alex Certify Detained | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BREAKING: ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಕಿಡಿಗೇಡಿ ಅರೆಸ್ಟ್

ಮುಂಬೈ: ಮೂರು ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಕರೆಗಳನ್ನು ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಛತ್ತೀಸ್‌ಗಢದ ಬಾಲಕನನ್ನು ಬುಧವಾರ ಬಂಧಿಸಿದ್ದಾರೆ. ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, Read more…

ಪ್ರವಾದಿ ವಿರುದ್ಧ ಧರ್ಮನಿಂದನೆ ಹೇಳಿಕೆ: ಯತಿ ನರಸಿಂಹಾನಂದ ಸರಸ್ವತಿ ಅರೆಸ್ಟ್

 ಗಾಜಿಯಾಬಾದ್: ದಾಸ್ನಾ ದೇವಿ ದೇವಸ್ಥಾನದ ಮಹಾಂತ್ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸ್ ಲೈನ್‌ನಲ್ಲಿ ಬಂಧಿಸಲಾಗಿದೆ. “ಪ್ರವಾದಿ ಮುಹಮ್ಮದ್ ವಿರುದ್ಧ ಧರ್ಮನಿಂದೆಯ ಹೇಳಿಕೆಗಳಿಗಾಗಿ” ಅವರ Read more…

BIG NEWS: ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ; ಶಾಸಕ ಎಂ.ಟಿ.ಕೃಷ್ಣಪ್ಪ, ಸೊಗಡು ಶಿವಣ್ಣ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತುಮಕೂರು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

BREAKING: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ, ಓರ್ವ ಶಂಕಿತನ ವಶಕ್ಕೆ ಪಡೆದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ರಾಮೇಶ್ವರಂ ಕೆಫೆ Read more…

SHOCKING NEWS: ಶಿಕ್ಷಕನಿಂದ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಕೊಲೆ ಮಾಡಿ ಶವ ಬಾವಿಗೆ ಎಸೆದು ʼಎಸ್ಕೇಪ್ʼ

17 ವರ್ಷದ ಶಾಲಾ ವಿದ್ಯಾರ್ಥಿನಿ ಮೇಲೆ ಆಕೆಯ ಶಿಕ್ಷಕನೇ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಭೀಕರ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಆರೋಪಿಯನ್ನು ಹಿಂದಿ ಶಿಕ್ಷಕ Read more…

BIG NEWS: ಬಂದ್ ವೇಳೆ ಗಲಾಟೆ; ರೌಡಿಶೀಟರ್ ಸೇರಿ 150 ಜನ ಪೊಲೀಸ್ ವಶಕ್ಕೆ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ರೌಡಿಶೀಟರ್ Read more…

BREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ Read more…

Shocking News: ಕುಡಿದ ಅಮಲಿನಲ್ಲಿ ಅರೆಬೆಂದ ಮೃತದೇಹ ತಿಂದ ಪಾಪಿ….!

ಪ್ರಾಣಿ ಮಾಂಸವನ್ನು ತಿನ್ನುವವರು ಅನೇಕರಿದ್ದಾರೆ. ಆದರೆ ಇಲ್ಲಿಬ್ಬರು ಕುಡುಕರು ಅರೆಬೆಂದ ಮೃತದೇಹವನ್ನೇ ತಿಂದಿದ್ದು ಇಬ್ಬರನ್ನು ಒಡಿಶಾದ ಪೊಲೀಸರು ಬಂಧಿಸಿದ್ದಾರೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಮೃತದೇಹವೊಂದರ ಅಂತ್ಯಕ್ರಿಯೆ ನಡೆದ ಬಳಿಕ ಅರ್ಧ Read more…

ಕಾರಿನ ಚಾವಣಿ ಮೇಲೆ ಪಟಾಕಿ ಹಾರಿಸಿ ಸಂಭ್ರಮ: ರಸ್ತೆಯಲ್ಲಿದ್ದವರಿಗೆ ನಡುಕ – ಯುವಕರು ಅರೆಸ್ಟ್​

ದೀಪಾವಳಿ ಹಬ್ಬ ಎಂದರೆ ಪಟಾಕಿಗಳ ಹಬ್ಬ. ಆದರೆ ಪಟಾಕಿ ಸಿಡಿಸುವಾಗ ಹುಚ್ಚು ಸಾಹಸ ಮಾಡಿದ ಯುವಕರ ಗುಂಪೊಂದನ್ನು ಅಹಮದಾಬಾದ್‌ನ ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ, ಈ ಯುವಕರು ಕಾರಿನ Read more…

