alex Certify Demand | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ NPS ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 15 ರಂದು ಪ್ರತಿಭಟನೆ

ಬೆಂಗಳೂರು: 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎನ್.ಪಿ.ಎಸ್. ರದ್ದುಗೊಳಿಸುವುದು ಮತ್ತು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 15 ರಂದು ಸರ್ಕಾರಿ Read more…

ಮದುವೆಗೆ ಅಡ್ಡಿಯಾಗ್ತಿದೆ ದಾಡಿ….!

ಗಡ್ಡಕ್ಕೂ-ಮದುವೆಗೂ ಏನು ಸಂಬಂಧ ಅಂತಾ ನೀವು ಕೇಳ್ಬಹುದು. ಸಂಬಂಧ ಇದೆ. ಉದ್ದವಾಗಿ ಬೆಳೆದ ಗಡ್ಡ ಮದುವೆಗೆ ಅಡ್ಡಿಯಾಗಿದೆ. ಇಬ್ಬರ ಸಂಬಂಧವನ್ನು ಹಾಳು ಮಾಡ್ತಿದೆ. ಯಸ್.ಲಂಡನ್ ನಲ್ಲಿ ಹುಡುಗ ಬಿಟ್ಟ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಮತ್ತೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ

ಬೆಂಗಳೂರು: ಲಾಕ್ ಡೌನ್ ನಂತರ ಸೋಮವಾರದಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರಿಗೆ ಅನುಕೂಲವಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ ನಡೆಯುವ ಸಾಧ್ಯತೆ ಇದೆ. Read more…

BIG NEWS: ಬಸ್ ಪ್ರಯಾಣಿಕರಿಗೆ ಶಾಕ್, ಲಾಕ್ಡೌನ್ ಸಡಿಲಿಕೆಯಾದ್ರೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ

 ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಗಳನ್ನು ರಸ್ತೆಗಿಳಿಸದಿರಲು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಒಕ್ಕೂಟದ ಅಧ್ಯಕ್ಷ ರಾಜವರ್ಮಾ ಬಳ್ಳಾಲ್ ಈ ಬಗ್ಗೆ ಮಾಹಿತಿ Read more…

ಕನ್ನಡ ಅವಮಾನಿಸಿದ ಗೂಗಲ್ ವಿರುದ್ಧ ಭಾರೀ ಆಕ್ರೋಶ: ಕಾನೂನು ಕ್ರಮಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭಾರತದ ಅತ್ಯಂತ ಕೊಳಕು ಭಾಷೆ ಕನ್ನಡ ಎಂದು ಗೂಗಲ್ ಹೇಳಿದ್ದು, ತನ್ನ ತಪ್ಪಿನ ಅರಿವಾಗುತ್ತಲೇ Read more…

ಕೊರೊನಾ ಬೆನ್ನಲ್ಲೇ‌ ಹೆಚ್ಚಾಯ್ತು ʼಫಿಟ್ನೆಸ್ʼ ಕುರಿತ ಅರಿವು: ಬೈಸಿಕಲ್‌ ಮಾರಾಟದಲ್ಲಿ ಗಣನೀಯ ಏರಿಕೆ

ದಶಕದಲ್ಲೇ ಅತಿ ಹೆಚ್ಚಿನ ದರವಾದ 20 ಪ್ರತಿಶತದಂತೆ ಬೇಡಿಕೆ ಹೆಚ್ಚಿರುವ ಕಾರಣ ಭಾರತೀಯ ಬೈಸಿಕಲ್ ಉದ್ಯಮವು ಈ ವಿತ್ತೀಯ ವರ್ಷದಲ್ಲಿ 1.45 ಕೋಟಿ ಘಟಕಗಳ ಮಾರಾಟ ಮಾಡುವ ಸಾಧ್ಯತೆ Read more…

