alex Certify Development | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಣ್ಣ ಕೈಗಾರಿಕೆ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ರಾಜ್ಯದ 7 ಕಡೆ ಸಣ್ಣ ಕೈಗಾರಿಕೆ ಟೌನ್ ಶಿಪ್ ನಿರ್ಮಾಣ

ಬೆಂಗಳೂರು: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಉದ್ದೇಶದಿಂದ ರಾಜ್ಯದ 7 ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳ ಟೌನ್ ಶಿಪ್ ಸ್ಥಾಪಿಸಲಾಗುವುದು. ಬಜೆಟ್ ನಲ್ಲಿ ಘೋಷಿಸಿದ್ದ ಯೋಜನೆ ಜಾರಿಗೆ ಕ್ರಮ Read more…

ಕಲ್ಯಾಣ ಕರ್ನಾಟಕದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಭರಪೂರ ಮೀಸಲಾತಿ : ಸಿಎಂ ಸಿದ್ದರಾಮಯ್ಯ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ 2013ರಲ್ಲಿ ಜಾರಿಗೆ ಬಂದು ಇದೀಗ ಹತ್ತು ವರ್ಷ ಪೂರೈಸಿದ್ದು, ಕಳೆದ ಒಂದು Read more…

ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆ ದತ್ತು ಯೋಜನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿಎಸ್ಆರ್ ಫಂಡ್(ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್) ನಿಂದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆ Read more…

Independence Day : ಸ್ವಾತಂತ್ರ್ಯದ ನಂತರ ಭಾರತದ ಅಭಿವೃದ್ಧಿಗೆ ವೇಗ ಹೆಚ್ಚಿಸಿದ 5 ಪ್ರಮುಖ ನಿರ್ಧಾರಗಳು…!

ಆಗಸ್ಟ್ 15, 2023 ರಂದು ದೇಶವು 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದೆ. ಈ 77 ವರ್ಷಗಳ ಪ್ರಯಾಣದಲ್ಲಿ, ಭಾರತವು ಅನೇಕ ಏರಿಳಿತಗಳನ್ನು ಕಂಡಿದೆ. ಸ್ವಾತಂತ್ರ್ಯದ ಸಮಯದಲ್ಲಿ ಭಾರತವನ್ನು Read more…

11 ವರ್ಷವಾದರೂ ಶಾಲೆಗೆ ಡೈಪರ್‌ನಲ್ಲೇ ಬರುವ ಮಕ್ಕಳು….! ಸ್ವಿಜರ್ಲ್ಯಾಂಡ್ ಶಿಕ್ಷಕರಿಗೆ ತಲೆಬಿಸಿ

ಪ್ರಾಥಮಿಕ ಶಾಲಾ ಹಂತಕ್ಕೆ ಬರುವ ಮಕ್ಕಳೂ ಸಹ ಡೈಪರ್‌ ಬಳಸುವ ಅಭ್ಯಾಸ ಬಿಡದೇ ಇರುವ ವಿಚಾರ ಸ್ವಿಜ಼ರ್ಲೆಂಡ್‌ನ ಶಾಲಾ ಶಿಕ್ಷಕರಿಗೆ ಭಾರೀ ತಲೆ ನೋವು ತಂದಿದೆ. “ನಾಲ್ಕು ವರ್ಷಕ್ಕೆಲ್ಲಾ Read more…

ಅಭಿವೃದ್ಧಿ ಕೆಲಸದ ಬಗ್ಗೆ ಮೇಲಿಂದ ಮೇಲೆ ಪ್ರಶ್ನಿಸಿದ ಪತ್ರಕರ್ತ ಅರೆಸ್ಟ್

ಲಖನೌ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ರಾಜ್ಯ ಸಚಿವರ ಕಾರ್ಯಕ್ರಮದ ವೇಳೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಶಾಂತಿ ಕದಡಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ದೂರು ನೀಡಿದ ನಂತರ ಪೊಲೀಸರು Read more…

ಈ ನಾಲ್ಕು ಊರುಗಳ ಗಂಡುಗಳಿಗೆ ಹೆಣ್ಣುಗಳೇ ಸಿಗುತ್ತಿಲ್ಲ…..! ಕಾರಣ ಗೊತ್ತಾ……?

