alex Certify Demand | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಭಟನಾನಿರತ ಶಿಕ್ಷಕರ ಭೇಟಿಯಾದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ  ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ Read more…

ಸಚಿವ ಮಧು ಬಂಗಾರಪ್ಪ ಸಭೆ ವಿಫಲ: ಆ. 12 ರಂದು ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 12 ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ಸಂಘಟನೆಯ ಪ್ರತಿನಿಧಿಗಳೊಂದಿಗೆ ಶಾಲಾ ಶಿಕ್ಷಣ Read more…

ಬೇಡಿಕೆ ಈಡೇರಿಸಲಿದ್ದರೆ ಸೆ. 5 ರಿಂದ ಕೆಲಸ ಸ್ಥಗಿತಗೊಳಿಸಲು ಪಾಲಿಕೆಗಳ ನೌಕರರ ಸಂಘ ನಿರ್ಧಾರ

ಬೆಂಗಳೂರು: 10 ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಸೆಪ್ಟೆಂಬರ್ 5 ರಿಂದ ಕೆಲಸ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಿರ್ಧಾರ Read more…

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಉದ್ಯೋಗ ಭದ್ರತೆ ಭರವಸೆ ಹಿನ್ನೆಲೆ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿ, ಉದ್ಯೋಗ ಭದ್ರತೆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ Read more…

ಮೊದಲ ರಾತ್ರಿಯೇ ಇಂಥ ಬೇಡಿಕೆ ಇಟ್ಟ ವರ….… ಪೂರೈಸದ ವಧು ಕಥೆ ಏನಾಯ್ತು ಗೊತ್ತಾ……..?

ಬಿಹಾರದ ಔರಂಗಾಬಾದ್ ಜಿಲ್ಲೆಯ ಗೋಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳ, ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾದ ಎಂಟೇ ದಿನದಲ್ಲಿ ಪತ್ನಿಯನ್ನು ಹತ್ಯೆ ಮಾಡಿರುವ ಪತಿ ತಲೆಮರೆಸಿಕೊಂಡಿದ್ದಾನೆ. Read more…

ಜು. 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಮನವಿ Read more…

ದೇಶದಲ್ಲಿ ಮನೆಗಳಿಗೆ ಫುಲ್‌ ಡಿಮ್ಯಾಂಡ್‌; 10 ವರ್ಷಗಳಲ್ಲೇ ದಾಖಲೆಯ ಏರಿಕೆ…..!

  ಭಾರತದಲ್ಲಿ ರಿಯಲ್ ಎಸ್ಟೇಟ್‌ಗೆ ಬೇಡಿಕೆ ಹೆಚ್ಚಿದೆ. ದೇಶದ ರಿಯಲ್ ಎಸ್ಟೇಟ್ ಮಾರುಕಟ್ಟೆ ಹೊಸ ಉತ್ತುಂಗಕ್ಕೇರಿದೆ. ನಿರಂತರ ಬೇಡಿಕೆಯಿಂದಾಗಿ ವಸತಿ ಮಾರಾಟವು 11 ವರ್ಷಗಳ ಗರಿಷ್ಠ ಅಂದರೆ 1.73 Read more…

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಜುಲೈ 8 ರಿಂದ ಎಲ್ಲಾ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಇರುವ ಬಿಲ್ ಪಾವತಿಸದಿದ್ದರೆ ಜುಲೈ 8 ರಿಂದ ನಗರದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ತಮ್ಮ 9 ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ Read more…

ರಾಜ್ಯದಲ್ಲಿ ಜೋರಾಯ್ತು ಸಿಎಂ ಸ್ಥಾನಕ್ಕಾಗಿ ಬೇಡಿಕೆ: ವೀರಶೈವ ಲಿಂಗಾಯಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು: ಶ್ರೀಶೈಲ ಪೀಠದ ಜಗದ್ಗುರುಗಳ ಆಗ್ರಹ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಹೆಚ್ಚಾಗುತ್ತಿದೆ. ನಿನ್ನೆ ಒಕ್ಕಲಿಗ ಮಹಾಸಂಸ್ಥನ ಮಠದ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಸಲಹೆ Read more…

