alex Certify Delhi | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

13 ಐಎಎಸ್ ತರಬೇತಿ ಕೇಂದ್ರಗಳಿಗೆ ಬೀಗ ಜಡಿದ ಅಧಿಕಾರಿಗಳು

ನವದೆಹಲಿ: ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್ ಗಳ ಮೇಲೆ Read more…

ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ ಸಿಎಂ, ಡಿಸಿಎಂ ನಾಳಿನ ದೆಹಲಿ ಭೇಟಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿದೆ. ಇದರ ನಡುವೆಯೇ ಮುಖ್ಯಮಂತ್ರಿ Read more…

‘ವ್ಯವಸ್ಥೆಯ ವೈಫಲ್ಯ, ಜನ ಬೆಲೆ ತೆರುತ್ತಿದ್ದಾರೆ…’: UPSC ಆಕಾಂಕ್ಷಿಗಳ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ರಾಷ್ಟ್ರ ರಾಜಧಾನಿಯ ಕೋಚಿಂಗ್ ಸೆಂಟರ್‌ ನೆಲಮಾಳಿಗೆ ಜಲಾವೃತಗೊಂಡು ಮೂವರು ನಾಗರಿಕ ಸೇವಾ ಆಕಾಂಕ್ಷಿಗಳ ಸಾವನ್ನಪ್ಪಿದ್ದಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದು, ಪ್ರತಿ Read more…

ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಘೋರ ದುರಂತ: ನೆಲಮಾಳಿಗೆಗೆ ನೀರು ನುಗ್ಗಿ 3 ವಿದ್ಯಾರ್ಥಿಗಳು ಸಾವು

ನವದೆಹಲಿ: ದೆಹಲಿಯ ಐಎಎಸ್ ಕೋಚಿಂಗ್ ಸೆಂಟರ್‌ ಗೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು, ಒಬ್ಬರು Read more…

BREAKING: ಟಿ20 ವಿಶ್ವಕಪ್ ಗೆದ್ದು ಬಂದ ‘ಟೀಂ ಇಂಡಿಯಾ’ಗೆ ಅದ್ಧೂರಿ ಸ್ವಾಗತ, ಮುಗಿಲು ಮುಟ್ಟಿದ ಸಂಭ್ರಮಾಚರಣೆ

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ Read more…

ಜಂಕ್ ಫುಡ್, ಕೊಬ್ಬಿನ ಆಹಾರ ಸೇವಿಸುವವರಿಗೆ ಶಾಕಿಂಗ್ ನ್ಯೂಸ್: ಮಹಿಳೆಯ ಪಿತ್ತಕೋಶದಲ್ಲಿದ್ವು 1500 ಕಲ್ಲು…!

ನವದೆಹಲಿ: ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಪಿತ್ತಕೋಶದಿಂದ ಸುಮಾರು 1500 ಕಲ್ಲುಗಳನ್ನು ತೆಗೆಯಲಾಗಿದೆ. ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಜಂಕ್ ಮತ್ತು ಕೊಬ್ಬಿನ ಆಹಾರಗಳನ್ನು ಸೇವಿಸಿದ ನಂತರ ನಿರಂತರ Read more…

ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಚ್ಚಿಬಿದ್ದ ದೆಹಲಿ: ನದಿಯಂತಾದ ರಸ್ತೆಗಳು, ವಿಮಾನ ನಿಲ್ದಾಣ ಮೇಲ್ಚಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿವೆ. ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳು ಜಲಾವೃತವಾಗಿದೆ. ಮುಂಜಾನೆ 5.30ರ Read more…

ರಾಜಕೀಯ ಮರೆತು ರಾಜ್ಯದ ಪರ ಎಲ್ಲರೂ ಒಂದಾಗಿ: ಸಂಸದರಿಗೆ ಸಿಎಂ ಬೇಡಿಕೆ ಪಟ್ಟಿ ಸಲ್ಲಿಕೆ

ನವದೆಹಲಿ: ರಾಜಕೀಯ ಮರೆತು ಸಂಸತ್ ನಲ್ಲಿ ರಾಜ್ಯದ ಅಭಿವೃದ್ಧಿ ಪರ ಎಲ್ಲರೂ ಕೂಡಿ ಧ್ವನಿ ಎತ್ತಬೇಕು ಎಂದು ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪಟ್ಟಿ ಸಲ್ಲಿಸಿದ್ದಾರೆ. ದೆಹಲಿಯ Read more…

ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ರಜನಿಕಾಂತ್, ಅನಿಲ್ ಕಪೂರ್, ಅನುಪಮ್ ಖೇರ್ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ರಜನಿಕಾಂತ್ ಸೇರಿ ಹಲವು ನಟರು ದೆಹಲಿ ತಲುಪಿದ್ದಾರೆ. ದೆಹಲಿಯಲ್ಲಿ Read more…

BIG NEWS: ಇಂದು ಮೋದಿ ಪ್ರಮಾಣವಚನ: ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ: ದೆಹಲಿಯಾದ್ಯಂತ 3 ಹಂತದಲ್ಲಿ ಭದ್ರತೆ

ನವದೆಹಲಿ: ನರೇಂದ್ರ ಮೋದಿ ಮೂರನೇ ಬಾರಿಗೆ ಇಂದು ದೇಶದ ಪ್ರಧಾನಿಯಾಗಿ ಪ್ರಮಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿ ಹಾಗೂ ರಷ್ಟ್ರಪತಿ ಭವನಕ್ಕೆ ಬಿಗಿ Read more…

ಸಂಸದರ ಬೆಂಬಲ ಪತ್ರದೊಂದಿಗೆ ರಾಷ್ಟ್ರಪತಿ ಭೇಟಿಯಾದ ಮೋದಿಗೆ ಹೊಸ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್

ನವದೆಹಲಿ: ನರೇಂದ್ರ ಮೋದಿ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇಂದು ಮೋದಿ ಅವರನ್ನು Read more…

BREAKING NEWS: ನಕಲಿ ದಾಖಲೆ ತೋರಿಸಿ ಸಂಸತ್ ಭವನ ಪ್ರವೇಶಿಸಲು ಯತ್ನ: ಮೂವರು ಅರೆಸ್ಟ್

ನವದೆಹಲಿ: ನಕಲಿ ದಾಖಲೆ ತೋರಿಸಿ ಸಂಸತ್ ಭವನ ಪ್ರವೇಶಿಸಲು ಯತ್ನಿಸಿದ ಮೂವರನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಭವನ ಪ್ರವೇಶಿಸಲು ಯತ್ನಿಸಿದ ಸಂದರ್ಭದಲ್ಲಿ Read more…

BREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್‌ ಪ್ರೆಸ್ ರೈಲಿನ ಕೋಚ್‌ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

ಧ್ಯಾನ ಮುಗಿಸಿ ದೆಹಲಿಗೆ ಬಂದ ಪ್ರಧಾನಿ ಮೋದಿ ಸರಣಿ ಸಭೆ

ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಆರಂಭಿಸಿದ 45 ಗಂಟೆಗಳ ಧ್ಯಾನವನ್ನು ಶನಿವಾರ ಅಂತ್ಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸಿದ್ದಾರೆ. ಸುದೀರ್ಘ ಎರಡೂವರೆ ತಿಂಗಳ ಕಾಲ ಲೋಕಸಭೆ Read more…

ಬೆಳ್ಳಂಬೆಳಗ್ಗೆ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನೆಲ್ಲ ಇಳಿಸಿ ತಪಾಸಣೆ

ನವದೆಹಲಿ: ಮಂಗಳವಾರ ಮುಂಜಾನೆ ದೆಹಲಿಯಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ದೆಹಲಿಯಿಂದ ವಾರಣಾಸಿಗೆ ತೆರಳಬೇಕಿದ್ದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಕಳಿಸಿ ಪರಿಶೀಲನೆ ನಡೆಸಲಾಗಿದೆ. ಶ್ವಾನದಳ, ಬಾಂಬ್ Read more…