ಬಿಹಾರದ ಅಭಿವೃದ್ಧಿ ವಿಚಾರವಾಗಿ ರಾಜಕೀಯ ಪಕ್ಷಗಳಲ್ಲಿ ಭಿನ್ನವಾದ ದೃಷ್ಟಿಕೋನಗಳಿರಬಹುದು. ಆದರೆ ಸರ್ಕಾರೀ ದತ್ತಾಂಶಗಳು ತೋರುವ ಪ್ರಕಾರ ರಾಜ್ಯವು ಸಾಮಾಜಿಕ ಸ್ಥಿತಿಗತಿಗಳ ಬಹುತೇಕ ಸೂಚ್ಯಂಕಗಳಲ್ಲಿ ಭಾರೀ ಹಿಂದೆ ಉಳಿದಿದೆ. ವಿದ್ಯುತ್‌ Read more…

ಸಿ ಮಾರ್ಟ್‌ ನ ಇಂಟ್ರಸ್ಟಿಂಗ್‌ ವಿಡಿಯೋ ಶೇರ್ ‌ಮಾಡಿದ ಛತ್ತೀಸ್‌ಗಢ ಸಿಎಂ

ಛತ್ತೀಸಗಢ: ಸ್ಥಳೀಯ ಉತ್ಪನ್ನಗಳು ಮತ್ತು ಗ್ರಾಮೀಣ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಛತ್ತೀಸಗಢದ ಸಿ-ಮಾರ್ಟ್ ಉದ್ದೇಶವಾಗಿದೆ. ಸ್ವ-ಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಛತ್ತೀಸ್‌ಗಢದ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆಯಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಉತ್ತೇಜಿಸುವ Read more…

BIG NEWS: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಭೇಟಿ ಹಿಂದಿದೆ ಈ ‘ವಿಶೇಷತೆ’

ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಡಲ ನಗರಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಒಟ್ಟು 3,783 ಕೋಟಿ ರೂಪಾಯಿ ಮೊತ್ತದ 8 ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಗುಳೆ ತಡೆಗೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ, ಗಾರ್ಮೆಂಟ್ಸ್ ಅಭಿವೃದ್ಧಿ, ನೀರಾವರಿ ಯೋಜನೆ

ರಾಯಚೂರು: ಕಲ್ಯಾಣ ಕರ್ನಾಟಕದ ಜನ ಗುಳೆ ಹೋಗುವುದನ್ನು ತಡೆಯಲು ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ನೀಡಲಾಗುವುದು. ಈ ನಿಟ್ಟಿನಲ್ಲಿ ಜೀನ್ಸ್ ಮತ್ತು ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆಗೆ Read more…

ದೇಶದಲ್ಲಿ ಹೆಚ್ಚಾಯ್ತಾ ಮಂಕಿಪಾಕ್ಸ್…? ಲಸಿಕೆ ಅಭಿವೃದ್ಧಿಗೆ ಮುಂದಾದ ಫಾರ್ಮಾ ಕಂಪನಿಗಳಿಂದ ಸರ್ಕಾರದೊಂದಿಗೆ ಸಮಾಲೋಚನೆ

ನವದೆಹಲಿ: ಮಂಕಿಪಾಕ್ಸ್ ವಿರುದ್ಧ ಸಂಭಾವ್ಯ ಲಸಿಕೆ ಅಭಿವೃದ್ಧಿಪಡಿಸಲು ಹಲವಾರು ಫಾರ್ಮಾ ಕಂಪನಿಗಳು ಕೇಂದ್ರದೊಂದಿಗೆ ಚರ್ಚೆಯನ್ನು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ. ಮಂಕಿಪಾಕ್ಸ್ ವಿರುದ್ಧದ ಲಸಿಕೆಯು ವಿವಿಧ ಲಸಿಕೆ ತಯಾರಿಕಾ Read more…