ಒಪಿಎಸ್, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

ಇಂಗ್ಲಿಷ್ ಮೀಡಿಯಂಗೆ ಭಾರಿ ಬೇಡಿಕೆ: ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗಕ್ಕೆ ಅನುಮತಿ

ಬೆಂಗಳೂರು: ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುತ್ತಿರುವ 25 ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಕನ್ನಡ ಮತ್ತು ಇಂಗ್ಲಿಷ್ Read more…

ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ

ಬೆಂಗಳೂರು: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ Read more…

ಒಪಿಎಸ್ ಜಾರಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಇಂದು ಸರ್ಕಾರಿ ನೌಕರರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು. ಹಳೆಯ ನಿಶ್ಚಿತ ಪಿಂಚಣಿ ಮರುಸ್ಥಾಪನೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ Read more…

BIG NEWS: ವೇತನ ಹೆಚ್ಚಳಕ್ಕೆ ಸರ್ಕಾರಿ ನೌಕರರ ಗಡುವು: ಹೋರಾಟದ ಎಚ್ಚರಿಕೆ

ರಾಯಚೂರು: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಇನ್ನೂ ವಿಳಂಬ ಮಾಡಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಸರ್ಕಾರಿ ನೌಕರರು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸಚಿವ ಸಂಪುಟ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಶುಲ್ಕ ಶೇಕಡ 15ರಷ್ಟು ಹೆಚ್ಚಳಕ್ಕೆ ಒತ್ತಾಯ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲು ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರಕ್ಕೆ ಆಗ್ರಹಿಸಿದೆ. ಈಗಾಗಲೇ ವೃತ್ತಿಪರ Read more…

ಮಹಿಳೆಯರ ಖಾತೆಗೆ ಮಾಸಿಕ 8,500 ರೂ. ಜಮಾ ಮಾಡುವಂತೆ ಕಾಂಗ್ರೆಸ್ ಕಚೇರಿಗೆ ಮಹಿಳೆಯರ ಲಗ್ಗೆ

ಲಖನೌ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬುಧವಾರ ಲಖನೌದಲ್ಲಿರುವ ಕಾಂಗ್ರೆಸ್ ಕಚೇರಿಯ ಹೊರಗೆ ಹಲವಾರು ಮುಸ್ಲಿಂ ಮಹಿಳೆಯರು ಜಮಾಯಿಸಿ ಖಾತೆಗೆ 8500 ರೂ. ಜಮಾ ಮಾಡುವಂತೆ ಒತ್ತಾಯಿಸಿದ್ದಾರೆ. Read more…

ಬೇಸಿಗೆ ರಜೆಯಲ್ಲಿ ‘ವಿಶೇಷ ತರಗತಿ’ ಆದೇಶ ವಾಪಸ್ ಪಡೆಯಲು ಶಿಕ್ಷಕರ ಆಗ್ರಹ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುವಂತೆ ನೀಡಿರುವ ನಿರ್ದೇಶನವನ್ನು ವಾಪಸ್ ಪಡೆಯುವಂತೆ ಕರ್ನಾಟಕ ರಾಜ್ಯ ಮಾಧ್ಯಕ ಶಿಕ್ಷಕರ ಸಂಘ ಆಗ್ರಹಿಸಿದೆ. 2023 -24ನೇ Read more…

ಬೇಡಿಕೆಯಷ್ಟು ಪೂರೈಕೆಯಾಗದ ಮದ್ಯ: ಪರದಾಟ

ಬೆಂಗಳೂರು: ಲೋಕಸಭೆ ಚುನಾವಣೆ, ಬೇಸಿಗೆ, ಹಬ್ಬ, ಜಾತ್ರೆಗಳ ಕಾರಣದಿಂದ ಮದ್ಯ ಮತ್ತು ಬಿಯರ್ ಗೆ ಭಾರಿ ಬೇಡಿಕೆ ಶುರುವಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಮದ್ಯ, ಬಿಯರ್ ಪೂರೈಕೆ ಆಗುತ್ತಿಲ್ಲ. Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಈಡೇರಿದ ಬಹುದಿನದ ಬೇಡಿಕೆ: ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಮಾಸಿಕ ಒಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