ಇಂಜಿನ್ ಗೆ ಪಕ್ಷಿ ಡಿಕ್ಕಿ ಹೊಡೆದ ಹಿನ್ನಲೆ ತುರ್ತು ಭೂಸ್ಪರ್ಶ ಮಾಡಿದ ಸ್ಪೈಸ್‌ಜೆಟ್ ವಿಮಾನ

ನವದೆಹಲಿ: ವಿಮಾನದ ಇಂಜಿನ್‌ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲೇಹ್‌ ಗೆ ತೆರಳುತ್ತಿದ್ದ ಸ್ಪೈಸ್‌ ಜೆಟ್ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ Read more…

BIG NEWS: ದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ; ಮೂವರು ಸಜೀವದಹನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 7 ಶಿಶುಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅಗ್ನಿ ದುರಂತ Read more…

6ನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ: ಮೆಹಬೂಬಾ ಮುಫ್ತಿ, ಮನೇಕಾ ಗಾಂಧಿ, ಮನೋಜ್ ತಿವಾರಿ, ಕನ್ಹಯ್ಯಾ ಕುಮಾರ್ ಭವಿಷ್ಯ ನಿರ್ಧಾರ

ನವದೆಹಲಿ: ಲೋಕಸಭೆಯ ಆರನೇ ಹಂತದ ಚುನಾವಣೆ ಇಂದು ನಡೆಯಲಿದ್ದು, ಆರನೇ ಹಂತದಲ್ಲಿ ಆರು ರಾಜ್ಯ, ದೆಹಲಿ ಸೇರಿ 2 ಕೇಂದ್ರಾಡಳಿತ ಪ್ರದೇಶಗಳ 58 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. Read more…

ಚಲಿಸುತ್ತಿದ್ದ ಬಸ್ ನಲ್ಲಿ ಪ್ರಯಾಣಿಕನ ಮೇಲೆ ಕಳ್ಳರ ಗುಂಪಿನಿಂದ ಹಲ್ಲೆ; ಬಸ್ ನಿಂದ ಹೊರಕ್ಕೆ ನೂಕಿ ಅಟ್ಟಹಾಸ

ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕನೊಬ್ಬನ ಮೇಲೆ ಜೇಬುಗಳ್ಳರ ಗುಂಪೊಂದು ಹಲ್ಲೆ ನಡೆಸಿದ್ದು, ಆತನನ್ನು ಅಮಾನುಷವಾಗಿ ಥಳಿಸಿ ಬಲವಂತವಾಗಿ ಬಸ್ ನಿಂದ ಹೊರಹಾಕಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಈ Read more…

BIG NEWS: ಐಟಿ ಕಚೇರಿಯಲ್ಲಿ ಬೆಂಕಿ ಅವಘಡ; 7 ಜನರ ರಕ್ಷಣೆ; ಓರ್ವನಿಗೆ ಗಂಭೀರ ಗಾಯ

ನವದೆಹಲಿ: ದೆಹಲಿಯ ಐಟಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ದೆಹಲಿಯ ಹಳೇ ಪೊಲೀಸ್ ಹೆಡ್ ಕ್ವಾರ್ಟರ್ಸ್ ಎದುರು ಇರುವ ಐಟಿ Read more…

Video | ಸಹಾಯ ಮಾಡುವ ನೆಪದಲ್ಲಿ ಬೈಕ್ ಸವಾರನ ಪರ್ಸ್ ಕಳ್ಳತನ; ರೆಡ್ ಹ್ಯಾಂಡಾಗಿ ಹಿಡಿದ ಪೊಲೀಸ್

ಬೈಕ್ ಸವಾರನಿಗೆ ಸಹಾಯ ಮಾಡುವ ನೆಪದಲ್ಲಿ ಪಿಕ್ ಪಾಕೆಟ್ ಮಾಡಿದ ಕಳ್ಳನನ್ನು ದೆಹಲಿ ಪೊಲೀಸರು ತ್ವರಿತಗತಿಯಲ್ಲಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಕಳ್ಳನೊಬ್ಬ Read more…

