alex Certify Dharawad | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ನುಗ್ಗಿ ಹತ್ಯೆ: 48 ಗಂಟೆಯಲ್ಲೇ ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ಜಿಲ್ಲೆಯ ಗರಗ ಗ್ರಾಮದಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ ಮನೆಗೆ ನುಗ್ಗಿ ವ್ಯಕ್ತಿಯನ್ನು ಹತ್ಯೆಗೈದ ಆರೋಪಿಗಳನ್ನು ಕೃತ್ಯ ನಡೆದ 48 ಗಂಟೆಯೊಳಗೆ ಬಂಧಿಸಲಾಗಿದೆ. ಗರಗ ಗ್ರಾಮದ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ: ರೈತರಿಗೆ ತಕ್ಷಣ ಪರಿಹಾರ ವಿತರಿಸಲು ಸಚಿವರ ಸೂಚನೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ Read more…

ರಾಜ್ಯದಲ್ಲಿ ದಸರಾ ಹಬ್ಬದ ನಡುವೆ ಮಳೆ ಅಬ್ಬರ, ಅಪಾರ ಬೆಳೆ ಹಾನಿ

ಬೆಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಜನ ಜೀವನ Read more…

ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ Read more…

ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್: 243 ಮಂದಿ ವಿರುದ್ಧ ಕ್ರಮ

ಧಾರವಾಡ: ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್ ನಡೆಸಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 243 ಜನರ ವಿರುದ್ಧ Read more…

ಧಾರವಾಡಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಹೊಸ ಯೋಜನೆಗಳಿಗೆ ಚಾಲನೆ

ಧಾರವಾಡ: ಭಾರತ ಸರ್ಕಾರದ ಕೃಷಿ ಮಂತ್ರಾಲಯ ವತಿಯಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜೂ. 18ರಂದು ಸಂಜೆ Read more…

ಧಾರವಾಡದಲ್ಲಿ ರಾಹುಲ್ ಗಾಂಧಿ, ವೆಂಕಟೇಶ ಪ್ರಸಾದ್ ಕಣಕ್ಕೆ…!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮತ್ತು ವೆಂಕಟೇಶ್ ಪ್ರಸಾದ್ ಸ್ಪರ್ಧಿಸಿದ್ದಾರೆ…! ಅಂದ ಹಾಗೆ, ಇವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರಲ್ಲ. Read more…

BREAKING NEWS: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ: ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂ. ಜಪ್ತಿ

ಧಾರವಾಡದ ದಾಸನಕೊಪ್ಪ ಕ್ರಾಸ್ ನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಬಸವರಾಜ ದತ್ತನವರ ಎಂಬುವರ ಮನೆ Read more…

ಮತದಾರರಿಗೆ ಹಂಚಲು ಮನೆಯಲ್ಲಿ ಸಂಗ್ರಹಿಸಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪದ ಮನೆಯಲ್ಲಿ ಸಂಗ್ರಹಿಸಿದ್ದ ಎರಡು ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ರಾಮನಕೊಪ್ಪದ ನಿಂಗಪ್ಪ Read more…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ Read more…

BREAKING NEWS: 2 ಕಾರ್, ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ನಾಲ್ವರು ದುರ್ಮರಣ

ಧಾರವಾಡ: ಮುಂಬೈ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ Read more…

ಭಕ್ತರಿಗೆ ಗುಡ್ ನ್ಯೂಸ್: ಶ್ರೀರಾಮ ಮಂದಿರ ಉದ್ಘಾಟನೆಗೆ ಧಾರವಾಡದಿಂದ ಅಯೋಧ್ಯೆಗೆ ವಿಶೇಷ ರೈಲು

ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಧಾರವಾಡದಿಂದ ಭಕ್ತರನ್ನು ಕರೆದೊಯ್ಯಲಾಗುವುದು. ಅಯೋಧ್ಯೆಗೆ 10 ಕೋಟಿ ಜನರಿಗೆ ಆಹ್ವಾನ ನೀಡಲಾಗಿದೆ. ಧಾರವಾಡದಿಂದ ಅಯೋಧ್ಯೆಗೆ ವಿಶೇಷ ರೈಲು ತೆರಳಲಿದೆ. ಕೇಂದ್ರ Read more…

SHOCKING: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ, ಸುಟ್ಟು ಕರಕಲಾದ ಮನೆ

ಧಾರವಾಡ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡು ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಿ. ಗುಡಿಹಾಳ ಗ್ರಾಮದ ಬಸಯ್ಯ ಹಿರೇಮಠ ಅವರ ಮನೆಯಲ್ಲಿ Read more…

ಸಾಮಾನ್ಯ ಸಭೆಗೆ ಬಂದ ಉಪಾಧ್ಯಕ್ಷೆ ಪತಿ: ಗ್ರಾಪಂ ಸದಸ್ಯನ ಮೇಲೆಯೇ ಹಲ್ಲೆ

ಧಾರವಾಡ: ಧಾರವಾಡ ತಾಲೂಕಿನ ಕುಕನೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಸಾಮಾನ್ಯ Read more…

Vande Bharat Express : ಧಾರವಾಡ-ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಎರಡನೇ ಧಾರವಾಡ-ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ Read more…

ಬೆಳಗಾವಿ ಜಿಲ್ಲೆಯಲ್ಲಿ ಧಾರವಾಡ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ…!

