alex Certify Delhi | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ಆತಂಕಕ್ಕೆ ಕಾರಣವಾಗಿದೆ. ದೆಹಲಿ ಎನ್ ಸಿ ಆರ್ ಪ್ರದೇಶ, Read more…

ಸಚಿನ್, ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ Read more…

ಶತಕ ಸಹಿತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಇತಿಹಾಸ ಸೃಷ್ಟಿಸಿದ ರೋಹಿತ್ ಶರ್ಮಾ ವಿಶ್ವದಾಖಲೆ

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾ ವಿಶ್ವ ದಾಖಲೆ ಬರೆದಿದ್ದಾರೆ. Read more…

ಅ.13 ರಂದು `P-20’ ಸಭೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ : 30 ದೇಶಗಳ ಪ್ರತಿನಿಧಿಗಳು ಭಾಗಿ

ನವದೆಹಲಿ : ಜಿ -20 ಶೃಂಗಸಭೆಯ ಯಶಸ್ವಿ ನಂತರ, ಭಾರತವು ಪಿ 20 ಶೃಂಗಸಭೆಯನ್ನು ಆಯೋಜಿಸುತ್ತಿದೆ. ಅಕ್ಟೋಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ದ್ವಾರಕಾದ Read more…

ಬೆಳ್ಳಿ, ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ

ನವದೆಹಲಿ: ಚಿನ್ನಾಭರಣ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನ 650 ರೂ., ಬೆಳ್ಳಿ 1,800 ರೂ. ಇಳಿಕೆಯಾಗಿದೆ. ಜಾಗತಿಕ ದುರ್ಬಲ ಸೂಚನೆಗಳ ನಡುವೆ ರಾಷ್ಟ್ರ ರಾಜಧಾನಿ Read more…

BIGG NEWS : ದೆಹಲಿ ಸೇರಿದಂತೆ ದೇಶದ 18 ಸ್ಥಳಗಳಲ್ಲಿ ಕೆಮಿಕಲ್ ಬಾಂಬ್ ಸ್ಪೋಟಕ್ಕೆ `ಐಸಿಸ್’ ಸಂಚು!

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಸೆಲ್ ನಿಂದ ಸಿಕ್ಕಿಬಿದ್ದ ಮೂವರು ಭಯೋತ್ಪಾದಕರಿಂದ ಅನೇಕ ಪ್ರಮುಖ ಸಂಗತಿಗಳು ಬಹಿರಂಗಗೊಂಡಿವೆ. ಪ್ರಮುಖ ಆರೋಪಿ ಶಹನವಾಜ್ ತನ್ನ ಸಹಚರರೊಂದಿಗೆ ದೆಹಲಿ-ಎನ್ಸಿಆರ್ ಸೇರಿದಂತೆ Read more…

BREAKING : ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ‘ಶಹನವಾಜ್ ಅಲಿಯಾಸ್ ಶಫಿ’ ಅರೆಸ್ಟ್

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದೆ. ರಾಷ್ಟ್ರೀಯ ತನಿಖಾ ದಳ (NIA)ಗೆ ಬೇಕಾಗಿದ್ದ, ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ Read more…

BIGG NEWS : `ಫ್ರೀ ಕಾಶ್ಮೀರ್, ಭಗವಾ ಜಲೇಗಾ’ : `JNU’ ವಿವಿ ಗೋಡೆಗಳ ಮೇಲೆ ವಿವಾದಾತ್ಮಕ ಬರಹಗಳು!

ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಮತ್ತೊಮ್ಮೆ ಚರ್ಚೆಯಲ್ಲಿದೆ. ಈಗ ಜೆಎನ್ಯು ಗೋಡೆಗಳ ಮೇಲೆ ವಿವಾದಾತ್ಮಕ ಘೋಷಣೆಗಳನ್ನು ಬರೆಯಲಾಗಿದೆ. ವಿಶ್ವವಿದ್ಯಾಲಯದ ಗೋಡೆಗಳ ಮೇಲೆ ‘ಫ್ರೀ ಕಾಶ್ಮೀರ್’ Read more…

BIG NEWS: ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಪ್ರತಿಪಕ್ಷಗಳ ಬೆಂಬಲ

ನವದೆಹಲಿ: ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ದೇಶಾದ್ಯಂತದ ಸರ್ಕಾರಿ ನೌಕರರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಹಳೆಯ ಪಿಂಚಣಿ ಯೋಜನೆ Read more…

