alex Certify Demand | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಬೆಂಗಳೂರು: ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ತರಗತಿ ಬಹಿಷ್ಕಾರ, ಧರಣಿಗೆ ಮುಂದಾದ ಶಿಕ್ಷಕರು

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ, ಚುನಾವಣೆ ಕೆಲಸಕ್ಕೆ ಶಿಕ್ಷಕರ ಬಳಕೆ ಬಗ್ಗೆ ಇಲಾಖೆ ಮತ್ತು ಶಿಕ್ಷಣ ಸಚಿವರ ನಡೆಗೆ ರಾಜ್ಯ ಸರ್ಕಾರ ಶಿಕ್ಷಕರ ಸಂಘ ವಿರೋಧ ವ್ಯಕ್ತಪಡಿಸಿದೆ. ತರಗತಿಗಳನ್ನು Read more…

ಬಡ್ತಿ ನಂತರ ಪ್ರಾಥಮಿಕ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಆಗ್ರಹ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿದ ನಂತರ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಪ್ರಕ್ರಿಯೆ ಇಲ್ಲದೆ ಶಿಕ್ಷೆ ಹೆಚ್ಚುವರಿ Read more…

NPS ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸ್ತಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದಯವಿಟ್ಟು Read more…

ಭಾರತದ ಧ್ವಜ ಉಲ್ಟಾ ಹಿಡಿದ ನಟಿ ನೋರಾ: ನೆಟ್ಟಿಗರ ಭಾರಿ ಆಕ್ರೋಶ

ಕತಾರ್‌ನಲ್ಲಿ ನಡೆಯುತ್ತಿರುವ 2022ರ ವಿಶ್ವಕಪ್​ನಲ್ಲಿ ನಟಿ ನೋರಾ ಫತೇಹಿ ಭಾರತದ ಧ್ವಜವನ್ನು ತಲೆಕೆಳಗಾಗಿ ಹಿಡಿದುಕೊಂಡಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧವಾಗಿ ಅವರು ತೀವ್ರವಾಗಿ ಟ್ರೋಲ್​ಗೆ ಒಳಗಾಗಿದ್ದಾರೆ. Read more…

ಅವಧಿ ಪೂರ್ಣಗೊಂಡ 16 ಟೋಲ್ ಗೇಟ್ ರದ್ದು ಮಾಡಲು ಆಗ್ರಹ

ದಾವಣಗೆರೆ: ರಾಜ್ಯದ ವಿವಿಧ ಹೆದ್ದಾರಿಗಳಲ್ಲಿ ಅವಧಿ ಮುಗಿದ 16 ಟೋಲ್ ಗೇಟ್ ಗಳನ್ನು ರದ್ದು ಮಾಡಬೇಕೆಂದು ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್. Read more…

ಬ್ಯಾಂಕ್ ನೌಕರರಿಂದ ಮುಷ್ಕರಕ್ಕೆ ಕರೆ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ಸೇವಾ ನಿಯಮಗಳ ಸುಧಾರಣೆ, ನೇಮಕಾತಿ, ವಜಾ ನೀತಿ ಮೊದಲಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಸದಸ್ಯರು ನ. 19 ರಂದು ಬ್ಯಾಂಕ್ Read more…

ಮುಸ್ಲಿಂ ಸಮುದಾಯ ಮೀಸಲಾತಿ ಶೇ. 4 ರಿಂದ 8 ಕ್ಕೆ ಹೆಚ್ಚಳ ಮಾಡಲು ಒತ್ತಾಯ

ಬೆಂಗಳೂರು: ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಶೇಕಡ 4 ರಿಂದ 8 ಕ್ಕೆ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕರ್ನಾಟಕ ಮುಸ್ಲಿಂ ಯುನಿಟಿ ಸಂಘಟನೆ ಸಂಚಾಲಕ ಜಬ್ಬಾರ್ Read more…

