alex Certify Delhi | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ಈರುಳ್ಳಿಗಾಗಿ ಜಗಳ: ಸಹೋದ್ಯೋಗಿಗೆ ಚೂರಿಯಲ್ಲಿ ಇರಿದ ನೌಕರ

ಈರುಳ್ಳಿ ಸಲಾಡ್ ‌ಅನ್ನು ಕೇಳಿದಷ್ಟು ಪ್ರಮಾಣದಲ್ಲಿ ಕೊಡಲಿಲ್ಲ ಎಂಬ ಕಾರಣಕ್ಕೆ 60 ವರ್ಷದ ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯೊಂದಿಗೆ ಕಚ್ಚಾಡಿ, ಆತನಿಗೆ ಚೂರಿಯಲ್ಲಿ ಇರಿದಿದ್ದಾನೆ. ದೆಹಲಿಯ ಫತೇಪುರ ಬೇರಿಯಲ್ಲಿ ಈ Read more…

ಏಮ್ಸ್‌‌ನಲ್ಲಿ ವೈದ್ಯಕೀಯ ಸೀಟು ಗಳಿಸಿದ ದಿನಗೂಲಿ ನೌಕರನ ಪುತ್ರಿ

ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ದಿನಗೂಲಿ ನೌಕರರೊಬ್ಬರ ಮಗಳು ಪ್ರತಿಷ್ಠಿತ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉತ್ತರ ಪ್ರದೇಶದ ಬಿಜ್ನೋರ್‌ ಜಿಲ್ಲೆಯ Read more…

ಶಾಕಿಂಗ್: ರೈಲು ನಿಲ್ದಾಣದಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಶಕೂರ್ ಬಸ್ತಿ ರೈಲ್ವೆ ಪ್ಲಾಟ್ ಫಾರಂನಿಂದ ಯುವತಿಯನ್ನು ಎಳೆದೊಯ್ದ Read more…

ನಕಲಿ ಫೇಸ್​ಬುಕ್​ ಖಾತೆಯಲ್ಲಿ ಲವ್ವಿ – ಡವ್ವಿ: ದೆಹಲಿ ಪೊಲೀಸರಿಂದ ಆರೋಪಿ ಅರೆಸ್ಟ್

ಫೇಸ್​​ಬುಕ್​ನಲ್ಲಿ ನಕಲಿ ಖಾತೆ ರಚಿಸಿ ಅಪ್ರಾಪ್ತೆಯೊಂದಿಗೆ ಮದುವೆಯಾಗೋಕೆ ಹೊರಟಿದ್ದ 18 ವರ್ಷದ ಯುವಕನನ್ನ ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್​ 23 ರಂದು Read more…

BIG BREAKING: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್: ಪೊಲೀಸರಿಂದ ಗೃಹಬಂಧನ

ನವದೆಹಲಿ: ನಿನ್ನೆ ಪ್ರತಿಭಟನಾನಿರತ ರೈತರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಗೃಹಬಂಧನ ವಿಧಿಸಲಾಗಿದೆ. ಅವರು ಮನೆಯಿಂದ ಹೊರ ಹೋಗದಂತೆ ಪೊಲೀಸರು ತಡೆ ನೀಡಿದ್ದಾರೆ. ಭಾರತ್ Read more…

ಹೋರಾಟದ ಹೊತ್ತಲ್ಲೇ ಕೊನೆಯುಸಿರೆಳೆದ 3 ಜನ ರೈತರು: ಹುತಾತ್ಮ ಸ್ಥಾನಮಾನ ನೀಡಲು ಒತ್ತಾಯ

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದ ಮೂವರು ರೈತರು ಮೃತಪಟ್ಟಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಮೃತಪಟ್ಟ ಈ ರೈತರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದು ದೆಹಲಿ ಗಡಿಭಾಗದಲ್ಲಿ Read more…

