇದನ್ನು ಏಷ್ಯಾಟಿಕ್ ವಾಟರ್ ಸ್ನೇಕ್ ಎಂದು ಕರೆಯಲಾಗುತ್ತದೆ. ಭದ್ರತಾ ಸಿಬ್ಬಂದಿ Read more…

ದೀಪಾವಳಿಯಿಂದ ಹೊಸ ಜೀವನ: 24 ಗಂಟೆಯೂ ಹೋಟೆಲ್, ಸಾರಿಗೆ ಸೇರಿ 300 ಉದ್ಯಮಕ್ಕೆ ಅವಕಾಶ; ದೆಹಲಿ LG ಅನುಮತಿ

ನವದೆಹಲಿ: ದೆಹಲಿಯಲ್ಲಿ ಹೋಟೆಲ್, ರೆಸ್ಟೋರೆಂಟ್, ಸಾರಿಗೆ ಸೇರಿದಂತೆ 300 ಉದ್ಯಮಗಳಿಗೆ ದಿನದ 24 ಗಂಟೆಯೂ ಸೇವೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಈ ಕುರಿತ ಪ್ರಸ್ತಾವಕ್ಕೆ ದೆಹಲಿಯ ಲೆಫ್ಟಿನೆಂಟ್ ಗೌರ್ನರ್ Read more…

ಶಾಪಿಂಗ್‌ ಪ್ರಿಯರ ಅಚ್ಚುಮೆಚ್ಚಿನ ತಾಣ ದೆಹಲಿಯ ಈ ಮಾರುಕಟ್ಟೆ

ಶಾಪಿಂಗ್ ಮಾಡೋದು ಅಂದ್ರೆ ಯಾರಿಗೆ ಇಷ್ಟ ಆಗೋಲ್ಲ ಹೇಳಿ. ಅದರಲ್ಲೂ ದೆಹಲಿಯಲ್ಲಿ ಶಾಪಿಂಗ್ ಪ್ರಿಯರ ಸಂಖ್ಯೆ ದಿನದಿನಕ್ಕೂ ಹೆಚ್ಚಾಗ್ತಿರುತ್ತದೆ. ದೇಶದ ರಾಜಧಾನಿಗೆ ಶಾಪಿಂಗೆಂದು ದೇಶದ ಮೂಲೆ ಮೂಲೆಯಿಂದ ಜನರು Read more…

SHOCKING NEWS: ‘ದೇವರ ಆದೇಶ’ ಎಂದು ಬಾಲಕನ ತಲೆ ಕಡಿದು ಬರ್ಬರ ಹತ್ಯೆ

ನವದೆಹಲಿ: ದೇವರ ಆದೇಶ ಎಂದು ಆರು ವರ್ಷದ ಬಾಲಕನ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದ Read more…

BIG BREAKING: ವಾಣಿಜ್ಯ LPG ಸಿಲಿಂಡರ್ ದರ 25.5 ರೂ. ಇಳಿಕೆ; 5 ವರ್ಷಗಳಲ್ಲಿ 58 ಬಾರಿ ದರ ಪರಿಷ್ಕರಣೆ; ಶೇ. 45 ರಷ್ಟು ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ 25.5 ರೂಪಾಯಿ ಇಳಿಕೆಯಾಗಿದೆ. ಕಡಿಮೆಯಾದ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ. ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರತಿ Read more…

ದೆಹಲಿಯಲ್ಲಿ ಅನಿರೀಕ್ಷಿತ ಮಳೆ; ವಿಡಿಯೋ ಹಂಚಿಕೊಂಡು ಸಂಭ್ರಮಿಸಿದ ನೆಟ್ಟಿಗರು

ಗುರುವಾರ ಮಧ್ಯಾಹ್ನ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ದೆಹಲಿಗೆ ಯಲ್ಲೋ ಅರ್ಲಟ್​ ಎಚ್ಚರಿಕೆಯನ್ನು ನೀಡಿತ್ತು. ನಗರದ ಕೆಲವು ಭಾಗಗಳಲ್ಲಿ ಬೆಳಗಿನ ಜಾವವೂ ತುಂತುರು Read more…

ಇಡಿ ನೋಟಿಸ್: ದಾಖಲೆ ಸಮೇತ ದೆಹಲಿಗೆ ಡಿ.ಕೆ. ಶಿವಕುಮಾರ್

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ Read more…

BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ಹಾಗೂ ದೆಹಲಿ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಜಾಬ್ ನ ಖ್ಯಾತ Read more…

ತ್ರಿವರ್ಣ ಧ್ವಜದಲ್ಲಿ ಸ್ಕೂಟಿ ಸ್ವಚ್ಚಗೊಳಿಸಿದವನಿಗೆ ಸಂಕಷ್ಟ

ನಮ್ಮ ದೇಶದಲ್ಲಿ ರಾಷ್ಟ್ರಧ್ವಜವನ್ನು ಗೌರವಿಸುವುದನ್ನು ಪ್ರತಿಯೊಬ್ಬ ವ್ಯಕ್ತಿಗೂ ಬಾಲ್ಯದಿಂದಲೇ ಕಲಿಸಲಾಗುತ್ತದೆ. ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ನೀಡುವ ಅವಕಾಶವೂ ಇದೆ. ಹೀಗಿರುವಾಗ 52 Read more…

ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ: ಪ್ರಧಾನಿ ಮೋದಿ

ನವದೆಹಲಿ: ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನೆ ಹಾಗೂ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ ಮಾಡಿದ Read more…

BIG BREAKING: ‘ಕರ್ತವ್ಯ ಪಥ’ ಉದ್ಘಾಟಿಸಿದ ಪ್ರಧಾನಿ ಮೋದಿ: ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

ನವದೆಹಲಿ: ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಕರ್ತವ್ಯ ಪಥ’ ಉದ್ಘಾಟಿಸಿದ್ದಾರೆ. ರಾಜಪಥ ಎಂದು ಕರೆಯಲ್ಪಡುತ್ತಿದ್ದ ಕರ್ತವ್ಯ ಪಥವನ್ನು ಸಮಗ್ರ ಅಭಿವೃದ್ಧಿಪಡಿಸಲಾಗಿದೆ. ವಿಜಯ ಚೌಕ್ Read more…

ದೆಹಲಿಯ ‘ಸ್ಲಮ್​ ವಾಕಿಂಗ್​ ಟೂರ್​’ಗೆ ನೆಟ್ಟಿಗರ ಆಕ್ರೋಶ

ಟೆಂಪಲ್​ ಟೂರಿಸಂ, ಹೆಲ್ತ್​ ಟೂರಿಸಂ, ವೈಲ್ಡ್‌ ಲೈಫ್​ ಟೂರಿಸಂ ಹೀಗೆ ಬಗೆಬಗೆಯ ಕ್ಷೇತ್ರಕ್ಕೆ ಸಂಬಂಧಿಸಿದ ಟೂರಿಸಂ ಬಗ್ಗೆ ಕೇಳಿರುತ್ತೀರಿ, ಸ್ಲಮ್​ ಟೂರಿಸಂ ಗೊತ್ತೇ? ದೆಹಲಿಯಲ್ಲಿ ಇಂತಹ ವಿಲಕ್ಷಣ ಸ್ಲಂ Read more…

ಬೆಚ್ಚಿ ಬೀಳಿಸುವಂತಿದೆ ಈ ಖತರ್ನಾಕ್ ಕಳ್ಳನ ಕಥೆ; 27 ವರ್ಷಗಳ ಅವಧಿಯಲ್ಲಿ ಈತ ಕದ್ದಿದ್ದು ಬರೋಬ್ಬರಿ 5,000 ಕ್ಕೂ ಅಧಿಕ ಕಾರು…!

ಈತನನ್ನು ನಿಸ್ಸಂಶಯವಾಗಿ ದೇಶದ ಅತಿ ದೊಡ್ಡ ಕಾರು ಕಳ್ಳ ಎಂದು ಹೇಳಬಹುದೇನೋ ? ಹಾಗೆ ಬೆಚ್ಚಿ ಬೀಳಿಸುವಂತಿದೆ ಈತನ ಕಥೆ. ಕಳೆದ 27 ವರ್ಷಗಳಿಂದ ಕಾರುಗಳ್ಳತನವನ್ನೇ ತನ್ನ ದಂಧೆಯನ್ನಾಗಿಸಿಕೊಂಡಿದ್ದ Read more…

BIG NEWS: ಮೆಟ್ರೋ ನಿಲ್ದಾಣಗಳಲ್ಲಿ ಮದ್ಯ ಖರೀದಿಗೆ ಅವಕಾಶ

ಅಧಿಕ ಜನಸಂದಣಿ ಇರುವ ಮೆಟ್ರೋ ನಿಲ್ದಾಣದಲ್ಲಿ ಮದ್ಯ ಮಾರಾಟ ಮಾಡಿ ತನ್ನ ಲಾಭ ಹೆಚ್ಚಿಸಿಕೊಳ್ಳಲು ದೆಹಲಿಯ ಅಬಕಾರಿ ಇಲಾಖೆಯು ಮೆಟ್ರೋ ನಿಲ್ದಾಣದ ಆವರಣದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲು ಬಯಸಿದೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶಾದ್ಯಂತ ವರುಣಾರ್ಭಟ ಜೋರಾಗಿದ್ದು, ಮತ್ತೆ ಸಾಂಕ್ರಾಮಿಕ ರೋಗ ಭೀತಿ ಹೆಚ್ಚಾಗಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತಗೊಂಡಿರುವುದು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ದೆಹಲಿಯಲ್ಲಿನ 5 ಮಂಕಿಪಾಕ್ಸ್ ಪ್ರಕರಣಗಳಲ್ಲಿ ಲೈಂಗಿಕವಾಗಿ ಹರಡುವ ಯಾವುದೇ ಸೋಂಕು ಕಂಡುಬಂದಿಲ್ಲ; ICMR ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಒಂದು ಪ್ರಕರಣದಲ್ಲಿ ಹೆಪಟೈಟಿಸ್ ಬಿ ವೈರಸ್ ಹೊರತುಪಡಿಸಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈವರೆಗೆ ಐದು ದೃಢಪಡಿಸಿದ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ “ಯಾವುದೇ ದ್ವಿತೀಯ ತೊಡಕುಗಳು ಅಥವಾ ಲೈಂಗಿಕವಾಗಿ Read more…