ಸ್ಲೀವ್ ಲೆಸ್ ನಲ್ಲಿ ಸೀತಾಮಾತೆ, ಚರ್ಮದ ವಸ್ತ್ರದಲ್ಲಿ ಹನುಮಂತ: ‘ಆದಿಪುರುಷ್’ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ

‘ಆದಿಪುರುಷ’ ಚಿತ್ರದಲ್ಲಿ ಕಾಲ್ಪನಿಕತೆ ಆಕ್ಷೇಪಾರ್ಹ, ಧರ್ಮಗ್ರಂಥವನ್ನು ಅಧ್ಯಯನ ಮಾಡಿ ಪೌರಾಣಿಕ ಚಲನಚಿತ್ರ ನಿರ್ಮಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ಆಗ್ರಹಿಸಿದ್ದಾರೆ. ಭಗವಾನ್ ಶ್ರೀರಾಮನನ್ನು Read more…

BIG NEWS: 3 ವರ್ಷದಿಂದ ಹೆಚ್ಚಿಸದ ಹಾಲಿನ ದರ ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಒತ್ತಾಯಿಸಿ ವಿಧಾನಸೌಧಕ್ಕೆ ಮುತ್ತಿಗೆ; ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ

ಬೆಂಗಳೂರು: ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಬಮೂಲ್ ನಿಂದ ಸೆ. 22 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬೆಂಗಳೂರು ಹಾಲು Read more…

ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಭರವಸೆ ಹಿನ್ನಲೆ ಅಹೋರಾತ್ರಿ ಧರಣಿ ಸ್ಥಗಿತ

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಹಿಂಪಡೆಯಲಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು Read more…

ಪೌರ ನೌಕರರಿಗೆ ಸಚಿವರಿಂದ ಗುಡ್ ನ್ಯೂಸ್: ಬೇಡಿಕೆ ಈಡೇರಿಕೆ ಶೀಘ್ರ; ಭರವಸೆ ನೀಡಿದ ಎಂಟಿಬಿ ನಾಗರಾಜ್

ಬೆಂಗಳೂರು: ಪೌರಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿ ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ Read more…

BIG NEWS: ಪೌರ ಕಾರ್ಮಿಕರ ಮುಷ್ಕರ ಅಂತ್ಯ

ಬೆಂಗಳೂರು: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರಕಾರ್ಮಿಕರು ಕೈಗೊಂಡಿದ್ದ ಮುಷ್ಕರ ಅಂತ್ಯಗೊಳಿಸಲಾಗಿದೆ. ಬೇಡಿಕೆ ಈಡೇರಿಸಲು ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ Read more…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುರಿಯುವ ಮಳೆಯಲ್ಲೇ ಅರೆಬೆತ್ತಲೆ ಮೆರವಣಿಗೆ

ಶಿವಮೊಗ್ಗ: ಕಳೆದ 4 ದಿನಗಳಿಂದಲೂ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ತಿರುಗಿ ನೋಡದ ಸರ್ಕಾರದ ಮತ್ತು ಅಧಿಕಾರಿಗಳ ವಿರುದ್ಧ ಮಹಾನಗರ ಪಾಲಿಕೆ ನೇರ ಪಾವತಿ ಪೌರ Read more…

ಬೇಡಿಕೆ ಈಡೇರಿಕೆಗೆ ಸರ್ಕಾರದ ಅಸ್ತು, ಲಿಖಿತ ಭರವಸೆಗೆ ಪೌರಕಾರ್ಮಿಕರ ಪಟ್ಟು

ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಪೌರಕಾರ್ಮಿಕರಿಗೆ ಮಾಸಿಕ 2,000 ಸಂಕಷ್ಟ ಭತ್ಯೆ ನೀಡಲು ಸಂಪುಟ ಸಭೆಯಲ್ಲಿ Read more…