ಗೆಳತಿಯನ್ನು​ ಭೇಟಿಯಾಗಲು ಬಂದಿದ್ದ ಅತಿಕ್​ ಅಹ್ಮದ್​ ಸಂಬಂಧಿ ಸದ್ದಾಂ ಅರೆಸ್ಟ್

ಹತ್ಯೆಗೀಡಾದ ದರೋಡೆಕೋರ ಹಾಗೂ ರಾಜಕಾರಣಿ ಅತಿಕ್​ ಅಹ್ಮದ್​ ಬಾವ ಸದ್ದಾಂನನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗುರುವಾರದಂದು ದೆಹಲಿಯಲ್ಲಿ ಬಂಧಿಸಿದೆ. ಹತ್ಯೆಗೀಡಾದ ಬಿಎಸ್ಪಿ ಶಾಸಕ ರಾಜುಪಾಲ್​ ಸಹೋದರ ಉಮೇಶ್​ Read more…

BIG NEWS:‌ ಆಭರಣದಂಗಡಿಗೆ ನುಗ್ಗಿ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಎಸ್ಕೇಪ್​ ಆದ ಕಳ್ಳರು !

ಆಭರಣದ ಮಳಿಗೆಯೊಂದಕ್ಕೆ ನುಗ್ಗಿದ ಖದೀಮರು ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಆಭರಣಗಳ ಸಮೇತ ಎಸ್ಕೇಪ್​ ಆದ ಘಟನೆಯು ದೆಹಲಿಯ ಜಂಗ್​ಪುರದಲ್ಲಿ ಸಂಭವಿಸಿದೆ. ಭಾನುವಾರ ಮಧ್ಯರಾತ್ರಿ ವೇಳೆಗೆ ಈ Read more…

BREAKING : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ : ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ‘HDK’

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಇಂದು ದೆಹಲಿಯಲ್ಲಿ ಅಮಿತ್ ಶಾ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗಾರರ Read more…

BIG BREAKING NEWS: ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿದ ದೇವೇಗೌಡರು: ನಾಳೆ ಜೆಡಿಎಸ್ NDA ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜನತಾದಳ(ಜಾತ್ಯತೀತ) ಮುಖ್ಯಸ್ಥ ಹೆಚ್‌.ಡಿ. ದೇವೇಗೌಡ ಮತ್ತು ಅವರ ಪುತ್ರ ಹೆಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು Read more…

BIG NEWS : ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದು ಪ್ರಧಾನಿ ಮೋದಿ ಹೇಳ್ಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದು ಪ್ರಧಾನಿ ಮೋದಿ ಹೇಳ್ಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ ಕಾವೇರಿ ನದಿ ನೀರು ವಿವಾದದ ಸಂಬಂಧ ನಡೆದ Read more…

BIG NEWS : ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾವೇರಿ ನೀರು ವಿಚಾರವಾಗಿ ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BREAKING : ಕಾವೇರಿ ನದಿ ನೀರು ವಿವಾದ : ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಮಹತ್ವದ ಸಭೆ ಆರಂಭ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಆರಂಭವಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ Read more…

ಕಾವೇರಿ ಸಂಕಷ್ಟ: ದೆಹಲಿಯಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸುವುದನ್ನು ಮುಂದುವರೆಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಪ್ರಾಧಿಕಾರದ ಆದೇಶದಿಂದ ಹಿನ್ನಡೆಯಾಗಿದೆ. Read more…

BREAKING : ದೆಹಲಿಯಲ್ಲಿ ಇಂದು ಸಂಜೆ 6:30 ಕ್ಕೆ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಿಗದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಸೆಪ್ಟೆಂಬರ್ 18) ಸಂಜೆ 6: 30 ಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಿದ್ದಾರೆ. ದೆಹಲಿಯಲ್ಲಿ ಇಂದು ಸಂಜೆ Read more…