ಅಂಜನೇಯ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಸುತ್ತ ಜಮೀನು ನೀಡಲು ರೈತರ ಒಪ್ಪಿಗೆ; 100 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

ಹೊಸಪೇಟೆ(ವಿಜಯನಗರ): ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ Read more…

Big News: ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾದ ತ.ನಾ. ಸರ್ಕಾರ

ಚೆನ್ನೈ: ಹೊಸೂರು ಕೈಗಾರಿಕಾ ವಲಯದಲ್ಲಿ ವಿಮಾನ ನಿಲ್ದಾಣವೊಂದನ್ನು ಅಭಿವೃದ್ಧಿಪಡಿಸಲು ತಮಿಳುನಾಡು ಸರ್ಕಾರ ಆಸಕ್ತವಾಗಿದೆ ಎಂದು ಅಲ್ಲಿನ ಕೈಗಾರಿಕಾ ಸಚಿವ ತಂಗಂ ತೆನ್ನರಸು ತಿಳಿಸಿದ್ದಾರೆ. ಇದು ಕೃಷ್ಣಾಗಿರಿ ಜಿಲ್ಲೆಯಲ್ಲಿ ಬರುತ್ತಿದ್ದು, Read more…

BIG NEWS: ಬಿಜೆಪಿ ಶಾಸಕರಿಗೆ ಬಂಪರ್, ಮೂಲ ಸೌಕರ್ಯಕ್ಕೆ ಹೆಚ್ಚು ಅನುದಾನ

ಬೆಂಗಳೂರು: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ 3661 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಸರ್ಕಾರದಿಂದ ಬಂಪರ್ ಅನುದಾನ Read more…

BIG NEWS: 2022-23ನೇ ಸಾಲಿನ ಬಜೆಟ್ ಮಂಡಿಸಿದ ಬಿಹಾರ ಸರ್ಕಾರ; ಆರು ಮೂಲಮಂತ್ರಗಳ ಮೂಲಕ ರಾಜ್ಯದ ಅಭಿವೃದ್ಧಿ ಪಣತೊಟ್ಟ ನಿತೀಶ್ ಪಡೆ

ಬಿಹಾರದ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ತಾರ್ಕಿಶೋರ್ ಪ್ರಸಾದ್ ಅವರು 2022-23 ನೇ ಸಾಲಿನ ಹಣಕಾಸು ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. ಅವರು ಒಟ್ಟು 2 ಲಕ್ಷ 37 Read more…

2022 ರ ಮೊದಲ ʼಮನ್ ಕಿ ಬಾತ್ʼ ಜ.30 ರಂದು ಪ್ರಸಾರ

  ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮ ಜನವರಿ 30ರಂದು ನಡೆಯಲಿದೆ. ಜನವರಿ 30 ರಂದು ಬೆಳಿಗ್ಗೆ 11:30 ಕ್ಕೆ, ಮಾಸಿಕ ರೇಡಿಯೊ ಕಾರ್ಯಕ್ರಮ `ಮನ್ Read more…

ಗ್ರಾಮೀಣ ಜನತೆಗೆ ಸಿಎಂ ಮತ್ತೊಂದು ಗುಡ್ ನ್ಯೂಸ್

ಹಾವೇರಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಅನೇಕ ಸೇವೆಗಳನ್ನು ಲಭ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಹುಟ್ಟಿದ ಒಂದೇ ತಿಂಗಳಲ್ಲಿ ಮಕ್ಕಳಲ್ಲಿ ಬೆಳೆಯಲಿದೆ ಹಾಸ್ಯ ಪ್ರಜ್ಞೆ; ಅಧ್ಯಯನದಲ್ಲಿ ಬಹಿರಂಗ

