alex Certify Dengue Case | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಮುಂದುವರೆದಿದೆ. ಶಂಕಿತ ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಬಲಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ. 5 ವರ್ಷದ Read more…

BIG NEWS: ಮಹಾಮಾರಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಹಾಟ್ ಸ್ಪಾಟ್ ಗುರುತಿಸಿದ ಬಿಬಿಎಂಪಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಮಹಾಮಾರಿ ಡೆಂಗ್ಯೂ ಪ್ರಕರಣವೂ ಹೆಚ್ಚುತ್ತಿದೆ. ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ರಾಜ್ಯ ರಾಜಧಾನಿ Read more…

BREAKING NEWS: ಡೆಂಗ್ಯೂ ಸೋಂಕಿಗೆ 18 ವರ್ಷದ ಯುವತಿ ಬಲಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ Read more…

ಶಾಂತಿ ಸಮೃದ್ಧಿಯ ನಾಡಾಗಿದ್ದ ಕರ್ನಾಟಕ ಅನಾರೋಗ್ಯದ ಬೀಡಾಗಿದೆ: ಎದ್ದೇಳಿ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ, ಇಲಿ ಜ್ವರ ಪ್ರಕರಣಗಳು ಹೆಚ್ಚುತ್ತಿದ್ದು, ಶಾಂತಿ ನೆಮ್ಮದಿ ಹಾಗೂ ಸಮೃದ್ಧಿಯ ನಾಡಾಗಿದ್ದ ಕರ್ನಾಟಕ ಈಗ ಅನಾರೋಗ್ಯದ ಬೀಡಾಗಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ Read more…

BREAKING NEWS: ಡೆಂಗ್ಯೂ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, Read more…

BIG NEWS: ಡೆಂಘೀ ಸೋಂಕಿಗೆ 13 ವರ್ಷದ ಬಾಲಕ ಬಲಿ

ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಡೆಂಗ್ಯೂ ಮಹಾಮಾರಿಗೆ ಇದೀಗ ಮತ್ತೋರ್ವ ಬಾಲಕ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು Read more…

ರಾಜ್ಯದಲ್ಲಿ ಮುಂದುವರೆದ ಡೆಂಗ್ಯೂ ಅಬ್ಬರ: ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆ; 24 ಗಂಟೆಯಲ್ಲಿ 159 ಜನರಲ್ಲಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 159 ಜನರಲ್ಲಿ ಸೋಂಕು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಒಂದೇ Read more…

BIG NEWS: ಹುಬ್ಬಳ್ಳಿಯಲ್ಲಿ ಡೆಂಗ್ಯೂ ಸೋಂಕಿಗೆ ನಾಲ್ವರು ಸಾವು; ಕಿಮ್ಸ್ ಆಸ್ಪತ್ರೆಯಲ್ಲಿ 87 ಸೋಂಕಿತರಿಗೆ ಚಿಕಿತ್ಸೆ

ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. Read more…

ಡೆಂಗ್ಯೂ ಪ್ರಕರಣ ಹೆಚ್ಚಳ: ಕಟ್ಟುನಿಟ್ಟಿನ ಗೈಡ್ ಲೈನ್ಸ್ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರೊಯಾಂಕ್ ಖರ್ಗೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ನಿಟ್ಟಿನಲ್ಲಿ Read more…

BREAKING NEWS: ಡೆಂಘೀ ಮಹಾಮಾರಿಗೆ ಮತ್ತೋರ್ವ ಯುವತಿ ಬಲಿ; ಹಾಸನ ಜಿಲ್ಲೆಯಲ್ಲಿ 7 ಜನರು ಸೋಂಕಿನಿಂದ ಸಾವು

ಹಾಸನ: ರಾಜ್ಯದಲ್ಲಿ ಡೆಂಘೀ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲಿಯೂ ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಅಟ್ಟಹಾಸಕ್ಕೆ ಮತ್ತೋರ್ವ ಯುವತಿ ಬಲಿಯಾಗಿದ್ದಾರೆ. 23 ವರ್ಷದ ಯುವತಿ ಸುಪ್ರಿತಾ ಶಂಕಿತ ಡೆಂಘೀ Read more…

ಬೆಂಗಳೂರಿನಲ್ಲಿ ಒಂದೇ ದಿನ 65 ಜನರಲ್ಲಿ ಡೆಂಗ್ಯೂ ಪತ್ತೆ; ಪಾಲಿಕೆಯಿಂದ ವಿಶೇಷ ತಂಡ ರಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ 1902 ಪ್ರಕರಣಗಳು ದಾಖಲಾಗಿವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; 2970 ಹೊಸ ಕೇಸ್ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಮತ್ತೆ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಜ್ವರ ಬಿಟ್ಟು ಮತ್ತೆ ಮೂರು ದಿನಕ್ಕೆ Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಕೇಸ್; ಪ್ರತಿ ದಿನ 77ರಿಂದ 190 ಪ್ರಕರಣಗಳು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಫಾ ವೈರಸ್ ಆತಂಕದ ನಡುವೆ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಒಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. Read more…

ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆ : ಎಚ್ಚರಿಕೆ ಸಂದೇಶ ರವಾನಿಸಿದ ಸಿಎಂ

ಬೆಂಗಳೂರು : ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಲ್ಲೇ 4 ಸಾವಿರ ಅಧಿಕ ಕೇಸ್ ಪತ್ತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದೇ ತಿಂಗಳಲ್ಲಿ 3,110 ಪ್ರಕರಣಗಳು ದೃಢಪಟ್ಟಿವೆ. ಈ ವರ್ಷ ಡೆಂಗಿ ಜ್ವರದಿಂದ Read more…

ಡೆಂಗ್ಯೂ ಪ್ರಕರಣ ಹೆಚ್ಚಳ; ಚಾಮರಾಜನಗರದಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆದ ಆರೋಗ್ಯ ಇಲಾಖೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ 50 ಡೆಂಗ್ಯೂ ಪಾಸಿಟೀವ್ Read more…

ಮಳೆ ಅಬ್ಬರದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ

ಮಂಗಳೂರು: ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಈ ನಡುವೆ ಡೆಂಗ್ಯೂ ಪ್ರಕರಣಗಳೂ ಹೆಚ್ಚುತ್ತಿವೆ. ಒಂದೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ Read more…

ಡೆಂಗ್ಯೂ ಪ್ರಕರಣ ಹೆಚ್ಚಳ: ಪ್ಲೆಟ್ ಲೆಟ್, ರಕ್ತದ ಅಗತ್ಯವಿರುವವರು ತುರ್ತಾಗಿ ಏನು ಮಾಡಬೇಕು ? ಇಲ್ಲಿದೆ ಉಪಯುಕ್ತ ಮಾಹಿತಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಡೆಂಗ್ಯೂ ಸೋಂಕಿತರಲ್ಲಿ ಕೆಂಪು ರಕ್ತಕಣ ಅಥವಾ ಪ್ಲೇಟ್ ಲೆಟ್ ಕಡಿಮೆಯಾಗುವುದು ಸಹಜ. ಡೆಂಗ್ಯೂ ರೋಗಿಗಳಿಗೆ ರಕ್ತ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಆರಂಭವಾಯ್ತು ಡೆಂಘಿ ಜ್ವರದ ಭೀತಿ; 11 ದಿನಗಳಲ್ಲಿ 173 ಕೇಸ್ ಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ 11 ದಿನಗಳಲ್ಲಿ Read more…

BIG NEWS: ಕೋವಿಡ್, ಡೆಂಗ್ಯೂ ಪ್ರಕರಣ ಹೆಚ್ಚಳ; ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದ ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ಮಳೆಯ ಆರ್ಭಟದ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆ ನಡೆಸಲಾಗುವುದು Read more…

BIG NEWS: ಕೊರೊನಾ ನಡುವೆ ರಾಜ್ಯದಲ್ಲಿ ಹೆಚ್ಚಿದ ಡೆಂಘಿ ಪ್ರಕರಣ; 3,572 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಡೆಂಘ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಕೇವಲ ಒಂದು Read more…

BIG NEWS: ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಬಲಿ; ರಾಯಚೂರು ಜಿಲ್ಲೆಯಲ್ಲಿ 1500 ಮಕ್ಕಳು ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರಿನಲ್ಲಿ ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಮೂಲಕ ಇದುವರೆಗೆ ಡೆಂಘಿಗೆ ಜಿಲ್ಲೆಯಲ್ಲಿ ಬಲಿಯಾದ ಮಕ್ಕಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಬಾಲಕಿ ಸೋನು Read more…

BIG NEWS: ಕೋವಿಡ್, ಡೆಲ್ಟಾ ನಡುವೆ ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಕೇಸ್; 2,736 ಜನರಲ್ಲಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕಾಯಿಲೆಗಳು ಉಲ್ಬಣಗೊಳ್ಳುತ್ತಿದ್ದು, ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಒಂದೆಡೆ ಕೋವಿಡ್, ಡೆಲ್ಟಾ, ಡೆಲ್ಟಾ ಪ್ಲಸ್ ಅಟ್ಟಹಾಸದ ನಡುವೆ ನಿಫಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...