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಧಾರವಾಡ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರಿನ ಡೊಂಬರಕೊಪ್ಪ ಐಬಿಯಲ್ಲಿ ಕೆಡಿಪಿ ಸಭೆ ನಡೆಸಲಾಗಿದೆ. ಶಾಸಕ ವಿನಯ್ ಕುಲಕರ್ಣಿ ಅವರಿಗೆ Read more…

BREAKING NEWS: ಉದ್ಯಮಿ ಸೇರಿ ಇಬ್ಬರ ಹತ್ಯೆ

ಧಾರವಾಡ: ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ರಿಯಲ್ ಎಸ್ಟೇಟ್ ಮಹಮ್ಮದ್ ಕುಡಚಿ ಸೇರಿ ಇಬ್ಬರ ಕೊಲೆ ಮಾಡಲಾಗಿದೆ. ಮನೆ Read more…

ಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ

ಧಾರವಾಡ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಲಾರಿ(23) ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ Read more…

ಯುವ ಕ್ರಾಂತಿ ಸಮಾವೇಶಕ್ಕೆ ಹೋಗಿದ್ದ ವೃದ್ಧ ಹಿಟ್ ಅಂಡ್ ರನ್ ಗೆ ಬಲಿ

ಧಾರವಾಡ: ಧಾರವಾಡ ಜಿಲ್ಲೆ ತೇಗೂರ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ವೃದ್ದ ಬಲಿಯಾಗಿದ್ದಾರೆ. ತೇಗೂರ ಗ್ರಾಮದ ಮುಲ್ಲಾ ಡಾಬಾ ಬಳಿ ಘಟನೆ ನಡೆದಿದೆ. 70 ವರ್ಷದ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಧಾರವಾಡ: ಶಿಶು ಅಭಿವೃದ್ಧಿ ಯೋಜನೆಯಡಿ ಕಲಘಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ಭರ್ತಿಗಾಗಿ ಭೌತಿಕವಾಗಿ ಆಫ್‍ಲೈನ್ ಮೂಲಕ ಸ್ಥಳೀಯ ಅರ್ಹ ಮಹಿಳೆಯರು ಹಾಗೂ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ಧಾರವಾಡ: ರಾಷ್ಟೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಪಡಿತರ ಫಲಾನುಭವಿಗಳಿಗೆ ಮಾರ್ಚ್-2023ನೇ ಮಾಹೆಯಲ್ಲಿ ಆಹಾರಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

ಮಾ.11 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ: ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ಮಾ.11 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧಾರವಾಡ ಐಐಟಿ ನೂತನ ಕಟ್ಟಡ, ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ Read more…

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ Read more…

BIG NEWS: ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಮಿತ್ ಶಾ ಆರ್ಭಟ; ಕುಂದಗೋಳದಲ್ಲಿ ರೋಡ್ ಶೋ; ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ ಕೇಂದ್ರ ಗೃಹ ಸಚಿವ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಧಾರವಾಡದ ಕುಂದಗೋಳದಲ್ಲಿ ರೋಡ್ ಶೋ ಮೂಲಕ Read more…

12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ

ಹುಬ್ಬಳ್ಳಿ: 12 ವರ್ಷದ ನಂತರ ರಾಜ್ಯದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಇಂದು ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸ್ವಾಮಿ ವಿವೇಕಾನಂದರ Read more…

ಲಾಡ್ಜ್ ನಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಅಣ್ಣ, ತಂಗಿ ಆತ್ಮಹತ್ಯೆ: ಸತ್ಯ ತಿಳಿದು ಸಂಬಂಧಿಕರಿಗೆ ಶಾಕ್

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದ ಲಾಡ್ಜ್ ಒಂದರಲ್ಲಿ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಪ್ರೀತಿ ಬೆಳೆದಿದ್ದು, ಬಿಟ್ಟಿರಲಾರದೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಕ್ಕ, ತಂಗಿಯರ Read more…

ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮರ್ಡರ್

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಂಗನಗೌಡ ಮುದಿಗೌಡರ(48) ಕೊಲೆಯಾದ ವ್ಯಕ್ತಿ. ಈರಪ್ಪ ಕಿತ್ತಲಿ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...