ಹುಟ್ಟುತ್ತಲೇ ಎಲ್ಲಾ ಮಕ್ಕಳು ಅಳುತ್ತವೆ ಎಂಬುದು ಜಗತ್ತಿಗೇ ಗೊತ್ತಿರುವ ಸತ್ಯ. ಆದರೆ ಹಾಸ್ಯವನ್ನು ಅರಿತು ಅದಕ್ಕೆ ಪ್ರತಿಕ್ರಿಯಿಸುವ ಗುಣವನ್ನು ಮಕ್ಕಳು ಹುಟ್ಟಿದ ತಿಂಗಳಲ್ಲೇ ಪಡೆಯುತ್ತವೆ ಎಂದು ಬ್ರಿಸ್ಟನ್‌ ವಿವಿಯ Read more…

ಸಸಿಗಳ ಬೆಳವಣಿಗೆಯನ್ನೇ ಹೈಜಾಕ್ ಮಾಡುವ ಪರಾವಲಂಬಿಗಳ ರಹಸ್ಯ ಬೇಧಿಸಿದ ವಿಜ್ಞಾನಿಗಳು

ಬ್ಯಾಕ್ಟೀರಿಯಲ್ ಪ್ಯಾರಾಸೈಟ್‌ಗಳ ಮೂಲಕ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನವಾಗಿಸುವ ವಿಧಾನದ ಹಿಂದಿನ ರಹಸ್ಯವನ್ನು ಬ್ರಿಟನ್‌ನ ಜಾನ್ಸ್ ಇನ್ನೆಸ್ ಕೇಂದ್ರದ ಸಂಶೋಧಕರು ಪತ್ತೆ ಮಾಡಿದ್ದಾರೆ. ನಾರ್ವಿಚ್‌‌ನ ಸೈನ್ಸ್‌ಬರಿ ಪ್ರಯೋಗಾಲಯ, ವಜೆನಿಂಗೆನ್ ವಿವಿ Read more…

BIG NEWS: ʼಪಾಂಚಜನ್ಯʼದಲ್ಲಿ ಪ್ರಕಟವಾದ ಇನ್ಫೋಸಿಸ್‌ ಕುರಿತ ಲೇಖನಕ್ಕೆ RSS ಸ್ಪಷ್ಟನೆ

ತನ್ನ ಮುಖವಾಣಿ ’ಪಾಂಚಜನ್ಯ’ದ ಲೇಖನವೊಂದರಲ್ಲಿ ಸಾಫ್ಟ್‌ವೇರ್‌ ದಿಗ್ಗಜ ಇನ್ಫೋಸಿಸ್‌ ವಿರುದ್ಧ ದೇಶದ ಆರ್ಥಿಕತೆಗೆ ಹಾನಿ ಮಾಡುತ್ತಿರುವ ಗಂಭೀರ ಆಪಾದನೆ ಮಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಇದೀಗ ಈ Read more…

ಮರಗಳಿಗೆ ಕೊಡಲಿ ಬೀಳುವುದನ್ನು ತಪ್ಪಿಸಲು ಪರಿಸರ ಪ್ರಿಯನಿಂದ ’ಪರಮೇಶ್ವರ’ನಿಗೆ ಮೊರೆ

ಉದ್ದೇಶಿತ ರಸ್ತೆ ನಿರ್ಮಾಣ ಕಾಮಗಾರಿಗೆ ಮರಗಳನ್ನು ಕಡಿಯುವುದನ್ನು ತಪ್ಪಿಸಲು ಮುಂದಾದ ಛತ್ತೀಸ್‌ಘಡದ ಪರಿಸರ ಕಾರ್ಯಕರ್ತರೊಬ್ಬರು ಮರಗಳ ಮೇಲೆ ಪರಮೇಶ್ವರನ ಫೋಟೋಗಳನ್ನು ಅಂಟಿಸುತ್ತಿದ್ದಾರೆ. “ಯೋಜನೆಗೆಂದು ಬರೀ 2,900 ಮರಗಳನ್ನು ಕಡಿಯುವುದಾಗಿ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಭರ್ಜರಿ ಸಿಹಿ ಸುದ್ದಿ: ಸಮಗ್ರ ಅಭಿವೃದ್ದಿ ಯೋಜನೆಗೆ ಅನುಮೋದನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013 ನ್ನು ಜಾರಿಗೆ ತಂದು ಅನುಷ್ಠಾನಗೊಳಿಸಲಾಗುತ್ತಿದೆ. Read more…

