alex Certify Delhi | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಆಹ್ವಾನ : ವಿಪಕ್ಷ ಸೇರಿ ಪ್ರಮುಖ ಹುದ್ದೆಗಳ ಭರ್ತಿ ನಿರ್ಧಾರ ಸಾಧ್ಯತೆ

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದು, ಭಾನುವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕೆಂಪೇಗೌಡ Read more…

BREAKING NEWS: ರಾಷ್ಟ್ರ ರಾಜಧಾನಿ ದೆಹಲಿ-NCR ನಲ್ಲಿ ಭೂಕಂಪ

ನವದೆಹಲಿ: ಶನಿವಾರ ರಾತ್ರಿ ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ರಾತ್ರಿ 9.34ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ಭೂಕಂಪದ ಕೇಂದ್ರ ಬಿಂದು ಇದ್ದು, Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ

ನವದೆಹಲಿ: ಕಳೆದ ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಟೊಮೆಟೊ ದರ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ. ಸದ್ಯದಲ್ಲೇ ಟೊಮೆಟೊ ದರ 300 ರೂ. ತಲುಪುವ ಸಾಧ್ಯತೆ ಇದೆ ಎಂದು Read more…

‘ಗ್ಯಾರಂಟಿ ಯೋಜನೆ’ಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ನವದೆಹಲಿ : ಗ್ಯಾರಂಟಿ ಯೋಜನೆಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ, ಅದಕ್ಕೆ ಬೇರೆ ಕಾರಣವಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಗೃಹ Read more…

‘ಮೈಸೂರು ದಸರಾ’ ಉತ್ಸವದಲ್ಲಿ ‘ಏರ್ ಶೋ’ ಆಯೋಜಿಸಲು ರಾಜನಾಥ್ ಸಿಂಗ್ ಗೆ ಸಿಎಂ ಮನವಿ

ನವದೆಹಲಿ : ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಯಲ್ಲಿ ರಕ್ಷಣಾ Read more…

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಮಹತ್ವದ ಚರ್ಚೆ

ನವದೆಹಲಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು,  ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯ ಸಂಸತ್ Read more…

`UGC’ ಯಿಂದ ಭಾರತದ 20 `ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ’ ರಿಲೀಸ್ : ಇಲ್ಲಿದೆ ಫುಲ್ ಲೀಸ್ಟ್

  ನವದೆಹಲಿ : ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಕರ್ನಾಟಕದ ಒಂದು ವಿಶ್ವವಿದ್ಯಾಲಯ ಸೇರಿದಂತೆ ದೇಶಾದ್ಯಂತ 20 ವಿಶ್ವವಿದ್ಯಾಲಯಗಳನ್ನು ನಕಲಿ ಎಂದು ಘೋಷಿಸಿದೆ. ಯುಜಿಸಿ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ Read more…

ಸಾರ್ವಕಾಲಿಕ ದಾಖಲೆ ಬರೆದ ಟೊಮೆಟೊ ದರ: ಕೆಜಿಗೆ 260 ರೂ.

ನವದೆಹಲಿ: ದೆಹಲಿಯಲ್ಲಿ ಟೊಮೆಟೊ ದರ ಸಾರ್ವಕಾಲಿಕ ದಾಖಲೆ ಬರೆದಿದ್ದು, ಕೆಜಿಗೆ 260 ರೂ.ಗೆ ಮಾರಾಟವಾಗಿದೆ. ಟೊಮೆಟೊ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದ್ದರಿಂದ ದರ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಗೆ Read more…

BIGG NEWS : ಸಿಎಂ, ಡಿಸಿಎಂ ಸೇರಿ 19 ಸಚಿವರಿಗೆ `ಕೈ’ ಹೈಕಮಾಂಡ್ ಬುಲಾವ್ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ 19 ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ವಿಚಾರದ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

SHOCKING : ಮೂರೇ ವರ್ಷದಲ್ಲಿ ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ : ವರದಿ

ನವದೆಹಲಿ: 2019 ಮತ್ತು 2021 ರ ನಡುವೆ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಮಧ್ಯಪ್ರದೇಶದವರು, ನಂತರ ಪಶ್ಚಿಮ Read more…

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ Read more…

ಪ್ಯಾರಿಸ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೈಯರ್ ಬರ್ಸ್ಟ್

ನವದೆಹಲಿ: ಪ್ಯಾರಿಸ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೈರ್ ಸ್ಫೋಟಗೊಂಡ ನಂತರ ದೆಹಲಿಗೆ ಮರಳಿದೆ. ನಿರ್ಗಮನದ ನಂತರ ರನ್‌ ವೇಯಲ್ಲಿ ಶಂಕಿತ ಟೈರ್ ಅವಶೇಷಗಳನ್ನು ಕಂಡ ನಂತರ ಪ್ಯಾರಿಸ್‌ಗೆ Read more…