ಲಾಕ್ ಡೌನ್ ಇದ್ರೂ ಅಗತ್ಯ ವಸ್ತು ಸಾಗಿಸುವ ಟ್ರಕ್ ನಿರ್ವಹಣೆಗೆ ಗ್ಯಾರೇಜ್, ಬಿಡಿಭಾಗಗಳ ಅಂಗಡಿ ತೆರೆಯಲು ಲಾರಿ ಮಾಲೀಕರ ಒತ್ತಾಯ

ಚೆನ್ನೈ: ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ಸರಕು ಸಾಗಿಸುವ ಲಾರಿಗಳ ನಿರ್ವಹಣೆಗೆ ಆಯ್ದ ಗ್ಯಾರೇಜ್, ಮೆಕಾನಿಕ್ ಶಾಪ್ ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ತಮಿಳುನಾಡು ಲಾರಿ ಮಾಲೀಕರ ಸಂಘಗಳು ಒತ್ತಾಯಿಸಿವೆ. Read more…

BIG NEWS: ಇನ್ನಷ್ಟು ವರ್ಗಗಳಿಗೆ ವಿಶೇಷ ಪ್ಯಾಕೇಜ್ – ಶಿಕ್ಷಕರು, ಮೀನುಗಾರರು, ಅರ್ಚಕರು, ಸಿನಿಮಾ ಕಾರ್ಮಿಕರಿಂದ ಒತ್ತಡ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತರು, ಅಸಂಘಟಿತ ಕಾರ್ಮಿಕರು, ಬಡವರಿಗೆ 1250 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇನ್ನಷ್ಟು ವರ್ಗಗಳಿಂದ ಪ್ಯಾಕೇಜ್ ಗೆ Read more…

BIG NEWS: ಮಕ್ಕಳಿಗೆ ಕಾಣಿಸಿಕೊಳ್ತಿದೆ ಕೊರೊನಾ: ಸಿಂಗಾಪುರ ವಿಮಾನ ಹಾರಾಟ ರದ್ದಿಗೆ ಕೇಜ್ರಿವಾಲ್ ಮನವಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಿಂಗಾಪುರದಲ್ಲಿ ಕಂಡು ಬಂದಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಿಂಗಾಪುರದ ಈ ಹೊಸ ರೂಪಾಂತರವು ಭಾರತದಲ್ಲಿ Read more…

ಬೇಡಿಕೆಗನುಗುಣವಾಗಿ ಬಾರದ ಕೊವ್ಯಾಕ್ಸಿನ್: ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆ

ಬೆಂಗಳೂರು: ರಾಜ್ಯಕ್ಕೆ ಬೇಡಿಕೆಗೆ ಅನುಗುಣವಾಗಿ ಕೊವ್ಯಾಕ್ಸಿನ್ ಲಸಿಕೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯಕ್ಕೆ ಬೇಡಿಕೆ ಅನುಸಾರ ಲಸಿಕೆ ಬಾರದ Read more…

ಕೊರೊನಾ ಹೊಡೆತ, ಭಾರತದಲ್ಲಿ ಬೇಡಿಕೆ ಕುಸಿದು ಮೊದಲ ಬಾರಿಗೆ ಚಿನ್ನಕ್ಕೆ ಭಾರೀ ರಿಯಾಯಿತಿ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆ ಅಲೆ ಅಬ್ಬರದಿಂದಾಗಿ ಅನೇಕ ರಾಜ್ಯಗಳಲ್ಲಿ ನಿರ್ಬಂಧ ಹೇರಲಾಗಿದೆ. ಲಾಕ್ ಡೌನ್ ನಂತಹ ಕಠಿಣ ನಿಯಮಗಳನ್ನು ಜಾರಿಗೊಳಿಸಿರುವುದರಿಂದ ಚಿನ್ನದ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ. ಖರೀದಿದಾರರು Read more…

