alex Certify Demand | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ, ಸೌಲಭ್ಯಕ್ಕೆ ಒತ್ತಾಯಿಸಿ ಆ. 1 ರಿಂದ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ

ಬೆಂಗಳೂರು: ಆಗಸ್ಟ್ 1 ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ವೇತನ ಮತ್ತು ಅಗತ್ಯ ಸೌಲಭ್ಯ ನೀಡದ ಕಾರಣ Read more…

ಬೇಡಿಕೆ ಈಡೇರಿಸಲು ಸಚಿವರ ಭರವಸೆ ಹಿನ್ನಲೆ ಜು. 27 ರ ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್

ಬೆಂಗಳೂರು: ಜುಲೈ 27ರ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಸ್ ಪಡೆಯಲಾಗಿದೆ. ಜು. 27ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಬಹುದಾಗಿ ಒಕ್ಕೂಟ ಎಚ್ಚರಿಕೆ ನೀಡಿತ್ತು. ಸಾರಿಗೆ ಸಚಿವರ ಭರವಸೆ ಹಿನ್ನೆಲೆಯಲ್ಲಿ Read more…

ವಾರಕ್ಕೆ 5 ದಿನ ಕೆಲಸ, 2 ದಿನ ರಜೆ, ವೇತನ ಹೆಚ್ಚಳ: ಉದ್ಯೋಗಿಗಳ ಬಹು ದಿನಗಳ ಬೇಡಿಕೆ ಈಡೇರಿಸಲು ಜು. 28ರಂದು ತೀರ್ಮಾನ ಸಾಧ್ಯತೆ

ನವದೆಹಲಿ: ವಾರಕ್ಕೆ ಐದು ದಿನ ಕೆಲಸ, ಎರಡು ದಿನ ವಾರದ ರಜೆ, ವೇತನ ಹೆಚ್ಚಳ ಮತ್ತು ನಿವೃತ್ತಿ ವೇತನದದಾರರ ಗ್ರೂಪ್ ಮೆಡಿಕಲ್ ಇನ್ಸೂರೆನ್ಸ್ ಪಾಲಿಸಿ ಸೇರಿದಂತೆ ಬ್ಯಾಂಕ್ ಉದ್ಯೋಗಿಗಳ Read more…

ಮದ್ಯಪ್ರಿಯರಿಗೆ ವಿಮೆ, ಕುಟುಂಬ, ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು, ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಯೋಜನೆ ಜಾರಿಗೆ ಸಿಎಂಗೆ ಮನವಿ

ಹಾಸನ: ಮದ್ಯ ಸೇವನೆಯಿಂದ ವಿವಿಧ ರೋಗಗಳಿಗೆ ಮದ್ಯಪಾನ ಪ್ರಿಯರು ತುತ್ತಾಗುತ್ತಿದ್ದು, ಅವರಿಗೆ ವಿಮೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ನೀಡುವ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಲಾಗಿದೆ. ರಾಜ್ಯ ಮದ್ಯಪಾನ Read more…

ಸಣ್ಣ, ಅತಿ ಸಣ್ಣ ರೈತರಿಗೆ 4000 ರೂ. ಕೃಷಿ ಸಮ್ಮಾನ್ ಯೋಜನೆ ಮುಂದುವರಿಸಲು ಜೆಡಿಎಸ್ ಅಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ 4000 ರೂ. ನೀಡುವ ಕೃಷಿ ಸಮ್ಮಾನ್ ಯೋಜನೆ ಮುಂದುವರೆಸಬೇಕು ಎಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ Read more…

‘ಹಾಸ್ಟೆಲ್ ಹುಡುಗರು’ ಚಿತ್ರಕ್ಕೆ ಸಂಕಷ್ಟ : 1 ಕೋಟಿ ರೂ. ಪರಿಹಾರಕ್ಕೆ ನಟಿ ರಮ್ಯಾ ಡಿಮ್ಯಾಂಡ್, ಲೀಗಲ್ ನೋಟಿಸ್

ಬೆಂಗಳೂರು : ಟ್ರೇಲರ್ ನಿಂದ ಸಿನಿಪ್ರಿಯರ ಗಮನ ಸೆಳೆಯುತ್ತಿರುವ ಬಹು ನಿರೀಕ್ಷಿತ ಸಿನಿಮಾ ‘ಹಾಸ್ಟೆಲ್ ಹುಡುಗರು’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಟ್ರೇಲರ್ ನಲ್ಲಿ ಕಾಣುವಂತೆ ಉಪನ್ಯಾಸಕಿ ಪಾತ್ರದಲ್ಲಿ ನಟಿ Read more…