ಭಯದ ಕಾರಣ ಲೋಕಸಭೆ ಚುನಾವಣೆಗೆ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ವಿಲ್ಲುಪುರಂ: ತಮಿಳುನಾಡಿನ ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಭಯಪಟ್ಟು ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 Read more…

ಬಾಕಿ ವೇತನ ಪಾವತಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರ: ನೌಕರರ ಎಚ್ಚರಿಕೆ

ಬೆಂಗಳೂರು: ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು 10 ದಿನದಲ್ಲಿ ಈಡೇರಿಸದಿದ್ದರೆ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ ಎಚ್ಚರಿಕೆ Read more…

7ನೇ ವೇತನ ಆಯೋಗ ವರದಿ ಯಥಾವತ್ ಜಾರಿಗೆ ಸರ್ಕಾರಿ ನೌಕರರ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶೇ. 27.5 ರಷ್ಟು ಹೆಚ್ಚಳ, ವಾರದಲ್ಲಿ ಐದು ದಿನ ಕೆಲಸ ಸೇರಿ ಹಲವು ಶಿಫಾರಸುಗಳ ಮಾಡಿರುವ 7ನೇ ವೇತನ ಆಯೋಗದ ವರದಿಯನ್ನು Read more…

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

ಬೆಂಗಳೂರು: ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಸಮಾನ ಮನಸ್ಕರ ವೇದಿಕೆ ಸೋಮವಾರದಿಂದ Read more…

ಬಡ್ತಿ ನೀಡದಿದ್ದರೆ ರಾಜ್ಯಾದ್ಯಂತ ಪಾಠ, ಪ್ರವಚನ ಸ್ಥಗಿತ: ಪ್ರಾಥಮಿಕ ಶಾಲಾ ಶಿಕ್ಷಕರ ಎಚ್ಚರಿಕೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕೂಡಲೇ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಪಾಠ ಪ್ರವಚನ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಪ್ರಾಥಮಿಕ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ, ಬೇಡಿಕೆಯನುಸಾರ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ Read more…

15 ಸಾವಿರ ರೂ. ವೇತನಕ್ಕೆ ಆಗ್ರಹಿಸಿ 2 ಸಾವಿರಕ್ಕೂ ಅಧಿಕ ‘ಆಶಾ ಕಾರ್ಯಕರ್ತೆ’ಯರಿಂದ ಅಹೋರಾತ್ರಿ ಹೋರಾಟ: ರಾಜ್ಯದ ಮೂಲೆ ಮೂಲೆಯಿಂದ ಭಾಗಿ

ಬೆಂಗಳೂರು: 7,000 ರೂ. ಗೌರವಧನ ಒಪ್ಪದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಹೋರಾಟ ಮುಂದುವರೆಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ Read more…

ಹಳೆ ಪಿಂಚಣಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಸರ್ಕಾರಿ ನೌಕರರ ಹಕ್ಕೊತ್ತಾಯ

ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಕ್ಕೊತ್ತಾಯ ಮಂಡಿಸಿದ್ದಾರೆ. Read more…

ಹಳೆ ಪಿಂಚಣಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಸರ್ಕಾರಿ ನೌಕರರ ಪ್ರತಿಭಟನೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಫೆಬ್ರವರಿ 7 ರಂದು ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ Read more…

ಚಿತ್ರದುರ್ಗದಲ್ಲಿ ಇಂದು ಶೋಷಿತರ ಜಾಗೃತಿ ಸಮಾವೇಶ: 5 ಲಕ್ಷಕ್ಕೂ ಅಧಿಕ ಜನ ಭಾಗಿ ಸಾಧ್ಯತೆ

ಚಿತ್ರದುರ್ಗ: ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಇಂದು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ 5 ಲಕ್ಷಕ್ಕೂ Read more…

ಎನ್‌ಪಿಎಸ್ ರದ್ದು, ವೇತನ ಪರಿಷ್ಕರಣೆಗೆ ಆಗ್ರಹಿಸಿ ಫೆಬ್ರವರಿ 16 ರಂದು ಸರ್ಕಾರಿ ನೌಕರರ ಮುಷ್ಕರ

ಗದಗ: ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಸೇರಿದಂತೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 16ರಂದು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...