ವಿಡಿಯೋ: ಜಲಫಿರಂಗಿಯ ಚಾರ್ಜ್‌ಗೂ ಜಗ್ಗದೇ ನಿಂತ ಪ್ರತಿಭಟನಕಾರ

ಕೃಷಿ ಕ್ಷೇತ್ರದ ಸುಧಾರಣೆ ಸಂಬಂಧ ತರಲಾದ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ಸಖತ್ತಾಗಿ ಮೀಡಿಯಾ ಕವರೇಜ್ ಸಿಗುತ್ತಿದೆ. ಕೇಂದ್ರ ಸಚಿವರು ಬಂದು ಪ್ರತಿಭಟನಾಕಾರರ ಮನವೊಲಿಸುವ ಯತ್ನ ನಡೆಸಿದ Read more…

ದೆಹಲಿಯಲ್ಲಿ ಮುಂದುವರೆದ ಅನ್ನದಾತರ ಪ್ರತಿಭಟನೆ. ರಾಜ್ಯದ ರೈತರಿಂದಲೂ ಬೆಂಬಲ..!

ಕೇಂದ್ರ ಸರ್ಕಾರ ಜಾರಿ ಮಾಡಿರುವ ರೈತ ವಿರೋದಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಪಂಜಾಬ್, ಹರಿಯಾಣದ ಸಾವಿರಾರು ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿಗೆ ಈ ರೈತರ ಪ್ರತಿಭಟನೆ Read more…

ಪ್ರತಿಭಟನಾನಿರತ ರೈತರಿಗಾಗಿ ವೈದ್ಯರಿಂದ ಮೆಡಿಕಲ್ ‌ಕ್ಯಾಂಪ್

ಕೃಷಿ ಕ್ಷೇತ್ರದ ಸಂಬಂಧ ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯಿದೆಗಳನ್ನು ವಿರೋಧಿಸಿ ದೇಶದ ವಿವಿಧ ಮೂಲೆಗಳಿಂದ ಪ್ರತಿಭಟನೆ ಮಾಡಲು ದೆಹಲಿಗೆ ಬಂದಿರುವ ರೈತರ ಸುದ್ದಿ ಭಾರೀ ಸದ್ದು ಮಾಡುತ್ತಿದೆ. Read more…

BIG NEWS: ರೈತರು ಇರುವಲ್ಲೇ ಸಮಸ್ಯೆ ಆಲಿಸಿ ಬೇಡಿಕೆ ಈಡೇರಿಸಲು ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5 ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ Read more…

’ಶಹೀನ್ ಬಾಗ್‌ ದಾದಿ’ಯನ್ನು ಅಣಕ ಮಾಡಿ ಮುಖಭಂಗಕ್ಕೊಳಗಾದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಜನರು ಎಡ/ಬಲಗಳ ಆಧಾರದಲ್ಲಿ ಕಚ್ಚಾಡಿಕೊಳ್ಳುವ ಟ್ರೆಂಡ್ ಆರಂಭವಾದಾಗಿನಿಂದಲೂ ದೇಶದಲ್ಲಿ ನಡೆಯುವ ಪ್ರತಿಯೊಂದು ಗಂಭೀರ ವಿಚಾರವನ್ನೂ ಸಹ ಹಗುರವಾಗಿ ತೆಗೆದುಕೊಳ್ಳುವ ಅಭ್ಯಾಸ ಸಾಮಾನ್ಯ ಎಂಬಂತೆ ಆಗಿಬಿಟ್ಟಿದೆ. ಕೃಷಿ Read more…

ಶಾಕಿಂಗ್: ಬೀಡಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ನವದೆಹಲಿ: ಬೀಡಿಗಾಗಿ ತಮ್ಮ ಸ್ನೇಹಿತನನ್ನೇ ಇನ್ನಿಬ್ಬರು ಸೇರಿ ಕೊಲೆ ಮಾಡಿದ ವಿಚಿತ್ರ ಘಟನೆ ನವದೆಹಲಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮಲಾಡ್ ನ ಸಿದ್ದಿಕ್ (49) ಕೊಲೆಯಾದ ವ್ಯಕ್ತಿ. Read more…