ಮೂರು ದಿನ ಮೊದಲೇ ಸ್ಕೆಚ್ ಹಾಕಿ ಪಾರ್ಕ್ ನಲ್ಲಿ ವಿದ್ಯಾರ್ಥಿನಿ ತಲೆಗೆ ರಾಡ್ ನಿಂದ ಹೊಡೆದು ಕೊಲೆ

ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯಾ ನಗರದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನರ್ಗೀಸ್ ಎಂದು ಗುರುತಿಸಲಾದ ಯುವತಿ ಕಮಲಾ ನೆಹರು Read more…

BREAKING: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ದೆಹಲಿ ಜನತೆ

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಗೆ ರಾಡ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೃತಪಟ್ಟ Read more…

BIG NEWS: ವಿಮಾನದಲ್ಲೇ ವೈದ್ಯೆಗೆ ಲೈಂಗಿಕ ಕಿರುಕುಳ; ಪ್ರೊಫೆಸರ್ ಅರೆಸ್ಟ್

ದೆಹಲಿಯಿಂದ ನವದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 47 ವರ್ಷದ ಪ್ರೊಫೆಸರ್ ನನ್ನು ಬಂಧಿಸಲಾಗಿದೆ. ಈ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಇದೀಗ Read more…

ಏಮ್ಸ್ ನಲ್ಲಿ `ಸಯಾಮಿ ಅವಳಿ ಮಕ್ಕಳ’ ಶಸ್ತ್ರ ಚಿಕಿತ್ಸೆ ಯಶಸ್ವಿ : ಬೇರ್ಪಟ್ಟ 1 ವರ್ಷದ ಸಹೋದರಿಯರು!

ನವದೆಹಲಿ: ಕಳೆದ ವರ್ಷ ಜನಿಸಿದ ಮತ್ತು ಎದೆ ಮತ್ತು ಹೊಟ್ಟೆಯಿಂದ ಜೋಡಿಸಲ್ಪಟ್ಟ ಉತ್ತರ ಪ್ರದೇಶ ಮೂಲದ ಸಂಯೋಜಿತ ಅವಳಿಗಳಾದ ರಿದ್ಧಿ ಮತ್ತು ಸಿದ್ಧಿ ಅವರನ್ನು ದೆಹಲಿಯ ಅಖಿಲ ಭಾರತ Read more…

ALERT : ‘ಡೇಟಿಂಗ್ ಆ್ಯಪ್’ ಬಳಸುವ ಯುವತಿಯರೇ ಹುಷಾರ್ : ಹೋಟೆಲ್ ಗೆ ಕರೆಸಿ ಅತ್ಯಾಚಾರ ಮಾಡಿದ ಕಿರಾತಕರು

ನವದೆಹಲಿ: ಡೇಟಿಂಗ್ ಅಪ್ಲಿಕೇಶನ್ ನಲ್ಲಿ  ಪರಿಚಯವಾದ ವ್ಯಕ್ತಿಯೋರ್ವ  ಮತ್ತು ಅವನ ಸ್ನೇಹಿತ ಹೋಟೆಲ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ದೆಹಲಿಯ ಸೆಕ್ಟರ್ 50 ಪ್ರದೇಶದಲ್ಲಿ ನಡೆದಿದೆ. Read more…

ALERT : ನಿಮಗೂ ಯೋಗಾ ಕ್ಲಾಸ್ ಲಿಂಕ್ ಬಂದಿದ್ಯಾ..? : ಯಾಮಾರಿ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ..!

ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು, ಪ್ರಪಂಚದಾದ್ಯಂತದ ಇತ್ತೀಚಿನ ಘಟನೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ಆನ್ ಲೈನ್ ನಲ್ಲಿ ತಮ್ಮ ಸ್ನೇಹಿತರೊಂದಿಗೆ ಸಂವಹನ ನಡೆಸಲು ಅಂತರ್ಜಾಲವನ್ನು, ವಿಶೇಷವಾಗಿ ಸಾಮಾಜಿಕ ಮಾಧ್ಯಮವನ್ನು Read more…

ಮತ್ತೆ ಅಪಾಯಮಟ್ಟ ದಾಟಿದ ಯಮುನಾ, ದೆಹಲಿಗೆ ಆತಂಕ: ಗುಜರಾತ್ ಸೇರಿ ಉತ್ತರ ರಾಜ್ಯಗಳಲ್ಲಿ ಭಾರಿ ಮಳೆ, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ

ನವದೆಹಲಿ: ಉತ್ತರ ಭಾರತದ ರಾಜ್ಯಗಳು ತೀವ್ರ ಮಾನ್ಸೂನ್ ಅಪಾಯದಲ್ಲಿ ತತ್ತರಿಸುತ್ತಿವೆ. ರಸ್ತೆಗಳು ಜಲಾವೃತವಾಗಿ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಎಲ್ಲಾ ರೀತಿಯ ಪ್ರಯಾಣಕ್ಕೆ ಅಡ್ಡಿಯಾಗುತ್ತಿದೆ. ಭಾರಿ ಮಳೆ, ಪ್ರವಾಹದಿಂದ Read more…

ಟ್ರೆಡ್​ ಮಿಲ್​​​ ಮೇಲಿದ್ದಾಗಲೇ ಕರೆಂಟ್​ ಶಾಕ್ : ಕುಸಿದು ಬಿದ್ದ ಟೆಕ್ಕಿ ಸ್ಥಳದಲ್ಲೇ ಸಾವು

ಜಿಮ್​ನಲ್ಲಿ ದೇಹ ದಂಡನೆಗೆಂದು ಹೋದ ವ್ಯಕ್ತಿ ವಿದ್ಯುತ್​ ಸ್ಪರ್ಶದಿಂದ ಪ್ರಾಣವನ್ನೇ ಕಳೆದುಕೊಂಡಂತಹ ದಾರುಣ ಘಟನೆಯೊಂದು ಉತ್ತರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಸಂಭವಿಸಿದೆ. 24 ವರ್ಷದ ವ್ಯಕ್ತಿ ಟ್ರೆಡ್​ಮಿಲ್​ನಲ್ಲಿ ಇದ್ದಾಗ Read more…

Watch Video | ಬಡ ಬಾಲಕಿಯನ್ನು ಮನೆಗೆಲಸಕ್ಕೆ ನೇಮಿಸಿಕೊಂಡು ಚಿತ್ರಹಿಂಸೆ; ಪೈಲಟ್ ದಂಪತಿಗೆ ಸ್ಥಳೀಯರಿಂದ ಥಳಿತ

10 ವರ್ಷದ ಬಾಲಕಿಯನ್ನು ಮನೆಗೆಲಸಕ್ಕೆ ನೇಮಿಸಿಕೊಂಡು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪೈಲಟ್, ಆಕೆಯ ಪತಿ ಮತ್ತು ವಿಮಾನಯಾನ ಸಿಬ್ಬಂದಿ ಮೇಲೆ ಸ್ಥಳೀಯರು ಹಲ್ಲೆ ಮಾಡಿರುವ ಘಟನೆ ದೆಹಲಿಯ Read more…

ಬೈಕ್ ನಲ್ಲಿ ಸಂಚರಿಸುತ್ತಲೇ ಪ್ರೇಮಿಗಳ ರೊಮ್ಯಾನ್ಸ್: ವಿಡಿಯೋ ವೈರಲ್

ಪ್ರೇಮಿಗಳು ಪ್ರೀತಿಯ ಎಲ್ಲೆಗಳನ್ನು ಮೀರುವುದು ಮಾತ್ರವಲ್ಲದೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವ ಅನೇಕ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. ಇದೀಗ ವೈರಲ್ ಆಗಿರೋ ವಿಡಿಯೋ ದೆಹಲಿಯಲ್ಲಿ ನಡೆದಿರುವಂಥದ್ದು. ಪ್ರೇಮಿಗಳು ಬೈಕ್ ನಲ್ಲಿ Read more…

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ : ಇಂದು ದೆಹಲಿಯಲ್ಲಿ `NDA’, ಬೆಂಗಳೂರಿನಲ್ಲಿ `ಮಹಾಮೈತ್ರಿಕೂಟ’ ನಾಯಕರ ಮಹತ್ವದ ಸಭೆ

ನವದೆಹಲಿ : ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ. ಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ Read more…

ಪ್ರಯಾಣಿಕನ ಮೊಬೈಲ್ ಸ್ಪೋಟ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸೆಲ್ ಫೋನ್ ಸ್ಫೋಟಗೊಂಡ ನಂತರ ತುರ್ತು ಉದಯಪುರದಲ್ಲಿ ಭೂಸ್ಪರ್ಶ ಮಾಡಿದೆ. ಏರ್ ಇಂಡಿಯಾ ವಿಮಾನ ಟೇಕಾಫ್ ವೇಳೆ ಪ್ರಯಾಣಿಕರೊಬ್ಬರ ಸೆಲ್ Read more…

ಒಂದು ಕಾಲದಲ್ಲಿ 12ನೇ ತರಗತಿ ಫೇಲ್​, ಟೆಂಪೋ ಡ್ರೈವರ್​ ಕೆಲಸ…….ಈಗ ಮುಂಬೈ ಪೊಲೀಸ್​ ಹೆಚ್ಚುವರಿ ಆಯುಕ್ತ..!

