alex Certify Delhi | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕರ್ನಾಟಕ ಭವನ ಉದ್ಯೋಗಿ ಆತ್ಮಹತ್ಯೆಗೆ ಶರಣು

ನವದೆಹಲಿ: ದೆಹಲಿಯ ಕರ್ನಾಟಕ ಭವನದ ಉದ್ಯೋಗಿಯಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸರ್ಕಾರಿ ನಿವಾಸದ ಕೆಲಸಗಾರರ ಕ್ವಾಟರ್ಸ್ ನಲ್ಲಿ ಯುವಕ ನೇಣು Read more…

Big Breaking: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ನಿವಾಸದ ಮೇಲೆ ಸಿಬಿಐ ದಾಳಿ

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ತಮ್ಮ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ ಮನೀಶ್ ಸಿಸೋಡಿಯಾ Read more…

ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿ, ಈ ಕುಖ್ಯಾತಿಗೆ ಪಾತ್ರವಾಗಿವೆ ಭಾರತದ ಇನ್ನೂ 2 ನಗರಗಳು…..!

ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಹೆಲ್ತ್ ಎಫೆಕ್ಟ್ಸ್ ಇನ್‌ಸ್ಟಿಟ್ಯೂಟ್‌ನ ಸಮೀಕ್ಷೆಯ ಪ್ರಕಾರ ದೆಹಲಿಯಲ್ಲಿ ಮಾಲಿನ್ಯ ಅತ್ಯಧಿಕವಾಗಿದೆ. ಭಾರತದ ಮತ್ತೊಂದು ನಗರ ಪಶ್ಚಿಮ Read more…

ರಾಖಿ ಕಟ್ಟಿಸಿಕೊಳ್ಳಲು ಹೊರಟಿದ್ದಾಗಲೇ ಅವಘಡ; ಚೈನಾ ಮಾಂಜಾದಿಂದ ಗಂಟಲು ಸೀಳಿ ವ್ಯಕ್ತಿ ಸಾವು

ರಕ್ಷ ಬಂಧನದ ದಿನ ಸಹೋದರಿಯಿಂದ ರಾಖಿ ಕಟ್ಟಿಸಿಕೊಳ್ಳಲು ಹೊರಟಿದ್ದ ವ್ಯಕ್ತಿಯೊಬ್ಬರು ಚೈನಾ ಮಾಂಜಾದಿಂದ ಜೀವ ಕಳೆದುಕೊಂಡ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಚೈನಾ ಮಾಂಜಾ ಬಳಕೆ ನಿಷೇಧದ ಹೊರತಾಗಿಯೂ Read more…

ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಆತಂಕ: ದೆಹಲಿಯಲ್ಲಿ ಹೈಅಲರ್ಟ್, ಪೊಲೀಸ್ ಸರ್ಪಗಾವಲು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ 10,000 ಪೋಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಹೈಅಲರ್ಟ್ ಘೋಷಿಸಿದ್ದು, ಗಾಳಿಪಟಗಳಿಗೆ ನಿಷೇಧ ಹೇರಲಾಗಿದೆ. ಗಾಳಿಪಟಗಳು ಪತ್ತೆಯಾದರೆ ಹಿಡಿಯಲು 5000 ಜನರು ಸಜ್ಜಾಗಿದ್ದಾರೆ. Read more…

BREAKING: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್ ಪಾಸಿಟಿವ್

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಅವರು ಶನಿವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ Read more…

BIG NEWS: ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ ದೃಢ; 22 ವರ್ಷದ ಯುವತಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಇದು ದೆಹಲಿಯಲ್ಲಿ ಪತ್ತೆಯಾದ 5ನೇ ಪ್ರಕರಣವಾಗಿದ್ದು, 22 Read more…

BIG NEWS: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ NIA ಭರ್ಜರಿ ಬೇಟೆ: ಐಸಿಸ್ ಸಕ್ರಿಯ ಸದಸ್ಯ ಅರೆಸ್ಟ್

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಮೊದಲು ಮಹತ್ವದ ಕಾರ್ಯಾಚರಣೆ ನಡೆಸಿದ ಎನ್ಐಎ ಐಸಿಸ್ ಸಕ್ರಿಯ ಸದಸ್ಯನನ್ನು ಬಂಧಿಸಿದೆ. ದೆಹಲಿಯ ಬಟ್ಲಾ ಹೌಸ್‌ ನಲ್ಲಿ ಶೋಧ ನಡೆಸಿದ ನಂತರ ರಾಷ್ಟ್ರೀಯ ತನಿಖಾ Read more…

ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಸಂಪುಟ ವಿಸ್ತರಣೆ ಸನ್ನಿಹಿತ: ಯಾರಿಗೆಲ್ಲಾ ಸಚಿವ ಸ್ಥಾನ ಗೊತ್ತಾ…?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಗಿ ಇಂದು ಮತ್ತು ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ತಮ್ಮ ದೆಹಲಿ ಭೇಟಿಯ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ವರಿಷ್ಠರೊಂದಿಗೆ ಚರ್ಚೆ Read more…