ಮಹಿಳೆ ಮನೆಗೆ ಬಂದ ಪರಿಚಿತನಿಂದಲೇ ಮತ್ತು ಬರಿಸಿ ನೀಚ ಕೃತ್ಯ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮಹಿಳೆ ಪ್ರಜ್ಞೆ ತಪ್ಪಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದಾನೆ. 5 ಲಕ್ಷ ರೂ. Read more…

ಹೋಟೆಲ್ ನಲ್ಲಿದ್ದ ಕೊರೋನಾ ಸೋಂಕಿತೆ ಬಳಿ ಸೆಕ್ಸ್ ಗೆ ಬೇಡಿಕೆ ಇಟ್ಟ ಆರೋಗ್ಯ ಕಾರ್ಯಕರ್ತ ಅರೆಸ್ಟ್

ಮುಂಬೈ: ಮುಂಬೈ ಉಪನಗರ ಅಂಧೇರಿಯ ಹೋಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ಕೊರೋನಾ ಸೋಂಕಿತ ಮಹಿಳೆ ಬಳಿ ಲೈಂಗಿಕಕ್ರಿಯೆಗೆ ಬೇಡಿಕೆ ಇಟ್ಟಿದ್ದ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಸೋಮವಾರ ಸಂತ್ರಸ್ತೆ ಪೊಲೀಸ್ Read more…

ಯುಗಾದಿ ಹೊಸ ತೊಡಕು, ಮಾಂಸ ಖರೀದಿಗೆ ಮುಗಿಬಿದ್ದ ಜನ – ಗಗನಕ್ಕೇರಿದ ಚಿಕನ್, ಮಟನ್ ದರ

ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು. ಈ ದಿನದಂದು ಹೆಚ್ಚಿನವರ ಮನೆಯಲ್ಲಿ ಮಾಂಸದ ಅಡುಗೆ ಗ್ಯಾರಂಟಿ. ರಾಜ್ಯದಲ್ಲಿ ಕೊರೋನಾ ಆತಂಕದ ನಡುವೆಯೂ ನಿಯಮ ಉಲ್ಲಂಘಿಸಿ ಮಾಂಸ ಖರೀದಿಗೆ Read more…

ಈ ಕಾರಣಕ್ಕೆ ʼರೆಮಿಡಿಸಿವರ್ʼ​ ಉತ್ಪಾದನೆ ದ್ವಿಗುಣಗೊಳಿಸಿದ ಸಿಪ್ಲಾ

ಭಾರತದ ಸಿಪ್ಲಾ ಔಷಧಿ ತಯಾರಕ ಕಂಪನಿ ಕೊರೊನಾ ಲಸಿಕೆ ರೆಮಿಡಿಸಿವರ್​ನ ತಯಾರಿಕೆಯನ್ನ ದ್ವಿಗುಣಗೊಳಿಸಿದೆ. ಕೊರೊನಾ ಎರಡನೇ ಅಲೆಯಿಂದಾಗಿ ದೇಶ ತತ್ತರಿಸಿದ್ದು ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರವನ್ನ ಕೈಗೊಂಡಿದೆ. Read more…

6 ನೇ ದಿನಕ್ಕೆ ಮುಷ್ಕರ: ಹೋರಾಟ ತೀವ್ರಗೊಳಿಸಲು ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ಆರನೇ ವೇತನ ಆಯೋಗ ಜಾರಿ ಬೇಡಿಕೆಯೊಂದಿಗೆ ಹೋರಾಟ ಕೈಗೊಂಡಿರುವ ಸಾರಿಗೆ ನೌಕರರು ಇಂದು ಕೂಡ ಮುಷ್ಕರ ಮುಂದುವರಿಸಲಿದ್ದಾರೆ. ಹೋರಾಟವನ್ನು ತೀವ್ರಗೊಳಿಸಲು ಸಾರಿಗೆ ನೌಕರರು ಮುಂದಾಗಿದ್ದು ಇಂದು ಕುಟುಂಬದವರೊಂದಿಗೆ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಆರನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ 4 ನಿಗಮಗಳ ಬಸ್ ಸಂಚಾರ ಬಂದ್ ಆಗಲಿದೆ. ಪ್ರಯಾಣಿಕರಿಗೆ Read more…

