alex Certify Demanding | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕ್ಫ್, ಮತಾಂತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮಠಾಧೀಶರ ಮನವಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ವಿವಾದ, ಮತಾಂತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಮಠಗಳ ಮಠಾಧೀಶರ ನಿಯೋಗದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ Read more…

ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ ಸಿಎಂ ಕುರ್ಚಿ ವಿಚಾರ: ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷರಿಗೆ ಪತ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿ ವಿಚಾರ ತಾರಕಕ್ಕೇರಿದ್ದು, ಮುಖ್ಯಮಂತ್ರಿ ಆಸೆ ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವವರಿಗೆ ಬ್ರೇಕ್ ಹಾಕುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಿಧಾನ ಪರಿಷತ್ ಸದಸ್ಯರು ಪತ್ರ Read more…

ವೇತನ ಹೆಚ್ಚಳ ಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 12ಕ್ಕೆ ಸಾರಿಗೆ ನೌಕರರ ಧರಣಿ

ಬೆಂಗಳೂರು: ವೇತನ ಹೆಚ್ಚಳ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳು ಮತ್ತು ಸರ್ಕಾರವನ್ನು ಎಚ್ಚರಿಸಲು ಆಗಸ್ಟ್ 27ರಂದು ಕಲಬುರಗಿ, ಆಗಸ್ಟ್ 28ರಂದು ಹುಬ್ಬಳ್ಳಿಯಲ್ಲಿ ನೌಕರರ Read more…

ಹಾಸನ ರಾಸಲೀಲೆ ಪೆನ್ ಡ್ರೈವ್ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ Read more…

ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಒತ್ತಾಯಿಸಿ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ Read more…

ಸೌಜನ್ಯ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ: ಕಟೀಲ್, ಪೂಂಜಾ ವಿರುದ್ಧ ಆಕ್ರೋಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯ ಕರ್ನಾಟಕ ಭವನ ಸಮೀಪ ಶುಕ್ರವಾರ ‘ದೆಹಲಿ ಚಲೋ’ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸೌಜನ್ಯ ತಾಯಿ Read more…

ಸರ್ಕಾರದ ಭರವಸೆ ತಿರಸ್ಕರಿಸಿದ ಅತಿಥಿ ಉಪನ್ಯಾಸಕರು: ಹೋರಾಟ ತೀವ್ರಗೊಳಿಸಲು ನಿರ್ಧಾರ

ಬೆಂಗಳೂರು: ಸರ್ಕಾರದ ಭರವಸೆ ತಿರಸ್ಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಜನವರಿ 1ರಂದು ಅತಿಥಿ ಶಿಕ್ಷಕರು ಕಾಲೇಜುಗಳಿಗೆ ಹಾಜರಾಗದಿದ್ದರೆ ಪರ್ಯಾಯ ಕ್ರಮ Read more…

ಮದ್ಯಪಾನ ಪ್ರಿಯರ ಕಲ್ಯಾಣ ಮಂಡಳಿ ಸ್ಥಾಪನೆ, ವಸತಿ, ಮಾಸಾಸನ, ವೈದ್ಯಕೀಯ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಬೆಳಗಾವಿ ಚಲೋ

ಹಾಸನ: ಮದ್ಯಪಾನ ಪ್ರಿಯರ ಕಲ್ಯಾಣ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅರಸೀಕೆರೆ ತಾಲೂಕು Read more…

ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು Read more…

ಅತ್ಯಾಚಾರ ಸಂತ್ರಸ್ತೆ ಬಳಿ ಲೈಂಗಿಕತೆಗೆ ಬೇಡಿಕೆ ಇಟ್ಟ ಪೊಲೀಸ್; ಶಾಕಿಂಗ್‌ ಆಡಿಯೋ ವೈರಲ್

ಲೈಂಗಿಕತೆಗೆ ತನ್ನ ಸ್ನೇಹಿತೆಯರನ್ನು ಕಳಿಸುವಂತೆ ಅತ್ಯಾಚಾರ ಸಂತ್ರಸ್ತೆ ಜೊತೆ ಅಸಭ್ಯವಾಗಿ ಬೇಡಿಕೆಯಿಟ್ಟು ಮಾತನಾಡುತ್ತಿದ್ದ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಅಮಾನತು ಮಾಡಲಾಗಿದೆ. ಪೊಲೀಸ್ ಇನ್ಸ್ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಲಾಕ್ಷೇತ್ರ ವಿದ್ಯಾರ್ಥಿಗಳ ಪ್ರತಿಭಟನೆ

ಚೆನ್ನೈ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಹಲವಾರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿರುವ ನೃತ್ಯ ಶಿಕ್ಷಕನ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...