alex Certify dharmasthala | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಧರ್ಮಸ್ಥಳಕ್ಕೆ ನಿರ್ಮಲಾ ಸೀತಾರಾಮನ್: ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಿಸಲಿದ್ದಾರೆ. Read more…

ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ

ಮಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. Read more…

ಮುಂದುವರಿದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ; ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ರಾಜ್ಯದ ಹಲವು ದೇವಾಲಯಗಳಿಗೆ Read more…

ಧರ್ಮಸ್ಥಳದಲ್ಲಿ ಲಘು ವಿಮಾನ ನಿಲ್ದಾಣ ನಿರ್ಮಾಣ: ಸ್ಥಳ ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಪ್ರಸ್ತಾವಿತ ಏರ್ ಸ್ಟ್ರಿಪ್ ನಿರ್ಮಾಣ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳು ಗುರುವಾರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಧರ್ಮಸ್ಥಳದಲ್ಲಿ 4 Read more…

BREAKING : ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಂತೋಷ್ ರಾವ್ ನೇ ಆರೋಪಿ ಎಂದು ಮೇಲ್ಮನವಿ ಸಲ್ಲಿಸಿದ ‘CBI”

ಬೆಂಗಳೂರು : ರಾಜ್ಯದಲ್ಲಿ ವ್ಯಾಪಕ ಆಕ್ರೋಶ, ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಇದೀಗ ಪ್ರಕರಣದಲ್ಲಿ ಸಂತೋಷ್ ರಾವ್  ನೇ   ಆರೋಪಿ Read more…

BIGG NEWS: ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ : ಮೂವರು ಯುವಕರು ಅರೆಸ್ಟ್

ದಕ್ಷಿಣ ಕನ್ನಡ  : ಧರ್ಮಸ್ಥಳದಲ್ಲಿ ಇತ್ತೀಚೆಗೆ ಹಿಂದೂ ಯುವತಿಗೆ ಆಟೋದಲ್ಲಿ ಡ್ರಾಪ್ ಮಾಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಯುವಕರನ್ನು ಪೊಲೀಸರು ಇಂದು Read more…

BIGG NEWS : ಸೌಜನ್ಯ ಕೇಸ್ ಮರು ತನಿಖೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಮರು ತನಿಖೆಗೆ ಎಸ್ ಐಟಿ ರಚನೆ ಮಡುವ ಬಗ್ಗೆ Read more…

ಸಿನಿಮಾ ರೂಪದಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಕೇಸ್ : ಟೈಟಲ್ ನೋಂದಣಿ..!

ಮಂಗಳೂರು : ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸಿನಿಮಾ ರೂಪದಲ್ಲಿ ಬರುತ್ತಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಲವ ಎಂಬುವವರು Read more…

ಅಪ್ಪ ಬೈದಿದ್ದಕ್ಕೆ ಉಚಿತ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಪ್ರಾಪ್ತ ಸಹೋದರಿಯರು….!

ಸೂಪರ್ ಮಾರ್ಕೆಟ್ ನಿಂದ ಪದೇ ಪದೇ ಚಾಕೊಲೇಟ್ ತರುತ್ತಾರೆಂದು ತಮ್ಮ ತಂದೆ ಬೈದ ಕಾರಣಕ್ಕೆ 13 ಹಾಗೂ 10 ವರ್ಷದ ಇಬ್ಬರು ಅಪ್ರಾಪ್ತ ಸಹೋದರಿಯರು ‘ಶಕ್ತಿ’ ಯೋಜನೆಯಡಿ ರಾಜ್ಯ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 3 ರ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ನಾಳೆ ಸಂಜೆ Read more…

BIG NEWS: ಮತದಾರರಿಗೆ ಪ್ರವಾಸದ ಆಮಿಷ; ನಾಲ್ಕು ಬಸ್ ಜಪ್ತಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದಕ್ಕಾಗಿ ತರಲಾಗಿದ್ದ ಕುಕ್ಕರ್, ಸೀರೆ, ಚಿನ್ನಾಭರಣ ಮೊದಲಾದವುಗಳನ್ನು ಚುನಾವಣಾ ಅಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆ Read more…

ದೇಗುಲದ ಹುಂಡಿಗೆ ಹಾಕಲು ತೆಗೆದುಕೊಂಡು ಹೋಗುತ್ತಿದ್ದ 2 ಲಕ್ಷ ರೂ. ವಶ….!

ಚುನಾವಣೆ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಹಣ ತೆಗೆದುಕೊಂಡು ಹೋಗಬೇಕಾದರೆ ಸೂಕ್ತ ದಾಖಲೆಗಳನ್ನು ಹೊಂದಿರಬೇಕಾಗಿರುವುದು ಅತ್ಯವಶ್ಯಕ. ಒಂದೊಮ್ಮೆ ದಾಖಲೆಗಳು ಇರದಿದ್ದರೆ ವಶಪಡಿಸಿಕೊಳ್ಳಲಾಗುತ್ತದಲ್ಲದೆ ಅದನ್ನು ಹಿಂಪಡೆಯಬೇಕಾದರೆ ಸೂಕ್ತ ದಾಖಲೆ ನೀಡಬೇಕಾಗುತ್ತದೆ.‌ ಇಂಥದ್ದೇ Read more…

ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಇಲ್ಲಿದೆ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಹ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯುತ್ತಿದ್ದು, ಇದರ ಮಾಹಿತಿ ಇಲ್ಲಿದೆ. ಮೇ 3ರಂದು ಸಂಜೆ 6:40ಕ್ಕೆ ಗೋಧೂಳಿ ಸುಮಹೂರ್ತದಲ್ಲಿ Read more…

ಮಹಾಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು

ಇದೇ ಫೆಬ್ರವರಿ 18ರಂದು ಮಹಾಶಿವರಾತ್ರಿ ಹಬ್ಬವಿದ್ದು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ರಾಮನಗರ, ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ Read more…

ಅಪರೂಪದ ದೇವಸ್ಥಾನ ಶಿಶಿಲದಲ್ಲಿ ನೆಲೆನಿಂತ ಶಿಶಿಲೇಶ್ವರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಭವ ಲಿಂಗವೆಂದು ಪೂಜಿಸಲ್ಪಡುವ ಶಿಶಿಲೇಶ್ವರ ದೇವಸ್ಥಾನ ದೈವ ದೇವತೆಗಳ ಪುಣ್ಯದ ನೆಲೆವೀಡು. ಊರಿನ ಹೆಸರಿನೊಂದಿಗೆ ಬೆರೆತಿರುವ ಅಪರೂಪದ ದೇವಸ್ಥಾನ ಇದಾಗಿದೆ. ಕಪಿಲ ನದಿಯ ದಂಡೆಯ Read more…

ವೈಯಕ್ತಿಕ ವಿಡಿಯೋ ಬಹಿರಂಗಪಡಿಸುವ ಬೆದರಿಕೆ; ಹೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ನಿನ್ನ ಖಾಸಗಿ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬೆದರಿಕೆ ಹಾಕಿದ್ದು Read more…

ನ. 19 ರಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನ. 19 ರಿಂದ 23ರ ವರೆಗೆ ನಡೆಯಲಿದೆ. ನ. 22 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ನ. 23ರಂದು Read more…

‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 8ರಂದು ಗ್ರಸ್ತೋದಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಅಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ಶ್ರೀ ಕ್ಷೇತ್ರ ‘ಧರ್ಮಸ್ಥಳ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ಮಧ್ಯಾಹ್ನ 2:30 ರಿಂದ ರಾತ್ರಿ 7.30 ರ ವರೆಗೆ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ‘ಲಕ್ಷ ದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಡಿಸೆಂಬರ್ 3ರ ವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ಇದರ ಜೊತೆಗೆ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಸಹ ಆಯೋಜಿಸಲಾಗಿದೆ. ಧರ್ಮಾಧಿಕಾರಿ ಡಾ. Read more…

ಧರ್ಮಸ್ಥಳದ ‘ಸಾಮೂಹಿಕ ವಿವಾಹ’ ಕಾರ್ಯಕ್ರಮಕ್ಕೆ ನೋಂದಾಯಿಸಿದ ವಧು-ವರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಹಾಮಾರಿ ಕೊರೊನಾ ಎಲ್ಲರ ಬದುಕನ್ನು ಕಂಗೆಡಿಸಿದೆ. ಆರ್ಥಿಕವಾಗಿ ಬಡಜನರನ್ನು ಹೈರಾಣಾಗಿಸಿದ್ದು, ಇದರ ಮಧ್ಯೆ ಧರ್ಮಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳು ವೈವಾಹಿಕ ಬದುಕಿಗೆ ಕಾಲಿಡಲು ಬಯಸುವ Read more…

‘ಶಾಂತಿವನ’ಕ್ಕೆ ತೆರಳಲು ಮುಂದಾದ ಸಿದ್ದು: ರಾಜಕೀಯ ವಲಯದಲ್ಲಿ ಶುರುವಾಗಿದೆ ಚರ್ಚೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ತೀರ್ಮಾನಿಸಿದ್ದು ಫೆಬ್ರವರಿ 22ರಂದು ತೆರಳಲಿರುವ ಅವರು 8 ದಿನಗಳ ಕಾಲ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಸಿದ್ದರಾಮಯ್ಯನವರು ಶಾಂತಿವನಕ್ಕೆ Read more…

ಧರ್ಮಸ್ಥಳದ ದೇವಾಲಯಕ್ಕೆ ಭೇಟಿ ನೀಡಿದ ನಟಿ ಹರ್ಷಿಕಾ ಪೂಣಚ್ಚ

ನಟಿ ಹರ್ಷಿಕಾ ಪೂಣಚ್ಚ ಧರ್ಮಸ್ಥಳದ ಮಂಜುನಾಥ ಸ್ವಾಮಿಯ  ದರ್ಶನ ಪಡೆದಿದ್ದಾರೆ. ದೇವಾಲಯದ ಮುಂದೆ ನಿಂತಿರುವ ಫೋಟೋವನ್ನು ಹರ್ಷಿಕಾ ಪೂಣಚ್ಚ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ನಿಮ್ಮೆಲ್ಲರಿಗೂ Read more…

ಮಡದಿಯೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಯ್ಯಪ್ಪ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ಐ.ಎಸ್.ಡಿ. ವಿಚಾರಣೆಗೆ  ಒಳಪಟ್ಟಿದ್ದ ಕ್ರಿಕೆಟರ್ ಅಯ್ಯಪ್ಪ ಇದೀಗ ತಮ್ಮ ಪತ್ನಿಯೊಂದಿಗೆ ಧರ್ಮಸ್ಥಳದ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆದಿದ್ದು, ಇದರ Read more…

ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ 25 ಲಕ್ಷ ರೂ. ದಂಡ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಅವಹೇಳನಾಕಾರಿ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ ಬೆಳ್ತಂಗಡಿ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ 25 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...