BIG NEWS: ಉಗ್ರರ ದಾಳಿಗೆ ಸಂಚು; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

ನವದೆಹಲಿ: 75ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ದೇಶದಲ್ಲಿ ಉಗ್ರ ಸಂಘಟನೆಗಳು ದುಷ್ಕೃತ್ಯವೆಸಗಲು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ Read more…

BIG NEWS: ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ 8 ಕ್ಕೆ ಏರಿಕೆ; ದೆಹಲಿಯಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ದೆಹಲಿಯಲ್ಲಿ ಇದು ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದ್ದು, ದೆಹಲಿಯಲ್ಲಿ Read more…

BIG NEWS: ಇಂಡಿಗೋ ವಿಮಾನದ ಕೆಳಗಡೆಯೇ ಚಲಿಸಿದ ಕಾರು; ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನದಲ್ಲಿ ನಿಲ್ದಾಣದಲ್ಲಿ ಮಂಗಳವಾರದಂದು ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಸ್ಟ್ಯಾಂಡ್ ಸಂಖ್ಯೆ 201ರಲ್ಲಿ ನಿಲ್ಲಿಸಲಾಗಿದ್ದ ಇಂಡಿಗೋ ವಿಮಾನದ ಕೆಳಗಡೆಗೆ ಗೋ ಫಸ್ಟ್ ಏರ್ ಲೈನ್ಸ್ ಗೆ Read more…

‘ಮದ್ಯ’ ದಂಗಡಿ ಬಂದ್ ಆಗುವ ಹಿನ್ನಲೆಯಲ್ಲಿ ಖರೀದಿಗೆ ಮುಗಿಬಿದ್ದ ದೆಹಲಿ ಜನ….!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ಆರು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 468 ಮದ್ಯದ ಅಂಗಡಿಗಳ ಪರವಾನಿಗೆ ಜುಲೈ 31 ಕ್ಕೆ ಮುಕ್ತಾಯವಾಗಿರುವುದರಿಂದ ಇಂದಿನಿಂದ ಈ ಎಲ್ಲ ಅಂಗಡಿಗಳು Read more…

BIG NEWS: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ನವದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ Read more…

BREAKING: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಮಂಕಿಪಾಕ್ಸ್ ಕೇಸ್, ಯಾವುದೇ ಪ್ರಯಾಣ ಇತಿಹಾಸವಿಲ್ಲದ ವ್ಯಕ್ತಿಯಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ದೆಹಲಿಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಮಂಕಿಪಾಕ್ಸ್ ಸೋಮಕಿತರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ Read more…

ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ; ಯಡಿಯೂರಪ್ಪನವರ ಮಹತ್ವ ಹೈಕಮಾಂಡ್ ಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ನವದೆಹಲಿ: ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಸಿಎಂ, ಯಡಿಯೂರಪ್ಪನವರು ನಿರಂತರವಾಗಿ ಹೋರಾಟದಿಂದ ಬಂದವರು. ಬೆಂಗಳೂರಿಗೆ ಹೋದ Read more…

ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಇಂದು ಪ್ರಮಾಣ ವಚನ

ಬೆಂಗಳೂರು: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ Read more…

SHOCKING: ಫ್ಯಾಕ್ಟರಿ ಮ್ಯಾನೇಜರ್ ಪೈಶಾಚಿಕ ಕೃತ್ಯ: ಅತ್ಯಾಚಾರವೆಸಗಿ ಬಲವಂತವಾಗಿ ಬಾಯಿಗೆ ಆಸಿಡ್ ಸುರಿದ ದುಷ್ಕರ್ಮಿ

ನವದೆಹಲಿ: ಫ್ಯಾಕ್ಟರಿ ಮ್ಯಾನೇಜರ್‌ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಆಕೆಯ ಬಾಯಿಗೆ ಆಸಿಡ್ ಸುರಿದ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಮೇಲೆ ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯೊಂದರ ಮ್ಯಾನೇಜರ್ Read more…

BIG NEWS: ತೀವ್ರ ಕುತೂಹಲಕ್ಕೆ ಕಾರಣವಾಯ್ತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಜೊತೆಗಿನ ಕಿಚ್ಚ ಸುದೀಪ್ ಭೇಟಿ

ಖ್ಯಾತ ನಟ ಕಿಚ್ಚ ಸುದೀಪ್‌ ತಮ್ಮ ಮುಂಬರುವ ʼವಿಕ್ರಾಂತ್‌ ರೋಣʼ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಚಿತ್ರದ ಪ್ರಚಾರಕ್ಕಾಗಿ ನವದೆಹಲಿಗೆ ತೆರಳಿದ್ದ ಅವರು ಕೇಂದ್ರ ಸಚಿವ Read more…