ಅನ್ನದಾತರ ಹೋರಾಟಕ್ಕೆ ಬೆಂಬಲ ಕೊಟ್ಟ ಡಾಬಾ ಸಿಬ್ಬಂದಿ

ಕೃಷಿ ಕ್ಷೇತ್ರದ ಸುಧಾರಣೆಗೆಂದು ಕೇಂದ್ರ ಸರ್ಕಾರ ತಂದಿರುವ ನೂತನ ಕಾಯಿದೆಗಳನ್ನು ವಿರೋಧಿಸುತ್ತಾ ’ದಿಲ್ಲಿ ಚಲೋ’ ಮೂಡ್‌ನಲ್ಲಿರುವ ಪ್ರತಿಭಟನಾಕಾರರಿಗೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿ ಏಟುಗಳು ಬಿದ್ದಿವೆ. ಇದೇ Read more…

ರೈತರ ಪ್ರತಿಭಟನೆ: ದೆಹಲಿಯ ಬುರಾರಿ ಮೈದಾನದಲ್ಲಿ ನೆರೆದ ಅನ್ನದಾತರು

ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ಕೊಟ್ಟ ಬಳಿಕ ದೆಹಲಿಯ ನಿರಾಂಕಾರಿ ಸಮಾಗಮ ಮೈದಾನದಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಉತ್ತರ ದೆಹಲಿಯ ಬುರಾರಿಯಲ್ಲಿರುವ ಈ ಮೈದಾನದಲ್ಲಿ ದೇಶದ Read more…

ಮನಸ್ಸಿಗೆ ಖುಷಿ ನೀಡುತ್ತೆ ಈ ವೈರಲ್​ ವಿಡಿಯೋ..!

ಕೃಷಿ ಮಸೂದೆಯನ್ನ ವಿರೋಧಿಸಿ ರೈತರು ನಡೆಸಿರುವ ಪ್ರತಿಭಟನೆ, ಪೊಲೀಸರ ಲಾಠಿ ಪ್ರಹಾರಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಬೆನ್ನಲ್ಲೇ ಕರ್ನಲ್​​ನಿಂದ ಹೃದಯಕ್ಕೆ ಖುಷಿ ನೀಡುವ ವಿಡಿಯೋವೊಂದು ವೈರಲ್​ Read more…

ಬೆಚ್ಚಿಬೀಳಿಸುವಂತಿದೆ ನವದೆಹಲಿಯ ಈ ಸ್ಟೋರಿ

ದೆಹಲಿಯ ಎಲ್​ಎನ್​ಜೆಪಿ ಆಸ್ಪತ್ರೆಯಲ್ಲಿ ನಕಲಿ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. ವಿಶ್ವಜಿತ್ ಎಂಬ ವೈದ್ಯ ಈ ವ್ಯಕ್ತಿಯನ್ನ ತನ್ನ ಪರ ಕೆಲಸ ಮಾಡಲು ನೇಮಿಸಿಕೊಂಡಿದ್ದ ಎನ್ನಲಾಗಿದೆ. Read more…

ಕಾರ್ಯಕ್ರಮ ನೆಪದಲ್ಲಿ ದೆಹಲಿಗೆ ದೌಡಾಯಿಸ್ತಾ ಬಿಜೆಪಿ ಅತೃಪ್ತರ ತಂಡ..? ಮತ್ತೆ ನಾಯಕತ್ವ ಬದಲಾವಣೆಯ ಕೂಗು..?

ದೆಹಲಿಯಲ್ಲಿ ಸಿ.ಟಿ. ರವಿಯವರ ಕಚೇರಿ ಉದ್ಘಾಟನೆ ನೆಪದಲ್ಲಿ ಬಿಜೆಪಿ ನಾಯಕರು ದೆಹಲಿಯಲ್ಲಿ ಇದ್ದಾರೆ. ಇವರ ಈ ನಡೆ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಈ ಅನುಮಾನಕ್ಕೆ ಮುಖ್ಯ ಕಾರಣ, ಸಚಿವ Read more…

ರೈತರಿಂದ ರಸ್ತೆ ತಡೆ: ಛತ್ರಕ್ಕೆ ನಡೆದುಕೊಂಡೇ ಹೋದ ಮದುಮಗ…!