BREAKING : ದೆಹಲಿಯ ದ್ವಾರಕಾದಲ್ಲಿ ‘ಯಶೋಭೂಮಿ’ ಉದ್ಘಾಟಿಸಿದ ಪ್ರಧಾನಿ ಮೋದಿ : ಏನಿದರ ವಿಶೇಷತೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) ತಮ್ಮ ಜನ್ಮದಿನದಂದು ದೆಹಲಿಯ ದ್ವಾರಕಾದಲ್ಲಿ ಅಂತರರಾಷ್ಟ್ರೀಯ ಸಮಾವೇಶ ಮತ್ತು ಎಕ್ಸ್ಪೋ ಕೇಂದ್ರದ (ಐಐಸಿಸಿ) ಮೊದಲ ಹಂತಕ್ಕೆ ಚಾಲನೆ Read more…

Shocking News: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆಯೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಈ ಪಾಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪೊಲೀಸರು ದೂರು Read more…

‘ಪತಿ ಇನ್ನೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಕ್ರೌರ್ಯವಲ್ಲ’ : ಹೈಕೋರ್ಟ್

ನವದೆಹಲಿ: ಸುಮಾರು ಎರಡೂವರೆ ದಶಕಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ಪತಿ ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರೆ, ಅದನ್ನು ಕ್ರೌರ್ಯ ಎಂದು ಕರೆಯುವುದು ಸೂಕ್ತವಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಗಂಡ Read more…

JNU ವಿದ್ಯಾರ್ಥಿನಿಗೆ ಮೋಸ; ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ನವದೆಹಲಿ: ಜೆಎನ್ ಯು ವಿದ್ಯಾರ್ಥಿನಿಯನ್ನು ನಂಬಿಸಿ ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್ ನಲ್ಲಿ ನಡೆದಿದೆ. ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯನ್ನು ಲೈಂಗಿಕವಾಗಿ Read more…

ಜಿ20 ಶೃಂಗಸಭೆಗೆ ಬಂದ ಬಹುತೇಕ ನಾಯಕರು ವಾಪಸ್: ದೆಹಲಿಯಲ್ಲೇ ಉಳಿದ ಕೆನಡಾ ಪ್ರಧಾನಿ: ಕಾರಣ ಗೊತ್ತಾ..?

ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ದೆಹಲಿಯನ್ನು ತೊರೆಯಲಿರುವ ಕೊನೆಯ ಜಿ20 ನಾಯಕರಾಗಲಿದ್ದಾರೆ. ಅವರ ವಿಮಾನದ ತಾಂತ್ರಿಕ ಅಡಚಣೆಯ ಕಾರಣಕ್ಕಾಗಿ ದೆಹಲಿಯಲ್ಲೇ ಉಳಿಯುವಂತಾಗಿದೆ. ಬದಲಿ ವಿಮಾನದಲ್ಲಿ ಜಸ್ಟಿನ್ Read more…

BREAKING : ಈ ದೀಪಾವಳಿಯಲ್ಲೂ ದೆಹಲಿಯಲ್ಲಿ ಪಟಾಕಿ ಸಿಡಿಸುವುದು, ಮಾರುವುದು ನಿಷೇಧ

ನವದೆಹಲಿ : ದೆಹಲಿಯಲ್ಲಿ ಕಳೆದ ವರ್ಷದಂತೆ, ಈ ಬಾರಿ ಕೂಡ ದೀಪಾವಳಿಯಂದು ಪಟಾಕಿ ಸಿಡಿಸುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ (ಆನ್ಲೈನ್ ಮಾರಾಟ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ನವದೆಹಲಿ: ದೆಹಲಿಯ ಸಂಗಮ್ ವಿಹಾರ್‌ನಲ್ಲಿ 18 ವರ್ಷದ ಯುವಕನನ್ನು ಇರಿದು ಕೊಂದ ಆರೋಪದ ಮೇಲೆ 8 ಅಪ್ರಾಪ್ತರನ್ನು ಬಂಧಿಸಲಾಗಿದೆ ಸಂಗಮ್ ವಿಹಾರ್ ಪ್ರದೇಶದಲ್ಲಿ ಶನಿವಾರ ಸಂಜೆ 18 ವರ್ಷದ Read more…