BIG NEWS: ಕುಸಿದು ಬಿದ್ದ ಗೋಡೌನ್ ಗೋಡೆ; 6 ಕಾರ್ಮಿಕರ ದುರ್ಮರಣ; 15 ಜನರಿಗೆ ಗಾಯ

ನವದೆಹಲಿ: ಭಾರಿ ಮಳೆಯ ನಡುವೆಯೆ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಗೋಡೆ ಕುಸಿದು ಬಿದ್ದ ಪರಿಣಾಮ 6 ಕಾರ್ಮಿಕರು ಮೃತಪಟ್ಟ ಘಟನೆ ದೆಹಲಿಯ ಅಲಿಪುರದಲ್ಲಿ ನಡೆದಿದೆ. ಅಲಿಪುರದಲ್ಲಿ ಗೋಡೌನ್ Read more…

SHOCKING: ಮೆಟ್ಟಿಲಿಂದ ಬಿದ್ದು ಮಹಿಳೆ ಸಾವು, ಗಂಟಲು ಸೀಳಿತ್ತು ಮಾಂಗಲ್ಯಸರ

ನವದೆಹಲಿ: ಮಹಿಳೆಯೊಬ್ಬರು ಮೆಟ್ಟಿಲಿಂದ ಇಳಿಯುವಾಗ ಜಾರಿ ಬಿದ್ದಿದ್ದು, ಈ ವೇಳೆ ಮಾಂಗಲ್ಯಸರ ಗಂಟಲು ಸೀಳಿ ಮೃತಪಟ್ಟಿದ್ದಾರೆ. ದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ಶುಕ್ರವಾರ 22 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯ Read more…

ಈಡೇರಿದ ಬಹು ದಿನಗಳ ಬೇಡಿಕೆ: ಮಂಗಳೂರು -ದೆಹಲಿ ನೇರ ವಿಮಾನ ಸಂಚಾರ

ಮಂಗಳೂರು: ಕರಾವಳಿ ಜಿಲ್ಲೆಗಳ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ದೆಹಲಿ -ಮಂಗಳೂರು ನಡುವೆ ನೇರ ವಿಮಾನ ಸಂಚಾರ ಶುಕ್ರವಾರ ಆರಂಭವಾಗಿದೆ. ದೆಹಲಿ -ಮಂಗಳೂರು -ದೆಹಲಿ ಮಾರ್ಗದಲ್ಲಿ ವಿಮಾನಯಾನ ಸೌಲಭ್ಯ Read more…

BIG NEWS: ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ದಿಢೀರ್‌ ದೆಹಲಿಗೆ ತೆರಳಿದ ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ನಿರ್ಣಾಯಕ ಘಟ್ಟ ತಲುಪಿದ್ದು, ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರಿಂದ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ವಿವರಣೆ ಕೇಳಿದ್ದಾರೆ. ಯಾವುದೇ ಕ್ಷಣದಲ್ಲಿ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ Read more…

ಬೀದಿಬದಿ ಫುಡ್​ ಸ್ಟಾಲ್​ ಗೆ ಸೋನು ಸೂದ್​ ಹೆಸರು….! ನಟ ಹೇಳಿದ್ದೇನು ಗೊತ್ತಾ….?

ಕೋವಿಡ್​ ಸಂದರ್ಭದಲ್ಲಿ ಜನ ಸೇವೆಯ ಮೂಲಕ ತನ್ನ ಇನ್ನೊಂದು ಮುಖವನ್ನು ದೇಶಕ್ಕೆ ಪರಿಚಯಿಸಿದ ಬಹುಭಾಷಾ ತಾರೆ ಸೋನುಸೂದ್​ ಅನೇಕರ ಪಾಲಿಗೆ ನಿಜವಾದ ಹೀರೋ. ಸೋನು ಯಾವ ರೀತಿ ಜನರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 88,284 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17,336 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆ ಕುಸಿತಗೊಂಡಿದ್ದು, 24 ಗಂಟೆಯಲ್ಲಿ 13 ಜನರು Read more…

ಗೋವಾ ಬೀಚ್‌ ನಲ್ಲಿ ಯದ್ವಾತದ್ವಾ ಕಾರು ಓಡಿಸಿದ್ದವನು ‌ʼಅಂದರ್ʼ

  ಗೋವಾದ ಅಂಜುನಾ ಬೀಚ್‌ನಲ್ಲಿ ಎಸ್ ಯು ವಿ ಯಲ್ಲಿ ಕುಳಿತು ಶೋಕಿ ಮಾಡುತ್ತಾ ನಾಯಿಯನ್ನು ಗೋಳಾಡಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಸಮುದ್ರ ತೀರದ ನೀರಿನ ಮೇಲೆ ವಾಹನವನ್ನು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್‌ ಏರಿಕೆ; ಒಂದೇ ದಿನದಲ್ಲಿ 38 ಜನ ಮಹಾಮಾರಿಗೆ ಬಲಿ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ 13,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 38 ಜನರು ಮಹಾಮಾರಿಗೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,249 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು 24 ಗಂಟೆಯಲ್ಲಿ Read more…

BIG NEWS: ರಾಜಧಾನಿಯಲ್ಲಿಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಹಾಗೂ ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರ ವಿಚಾರಣೆ ವಿರೋಧಿಸಿ ದೆಹಲಿಯಲ್ಲಿ Read more…

ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತವಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,923 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 24 ಗಂಟೆಯಲ್ಲಿ 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...