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತರಲು ಮುಂದಾಗಿರುವ ಕೃಷಿ ಕ್ಷೇತ್ರ ಸಂಬಂಧಿ ಸುಧಾರಣೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ದೆಹಲಿ ತಲುಪುತ್ತಿವೆ. ಈ ಪ್ರತಿಭಟನೆ ದೆಹಲಿ ತಲುಪದಂತೆ ನೋಡಿಕೊಳ್ಳಲು ಉತ್ತರ Read more…

BIG NEWS: ಅನ್ನದಾತ ರೈತರ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ

ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಕೈಗೊಂಡಿರುವ ರೈತರು ದೆಹಲಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ದೆಹಲಿಯಲ್ಲಿ ಆಂದೋಲನ ನಡೆಸಲು ಅವಕಾಶ Read more…

BIG NEWS: ನಾಯಕತ್ವ ಬದಲಾವಣೆ ಇಲ್ಲವೆನ್ನುತ್ತಲೇ ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ..?

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿ ಕಚೇರಿ ಪೂಜೆಯ ನೆಪದಲ್ಲಿ ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು Read more…

ಸಂಪ್ರದಾಯ ಧಿಕ್ಕರಿಸಿ ಸೂಟ್‌ಧಾರಿಯಾಗಿ ಹಸೆಮಣೆಯೇರಿದ ವಧು…!

ದೇಸೀ ಸಂಸ್ಕೃತಿಗಳನ್ನು ಪ್ರಶ್ನಿಸಿ, ಅವುಗಳಿಗೆ ವ್ಯತಿರಿಕ್ತವಾದ ನಡೆಗಳನ್ನು ಇಡುವ ಮೂಲಕ ಹೊಸದೊಂದು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಫೀಲ್‌ನಲ್ಲಿರುವುದು ಕೆಲವೊಬ್ಬರಿಗೆ ಭಾರೀ ಟ್ರೆಂಡ್ ಆಗಿಬಿಟ್ಟಿದೆ. ತಮ್ಮ ಮದುವೆ ವೇಳೆ ಸಾಂಪ್ರದಾಯಿಕ Read more…

15 ವರ್ಷಗಳ ಬಳಿಕ ತಾಯಿಯನ್ನು ಭೇಟಿಯಾದ ಮಗನಿಂದ ಆನಂದಭಾಷ್ಪ

ಕಳೆದ 15 ವರ್ಷಗಳಿಂದ ತಾಯಿಯಿಂದ ದೂರವಾಗಿದ್ದ ವಿಶಾಖಪಟ್ಟಣಂನ 22 ವರ್ಷದ ಯುವಕನೊಬ್ಬ ತಮ್ಮ ತಾಯಿಯನ್ನು ಕೂಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ನೆರವಿನಿಂದ ದೆಹಲಿಯ ಮಹಿಳೆಯರ ಪುನಶ್ಚೇತನ ಕೇಂದ್ರವೊಂದರಲ್ಲಿ ಇದ್ದ ತಮ್ಮ Read more…

ಗಮನಿಸಿ: ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ…!

ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರು ಕೊರೊನಾ ನೆಗೆಟಿವ್​ ರಿಪೋರ್ಟ್ ಹೊಂದುವುದು ಕಡ್ಡಾಯ ಅಂತಾ ಸೇನಾ ಸರ್ಕಾರ ಹೇಳಿದೆ. ಕೊರೊನಾದಿಂದ ಭಾರೀ ಹೊಡೆತ ತಿಂದಿದ್ದ Read more…

ಅದೃಷ್ಟವಂತ ಅಭಿಮಾನಿಗೆ ಸಿಗಲಿದೆ ಶಾರೂಖ್‌ ನಿವಾಸದಲ್ಲಿ ವಾಸ್ತವ್ಯ ಹೂಡುವ ಅವಕಾಶ

ನಟ ಶಾರುಖ್ ಖಾನ್ ಅವರು ತಮ್ಮ ನವದೆಹಲಿಯ ಪಂಚಶೀಲಾ ಪಾರ್ಕ್ ಪ್ರದೇಶದ ಮನೆಯನ್ನು ಇತ್ತೀಚೆಗೆ ಮರು ವಿನ್ಯಾಸ ಮಾಡಿದ್ದಾರೆ. ಮನೆಯ ಫೋಟೋಗಳನ್ನು ಶಾರುಖ್ ಹಾಗೂ ವಿಡಿಯೋವನ್ನು‌ ಅವರ ಪತ್ನಿ Read more…

