alex Certify demands | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಮುಷ್ಕರ ಘೋಷಣೆ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ Read more…

BREAKING: ಮೊದಲು ಮುಂಬೈ ಕೇಂದ್ರಾಡಳಿತ ಪ್ರದೇಶವಾಗಲಿ, ಬೆಳಗಾವಿ ಬಗ್ಗೆ ಹೇಳಿಕೆ ನೀಡಿದ ಆದಿತ್ಯ ಠಾಕ್ರೆ ವಿರುದ್ಧ ರಾಜ್ಯ ನಾಯಕರಿಂದ ಭಾರೀ ಆಕ್ರೋಶ

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಮಹಾರಾಷ್ಟ್ರದ ಮಾಜಿ ಸಚಿವ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಒತ್ತಾಯಿಸಿರುವುದಕ್ಕೆ ರಾಜ್ಯ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದಿಂದ ಬೆಳಗಾವಿ ಬೇರ್ಪಡಿಸುವ Read more…

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಮಾಜಿ ಸಚಿವ ಆದಿತ್ಯ ಠಾಕ್ರೆ ಒತ್ತಾಯ

ಪುಣೆ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ ಗೆ  ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರದ ಮಾಜಿ ಸಚಿವ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ. Read more…

BREAKING NEWS: ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಬಂಧಿಸುವಂತೆ ಹಿಂದೂ ಸಂಘಟನೆ ಒತ್ತಾಯ

ಮುಂಬೈ: ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಬಿಗ್ ಕ್ಯಾಶ್ ಪೋಕರ್ ಮಾಲೀಕ ಅಂಕುರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುವಂತೆ ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಯು ಮುಂಬೈ Read more…

BIG NEWS: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಇನ್ನು 10 ವರ್ಷ ಅವಧಿಗೆ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಕ್ಕೆ ನಿಗದಿ ಮಾಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ಶಾಲೆಗಳ ಮೊದಲ ಮಾನ್ಯತೆಯನ್ನು Read more…

ಅದಾನಿಗೂ ಮೀರಿದ ಅತಿದೊಡ್ಡ ಷೇರು ಮಾರುಕಟ್ಟೆ ಹಗರಣದಿಂದ ಹೂಡಿಕೆದಾರರಿಗೆ 30 ಲಕ್ಷ ಕೋಟಿ ರೂ. ನಷ್ಟ: ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ: ಜೆಪಿಸಿ ತನಿಖೆಗೆ ಒತ್ತಾಯ

ನವದೆಹಲಿ: ಜೂನ್ 4ರಂದು ಭಾರತೀಯರ 30 ಲಕ್ಷ ಕೋಟಿ ರೂ. ನಷ್ಟವಾಗಿದೆ. ಪ್ರಧಾನಿ ಮೋದಿ ಎರಡು ಮೂರು ಸಲ ಸ್ಟಾಕ್ ಮಾರ್ಕೆಟ್ ಬಗ್ಗೆ ಹೇಳಿಕೆ ನೀಡಿದ್ದರು. ಬಿಜೆಪಿಯ ಮಾತು Read more…

BREAKING: ‘ನಮಗೆ ಘರ್ಷಣೆ ಬೇಕಾಗಿಲ್ಲ’: ದೆಹಲಿಯಲ್ಲಿ ದಂಗೆ ಎದ್ದ ರೈತರ ಮಹತ್ವದ ಘೋಷಣೆ

ನವದೆಹಲಿ: ‘ನಮಗೆ ಘರ್ಷಣೆ ಬೇಕಾಗಿಲ್ಲ, ನಾಳೆ ನಮ್ಮ ಬೇಡಿಕೆಗಳ ಬಗ್ಗೆ ಮೇಲೆ ಮೋದಿ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ. ರೈತರು ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ Read more…