ಈಡೇರಿದ ಬಹು ದಿನಗಳ ಬೇಡಿಕೆ: ಮಂಗಳೂರು -ದೆಹಲಿ ನೇರ ವಿಮಾನ ಸಂಚಾರ

ಮಂಗಳೂರು: ಕರಾವಳಿ ಜಿಲ್ಲೆಗಳ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ದೆಹಲಿ -ಮಂಗಳೂರು ನಡುವೆ ನೇರ ವಿಮಾನ ಸಂಚಾರ ಶುಕ್ರವಾರ ಆರಂಭವಾಗಿದೆ. ದೆಹಲಿ -ಮಂಗಳೂರು -ದೆಹಲಿ ಮಾರ್ಗದಲ್ಲಿ ವಿಮಾನಯಾನ ಸೌಲಭ್ಯ Read more…

BIG BREAKING: ಪರಿಷ್ಕರಿಸಿದ ಪಠ್ಯ ಹಿಂಪಡೆಯಲು ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯ, ಹೋರಾಟದಲ್ಲಿ ಭಾಗಿ

ಬೆಂಗಳೂರು: ಪರಿಷ್ಕರಣೆ ಮಾಡಿರುವ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಜೂನ್ 18 ರಂದು ಕುವೆಂಪು ಹೋರಾಟ ಸಮಿತಿ ಕರೆ ನೀಡಿರುವ ಪ್ರತಿಭಟನೆ ಜಾಥಾದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭಾಗವಹಿಸಲಿದ್ದಾರೆ. Read more…

BIG NEWS: ಜುಲೈ 1 ರಿಂದ ಸ್ವಚ್ಛತೆ ಸ್ಥಗಿತಗೊಳಿಸಿ ಧರಣಿಗೆ ಮುಂದಾದ ಪೌರ ಕಾರ್ಮಿಕರು

ನೇರ ವೇತನ ಪಾವತಿ, ಹೊರಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಆಗ್ರಹಿಸಿ ಜುಲೈ 1ರಿಂದ ರಾಜ್ಯದಾದ್ಯಂತ ಸ್ವಚ್ಛತೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ರಾಜ್ಯ ಪೌರಕಾರ್ಮಿಕರ ಮಹಾಸಂಘ ತೀರ್ಮಾನಿಸಿದೆ. ಹುಬ್ಬಳ್ಳಿಯಲ್ಲಿ Read more…

BIG NEWS: 60 ಲಕ್ಷ ರೆಮ್ ಡಿಸಿವಿರ್ ಬಾಟಲುಗಳು ನಾಶ…!?

ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕದ ಕಾರಣಕ್ಕೆ ಹೆಚ್ಚು ಪ್ರಚಲಿತದಲ್ಲಿದ್ದ ಹಾಗೂ ಅತೀ ಬೇಡಿಕೆ ಸೃಷ್ಟಿಸಿಕೊಂಡಿದ್ದು ರೆಮ್ ಡೆಸಿವಿರ್ ಔಷಧ. ತಮ್ಮವರನ್ನು ಉಳಿಸಿಕೊಳ್ಳಲು ಕುಟುಂಬದವರು, ಸ್ನೇಹಿತರು ರೆಮ್ ಡಿಸಿವಿರ್‌ಗಾಗಿ ಸರತಿ Read more…

ಖಲಿಸ್ತಾನದ ಬೇಡಿಕೆ ‘ಸಾಂವಿಧಾನಿಕ ಹಕ್ಕು’ ಎಂದ ಆಮ್ ಆದ್ಮಿ ನಾಯಕ

ಖಲಿಸ್ತಾನ್ ಬೇಡಿಕೆ ಕೂಗು ಬಲವಾಗುತ್ತಿದ್ದು, ಆಮ್ ಆದ್ಮಿ ಪಕ್ಷದ ನಾಯಕ‌ರೊಬ್ಬರು ದನಿಗೂಡಿಸಿದ್ದಾರೆ. ಹಿಮಾಚಲ ಪ್ರದೇಶದ ರಾಜಕೀಯ ಮುಖಂಡ ಹರ್‌ಪ್ರೀತ್ ಸಿಂಗ್ ಬೇಡಿ, ಪ್ರತ್ಯೇಕ ‘ಖಲಿಸ್ತಾನ್’ ಬೇಡಿಕೆಗೆ ಒಲವು ತೋರುವ Read more…