ತೊಗರಿ ಬೇಳೆ ದರ ಭಾರಿ ಏರಿಕೆ: ಗ್ರಾಹಕರು ಕಂಗಾಲು

ಬೆಂಗಳೂರು: ತೊಗರಿ ಬೇಳೆ ದರ ದುಪ್ಪಟ್ಟಾಗಿದೆ. 90 ರೂಪಾಯಿಯಿಂದ ಏರಿಕೆ ಕಂಡ ತೊಗರಿ ಬೆಳೆ 140 ರೂ.ಗಿಂತಲೂ ಅಧಿಕವಾಗಿದೆ. ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಕಳೆದ ಆರು ತಿಂಗಳ Read more…

ಖಾಲಿ ಹುದ್ದೆಗಳ ಭರ್ತಿ, ಶನಿವಾರ ರಜೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಅಂಚೆ ನೌಕರರ ಪ್ರತಿಭಟನೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಚೆ ನೌಕರರು ಜುಲೈ 3ರ ಸೋಮವಾರ ಪ್ರತಿಭಟನೆ ಕೈಗೊಂಡಿದ್ದು, ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಎರಡು ಮತ್ತು ನಾಲ್ಕನೇ ಶನಿವಾರ Read more…

ಸರ್ಕಾರಿ ನೌಕರರಿಗೆ ಒಪಿಎಸ್, ಅಂತರ ಜಿಲ್ಲಾ ವರ್ಗಾವಣೆ, 7ನೇ ವೇತನ ಆಯೋಗದ ವರದಿ ಜಾರಿಗೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿದ್ದಾರೆ. 7ನೇ Read more…

ಖಾಸಗಿ ಶಾಲೆ, ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣ ಕಾನೂನು ಜಾರಿಗೆ ಪೋಷಕರ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆ, ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯಿಂದ ಮನವಿ ಮಾಡಲಾಗಿದೆ. Read more…

ದೂರವಾದ ಗಂಡನಿಂದ 6 ಕೋಟಿ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟ ಪತ್ನಿ ವಿರುದ್ಧ ಬೆದರಿಕೆ ಪ್ರಕರಣ ದಾಖಲು

ಇಂದೋರ್: ಬೇರ್ಪಟ್ಟ ಪತಿಯಿಂದ ವಿಚ್ಛೇದನ ಕೋರಿ ಆರು ಕೋಟಿ ರೂಪಾಯಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ. ಭನ್ವಾರ್ಕುವಾ ಪೊಲೀಸ್ ಠಾಣೆಯ Read more…

ರಾಜ್ಯಾದ್ಯಂತ 24×7 ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು: ದಿನದ 24 ಗಂಟೆಯೂ ಹೋಟೆಲ್ ಗಳನ್ನು ತೆರೆಯಲು ವಹಿವಾಟು ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ. ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘದ Read more…

ಬಿಜೆಪಿ ಸರ್ಕಾರದಲ್ಲಾದ ಬದಲಾವಣೆ, ಎನ್ಇಪಿ ಸಾರಾಸಗಟಾಗಿ ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾ ಅಭಿವೃದ್ಧಿ Read more…

ತಂಪು ಪಾನೀಯ ಸೇವಿಸುವವರಿಗೆ ಸಿಗಲಿದೆ ಗುಡ್ ನ್ಯೂಸ್, ಸರ್ಕಾರ ಮಾಡುತ್ತಿದೆ ದೊಡ್ಡ ಪ್ಲಾನ್….!

ತಂಪು ಪಾನೀಯ ಪ್ರಿಯರಿಗೆ ಸದ್ಯದಲ್ಲೇ ಒಳ್ಳೆ ಸುದ್ದಿ ಕಾದಿದೆ. ಇದರಿಂದ ಜನಸಾಮಾನ್ಯರ ಜೊತೆಗೆ ಸಣ್ಣ ಉದ್ಯಮಿಗಳಿಗೂ ರಿಲೀಫ್‌ ಸಿಗಲಿದೆ. ಯಾಕಂದ್ರೆ ತಂಪು ಪಾನೀಯಗಳ ಮೇಲಿನ ಜಿಎಸ್‌ಟಿಯನ್ನು ತಗ್ಗಿಸಲು ಸರ್ಕಾರ Read more…