ಆರೋಪಿ ಬಂಧನಕ್ಕೆ ಆಗ್ರಹಿಸಿ ಬೆಂಕಿ ಹಚ್ಚಿಕೊಳ್ಳಲೆತ್ನಿಸಿದ ಅತ್ಯಾಚಾರ ಸಂತ್ರಸ್ತೆ

ಉತ್ತರ ಪ್ರದೇಶದ ಮೀರತ್‌ ನಲ್ಲಿ ಕುಂದುಕೊರತೆ ನಿವಾರಣಾ ಕಾರ್ಯಕ್ರಮದ ವೇಳೆ ಅತ್ಯಾಚಾರ ಸಂತ್ರಸ್ತೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾಳೆ. ಸರ್ಧಾನದಲ್ಲಿರುವ ‘ಸಂಪೂರ್ಣ ಸಮಾಧಾನ್ ದಿವಸ್’ಗೆ ಮಹಿಳೆ ಮತ್ತು ಅವರ ಕುಟುಂಬವು Read more…

ಸರ್ಕಾರ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ತಕ್ಷಣವೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ

ನವದೆಹಲಿ: ಒಬಿಸಿ ಸಮುದಾಯಕ್ಕೆ ಮಾಡಿದ ಅವಮಾನಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲು ಆಗ್ರಹಿಸಿದ್ದಾರೆ. ಲೋಕಸಭೆಯನ್ನು ಉದ್ದೇಶಿಸಿ Read more…

ಪುರುಷರಿಗೂ ಉಚಿತ ಬಸ್, ಖಾತೆಗೆ 2 ಸಾವಿರ ರೂ.: ದನ ಕಾಯುವವರಿಗೂ 1 ಸಾವಿರ ರೂ. ನೀಡಲು ವಾಟಾಳ್ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2,000 ರೂ. ನೀಡುವುದಾದರೆ ಯಜಮಾನನಿಗೂ ರಾಜ್ಯ ಸರ್ಕಾರ 2000 ರೂಪಾಯಿ ಕೊಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. Read more…

ಶೇ. 2.1 ರಷ್ಟು ವೇತನಕ್ಕೆ ವಿದ್ಯಾರ್ಥಿಗಳಿಗೆ ಬೇಡಿಕೆ ಇಟ್ಟ ಕಾಲೇಜ್; ‘ಪ್ಲೇಸ್‌ಮೆಂಟ್ ಸೆಲ್ ಫೀ’ ಹೆಸರಲ್ಲಿ ವಸೂಲಿ

ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜು ‘ಪ್ಲೇಸ್‌ಮೆಂಟ್ ಸೆಲ್ ಫೀ’ ಹೆಸರಲ್ಲಿ ವಿದ್ಯಾರ್ಥಿಗಳ ಸಂಬಳದ 2.1% ರಷ್ಟು ಬೇಡಿಕೆ ಇಟ್ಟಿದೆ ಎಂದು ಆರೋಪಿಸಿದೆ. ‘ಬೆಂಗಳೂರು’ ರೆಡ್ಡಿಟ್ ಗುಂಪಿನಲ್ಲಿ ಬಳಕೆದಾರರ ಪರ್ಪಲ್‌ Read more…

ಒಡಿಶಾ ರೈಲು ದುರಂತ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ನವದೆಹಲಿ: ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಭಾನುವಾರ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಕ್ತಿಸಿನ್ಹ್ ಗೋಹಿಲ್, ಎಐಸಿಸಿಯ Read more…

ಹುಡುಗರಲ್ಲಿ ಯಾವ ಅರ್ಹತೆಯಿರಬೇಕೆಂದು ಬಯಸುತ್ತಾರೆ ಹುಡುಗಿಯರು ? ಇಲ್ಲಿದೆ ಇಂಟ್ರಸ್ಟಿಂಗ್‌ ವಿಡಿಯೋ

