alex Certify Deve Gowda | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಚ್ಚೇಗೌಡ, ಬೈರೇಗೌಡ ಸೇರಿ ಎಷ್ಟೋ ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ದೇವೇಗೌಡರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ Read more…

ಆಸ್ಪತ್ರೆಯಿಂದ ದೇವೇಗೌಡರು ಬಿಡುಗಡೆ, ಮನೆಯಲ್ಲಿ ವಿಶ್ರಾಂತಿ

ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ Read more…

ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಬಿ.ವೈ. ವಿಜಯೇಂದ್ರ

ಬೆಂಗಳೂರು : ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ ವಿಜಯೇಂದ್ರ ಅವರು ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ಬಿ.ವೈ ವಿಜಯೇಂದ್ರ Read more…

BIG BREAKING NEWS: ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿದ ದೇವೇಗೌಡರು: ನಾಳೆ ಜೆಡಿಎಸ್ NDA ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜನತಾದಳ(ಜಾತ್ಯತೀತ) ಮುಖ್ಯಸ್ಥ ಹೆಚ್‌.ಡಿ. ದೇವೇಗೌಡ ಮತ್ತು ಅವರ ಪುತ್ರ ಹೆಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು Read more…

ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿರುವ ಜೆಡಿಎಸ್ ನಾಯಕರಿಗೆ ಮತ್ತೊಂದು ಶಾಕ್; ಪಕ್ಷ ತೊರೆಯುವ ಸುಳಿವು ನೀಡಿದ ಮಾಜಿ ಶಾಸಕ…!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಾಯಕರು ನಿರ್ಧರಿಸಿದ್ದು, ಇದಕ್ಕೆ ಬಿಜೆಪಿ ಉನ್ನತ ನಾಯಕರಿಂದಲೂ ಪೂರಕ ಪ್ರತಿಕ್ರಿಯೆ ಸಿಕ್ಕಿದೆ. ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ Read more…

ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ: ಎಂ.ಪಿ. ಕುಮಾರಸ್ವಾಮಿ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿರಲಿಲ್ಲ. ಅವರು ಮೊಬೈಲ್ ಸ್ವಿಚ್ ಆಫ್ ಮಾಡಿದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ ಎಂದು Read more…

ಈ ವಯಸ್ಸಿನಲ್ಲಿ ದೇವೇಗೌಡರನ್ನು ಪ್ರಚಾರಕ್ಕೆ ಸುತ್ತಿಸಬಾರದಾಗಿತ್ತು; HDK ಗೆ ಚೆಲುವರಾಯಸ್ವಾಮಿ ಕುಟುಕು

  ಈ ಬಾರಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿ ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಜೆಡಿಎಸ್ ನಾಯಕರಿಗೆ ಈಗ ಹೊರ Read more…

ಬಿಜೆಪಿ ತೊರೆಯಲು ಮುಂದಾದ ಯಡಿಯೂರಪ್ಪನವರ ಮಾಜಿ ರಾಜಕೀಯ ಕಾರ್ಯದರ್ಶಿ….!

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬಳಿಕ ಟಿಕೆಟ್ ವಂಚಿತರು ಇತರೆ ಪಕ್ಷಗಳ ಕದ ಬಡಿಯತೊಡಗಿದ್ದಾರೆ. ಈಗಾಗಲೇ ಲಕ್ಷ್ಮಣ ಸವದಿ, Read more…

BIG NEWS: ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ; ದೇವೇಗೌಡರ ತೀರ್ಮಾನವೇ ‘ಫೈನಲ್’

ವಿಧಾನಸಭಾ ಚುನಾವಣೆಗೆ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷ, ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿತ್ತಾದರೂ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ Read more…

BIG NEWS: ಹಾಸನ JDS ಟಿಕೆಟ್ ಹಂಚಿಕೆ ವಿಚಾರ; ಪಕ್ಷದ ವರಿಷ್ಟ HDD ಎಂಟ್ರಿ

ಹಾಸನ ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಜೆಡಿಎಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಇದೀಗ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರೇ ಈ ವಿಚಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಹಾಸನ ಕ್ಷೇತ್ರದ Read more…