ಸಮ್ಮತಿಯ ಸೆಕ್ಸ್ ವೇಳೆ ವಯಸ್ಸು ದೃಢೀಕರಿಸಲು ‘ಆಧಾರ್’ ನೋಡಲಾಗದು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪರಸ್ಪರ ಒಪ್ಪಿಗೆಯ ಮೇರೆಗೆ ದೈಹಿಕ ಸಂಬಂಧ ಬೆಳೆಸಲು ಮುಂದಾಗುವ ವ್ಯಕ್ತಿ ಅದಕ್ಕೂ ಮುನ್ನ ತನ್ನ ಸಂಗಾತಿಯ ನಿಜವಾದ ವಯಸ್ಸನ್ನು ತಿಳಿಯಲು ಆಧಾರ್ ಅಥವಾ ಪಾನ್ ಕಾರ್ಡ್ ಅಥವಾ ಶಾಲಾ Read more…

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿದಿನ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ; NCRB ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ರಾಷ್ಟ್ರ ರಾಜಧಾನಿ ನವದೆಹಲಿ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬ ಸಂಗತಿ ಮತ್ತೊಮ್ಮೆ ಬಹಿರಂಗವಾಗಿದೆ. ದೆಹಲಿಯಲ್ಲಿ ಪ್ರತಿನಿತ್ಯ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿ ರಾಷ್ಟ್ರೀಯ ಅಪರಾಧ Read more…

BIG NEWS: ಪ್ರಧಾನಿ ಮೋದಿ ಭೇಟಿಯಾದ ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. Read more…

ದೆಹಲಿಗೆ ಯಡಿಯೂರಪ್ಪ: ಕುತೂಹಲ ಮೂಡಿಸಿದ ವರಿಷ್ಠರ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನವದೆಹಲಿಗೆ ತೆರಳಲಿದ್ದಾರೆ. ಯಡಿಯೂರಪ್ಪನವರ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ. ಸಂಸದೀಯ ಮಂಡಳಿ, ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತ ಬಳಿಕ Read more…

BIG NEWS: ಬಿಜೆಪಿ ಸೇರ್ಪಡೆಗೊಂಡರೆ ಸಿಬಿಐ – ಇಡಿ ಕೇಸ್ ಕ್ಲೋಸ್ ಮಾಡುವ ಆಫರ್; ಮನೀಶ್ ಸಿಸೋಡಿಯ ಸ್ಪೋಟಕ ಹೇಳಿಕೆ

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಚೇರಿ ಹಾಗೂ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದರ ಮಧ್ಯೆ ಸಾಮಾಜಿಕ ಜಾಲತಾಣ Read more…

ಮೆಟ್ರೋ ಹಳಿ ಪಕ್ಕ ಸಲೀಸಾಗಿ ಹೋದ ಭೂಪ…! ವಿಡಿಯೋ ನೋಡಿ ಹೌಹಾರಿದ ಜನ

ಸಾಮಾನ್ಯವಾಗಿ ಮೆಟ್ರೋ ಸಾಗುವ ಮಾರ್ಗದ ಅಕ್ಕಪಕ್ಕದಲ್ಲಿ ಜನರ ಓಡಾಟಕ್ಕೆ ಅವಕಾಶ ಇರುವುದಿಲ್ಲ. ವಿದ್ಯುತ್​ ಅಪಾಯ ಮತ್ತು ಮೆಟ್ರೋದ ವೇಗ ಇದಕ್ಕೆ ಕಾರಣ. ಆ ಜಾಗವನ್ನು ಓಡಾಟ ನಿಷೇಧ ಎಂದೇ Read more…

ಮೋಟಾರ್‌ ಕದ್ದ ಕಳ್ಳನನ್ನು ಥಳಿಸಿ ತಲೆ ಬೋಳಿಸಿದ ಜನ….!

ದೆಹಲಿಯ ವಜೀರಾಬಾದ್​ ಪ್ರದೇಶದಲ್ಲಿ ನೀರಿನ ಮೋಟಾರ್​ ಕದ್ದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಥಳಿಸಿ ತಲೆ ಬೋಳಿಸಿರುವ ಘಟನೆ ನಡೆದಿದೆ. ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...