alex Certify dengue | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಸೇರಿ ಇಬ್ಬರು ಬಲಿ

ಬೆಂಗಳೂರು: ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಹಾಸನದಲ್ಲಿ 58 ವರ್ಷದ ವ್ಯಕ್ತಿ, ಕೊಪ್ಪಳದಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆ Read more…

BIG NEWS: ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆಗೆ ತಿದ್ದುಪಡಿ: ಸ್ವಚ್ಛತೆ ಕಾಯ್ದುಕೊಳ್ಳದವರಿಗೆ ಭಾರೀ ದಂಡ

ಬೆಂಗಳೂರು: ಡೆಂಘೀ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ Read more…

BREAKING: ಮಹಾಮಾರಿ ಡೆಂಘೀ ಜ್ವರಕ್ಕೆ ಬಲಿಯಾದ ಕೇಂದ್ರ ಸಚಿವ ಜುಯಲ್ ಓರಾಮ್ ಪತ್ನಿ

ನವದೆಹಲಿ: ಮಹಾಮಾರಿ ಡೆಂಘೀ ಜ್ವರಕ್ಕೆ ಕೇಂದ್ರ ಸಚಿವ ಜುಯಲ್ ಓರಾಮ್ ಅವರ ಪತ್ನಿ ಜಿಂಗಿಯಾ ಓರಮ್ ಬಲಿಯಾಗಿದ್ದಾರೆ. ಕೇಂದ್ರ ಬುಡಕಟ್ಟು ಖಾತೆ ಸಚಿವ ಜುಯಲ್ ಓರಾಮ್ ಅವರ ಪತ್ನಿ Read more…

ಮಕ್ಕಳಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಶಾಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಶಿಕ್ಷಣ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಪತ್ತೆಯಾದ ಡೆಂಘೀ ಪ್ರಕರಣಗಳ ಪೈಕಿ ಶೇಕಡ 25 ರಷ್ಟು 6ರಿಂದ 16 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬಂದಿವೆ. ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಡೆಂಘೀ ತಡೆಗೆ ಶಿಕ್ಷಣ Read more…

ಡೆಂಘೀ ಮಹಾಮಾರಿಗೆ ಉದಯೋನ್ಮುಖ ಕ್ರಿಕೆಟ್ ಆಟಗಾರ ಬಲಿ

ಗದಗ: ರಾಜ್ಯದಲ್ಲಿ ಡೆಂಘೀ ಹಾವಳಿ ಹೆಚ್ಚಾಗಿದ್ದು, ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಡೆಂಘೀ ಮಹಾಮಾರಿಗೆ ಗದಗ ನಗರದ ಉದಯೋನ್ಮುಖ ಕ್ರಿಕೆಟ್ ಆಟಗಾರ ಚಂದ್ರಣ್ಣ ಮನಗುಂಡಿ ಮೃತಪಟ್ಟಿದ್ದಾನೆ. 14 ವರ್ಷದ ಚಂದ್ರಣ್ಣ Read more…

ಹೆಚ್ಚಿದ ಡೆಂಘೀ ಹಾವಳಿ ತಕ್ಷಣ ನಿಯಂತ್ರಣಕ್ಕೆ ಹೈಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ ಡೆಂಘೀ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ 13,754 ಡೆಂಘೀ ಕೇಸ್ Read more…

ಸೊಳ್ಳೆಯಿಂದ ಹರಡುವ ಈ ರೋಗದ ಬಗ್ಗೆ ನಿಮಗೆ ತಿಳಿದಿರಲಿ‌ ಈ ಮಾಹಿತಿ

ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗ. ಈ ಸೊಳ್ಳೆ ಯಾವ ಸಮಯದಲ್ಲಿಯಾದ್ರೂ ನಿಮಗೆ ಕಚ್ಚಬಹುದು. ಈ ಸಮಯದಲ್ಲಿ ಡೆಂಗ್ಯೂ ರೋಗದ ಲಕ್ಷಣ ಹಾಗೂ ಅದು ಹರಡಲು ಕಾರಣ ಏನೆಂಬುದನ್ನು ನೀವು Read more…

ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕಿಯರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿದ್ದು, ಮತ್ತಿಬ್ಬರು ಬಾಲಕಿಯರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಪೂರ್ಣಾ ಪಾಟೀಲ(5), Read more…

BIG NEWS: ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಾಲಕಿ ಬಲಿ

ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಂಕಿತ ಡೆಂಗ್ಯೂ ಸೋಂಕಿಗೆ ಮತ್ತೋರ್ವ ಬಾಲಕಿ ಬಲಿಯಾಗಿದ್ದಾಳೆ. ಧಾರವಾಡದ ಕುಂದಗೋಳದಲ್ಲಿ 5 ವರ್ಷದ ಬಾಲಕಿ ಡೆಂಗ್ಯೂ ಸೋಂಕಿನಿಂದ Read more…