ದೇಶದ ಜನತೆಗೆ ಗುಡ್ ನ್ಯೂಸ್: ಭಾರತದ ಬೇಡಿಕೆಯ ಶೇ. 80 ರಷ್ಟು ಪೂರೈಸಬಲ್ಲ ಬೃಹತ್ ಲಿಥಿಯಂ ನಿಕ್ಷೇಪ ಪತ್ತೆ

ಭಾರತದಲ್ಲಿ ಲಿಥಿಯಂ ಖನಿಜದ ಹೊಸ ನಿಕ್ಷೇಪ ಪತ್ತೆಯಾಗಿದೆ. ರಾಜಸ್ಥಾನದ ದೇಗಾನಾದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಬೃಹತ್ ಪ್ರಮಾಣದಲ್ಲಿ ಲಿಥಿಯಂ ಖನಿಜ ಇರುವುದು ಪತ್ತೆಯಾಗಿದ್ದು, ಇದು ಭಾರತದಲ್ಲಿ ಲಿಥಿಯಂ ಬೇಡಿಕೆಯ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆ ಹೆಚ್ಚಿದ ಕಾರಣ ಬೆಲೆ ಏರಿಕೆ, ಹಣ ಕೊಟ್ಟರೂ ಸಿಗ್ತಲ್ಲ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ Read more…

ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಎಳನೀರು ದರ 40 -50 ರೂ.ಗೆ ಹೆಚ್ಚಳ

ಬೆಂಗಳೂರು: ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದಂತೆ ದಾಹ ನೀಗಿಸಿಕೊಳ್ಳಲು ಜನರು ತಂಪು ಪಾನೀಯ, ಎಳನೀರು, ಐಸ್ ಕ್ರೀಂ ಮೊರೆ ಹೋಗಿದ್ದಾರೆ. ಕಳೆದು ತಿಂಗಳು 30 ರಿಂದ 35 ರೂ. Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆಯಷ್ಟು ಸಿಗದ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಮದ್ಯಪ್ರಿಯರಿಗೆ ಬೇಡಿಕೆಯಷ್ಟು ಮದ್ಯ ಸಿಗದೇ ಆಘಾತ ಉಂಟಾಗಿದೆ. ಮದ್ಯಕ್ಕೆ ಭಾರಿ ಬೇಡಿಕೆ ಹೆಚ್ಚಾಗಿದ್ದು, 15 ದಿನಗಳ ಅವಧಿಯಲ್ಲಿ ಶೇಕಡ 20ರಷ್ಟು ಬೇಡಿಕೆ ಜಾಸ್ತಿಯಾಗಿದೆ. Read more…

ಕೆಜಿಎಫ್-2 ಬಿಡುಗಡೆಯಾಗಿ ಒಂದು ವರ್ಷ: ಮೂರನೇ ಭಾಗಕ್ಕೆ ಫ್ಯಾನ್ಸ್​ ಡಿಮಾಂಡ್​

ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಬಿಡುಗಡೆಯಾಗಿ ವರ್ಷ ಪೂರೈಸಿದೆ. ಮೊದಲ ವಾರ್ಷಿಕೋತ್ಸವವನ್ನು ಗುರುತಿಸಲು, ತಯಾರಕರು ಆಕ್ಷನ್-ಪ್ಯಾಕ್ಡ್ ‘ಮಾನ್ಸ್ಟರ್ ಕಟ್’ ವೀಡಿಯೊ ರಿಲೀಸ್​ ಮಾಡಿದ್ದಾರೆ. ಇದರಲ್ಲಿ ಬಂದೂಕು ಹಿಡಿದ Read more…

BIG NEWS: ಕಳ್ಳಸಾಗಾಣಿಗೆದಾರರಿಂದ ವಶಪಡಿಸಿಕೊಂಡ ಚಿನ್ನದಲ್ಲಿ ಶೇ.47 ರಷ್ಟು ಏರಿಕೆ

ಕಳ್ಳಸಾಗಾಟದ ವೇಳೆ ಜಪ್ತಿ ಮಾಡಲಾಗುವ ಚಿನ್ನದ ಮೊತ್ತವು 2022ರಲ್ಲಿ 47% ನಷ್ಟು ಹೆಚ್ಚಳ ಕಂಡಿದೆ. 2021ರಲ್ಲಿ ಸರ್ಕಾರವು 2,383.38 ಕೆಜಿ ಚಿನ್ನವನ್ನು ಕಳ್ಳಸಾಗಾಟಗಾರರಿಂದ ವಶಕ್ಕೆ ಪಡೆದರೆ, 2020ರಲ್ಲಿ 2,154.58 Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರ್ಚ್ 21 ರಿಂದ ಕರೆ ನೀಡಲಾಗಿದ್ದ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರ Read more…