ವೇತನ ಹೆಚ್ಚಳ ಭರವಸೆ, ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಮನವಿ

ಬೆಂಗಳೂರು: ಚುನಾವಣಾ ಆಯೋಗ ಅನುಮತಿ ನೀಡಿದರೆ ವೇತನ ಹೆಚ್ಚಳ ಮಾಡಲಾಗುವುದು. ಮುಷ್ಕರ ಕೈಗೊಳ್ಳಬೇಡಿ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ಸಂಸ್ಥೆ ನೌಕರರು Read more…

BREAKING: ಪ್ರಯಾಣಿಕರಿಗೆ ಸರ್ಕಾರದಿಂದ ಶಾಕ್, ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ಟ್ಯಾಕ್ಸಿ ಪ್ರಯಾಣ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಟ್ಯಾಕ್ಸಿ ಪ್ರಯಾಣದರವನ್ನು ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸಿ ಮಾಲೀಕರ ಬೇಡಿಕೆಯಂತೆ Read more…

ನೆರವು ಕೋರಿ ಬಂದ ಅತ್ಯಾಚಾರ ಸಂತ್ರಸ್ತೆಗೆ ಸೆಕ್ಸ್ ಗೆ ಬೇಡಿಕೆಯಿಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್

ಜೈಪುರ್: ಅತ್ಯಾಚಾರ ಸಂತ್ರಸ್ತೆಯೊಂದಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆ ಇಟ್ಟಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ರಾಜಸ್ಥಾನ ಪೊಲೀಸ್ ಸೇವಾ ಅಧಿಕಾರಿಯಾಗಿರುವ ಸಹಾಯಕ ಪೊಲೀಸ್ ಆಯುಕ್ತ ಕೈಲಾಶ್ ಬೊಹ್ರಾ ಅವರನ್ನು ಎಸಿಬಿ Read more…

ವಿಧಾನಸೌಧಕ್ಕೆ CITU ಮುತ್ತಿಗೆ, ಬೆಂಗಳೂರಲ್ಲಿಂದು ಬೃಹತ್ ಪ್ರತಿಭಟನೆ: ಟ್ರಾಫಿಕ್ ಜಾಮ್ ಸಾಧ್ಯತೆ

ಬೆಂಗಳೂರು: ಸಿಐಟಿಯು ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸುಮಾರು 25,000 ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, Read more…

BIG NEWS: ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ, ಮತ್ತೆ ಬಸ್ ಸಂಚಾರ ಸ್ಥಗಿತ –ನೌಕರರ ಮುಷ್ಕರ ಸಾಧ್ಯತೆ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ. ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಬೀದಿಗೆ ಇಳಿಯಲು ನೌಕರರು ನಿರ್ಧರಿಸಿದ್ದಾರೆ. ಅದೇ ರೀತಿ ರಾಜ್ಯದ Read more…

ತೈಲ ಬೆಲೆ ಏರಿದ್ರೂ ಕೈಕಟ್ಟಿ ಕುಳಿತ ಸರ್ಕಾರ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ನಿರ್ಧಾರ

ಬೆಂಗಳೂರು: ತೈಲಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಇಂದು ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದು, ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಲಾರಿಗಳು ರಸ್ತೆಗಿಳಿಯುವುದಿಲ್ಲ. ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ Read more…

ಭ್ರಷ್ಟರಿಗೆ ಸಿಬಿಐ ಬಿಗ್ ಶಾಕ್: ಸಾರ್ವಜನಿಕರಿಗೆ ಮಹತ್ವದ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಯಾಗಿರುವ ಸಿಬಿಐ ಬೆಂಗಳೂರು ಕಚೇರಿಯಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಯಾವುದೇ ಭ್ರಷ್ಟಾಚಾರ ಪ್ರಕರಣ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸರ್ಕಾರಿ ನೌಕರರು, Read more…