BIG NEWS: ಮೊಣಕಾಲು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಡಿಸ್ಚಾರ್ಜ್

ಮೊಣಕಾಲು ಚಿಕಿತ್ಸೆಗಾಗಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಡಿಸ್ಚಾರ್ಜ್ ಆಗಿದ್ದಾರೆ. ಗುಣಮುಖರಾಗಿರುವ ಹಿನ್ನೆಲೆಯಲ್ಲಿ ದೇವೇಗೌಡರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಮುಂದಿನ Read more…

ಮುಂದಿನ ವಾರ ಜೆಡಿಎಸ್ 2ನೇ ಪಟ್ಟಿ ಪ್ರಕಟ; ಕುತೂಹಲ ಕೆರಳಿಸಿದೆ ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜಾತ್ಯಾತೀತ ಜನತಾದಳ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮುಂದಿನ ವಾರ ಎರಡನೇ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಲಾಗಿದ್ದು, Read more…

ಗಾಂಧೀಜಿಯವರನ್ನು ಕೊಂದವನ ದೇವಸ್ಥಾನ ಕಟ್ಟಲು ಹೊರಟಿದ್ದಾರೆ; ಬಿಜೆಪಿ ವಿರುದ್ಧ HDK ವಾಗ್ದಾಳಿ

ಪ್ರಹ್ಲಾದ್ ಜೋಶಿಯವರ ನವಗ್ರಹ ಯಾತ್ರೆ ಹೇಳಿಕೆಗೆ ತಿರುಗೇಟು ನೀಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮರಾಠ ಪೇಶ್ವೆ ಡಿಎನ್ಎ ಇರುವ ವ್ಯಕ್ತಿಯನ್ನು ಆರ್ ಎಸ್ ಎಸ್ ಮತ್ತು ಬಿಜೆಪಿ ಮುಖ್ಯಮಂತ್ರಿಯನ್ನಾಗಿ Read more…

BIG NEWS: ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಮಾಜಿ ಪ್ರಧಾನಿ ದೇವೇಗೌಡ…?

ಜುಲೈ 24ರಂದು ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಜುಲೈ 18ರಂದು ಈ ಚುನಾವಣೆಗೆ ಮತದಾನ ನಡೆಯಲಿದ್ದು, ನಾಮಪತ್ರ Read more…

‘ಲೋಕಸಭಾ ಚುನಾವಣೆ’ ಯಲ್ಲಿ ಪರಾಭವಗೊಂಡಿದ್ದರ ಹಿಂದಿನ ಕಾರಣ ಬಹಿರಂಗಪಡಿಸಿದ ವೀರಪ್ಪ ಮೊಯ್ಲಿ

2019ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಾವು ಅಂದಿನ ಚುನಾವಣೆಯಲ್ಲಿ ಪರಾಭವಗೊಂಡಿದ್ದರ ಹಿಂದಿನ ಕಾರಣವನ್ನು ಈಗ ಬಹಿರಂಗಪಡಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

ಬಿಗ್ ನ್ಯೂಸ್: ಜೆಡಿಎಸ್ ಘಟಕ ವಿಸರ್ಜಿಸಿದ ಪಕ್ಷದ ವರಿಷ್ಠ ದೇವೇಗೌಡರು – ಕೇರಳ ಅಧ್ಯಕ್ಷರಿಗೆ ʼಬಿಗ್ ಶಾಕ್ʼ

ನವದೆಹಲಿ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೇರಳ ಜೆಡಿಎಸ್ ಘಟಕವನ್ನು ವಿಸರ್ಜಿಸಿದ್ದಾರೆ. ಕೇರಳ ಜೆಡಿಎಸ್ ಪಕ್ಷವನ್ನು ಅಧ್ಯಕ್ಷರು ದುರ್ಬಲಗೊಳಿಸುತ್ತಿರುವುದು ಕೇಳಿಬಂದ ಹಿನ್ನೆಲೆಯಲ್ಲಿ ಪಕ್ಷದ ಘಟಕವನ್ನು ವಿಸರ್ಜನೆ ಮಾಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...