ಸಾಮಾಜಿಕ ಜಾಲತಾಣದ ಈ ಜಗತ್ತಿನಲ್ಲಿ ನಾವೆಲ್ಲಾ ಈ ಹಿಂದೆ ಏನೆಲ್ಲಾ ಭಾವಿಸಿದ್ದೇವೋ ಅವೆಲ್ಲಾ ಅಸಲಿಗೆ ಅದೆಷ್ಟು ಸತ್ಯ/ಸುಳ್ಳು ಎಂಬುದನ್ನು ಅರಿಯುವುದು ದೊಡ್ಡ ವಿಚಾರವಾಗಿ ಉಳಿದಿಲ್ಲ. ಮಹಿಳೆಯರ ಬಗ್ಗೆ ಪುರುಷರಿಗಿದ್ದ Read more…

ಸಂಸತ್ತಿನಲ್ಲಿ ಟಿಎಂಸಿ ಸಂಸದೆ ಅವಾಚ್ಯ ಶಬ್ದ: ಕ್ಷಮಾಪಣೆಗೆ ಬಿಜೆಪಿ ಆಗ್ರಹ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಂದ ಬಿಜೆಪಿ ಕ್ಷಮಾಪಣೆ ಕೋರಿದೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವುದಕ್ಕೆ ಹೆಸರುವಾಸಿಯಾಗಿರುವ ಮಹುವಾ ಅವರು ಸಂಸತ್ತಿನೊಳಗೆ ಅವಾಚ್ಯ ಶಬ್ದ ಬಳಸಿದ್ದಾರೆ Read more…

ರೈಲಿನಲ್ಲಿ ರಾಜಾರೋಷವಾಗಿ ಧೂಮಪಾನ ಮಾಡಿದ ಪ್ರಯಾಣಿಕ….!

ನವದೆಹಲಿ: ಭಾರತೀಯ ರೈಲ್ವೆಯ ತ್ವರಿತ ಕ್ರಮವು ಜನರಿಗೆ ಸುಗಮ ಪ್ರಯಾಣವನ್ನು ಖಾತ್ರಿಪಡಿಸಿದ ಹಲವಾರು ನಿದರ್ಶನಗಳಿವೆ. ಕೆಲವು ದೂರುಗಳು ರೈಲಿನಲ್ಲಿ ನೀಡಲಾಗುವ ಆಹಾರ ಮತ್ತು ಸೇವೆಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ, ಪ್ರಯಾಣಿಕರು Read more…

ಗ್ರಾಹಕರೇ ಗಮನಿಸಿ…! 4 ದಿನ ಬ್ಯಾಂಕ್ ಬಂದ್; ಮುಷ್ಕರಕ್ಕೆ ಕರೆ ನೀಡಿದ ಸಂಘಟನೆಗಳು; ನಿಮ್ಮ ವ್ಯವಹಾರದ ಪ್ಲಾನ್ ಮಾಡಿಕೊಳ್ಳಿ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬ್ಯಾಂಕಿಂಗ್ ವಲಯದ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‌ಬಿಯು) ಶುಕ್ರವಾರ ಜನವರಿ 30 ರಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರವನ್ನು Read more…

BIG NEWS: ಬ್ಯಾಂಕ್‌ ಕೆಲಸವಿದ್ದರೆ ಮೊದಲೇ ಮುಗಿಸಿಕೊಳ್ಳಿ; ದೇಶಾದ್ಯಂತ 2 ದಿನ ಬ್ಯಾಂಕ್ ಮುಷ್ಕರ…..!

ಬ್ಯಾಂಕ್  ಖಾತೆ ಹೊಂದಿರುವ ಗ್ರಾಹಕರಿಗೆ ದೊಡ್ಡ ಸುದ್ದಿಯೊಂದಿದೆ. ಈ ತಿಂಗಳ ಕೊನೆಯಲ್ಲಿ ಬ್ಯಾಂಕ್‌ಗೆ ಸಂಬಂಧಿಸಿದ ಯಾವುದೇ ಕೆಲಸವಿದ್ದರೆ ಅದನ್ನು ಮೊದಲೇ ಮುಗಿಸಿಕೊಳ್ಳಿ. ಯಾಕಂದ್ರೆ  ಜನವರಿ 28 ರಿಂದ ಜನವರಿ Read more…

ದೂರು ಕೊಟ್ಟ ಬಿಜೆಪಿ ಸದಸ್ಯೆಗೆ ಅಶ್ಲೀಲತೆಯ ಪಾಠ ಮಾಡಿದ ಉರ್ಫಿ ಜಾವೇದ್….​!

