alex Certify Dharawad | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮರ್ಡರ್

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಂಗನಗೌಡ ಮುದಿಗೌಡರ(48) ಕೊಲೆಯಾದ ವ್ಯಕ್ತಿ. ಈರಪ್ಪ ಕಿತ್ತಲಿ ಮತ್ತು Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಶಾಸಕ ಅರವಿಂದ್ ಬೆಲ್ಲದ ಚಿಕ್ಕಪ್ಪ ಸಾವು

ಧಾರವಾಡ: ಧಾರವಾಡದ ಎಸ್.ಪಿ. ಕಚೇರಿ ಎದುರು ನಡೆದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ(82) ಸಾವನ್ನಪ್ಪಿದ್ದಾರೆ. ರಸ್ತೆ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಶಿವಣ್ಣ Read more…

ತಾಲ್ಲೂಕು ಕಚೇರಿ ಸಮೀಪದಲ್ಲೇ ದಸ್ತು ಬರಹಗಾರರ ಅಂಗಡಿಯಲ್ಲಿ ನೋಟರಿ ನಕಲಿ ಸೀಲ್ ಬಳಸಿ ವಂಚನೆ

ಧಾರವಾಡ: ಧಾರವಾಡ ತಾಲ್ಲೂಕು ಕಚೇರಿ ಸಮೀದಲ್ಲೇ ನಕಲಿ ನೋಟರಿ ಜಾಲ ಪತ್ತೆಯಾಗಿದೆ. ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಸೀಲ್ ಪತ್ತೆ ಮಾಡಲಾಗಿದೆ. ವಕೀಲರ ಸಂಘದಿಂದ ಖುದ್ದಾಗಿ ದಾಳಿ Read more…

BREAKING NEWS: ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ನಾಲ್ವರು ಗಂಭೀರ

ಧಾರವಾಡ: ಖಾಸಗಿ ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ನಂದಿಗದ್ದಿ ಗ್ರಾಮದ ನಿವಾಸಿಗಳು ಎಂದು Read more…

ಲಾಡ್ಜ್ ನಲ್ಲೇ ಪ್ರೇಯಸಿಯೊಂದಿಗೆ ಭೂಗತ ಪಾತಕಿ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಿದ ಪೊಲೀಸರು

ಧಾರವಾಡ: ಪ್ರೇಯಸಿ ಜೊತೆಗೆ ಸರಸ ಸಲ್ಲಾಪಕ್ಕೆ ಭೂಗತ ಪಾತಕಿಗೆ ಪೊಲೀಸರೇ ಅವಕಾಶ ಕಲ್ಪಿಸಿದ ಘಟನೆ ನಡೆದಿದೆ. ಧಾರವಾಡದ ಲಾಡ್ಜ್ ನಲ್ಲಿ ಭೂಗತ ಪಾತಕಿ ತನ್ನ ಗೆಳತಿಯೊಂದಿಗೆ ಸರಸ ಸಲ್ಲಾಪಕ್ಕೆ Read more…

ರೈತ ಮಹಿಳೆಗೆ ಪರಿಹಾರ ವಿಳಂಬ, ಎಸಿ ವಾಹನ ಜಪ್ತಿ

ಧಾರವಾಡ: ಭೂ ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡದ ಕಾರಣ ಧಾರವಾಡ ಉಪವಿಭಾಗಾಧಿಕಾರಿ ಸರ್ಕಾರಿ ವಾಹನ ಜಪ್ತಿ ಮಾಡಲಾಗಿದೆ. ನವಲಗುಂದ ತಾಲೂಕಿನ ರೈತ ಮಹಿಳೆ ನಾಗವ್ವ ಕೇರಿ ಅವರಿಗೆ ಸೇರಿದ Read more…

ನಿಶ್ಚಿತಾರ್ಥ ಮುಗಿಸಿ ಬರುವಾಗಲೇ ಕಾದಿತ್ತು ದುರ್ವಿಧಿ, 7 ಜನರ ಜೀವತೆಗೆದ ಚಾಲಕನ ನಿರ್ಲಕ್ಷ್ಯ…?

ಧಾರವಾಡ: ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರೂಸರ್ Read more…

BIG BREAKING: ತಡರಾತ್ರಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಡಿಕ್ಕಿ, 7 ಜನ ಸ್ಥಳದಲ್ಲೇ ಸಾವು

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು, 7 ಜನ Read more…

ಬ್ರೆಜಿಲ್ ಡೆಫ್ ಒಲಿಂಪಿಕ್ ಗೆ ಧಾರವಾಡದ ನಿಧಿ ಆಯ್ಕೆ

ಧಾರವಾಡ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಬಿ.ಕಾಂ ಪ್ರಥಮ ವರ್ಷದಲ್ಲಿ ಅಭ್ಯಸಿಸುತ್ತಿರುವ ನಿಧಿ ಶಿವರಾಮ ಸುಲಾಖೆ ಇವರು ಮೇ 1 ರಿಂದ 15 ರವರೆಗೆ ಬ್ರೆಜಿಲ್‍ನಲ್ಲಿ ನಡೆಯಲಿರುವ Read more…

ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಧಾರವಾಡ: ಧಾರವಾಡ ತಾಲೂಕಿನ ಹಾರೋಬೆಳವಡಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಗಾಯಗೊಂಡು ಗಾಯಾಳುವನ್ನು ಆಸ್ಪತ್ರೆಗೆ Read more…

SHOCKING NEWS: ಬೀದಿನಾಯಿ ದಾಳಿಗೆ ಬಾಲಕ ಬಲಿ

ಧಾರವಾಡ: ರಜಾದಿನಗಳನ್ನು ಕಳೆಯಲು ಅಜ್ಜಿ ಮನೆಗೆ ಬಂದಿದ್ದ ಬಾಲಕ ಬೀದಿ ನಾಯಿ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಧಾರವಾಡದ ದುಮ್ಮವಾಡ ಗ್ರಾಮದಲ್ಲಿ ನಡೆದಿದೆ. 11 ವರ್ಷದ ಪ್ರಥಮ ನೀರಲಕಟ್ಟಿ Read more…

ಕ್ರಿಕೆಟ್ ಆಡುವ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಹಠಾತ್ ಹೃದಯಾಘಾತದಿಂದ ಯುವಕ ಸಾವು

ಧಾರವಾಡ: ಕ್ರಿಕೆಟ್ ಆಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ನಡೆದಿದೆ. ಸಂಗೊಳ್ಳಿ ರಾಯಣ್ಣ ನಗರದ ಮುನ್ನಾ ಇರಕಲ್ಲ(24) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. Read more…

ಡಿಸಿ ಮನೆ ಆವರಣದಲ್ಲಿ ಶ್ರೀಗಂಧ ಮರ ಕಳವು, ಮಾಲು ಸಮೇತ ಕಳ್ಳ ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲಾ ಅಧಿಕಾರಿಗಳ ಮನೆ ಆವರಣದಲ್ಲಿದ್ದ ಒಂದು ಶ್ರೀಗಂಧದ ಮರ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದ ಮಾರುತಿ ತಂದೆ ಯಮನಪ್ಪ ಕಟ್ಟಿಮನಿ(31) Read more…

ಜಿಲ್ಲಾಧಿಕಾರಿ ಮನೆ ಆವರಣದಲ್ಲೇ ಶ್ರೀಗಂಧ ಮರ ಕಳವು

ಧಾರವಾಡ: ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳತನ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ Read more…

SHOCKING: ಕಾಮುಕರಿಂದ ಪೈಶಾಚಿಕ ಕೃತ್ಯ, ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ…?

ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಬಳಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸೌದೆ ತರಲು ತೆರಳಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ Read more…

ಸಭಾಪತಿ ಹೊರಟ್ಟಿ ವಿರುದ್ಧದ ಕೇಸ್ ಗೆ ತಡೆಯಾಜ್ಞೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ಕೇಸ್ ಗೆ ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ Read more…

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್

ಧಾರವಾಡ: ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ Read more…

1 ರಿಂದ 8 ನೇ ತರಗತಿ ಪುನಾರಂಭಿಸಲು ಪರಿಷ್ಕೃತ ಆದೇಶ: ಧಾರವಾಡ, ಹುಬ್ಬಳ್ಳಿಯಲ್ಲಿ ನಾಳೆಯಿಂದ ಶಾಲೆ

ಧಾರವಾಡ: ಜ.24 ರಿಂದ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ  ತಾಲೂಕಿನಾದ್ಯಂತದ ಶಾಲೆಗಳ 1 ರಿಂದ 8 ನೇ ತರಗತಿಗಳನ್ನು ಪುನಾರಂಭಿಸಲು ಜಿಲ್ಲಾಧಿಕಾರಿ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಜ. 23 ರಿಂದ 26 ರ ವರೆಗೆ ಪಲ್ಸ್ ಪೋಲಿಯೋ

ಧಾರವಾಡ: ಪೋಲಿಯೋ ನಿರ್ಮೂಲನೆಯಲ್ಲಿ ಭಾರತ ದೇಶವು ಗಣನೀಯ ಪ್ರಗತಿ ಸಾಧಿಸಿದೆ. ದೇಶವು 2014 ರಲ್ಲಿಯೇ ಪೊಲಿಯೋ ಮುಕ್ತ ರಾಷ್ಟ್ರವೆಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಘೋಷಿಸಲ್ಪಟ್ಟಿದೆ. ನೆರೆಯ ಕೆಲವು ರಾಷ್ಟ್ರಗಳಲ್ಲಿ Read more…

ಆಘಾತಕಾರಿ ಕೃತ್ಯವೆಸಗಿದ ಅಪ್ರಾಪ್ತರು ವಶಕ್ಕೆ

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ಬಾಲಕಿ ಮೇಲೆ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. Read more…