BREAKING NEWS: ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿ; 5 ವರ್ಷದ ಬಾಲಕಿ ಸಾವು

ಧಾರವಾಡ: ರಾಜ್ಯದಲ್ಲಿ ಒಂದೆಡೆ ಮಳೆಯ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಮಹಾಮಾರಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. 5 Read more…

BREAKING NEWS: ಮಹಾಮಾರಿ ಡೆಂಗ್ಯೂ ಸೋಂಕಿಗೆ ನರ್ಸ್ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂ ಜ್ವರ ನರ್ಸ್ ಓರ್ವರನ್ನು ಬಲಿ ಪಡೆದಿದೆ. ಹೇಮಾ (45) ಮೃತ ನರ್ಸ್. Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕರು ಬಲಿ

ಬೆಂಗಳೂರು: ರಾಜ್ಯದಲ್ಲಿ ಶಂಕಿತ ಡೆಂಘೀ ಜ್ವರದಿಂದ ಶನಿವಾರ ಮತ್ತಿಬ್ಬರು ಬಾಲಕರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಮೊಹಮ್ಮದ್ ನಯಾನ್(6)ರು ಮತ್ತು ಹೊಳೆನರಸೀಪುರ ತಾಲೂಕಿನ Read more…

ಡೆಂಗ್ಯೂ ತಡೆಗೆ ಮಹತ್ವದ ಕ್ರಮ: ಗ್ರಾಪಂ ಕಾರ್ಯಪಡೆ ಸದಸ್ಯರಿಗೆ ಯೂಟ್ಯೂಬ್ ಆಧಾರಿತ ತರಬೇತಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮ ಪಂಚಾಯಿತಿ ಕಾರ್ಯಪಡೆ(GPTF) ಸದಸ್ಯರಿಗೆ You Tube ಆಧಾರಿತ ತರಬೇತಿಯನ್ನು ಆಯೋಜಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ Read more…

ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 435 ಡೆಂಘೀ ಕೇಸ್ ಗಳು ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ Read more…

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ರಾಜೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಲು ನಿವಾಸಿಗಳಾದ Read more…

ರಾಜ್ಯದಲ್ಲಿ ಇಂದು ಹೊಸದಾಗಿ 424 ಮಂದಿಗೆ ಡೆಂಗ್ಯೂ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 424 ಡೆಂಗ್ಯೂ ಪ್ರಕರಣ ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆ ಅವಧಿಯಲ್ಲಿ 202 ಡೆಂಗ್ಯೂ ಕೇಸ್ ಗಳು ದಾಖಲಾಗಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿ ಡೆಂಘೀ ಕೇಸ್ ಮತ್ತಷ್ಟು ಹೆಚ್ಚಳ: ಒಂದೇ ದಿನ 437 ಜನರಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 437 ಡೆಂಘೀ ಕೇಸ್ ಗಳು ಪತ್ತೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 165 Read more…

ಭಾರತದಲ್ಲಿ ಮಾತ್ರವಲ್ಲ ಪ್ರಪಂಚದಾದ್ಯಂತ ಹೆಚ್ಚಾಗಿದೆ ಮಾರಕ ‘ಡೆಂಗ್ಯೂ’ ಹಾವಳಿ; ಯಾವ ದೇಶದಲ್ಲಿ ಹೇಗಿದೆ ಪರಿಸ್ಥಿತಿ ? ಇಲ್ಲಿದೆ ವಿವರ

ಭಾರತದಲ್ಲಿ ಹವಾಮಾನ ಬದಲಾದಂತೆ ಡೆಂಗ್ಯೂ, ಮಲೇರಿಯಾ, ಝಿಕಾ ವೈರಸ್‌ನಂತಹ ರೋಗಗಳು ವೇಗವಾಗಿ ಹರಡಲು ಪ್ರಾರಂಭಿಸಿವೆ. ಡೆಂಗ್ಯೂ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್ ಜನರು ಸಹ Read more…

BREAKING NEWS: ಗದಗದಲ್ಲಿ ಡೆಂಘೀ ಮಹಾಮಾರಿಗೆ ಮೊದಲ ಬಲಿ: 5 ವರ್ಷದ ಬಾಲಕ ಸಾವು

ಗದಗ: ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದೆ. ಡೆಂಘೀ ಮಹಾಮಾರಿಗೆ ಮಕ್ಕಳು ಬಲಿಯಾಗುತ್ತಿರುವುದು ಆತಂಕ ಹೆಚ್ಚಿಸಿದೆ. ಗದಗ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ. 5 ವರ್ಷದ ಬಾಲಕ ಚಿಕಿತ್ಸೆ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ; ಒಂದೇ ದಿನದಲ್ಲಿ 175 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಮಹಾಮಾರಿ ಡೆಂಗ್ಯೂ ಪ್ರಕರಣದ ಆರ್ಭಟವೂ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 175 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ವ್ಯಾಪಕವಾಗಿ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಮಹಾಮಾರಿಗೆ ಮತ್ತೊಂದು ಬಲಿ; 11 ವರ್ಷದ ಬಾಲಕ ಸಾವು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ Read more…