ಸಾಧ್ಯವಾದಷ್ಟು ಕನಿಷ್ಠ ಬಟ್ಟೆ ಹಾಕಿಕೊಂಡು ಟ್ರೋಲ್​ ಮೂಲಕವೇ ಕುಖ್ಯಾತಿ ಗಳಿಸುತ್ತ ಸಂತೋಷ ಪಡುತ್ತಿರುವ ನಟಿ ಉರ್ಫಿ ಜಾವೇದ್ ಈಗ ಗರಂ ಆಗಿದ್ದಾರೆ. ಅಶ್ಲೀಲ ಬಟ್ಟೆ ಹಾಕಿಕೊಂಡು ತಿರುಗಾಡುವ ಈಕೆಯ Read more…

‘ಬೈಕ್ ಕಲಿಸಲು‌ ಶಿಕ್ಷಕ ಬೇಕು, ಮಿಥುನ ರಾಶಿಯಾಗಿರಬಾರದು, ಅವಮಾನ ಮಾಡಬಾರದು……‘ ಹೀಗೊಂದು ಜಾಹೀರಾತು

ಇಂದಿನ ದಿನಗಳಲ್ಲಿ ಜನರು ನೆಟ್‌ವರ್ಕಿಂಗ್ ಪ್ಲಾಟ್‌ಫಾರ್ಮ್ ಲಿಂಕ್ಡ್‌ಇನ್‌ನಲ್ಲಿ ಖಾಲಿ ಹುದ್ದೆಗಳನ್ನು ಪೋಸ್ಟ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಈಗ ಇದರಲ್ಲಿ ಹಾಕಿರುವ ಪೋಸ್ಟ್‌ ಒಂದು ವೈರಲ್‌ ಆಗಿದೆ. ಇದಕ್ಕೆ ಕಾರಣ, Read more…

ವೆಬ್​ಸಿರೀಸ್​ನಿಂದ ಪ್ರೇರಣೆ: 12 ಲಕ್ಷ ರೂ.ಗೆ ಬೇಡಿಕೆಯಿಟ್ಟು ಪ್ರಾಣ ಬೆದರಿಕೆ ಒಡ್ಡಿದ ಯುವಕ….!

ಕ್ರೈಂ ವೆಬ್​ಸಿರೀಸ್​ನಿಂದ ಪ್ರೇರಣೆ ಪಡೆದ 18 ವರ್ಷದ ಯುವಕನೊಬ್ಬ ಗುರುಗ್ರಾಮ ಮೂಲದ ಕಂಪೆನಿಯೊಂದರ ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಬೆದರಿಕೆ ಹಾಕಿ 12 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾನೆ. ಈ ಪ್ರಕರಣಕ್ಕೆ Read more…

ಮದುವೆಗೆ ಬರುವವರು 24 ಸಾವಿರ ರೂ. ನೀಡೋದು ಕಡ್ಡಾಯ…! ವಧು ಇಟ್ಟ ಬೇಡಿಕೆ ಕೇಳಿ ದಂಗಾದ ಅತಿಥಿಗಳು

ಜಗತ್ತಿನಲ್ಲಿ ವಿಚಿತ್ರವಾದ ವಿವಾಹ ಪದ್ಧತಿಗಳಿವೆ ಮತ್ತು ಅವು ನಮ್ಮನ್ನು ಬೆರಗುಗೊಳಿಸುತ್ತವೆ. ದಕ್ಷಿಣ ಕೊರಿಯಾದಲ್ಲಿ ಅತಿಥಿಗಳು ಬೆತ್ತ ಅಥವಾ ಒಣಗಿದ ಮೀನಿನಿಂದ ವರನ ಪಾದಗಳಿಗೆ ಹೊಡೆಯುವ ವಿಚಿತ್ರ ಪದ್ಧತಿ ಇದೆ. Read more…