ತಪ್ಪಿಸಿಕೊಂಡಿದ್ದ 76 ಮಕ್ಕಳನ್ನು ಮನೆಗೆ ಸೇರಿಸಿದ ಮಹಿಳಾ ಪೇದೆ

ದೆಹಲಿಯ ಸಮ್ಯಾಪುರ ಬಡ್ಲಿ ಪೊಲೀಸ್ ಠಾಣೆಯ ಮಹಿಳಾ ಮುಖ್ಯ ಪೇದೆ ಸೀಮಾ ಢಾಕಾ ಕೇವಲ ಮೂರು ತಿಂಗಳ ಅವಧಿಯಲ್ಲಿ ತಪ್ಪಿಸಿಕೊಂಡಿದ್ದ 76 ಮಕ್ಕಳನ್ನು ಪತ್ತೆ ಮಾಡಿದ್ದಾರೆ. ಇವರಲ್ಲಿ 56 Read more…

ವಾಯು ಗುಣಮಟ್ಟದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮುಂದುವರಿದ ಕಳಪೆ ಸಾಧನೆ

ಸಾಕಷ್ಟು ಸುರಕ್ಷಾ ಕ್ರಮಗಳ ಬಳಿಕವೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾದಂತೆ ಕಾಣುತ್ತಿಲ್ಲ. ಶುಕ್ರವಾರ ಕೂಡ ವಾಯು ಗುಣಮಟ್ಟ ಕಳಪೆಯಾಗೇ ಇದೆ ಅಂತಾ ಅಧಿಕಾರಿಗಳು ಮಾಹಿತಿ Read more…

ನಾಪತ್ತೆಯಾದ ಬರೋಬ್ಬರಿ 76 ಮಕ್ಕಳನ್ನು ಪತ್ತೆ ಹಚ್ಚಿದ ಮಹಿಳಾ ಪೊಲೀಸ್ ಗೆ ಸಿಕ್ಕಿದ್ದೇನು ಗೊತ್ತಾ..?

ನವದೆಹಲಿ: ಕಾಣೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿದ ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ವಿಶೇಷ ಬಡ್ತಿ ನೀಡಲಾಗಿದೆ. ದೆಹಲಿಯಲ್ಲಿ ವಿಶೇಷ ಬಡ್ತಿ ಪಡೆದ ಮೊದಲ ಪ್ರಕರಣ ಇದಾಗಿದೆ Read more…

ಮತ್ತೆ ಏರಿಕೆಯಾಯ್ತು ಕೊರೋನಾ, ಜಾರಿಯಾಯ್ತು ಕಠಿಣ ನಿಯಮ

ದೆಹಲಿಯಲ್ಲಿ ಕೊರೋನಾ ಹೊಸ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಕಠಿಣ ನಿರ್ಬಂಧ ಜಾರಿಗೆ ತರಲಾಗಿದೆ. ಮದುವೆಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ದೆಹಲಿ ಸರ್ಕಾರದ ಪ್ರಸ್ತಾವನೆಗೆ ಲೆಫ್ಟಿನೆಂಟ್ Read more…

BIG NEWS: ನಾಳೆ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಮೂರು ಪ್ರಮುಖ ನೀರಾವರಿ ಯೋಜನೆಗಳ ಕುರಿತಾಗಿ ನಾಳೆ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ರಾಜ್ಯದ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಯೋಜನೆಗೆ ಸಂಬಂಧಿಸಿದಂತೆ Read more…

ಮುಗೀತು ದೀಪಾವಳಿ, ರಚನೆಯಾಯ್ತು ಬಿಹಾರ ಸರ್ಕಾರ: ಶುರುವಾಯ್ತು ರಾಜ್ಯ ಸಂಪುಟ ವಿಸ್ತರಣೆ ಪ್ರಕ್ರಿಯೆ

ಬೆಂಗಳೂರು: ಬಿಹಾರದಲ್ಲಿ ಚುನಾವಣೆ ಮುಗಿದು ಸರ್ಕಾರ ರಚನೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ. ದೀಪಾವಳಿ ಹಬ್ಬವೂ ಇವತ್ತು ಮುಗಿಯಲಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಡಿದ್ದು ದೆಹಲಿಗೆ ದೌಡಾಯಿಸಲಿದ್ದಾರೆ ಎನ್ನಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...