ಹಾಲು ಉತ್ಪಾದನೆ ಭಾರಿ ಕುಸಿತ: ಪೂರೈಕೆಯಲ್ಲಿ ವ್ಯತ್ಯಯ, ಹೆಚ್ಚಿದ ಬೇಡಿಕೆ

ಬೆಂಗಳೂರು: ಹಾಲು ಉತ್ಪಾದನೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಕೆಎಂಎಫ್ ಉತ್ಪನ್ನಗಳಿಗೆ ಭಾರಿ ಬೇಡಿಕೆ ಬಂದಿದೆ. ಕೆಲವು ಕಡೆ ಬೆಣ್ಣೆ, ತುಪ್ಪ ಸೇರಿದಂತೆ Read more…

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು: ಮಾ. 24 ರಿಂದ ಬಸ್ ಸೇವೆ ಸ್ಥಗಿತ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ Read more…

ವೇತನ ಆಯೋಗ, ಒಪಿಎಸ್ ಗಾಗಿ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ

ಬೆಂಗಳೂರು: ಮಾರ್ಚ್ 1 ರಿಂದ ಮುಷ್ಕರ ನಡೆಸಲು ಸರ್ಕಾರಿ ನೌಕರರು ಸಿದ್ಧತೆ ಕೈಗೊಂಡಿದ್ದಾರೆ. ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿಗೊಳಿಸಬೇಕು. ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ Read more…

ಲಿಂಗಾಯತರಿಗೆ 75 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಬೇಡಿಕೆ: ಎಐಸಿಸಿಗೆ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ಕೊಟ್ಟ ಮುಖಂಡರು

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಆಯ್ದ 75 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಕೊಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು Read more…

ಗ್ರಾಮ ಪಂಚಾಯಿತಿ 30 ಸಾವಿರ ಸಿಬ್ಬಂದಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು: ರಾಜ್ಯದ ಸುಮಾರು 6000 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸಿ ಮತ್ತು ಡಿ ದರ್ಜೆ ನೌಕರರು ಎಂದು ಪರಿಗಣಿಸಿ ಸರ್ಕಾರಿ ನೌಕರರ ರೀತಿ ವೇತನ ನಿಗದಿ Read more…

ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ, 30 ದಿನ ಗಳಿಕೆ ರಜೆ, ವಿಶೇಷ ಭತ್ಯೆ ನೀಡಲು ಸರ್ಕಾರಕ್ಕೆ ಮನವಿ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನೀಡಬೇಕು. 30 ದಿನ ಗಳಿಕೆ ರಜೆ ನೀಡಬೇಕು ಎಂದು ರಾಜ್ಯ ಸರ್ಕಾರಿ ಹಿರಿಯ Read more…

ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ: 7ನೇ ವೇತನ ಆಯೋಗಕ್ಕೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಸರ್ಕಾರಿ ಕೆಲಸ, ವಾರಾಂತ್ಯ ಎರಡು ದಿನ ರಜೆ ನೀಡುವಂತೆ ಕೋರಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ Read more…

ಸಾರಿಗೆ ನೌಕರರಿಂದ ಅನಿರ್ಧಿಷ್ಟವಾಧಿ ಮುಷ್ಕರ

ಬೆಂಗಳೂರು: 2021 ರಲ್ಲಿ ಮುಷ್ಕರ ನಡೆಸಿ ವಜಾಗೊಂಡಿರುವ ರಾಜ್ಯದ 4 ಸಾರಿಗೆ ನಿಗಮಗಳ ನೌಕರರನ್ನು ಮರು ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ Read more…

BIG NEWS: 15,000 ಅಂಗನವಾಡಿ ಕಾರ್ಯಕರ್ತೆಯರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಗ್ರಾಚುಟಿ ಮತ್ತು ಶಿಕ್ಷಕ ಸ್ಥಾನಮಾನಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಸುತ್ತಿರುವ ಅಂಗನವಾಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...