ಕುಡಿದ ಅಮಲಿನಲ್ಲಿ ಮೊಬೈಲ್ ಟವರ್ ಏರಿದ ವ್ಯಕ್ತಿ; ಅವನ ಬೇಡಿಕೆ ಕೇಳಿ ದಂಗಾದ ಜನ

ವ್ಯಕ್ತಿಯೊಬ್ಬ ತನ್ನ ವಿಚಿತ್ರ ಬೇಡಿಕೆ ಈಡೇರಿಸಿಕೊಳ್ಳಲು‌ ಮೊಬೈಲ್ ಟವರ್ ಏರಿದ ಪ್ರಸಂಗ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಗಣಪತ್ ಬಾಕಲ್ ಎಂಬಾತ 100 ಅಡಿ ಎತ್ತರದ ಮೊಬೈಲ್ ಟವರ್ Read more…

ಜನನಿಬಿಡ ರಸ್ತೆಗಳಲ್ಲೇ ಬೆತ್ತಲಾಗಿ ಸೈಕಲ್ ಸವಾರಿ ಮಾಡಿದವರ ಬೇಡಿಕೆ ಏನು ಗೊತ್ತಾ…?

ಮೆಕ್ಸಿಕೋ ನಗರದಲ್ಲಿ ಸುರಕ್ಷಿತ ಸೈಕ್ಲಿಂಗ್‌ ಸೌಲಭ್ಯಕ್ಕಾಗಿ ಸೈಕ್ಲಿಸ್ಟ್ ಗಳು ಬೆತ್ತಲಾಗಿ ಸೈಕಲ್ ಸವಾರಿ ಮಾಡಿದ್ದು, ರಸ್ತೆ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಶನಿವಾರ ಮೆಕ್ಸಿಕೋ ನಗರದಲ್ಲಿ ಈ ರೀತಿ Read more…

ಎಕರೆಗೆ 1500 ರೂ. ಸಹಾಯಧನ: ರೈತರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಭಗವಂತ್ ಮಾನ್

ಚಂಡೀಗಢ: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದ್ದರಿಂದ ರೈತರು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭೇಟಿ ಮಾಡಿದ ನಂತರ ಪ್ರತಿಭಟನಾ ನಿರತ Read more…

BIG NEWS: ತಾಯಂದಿರ ದಿನದಂತೆ ಪತ್ನಿಯರ ದಿನವನ್ನೂ ಆಚರಿಸಲು ಕೇಂದ್ರ ಸಚಿವರ ಬೇಡಿಕೆ

ಮುಂಬೈ: ತಾಯಂದಿರ ದಿನದ ಮಾದರಿಯಲ್ಲಿ ‘ಪತ್ನಿಯರ ದಿನ’ವನ್ನು ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಭಾನುವಾರ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ Read more…

ವಿಪರೀತ ಬೇಡಿಕೆಗಳಿಂದ ಸ್ನೇಹ ಸಂಬಂಧಕ್ಕೆ ಬಿತ್ತು ಕೊಳ್ಳಿ

ತನ್ನ ಬೇಡಿಕೆಗಳ ಪಟ್ಟಿಯನ್ನು ಈಡೇರಿಸಲು ಆಗಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಮಗನಿಗೆ ಗಾಡ್‌ಫಾದರ್‌ ಆಗಲು ನಿರಾಕರಿಸಿ ಸ್ವಾರ್ಥಿ ಎನಿಸಿಕೊಂಡಿದ್ದಾನೆ. ರೆಡ್ಡಿಟ್‌ ಪೋಸ್ಟ್‌ ಒಂದರಲ್ಲಿ ತನ್ನ ಹೆಸರು ಹೇಳಲಿಚ್ಛಿಸದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...