SHOCKING: ಅಪ್ರಾಪ್ತರಿಂದಲೇ ಆಘಾತಕಾರಿ ಕೃತ್ಯ; ಬಾಲಕಿ ಮೇಲೆ ಅತ್ಯಾಚಾರ

ಧಾರವಾಡ: ಅಪ್ರಾಪ್ತರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಧಾರವಾಡ ನಗರದ ಬಡಾವಣೆಯೊಂದರಲ್ಲಿ ಘಟನೆ ನಡೆದಿದೆ. 16 ವರ್ಷದ ಬಾಲಕಿಯ ಮೇಲೆ ಐದು ಮಂದಿ ಅಪ್ರಾಪ್ತರು Read more…

ಡಿ. 24 ರಿಂದ ಜ. 1 ರವರೆಗೆ ಚಳಿಗಾಲದ ರಜೆ ಘೋಷಣೆ: ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳಿಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ Read more…

ಇಂದಿನಿಂದಲೇ ಮಳೆಹಾನಿ ಸಂತ್ರಸ್ಥರ ಖಾತೆಗೆ RTGS ಮೂಲಕ ಪರಿಹಾರ ಜಮಾ: ಜಿಲ್ಲಾಧಿಕಾರಿ ಆದೇಶ

ಧಾರವಾಡ: ಕಳೆದ ಜುಲೈ, ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಹಾಗೂ ನವೆಂಬರ್ ತಿಂಗಳಲ್ಲಿ ಅಕಾಲಿಕ ಮಳೆಯಿಂದ ಮನೆ ಹಾನಿಯಾಗಿರುವ ಫಲಾನುಭವಿಗಳಿಗೆ ತಕ್ಷಣಕ್ಕೆ ಪರಿಹಾರ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರ ಸಾವು – ಮೂವರು ಗಂಭೀರ

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸಮೀಪದ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಆನಂದ(47) Read more…

ಮತದಾರರಿಗೆ ಗುಡ್ ನ್ಯೂಸ್: ಮಾಹಿತಿ, ತಿದ್ದುಪಡಿ, ಗುರುತಿನ ಚೀಟಿ ಪಡೆಯಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್

ಧಾರವಾಡ: ಮತದಾರರಿಗೆ ಅನುಕೂಲವಾಗುವಂತೆ ವೋಟರ್ ಹೆಲ್ಪ್ ಲೈನ್ ಆಪ್ ಬಿಡುಗಡೆ ಮಾಡಲಾಗಿದ್ದು, ಅನುಕೂಲ ಪಡೆಯಬಹುದಾಗಿದೆ. ನಾಗರಿಕರು ಮತದಾರರ ಪಟ್ಟಿಯಲ್ಲಿರುವ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು, ಅರ್ಹ ಮತದಾರರ ಹೆಸರುಗಳನ್ನು ಹೊಸದಾಗಿ Read more…

SHOCKING: ಗೋಬಿ ಮಂಚೂರಿ, ಎಗ್ ರೈಸ್ ಆಮಿಷವೊಡ್ಡಿ ರೇಪ್

ಧಾರವಾಡ: ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಧಾರವಾಡದಲ್ಲಿ ನಡೆದಿದೆ. ಯುವಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಮಕ್ಕಳ ರಕ್ಷಣಾ ಘಟಕದ ವತಿಯಿಂದ Read more…

ಪುಸಲಾಯಿಸಿ ಕಾಮುಕರ ನೀಚ ಕೃತ್ಯ, ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್

ಧಾರವಾಡ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ನೆಹರು ನಗರ ನಿವಾಸಿ ಶ್ರೀನಿವಾಸ, ಫಯೂಮ್ ಬಂಧಿತ ಆರೋಪಿಗಳು ಎಂದು Read more…

ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನ ಜೀವ ತೆಗೆದ ತಂದೆ

ಧಾರವಾಡ: ಮದ್ಯ ಸೇವನೆಗೆ ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹಾರೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಧಾರವಾಡ ತೆಲುಗರ ಓಣಿಯಲ್ಲಿ ನಡೆದಿದೆ. 36 ವರ್ಷದ ಬಸವರಾಜ ಮೃತಪಟ್ಟ Read more…

ಮಾಂಸಖಂಡ ಕಿತ್ತು ಬರುವಂತೆ ಪತ್ನಿ ಮೂಗನ್ನು ಕಚ್ಚಿದ ಪತಿ…!

ಮದ್ಯ ವ್ಯಸನಿ ಪತಿಯೊಬ್ಬ ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಮಾಂಸಖಂಡ ಕಿತ್ತುಬರುವಂತೆ ಆಕೆಯ ಮೂಗನ್ನು ಕಚ್ಚಿ ತುಂಡರಿಸಿರುವ ವಿಲಕ್ಷಣ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ Read more…

ಧಾರವಾಡ ಜಿಲ್ಲೆಯೂ ಅನ್ ಲಾಕ್: ಸಚಿವ ಶೆಟ್ಟರ್ ಮನವಿಗೆ ಸಿಎಂ ಸ್ಪಂದನೆ

ಬೆಂಗಳೂರು: ಅನ್ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಧಾರವಾಡ ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತಾಗಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಅನ್ಲಾಕ್ 2.0 ಅನ್ವಯವಾಗಲಿದೆ. ಪಾಸಿಟಿವಿಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...