BIG NEWS: ಸಾರಿಗೆ ನೌಕರರಿಂದ ಮತ್ತೆ ಮುಷ್ಕರ ಸಾಧ್ಯತೆ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆರನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಬೇಕು ಮತ್ತು ನೌಕರರ ವಿರುದ್ಧದ ಪ್ರಕರಣಗಳನ್ನು ಮುಂದಿನ Read more…

ಸೆಕ್ಸ್ ವಿಡಿಯೋದಲ್ಲಿರುವ ಯುವತಿಗೆ ಹುಡುಕಾಟ: ಶಿರಸ್ತೆದಾರ್ ಗೆ ಬ್ಲಾಕ್ ಮೇಲ್ ಮಾಡಿದ್ದ ಮೂವರು ಅರೆಸ್ಟ್

ಬೆಂಗಳೂರು: ಸೆಕ್ಸ್ ವಿಡಿಯೋ ಇದೆ ಎಂದು ಶಿರಸ್ತೇದಾರ್ ಗೆ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕೆ.ಆರ್. ಪುರಂ ಠಾಣೆ ಪೊಲೀಸರು ಗಣಪತಿ ನಾಯಕ್, ಕಿಶನ್, Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಕಳೆದ ಎರಡು ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಸಮೀಪಿಸುತ್ತಿರುವಂತೆಯೇ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆಯಿದೆ. ಬೇಡಿಕೆ ಮತ್ತು ಪೂರೈಕೆಯ ನಡುವೆ 1000 ಮೆ.ವ್ಯಾ. ವ್ಯತ್ಯಾಸ ಇರುವುದರಿಂದ ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆ Read more…

BIG NEWS: ಇಂದಿನಿಂದ ಆರೋಗ್ಯ ಇಲಾಖೆ 30 ಸಾವಿರ ಗುತ್ತಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

BIG NEWS: ದಯಾಮರಣ ಕೋರಿ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಪತ್ರ

ಹಾಸನ: ದಯಾಮರಣ ಕೋರಿ ಹಾಸನ ಜಿಲ್ಲೆಯ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪತ್ರ ಬರೆದಿದ್ದಾರೆ. ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಅಂಚೆ ಕಚೇರಿ ಮೂಲಕ Read more…

ಬೇಡಿಕೆ ಈಡೇರಿಕೆ ನಿರೀಕ್ಷೆಯಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್

ಬೆಂಗಳೂರು: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಹೋರಾಟ ಕೈಗೊಂಡ ನಂತರ ಗೌರವಧನ ಹೆಚ್ಚಳ ಮಾಡಲಾಗಿದೆ. ಆದರೆ, 15 ಗಂಟೆಗಳ ಕಾರ್ಯಭಾರದಿಂದಾಗಿ ಅರ್ಧದಷ್ಟು Read more…

ಬಗೆಹರಿಯದ ಅತಿಥಿ ಉಪನ್ಯಾಸಕರ ಸಂಕಷ್ಟ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಂಗಳೂರು: ಸರ್ಕಾರ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿದೆ. ಆದರೆ, ಇದರಿಂದ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು ಬಂದಿದೆ. ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ಕೊನೆಗೂ ಸಿಹಿಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ. ಈ ಕುರಿತಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ Read more…

ಕಡಿಮೆಯಾಯ್ತು ಕಾಂಡೋಮ್ ಬಳಕೆ, ಹೆಚ್ಚಾಯ್ತು ಗರ್ಭ ಧರಿಸಿದವರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಾಂಡೋಮ್ ಬಳಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಗರ್ಭಧರಿಸಿರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...