ಸಕಲ ಜಾತಕ ದೋಷ ನಿವಾರಣೆಗೆ ʼಭೀಷ್ಮ ಏಕಾದಶಿʼಯಾದ ಇಂದು ವಿಷ್ಣುವನ್ನು ಈ ರೀತಿ ಪೂಜಿಸಿ

ಇಂದು ಭೀಷ್ಮ ಏಕಾದಶಿ ಇದೆ. ಇಂದು ವಿಷ್ಣುವನ್ನು ಈ ರೀತಿ ಪೂಜಿಸಿದರೆ ಸಕಲ ಜಾತಕ ದೋಷಗಳು, ಕಳೆದು ಜೀವನದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ವೃದ್ಧಿಯನ್ನು ಕಾಣುತ್ತೀರಿ. ಇಂದು ವಿಷ್ಣುವಿಗೆ 3 Read more…

ಸೈನಿಕರಿಗಾಗಿ ಹಾಡು ಹಾಡಿದ ಕೇಂದ್ರ ಸಚಿವ….!

ಗಡಿ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ತೆರಳಿದ್ದ ಕೇಂದ್ರ ಸಚಿವರು, ಅಲ್ಲಿದ್ದ ಸೈನಿಕರನ್ನು ಸಂತೋಷಪಡಿಸುವುದಕ್ಕಾಗಿ ಹಾಡು ಹಾಡಿದ್ದಾರೆ. ಕೇಂದ್ರ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕಿರಣ್ Read more…

ಹದಿಹರೆಯದ ಮದುವೆಯಿಂದ ಹಲವು ತೊಂದರೆ….!

ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ತಾಯಿಯ ವಯಸ್ಸನ್ನೂ ಆಧರಿಸಿರುತ್ತದೆ ಎಂಬುದನ್ನು ಇತ್ತೀಚಿನ ಅಧ್ಯಯನವೊಂದು ದೃಢಪಡಿಸಿದೆ. ಹದಿಹರೆಯದ ಹೆಣ್ಣುಮಕ್ಕಳಿಗೆ ಜನಿಸುವ ಮಕ್ಕಳು ವಯಸ್ಕರಿಗೆ ಹುಟ್ಟುವ ಮಕ್ಕಳಿಗಿಂತ ಹೆಚ್ಚು ಅಪೌಷ್ಟಿಕತೆ Read more…

ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ಕೊರೊನಾ ವೈರಸ್ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಜಗತ್ತಿನಾದ್ಯಂತ ನಡೆಯುತ್ತಿದೆ. ಆದ್ರೆ ಡಬ್ಲ್ಯು ಎಚ್ ಒ ಮುಖ್ಯಸ್ಥರು ನಿರಾಶೆ ವಿಷ್ಯವನ್ನು ಹೇಳಿದ್ದಾರೆ. ಕೊರೊನಾ ಲಸಿಕೆ ಕಂಡು ಹಿಡಿದ್ರೂ ಅದು Read more…

ಬರೋಬ್ಬರಿ 1650 ಎಕರೆ ಅರಣ್ಯ ದತ್ತು ಪಡೆದ ‘ಬಾಹುಬಲಿ’ ಪ್ರಭಾಸ್

ಹೈದರಾಬಾದ್: ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ತಮ್ಮ ತಂದೆ ದಿ.ಯು.ವಿ.ಎಸ್. ರಾಜು ಸ್ಮರಣಾರ್ಥ 1650 ಎಕರೆ ವಿಸ್ತೀರ್ಣದ ಅರಣ್ಯವನ್ನು ದತ್ತು ಪಡೆದುಕೊಂಡಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಗ್ರೀನ್ ಇಂಡಿಯಾ ಚಾಲೆಂಜ್ Read more…

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...