ಕೋಟಿ ರೂ.ಬೆಲೆಯ ಕಾರಿನಲ್ಲಿ ವಡಾಪಾವ್ ಮಾರಾಟ‌ ಮಾಡುವ ಹುಡುಗಿ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಮೂಲಕ ಖ್ಯಾತಿ ಗಳಿಸಿರುವ ದೆಹಲಿಯ ವಡಾಪಾವ್ ಮಾರಾಟಗಾರ್ತಿ ಚಂದ್ರಿಕಾ ದೀಕ್ಷಿತ್ ಇತ್ತೀಚಿಗೆ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಸುದ್ದಿ ವೈರಲ್ ಆದ ಬೆನ್ನಲ್ಲೇ ಮತ್ತೊಂದು ವಿಚಾರಕ್ಕೆ ಮುನ್ನೆಲೆಗೆ Read more…

ಎಲೆಕ್ಷನ್ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಸೇರಿದ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ Read more…

ಈ ಬಾರಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಇಂದು ಶಿವಮೊಗ್ಗ ನಗರದ Read more…

BIG NEWS: ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಮತ್ತಿಬ್ಬರು ಶಾಸಕರ ರಾಜೀನಾಮೆ…!

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಮತದಾನಕ್ಕೂ ಮುನ್ನ ಈಗಾಗಲೇ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದರೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ Read more…

BIG NEWS: ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯ ಚಾಚಾ ನೆಹರು ಆಸ್ಪತ್ರೆಗೆ ಬಂಬ್ ಬೆದರಿಕೆಯೊಡ್ಡಲಾಗಿದೆ. ಈ ಮೇಲ್ ಮೂಲಕ ಬಾಂಬ್ ಬೆರಕೆ ಸಂದೇಶ್ ಅರವಾನಿಸಲಾಗಿದೆ. ದೆಹಲಿಯ ಗೀತಾ ಕಾಲೋನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗೆ ಇ-ಮೇಲ್ Read more…

BIG NEWS: ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ನವದೆಹಲಿ: ನವದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ನವದೆಹಲಿಯ ನಾರ್ತ್ ಬ್ಲಾಕ್ ನಲ್ಲಿರುವ ರೈಸಿನಾ ಹಿಲ್ಸ್ ಪ್ರದೇಶದಲ್ಲಿರುಬ ಗೃಹ ಸಚಿವಾಲಯದ ಕಚೇರಿಯಲ್ಲಿ ಬೆಂಕಿ Read more…

BIG NEWS: ದೆಹಲಿಯಲ್ಲಿ ತೀರ್ಮಾನವಾಗಿದೆ: ಸಿಎಂ ಆಗುವ ಸುಳಿವು ನೀಡಿದ ಡಿಸಿಎಂ ಡಿಕೆ

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ದೆಹಲಿಯಲ್ಲಿ ಏನು ಆಗಬೇಕೋ Read more…

ಯುಗಾದಿ ಮುನ್ನಾ ದಿನವೂ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಯುಗಾದಿ ಮುನ್ನಾ ದಿನವೂ ಚೆನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 440 ರೂ. ಏರಿಕೆಯಾಗಿದ್ದು, 71,080 Read more…

Viral Video | ಬಾಯೊಳಗೆ ಹಾಕಿದ್ದ ಹೊಲಿಗೆ ತೋರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವಡಾ – ಪಾವ್ ಹುಡುಗಿ

ಸಾಮಾಜಿಕ ಜಾಲತಾಣಗಳು ಸಾಮಾನ್ಯರನ್ನೂ ಕೂಡ ಏಕಾಏಕಿ ಸೆಲೆಬ್ರೆಟಿ ಮಾಡಬಹುದು. ಹಾಗೆಯೇ ರಾತ್ರೋರಾತ್ರಿ ಫೇಮಸ್ ಆದ ಸಾಮಾನ್ಯನನ್ನು ಕ್ಷಣಾರ್ಧದಲ್ಲೇ ಕೆಳಗೆ ತಳ್ಳಬಹುದು. ಇದಕ್ಕೆ ಈಗಾಗಲೇ ಹಲವು ಉದಾಹರಣೆಗಳಿದ್ದು, ಇದೀಗ ಮತ್ತೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...