ಐಪಿಎಸ್​ ಅಧಿಕಾರಿಯಾಗಬೇಕು ಎಂಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಎಲ್ಲಾ ಸವಾಲುಗಳನ್ನು ಎದುರಿಸಿದ ಮನೋಜ್​ ಕುಮಾರ್​ ಶರ್ಮಾ ಇಂದು ಅನೇಕರಿಗೆ ಸ್ಪೂರ್ತಿ ಎನಿಸಿದ್ದಾರೆ, ಮಧ್ಯಪ್ರದೇಶ ಮೊರೇನಾದವರಾದ ಮನೋಜ್ ಶರ್ಮಾ Read more…

ಕೊಳಚೆ ನೀರಿನಲ್ಲಿ ಆಟವಾಡಿದ ರಾಷ್ಟ್ರ ರಾಜಧಾನಿ ಜನತೆ : ಹುಬ್ಬೇರಿಸಿದ ನೆಟ್ಟಿಗರು

ಶನಿವಾರದಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಡಬಿಡದೇ ಮಳೆ ಸುರಿದಿದ್ದು ದೆಹಲಿಯ ಕೆಲವು ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾನುವಾರ Read more…

ಗಂಟೆಗಳ ಕಾಲ ಲಿಫ್ಟ್ ನಲ್ಲಿ ಸಿಲುಕಿದ್ದ 10 ಮಂದಿಗೆ ಆಪತ್ಬಾಂಧವರಾದ ಅಗ್ನಿಶಾಮಕ ಸಿಬ್ಬಂದಿ

ನವದೆಹಲಿ: ದೆಹಲಿಯ ಸೌತ್ ಎಕ್ಸ್‌ ಟೆನ್ಶನ್ ಕ್ಲಬ್‌ ನಲ್ಲಿ ಹಲವಾರು ಗಂಟೆಗಳ ಕಾಲ ಲಿಫ್ಟ್‌ ನಲ್ಲಿ ಸಿಲುಕಿಕೊಂಡಿದ್ದ 10 ಜನರನ್ನು ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ. ಭಾನುವಾರ ರಾಷ್ಟ್ರ ರಾಜಧಾನಿಯ Read more…

ರಾಷ್ಟ್ರ ರಾಜಧಾನಿಯಲ್ಲಿ ಘೋರ ದುರಂತ: ಪ್ರವಾಹದ ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ನವದೆಹಲಿ: ಶುಕ್ರವಾರ ದೆಹಲಿಯ ಮುಕುಂದಪುರದಲ್ಲಿ ಪ್ರವಾಹದ ನೀರಿನಲ್ಲಿ ಸ್ನಾನ ಮಾಡುವಾಗ ಕನಿಷ್ಠ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಮೆಟ್ರೊ ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ನಾನ ಮಾಡಲು ಧುಮುಕಿದ ಮಕ್ಕಳು Read more…

ದೆಹಲಿಯಲ್ಲಿ ಭಾರೀ ಮಳೆ : ಉಕ್ಕಿ ಹರಿಯುತ್ತಿರುವ ಯಮುನಾ ನದಿ, ಜನಜೀವನ ಅಸ್ತವ್ಯಸ್ಥ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಸುಪ್ರೀಂಕೋರ್ಟ್, ರಾಜ್ ಘಾಟ್ ಗೂ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ಯಮುನಾ ನದಿಯ ಮಟ್ಟವು ದಾಖಲೆಯ ಮಟ್ಟಕ್ಕೆ Read more…

ದೆಹಲಿಯಲ್ಲಿ ಘೋರ ಕೃತ್ಯ; ಪೊಲೀಸ್ ಸೋಗಿನಲ್ಲಿ ಯುವತಿ ಮೇಲೆ ಅತ್ಯಾಚಾರ

ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರ ನಡೆಸಿರೋ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಶುಕ್ರವಾರ (ಜುಲೈ 7) ದೆಹಲಿಯ ಪ್ರಶಾಂತ್ ವಿಹಾರ್‌ನಲ್ಲಿ ಯುವತಿಯೊಬ್ಬರ ಅಪಾರ್ಟ್‌ಮೆಂಟ್ ಬಳಿ ಅತ್ಯಾಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...