BIG NEWS: ಮುರುಘಾಶ್ರೀ ಪೊಲೀಸರ ವಶಕ್ಕೆ; ಮಠದತ್ತ ಧಾವಿಸಿ ಬಂದ ಭಕ್ತರು; ಮತ್ತೊಂದೆಡೆ ಮೌನ ಪ್ರತಿಭಟನೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಕಾಪುರ ಹೆದ್ದಾರಿ ಬಳಿ ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ. ಮುರುಘಾಶ್ರೀಗಳನ್ನು ವಶಕ್ಕೆ ಪಡೆದ ವಿಚಾರ ಗೊತ್ತಾಗುತ್ತಿದ್ದಂತೆ ಭಕ್ತಾದಿಗಳು Read more…

BIG NEWS: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ರಾಮಲಿಂಗಾ ರೆಡ್ಡಿ ಪೊಲೀಸ್ ವಶಕ್ಕೆ

ಬೆಂಗಳೂರು; ಬಿಬಿಎಂಪಿ ವಾರ್ಡ್ ಮೀಸಲಾತಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರನ್ನು Read more…

BIG NEWS: ತೀವ್ರ ಸ್ವರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ; ಸಂಸದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇಡಿ ವಿಚಾರಣೆ ಖಂಡಿಸಿ Read more…

ರಷ್ಯಾದಲ್ಲೊಂದು ಅಮಾನವೀಯ ಕೃತ್ಯ: ಯುದ್ಧದ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳೆಯರನ್ನು ನಗ್ನಗೊಳಿಸಿದ ಪೊಲೀಸರು….!

ರಷ್ಯಾದಲ್ಲಿ ಪೊಲೀಸರ ಅತಿರೇಕ ತಾರಕಕ್ಕೇರಿದೆ. ಉಕ್ರೇನ್ ವಿರುದ್ಧ ಯುದ್ಧ ಸಾರಿರುವುದನ್ನು ವಿರೋಧಿಸಿದ ಮಹಿಳೆಯರನ್ನು ಬಂಧಿಸಿರುವ ಪೊಲೀಸರು ಅವರನ್ನು ವಿವಸ್ತ್ರಗೊಳಿಸಿ ಕುಕ್ಕರುಗಾಲಿನಲ್ಲಿ ಕುಳಿತುಕೊಳ್ಳುವಂತೆ ಮಾಡಿ ಅಮಾನವೀಯ ವರ್ತನೆಯನ್ನು ತೋರಿದ್ದಾರೆ. ಮಾಧ್ಯಮ Read more…

BIG NEWS: ಅಲ್ಪಸಂಖ್ಯಾತರು ಅಮಾಯಕರು; ವೋಟ್ ಬ್ಯಾಂಕ್ ಗಾಗಿ ಕೆಲ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ ಎಂದ ಸಚಿವ ಆನಂದ್ ಸಿಂಗ್

  ವಿಜಯನಗರ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್, ಅಲ್ಪಸಂಖ್ಯಾತರು ಮುಗ್ದರು. ಅನಗತ್ಯವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ Read more…

BIG BREAKING: ಹುಬ್ಬಳ್ಳಿ ಗಲಭೆ ಕೇಸ್; ಮಾಸ್ಟರ್ ಮೈಂಡ್ ವಸೀಂ ಪಠಾಣ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಮೌಲ್ವಿ ವಸೀಂ ಪಠಾಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ಸಮಯದ ಹಿಂದೆ ಅಜ್ಞಾತ Read more…

BIG NEWS: ಡ್ರಗ್ಸ್ ಪಾರ್ಟಿ ಮೇಲೆ ದಾಳಿ; ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್ ಸೇರಿ ಹಲವರು ಪೊಲೀಸ್ ವಶಕ್ಕೆ

ಹೈದರಾಬಾದ್: ಐಷಾರಾಮಿ ಪಬ್ ನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು ಟಾಲಿವುಡ್ ನಟಿ ನಿಹಾರಿಕಾ ಕೊನಿಡೆಲಾ, ಸಿಂಗರ್ ರಾಹುಲ್ ಸಿಪ್ಲಿಗಂಜ್ ಸೇರಿದಂತೆ ಹಲವರನ್ನು ವಶಕ್ಕೆ Read more…

BIG NEWS: ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪೊಲೀಸರ ವಶಕ್ಕೆ

ಹೈದರಾಬಾದ್: ಅನುಮತಿಯಿಲ್ಲದಿದ್ದರೂ ಚಿತ್ತೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೆ ಮುಂದಾಗಿದ್ದ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ತಿರುಪತಿ ವಿಮಾನ Read more…

ಖ್ಯಾತ ಕ್ರಿಕೆಟಿಗ ಪಾಂಡ್ಯ ಪೊಲೀಸ್ ವಶಕ್ಕೆ…. ಕಾರಣ ಗೊತ್ತಾ….?

ಮುಂಬೈ: ಕ್ರಿಕೆಟಿಗ ಕೃಣಾಲ್ ಪಾಂಡ್ಯ ಅವರನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿ ಆರ್ ಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪಾಂಡ್ಯ ವಿರುದ್ಧ ಅಕ್ರಮ ಚಿನ್ನ ಸಾಗಾಟ ಆರೋಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...