ಅರೆಕಾಲಿಕ ಉಪನ್ಯಾಸಕರು, ಪ್ರಾಧ್ಯಾಪಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನಹರಿಸಿರುವ ಉನ್ನತ ಶಿಕ್ಷಣ ಸಚಿವರಾದ ಉಪ Read more…

ಸಂಕಷ್ಟದ ಹೊತ್ತಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಶಾಲಾ ಶುಲ್ಕ ಕಡಿತ ಆದೇಶ ವಾಪಸ್ ಪಡೆಯುವಂತೆ ಖಾಸಗಿ ಶಾಲೆಗಳ 8 ಸಂಘಟನೆಗಳು ಒತ್ತಾಯ ಮಾಡಿವೆ. ಶುಲ್ಕ ಕಡಿತ ಆದೇಶವನ್ನು ವಾಪಸ್ ಪಡೆಯದಿದ್ದರೆ ಫೆಬ್ರವರಿ 23 ರಂದು Read more…

ಸಿನಿ ಪ್ರಿಯರಿಗೆ ಗುಡ್ ನ್ಯೂಸ್: ಬುಕ್ ಮೈ ಶೋನಲ್ಲೂ ವೀಕ್ಷಿಸಬಹುದು ಸಿನಿಮಾ

ಆನ್ಲೈನ್ ಸಿನಿಮಾ ಟಿಕೆಟ್ ಬುಕ್ಕಿಂಗ್ ವೇದಿಕೆ ಬುಕ್ ಮೈ ಶೋ ಗ್ರಾಹಕರಿಗೊಂದು ಖುಷಿ ಸುದ್ದಿಯಿದೆ. ಬುಕ್ ಮೈ ಶೋ ತನ್ನ ಸ್ಟ್ರೀಮ್ ಸೇವೆಯನ್ನು ಮತ್ತೆ ಶುರು ಮಾಡಿದೆ. ಇಷ್ಟೇ Read more…

ಹೆಂಡ್ತಿ ಹತ್ರ ಹಣ ಕೇಳೋದು ಕಿರುಕುಳವಲ್ಲ: ಜಡ್ಜ್ ಪುಷ್ಪಾರಿಂದ ಮತ್ತೊಂದು ವಿವಾದಿತ ತೀರ್ಪು

ನಾಗಪುರ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಸಂಬಂಧಿತ ಪ್ರಕರಣಗಳಲ್ಲಿ ವಿವಾದಿತ ತೀರ್ಪು ನೀಡಿ ಚರ್ಚೆಗೆ ಗ್ರಾಸವಾಗಿದ್ದ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಮತ್ತೊಂದು ತೀರ್ಪು ನೀಡಿದ್ದಾರೆ. ಬಾಂಬೆ ಹೈಕೋರ್ಟ್ ನಾಗಪುರ Read more…

ಖಾತೆ ಹಂಚಿಕೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪಗೆ ಮತ್ತೊಂದು ಶಾಕ್

ಬೆಂಗಳೂರು: ಬಹುದಿನಗಳ ನಂತರ ಸಚಿವ ಸಂಪುಟ ವಿಸ್ತರಣೆಯಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡ ಕೆಲವು ಸಚಿವರ ಖಾತೆಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಇನ್ನೇನು ಎಲ್ಲವೂ ಸರಿಯಾಯ್ತು Read more…

ನಿರುದ್ಯೋಗಿ ನಾಯಕರು ಎಂದು ಹೇಳಿದ ಆರ್. ಅಶೋಕ್ ಗೆ ಡಿಕೆಶಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಉದ್ಯೋಗವಿಲ್ಲದಂತಾಗಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಟೀಕಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...