G20 Summit Day 1 Highlights : ಇಲ್ಲಿದೆ `ಜಿ 20 ಶೃಂಗಸಭೆ’ಯ ಮೊದಲ ದಿನದ ಮುಖ್ಯಾಂಶಗಳು|

ನವದೆಹಲಿ: ಸೆಪ್ಟೆಂಬರ್ 9 ರಂದು ಜಿ 20 ಶೃಂಗಸಭೆ 2023 ರ ಮೊದಲ ದಿನ ಜಿ 20 ಇಂಡಿಯಾ ಅಧ್ಯಕ್ಷತೆಯ ಅಡಿಯಲ್ಲಿ ಅತ್ಯಂತ ಐತಿಹಾಸಿಕ ಮತ್ತು ಯಶಸ್ವಿಯಾಗಿದೆ. ಪ್ರಧಾನಿ Read more…

ಜಿ20 ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು: ವಿಶ್ವಸಂಸ್ಥೆ ಭದ್ರತಾ ಸಮಿತಿ ಶಾಶ್ವತ ಸದಸ್ಯ ಸ್ಥಾನದತ್ತ ಭಾರತ ಹೆಜ್ಜೆ

ನವದೆಹಲಿ: ಜಿ20 ಅಧ್ಯಕ್ಷ ರಾಷ್ಟ್ರವಾಗಿ ಭಾರತ ಒಟ್ಟಾರೆ ನಿರ್ವಹಣೆ, ಜ್ವಲಂತ ವಿಷಯಗಳ ಬಗ್ಗೆ ಜಿ20 ಸದಸ್ಯ ರಾಷ್ಟ್ರಗಳ ಸಮ್ಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ನಡೆಯುತ್ತಿರುವ ಜಿ20 ಸಭೆಯ ಸಂದೇಶ Read more…

ಭಾರತ, ಅಮೆರಿಕ, ಸೌದಿ, ಯುರೋಪಿಯನ್ ಒಕ್ಕೂಟಗಳಿಗೆ ರೈಲು, ಹಡಗು ಸಂಪರ್ಕ: ಜಿ20 ಶೃಂಗಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ದೆಹಲಿಯ G20 ಶೃಂಗಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ಯುಎಸ್, ಭಾರತ, ಸೌದಿ ಅರೇಬಿಯಾ, ಗಲ್ಫ್ ಮತ್ತು ಅರಬ್ ರಾಜ್ಯಗಳನ್ನು ಸಂಪರ್ಕಿಸುವ ರೈಲು ಮತ್ತು ಹಡಗು ಸಂಪರ್ಕ ಜಾಲವನ್ನು Read more…

ಇಂದಿನಿಂದ ದೆಹಲಿಯಲ್ಲಿ 2 ದಿನ ‘G20 ಶೃಂಗಸಭೆ’ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ |G20 Summit 2023

ನವದೆಹಲಿ : ಇಂದಿನಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 2 ದಿನ ‘G20 ಶೃಂಗಸಭೆ’ ನಡೆಯಲಿದ್ದು, ದೆಹಲಿಗೆ ವಿಶ್ವದ ದಿಗ್ಗಜ ನಾಯಕರ ಆಗಮನವಾಗಿದೆ. ನವದೆಹಲಿಯಲ್ಲಿ ಆಯೋಜನೆಗೊಂಡಿರುವ ಐತಿಹಾಸಿಕ ಜಿ20 ಶೃಂಗಸಭೆಯಲ್ಲಿ Read more…

ಭಾರತದ ನೆಲದಲ್ಲಿ ಇಂದಿನಿಂದ 2 ದಿನ ಐತಿಹಾಸಿಕ ‘G20 ಶೃಂಗಸಭೆ’ : ವಿಶ್ವದ ದಿಗ್ಗಜ ನಾಯಕರ ಮಹಾಸಂಗಮ

ಇಂದಿನಿಂದ 2 ದಿನ ಭಾರತದ ನೆಲದಲ್ಲಿ ಐತಿಹಾಸಿಕ ಜಿ20 ಶೃಂಗಸಭೆ ನಡೆಯಲಿದ್ದು, ವಿಶ್ವದ ದಿಗ್ಗಜರು ದೆಹಲಿಗೆ ಆಗಮಿಸಿದ್ದಾರೆ.ಅಮೆರಿಕ ಅಧ್ಯಕ್ಷ ಬಿಡೆನ್ ಸೇರಿದಂತೆ ಹಲವು ನಾಯಕರು ದೆಹಲಿಗೆ ಆಗಮಿಸಿದ್ದು, ಇಂದಿನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...