ಡೆಂಘೀ ಆರ್ಭಟದ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮರಿ ಡೆಂಘೀ ಜ್ವರ ಆರ್ಭಟಿಸುತ್ತಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಝೀಕಾ ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ Read more…

BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 155 ಮಂದಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 155 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 6831ಕ್ಕೆ ಏರಿಕೆಯಾಗಿದೆ. 142 ಸಕ್ರಿಯ ಪ್ರಕರಣಗಳು Read more…

BREAKING: ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಶಂಕಿತ ಡೆಂಘೀ ಜ್ವರದಿಂದ ಬಾಲಕಿ ಸಮೃದ್ಧಿ(8) ಮೃತಪಟ್ಟಿದ್ದಾಳೆ. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ Read more…

ಸಾಂಕ್ರಾಮಿಕ ರೋಗ ʼಡೆಂಗ್ಯೂʼ ಲಕ್ಷಣಗಳೇನು ಗೊತ್ತಾ…..?

ಸಾಂಕ್ರಾಮಿಕ ರೋಗ ಡೆಂಗ್ಯೂ ಬಗ್ಗೆ ತಿಳಿದುಕೊಳ್ಳಬೇಕಾದ ಮುಖ್ಯ ಮಾಹಿತಿ ಇಲ್ಲಿದೆ, ಡೆಂಗ್ಯೂಗೆ ಕಾರಣ ಹೆಮರಾಜಿಕ್ ಸಾಫ್ಟ್ ಸಿಂಡ್ರೋಮ್ ಸೇರಿದಂತೆ 4 ವಿಧದ ವೈರಾಣುಗಳಿವೆ. ಇದರಲ್ಲಿ ವೈರಾಣು 1 ಬಂದರೆ Read more…

BREAKING NEWS: ಉತ್ತರ ಕನ್ನಡದಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಾರವಾರ: ರಾಜ್ಯಾದ್ಯಂತ ಮಹಾಮಾರಿ ಡೆಂಘ್ಯೂ ಪ್ರಕರಣ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ. ಹರೇರಾಮ್ ಗೋಪಾಲ್ ಭಟ್ ಎಂಬುವವರು ಡೆಂಘೀ Read more…

BREAKING: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿದ್ದಾಳೆ. ಹೊಳೆನರಸೀಪುರ ತಾಲ್ಲೂಕು ಗುಡ್ಡೇನಹಳ್ಳಿ ನಿವಾಸಿ ಲೋಕೇಶ್ ಮತ್ತು ತನುಜಾ ದಂಪತಿಯ ಪುತ್ರಿ ಕಲಾಶ್ರೀ(11) ಮೃತಪಟ್ಟ ಬಾಲಕಿ ಎಂದು Read more…

ರಾಜ್ಯದಲ್ಲಿ ಡೆಂಘೀ ಉಲ್ಬಣ: ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿಪಡಿಸಿದೆ. ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ Read more…

BREAKING: ರಾಜ್ಯದಲ್ಲಿ ಮಹಾಮಾರಿ ಡೆಂಘೀಗೆ ಮತ್ತೊಂದು ಬಲಿ: ಹಾಸನದಲ್ಲಿ ಬಾಲಕಿ ಸಾವು

ಹಾಸನ: ಮಹಾಮಾರಿ ಡೆಂಘೀ ಜ್ವರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ನಿನ್ನೆ 13 ವರ್ಷದ ಬಾಲಕಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾಳೆ. ಅರಕಲಗೂಡು ಮೂಲದ ಬಾಲಕಿ ಅಕ್ಷತಾ ಮೃತಪಟ್ಟವರು. Read more…

BIG NEWS: ಮಹಾಮಾರಿ ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿ

ಚಿಕ್ಕಮಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚಿಕ್ಕಮಕ್ಕಳು ಕೂಡ ಡೆಂಗ್ಯೂಗೆ ಬಲಿಯಾಗುತ್ತಿದ್ದಾರೆ. 6 ವರ್ಷದ ಬಾಲಕಿಯೊಬ್ಬಳು ಡೆಂಗ್ಯೂ ಮಹಾಮಾರಿಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...