alex Certify Diabetes | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ಕಾಯಿಲೆ ಇರುವವರಿಗೆ ಬೇಸಿಗೆಯಲ್ಲಾಗುತ್ತೆ ಡಿಹೈಡ್ರೇಶನ್‌, ಈ ಲಕ್ಷಣಗಳನ್ನು ಕಡೆಗಣಿಸಬೇಡಿ

ಸಕ್ಕರೆ ಕಾಯಿಲೆ ಇರುವವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಯಾಕಂದ್ರೆ ಅವರ ಬದುಕು ಔಷಧಿಗಳ ಸಹಾಯದಿಂದಲೇ ಸಾಗುತ್ತಿರುತ್ತದೆ. ಮಧುಮೇಹದ ಜೊತೆಗೆ ಬೇರೆ ಕಾಯಿಲೆಯೂ ಶುರುವಾಗಿಬಿಟ್ಟರೆ ಅಪಾಯವಾಗಬಹುದು. Read more…

ಡಯಾಬಿಟೀಸ್ ಇರುವವರು ಯಾವ ರೀತಿ ‘ಅನ್ನ’ ತಯಾರಿಸಿ ತಿನ್ನಬೇಕು…?

ಮಧುಮೇಹಿಗಳಿಗೆ ಅನ್ನ ತಿಂದರೆ ತೊಂದರೆಯಾಗುತ್ತದೆ ಎನ್ನುವ ಭಯ ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಆದರೆ ಸರಿಯಾದ ಕ್ರಮದಲ್ಲಿ ಅನ್ನವನ್ನು ತಯಾರಿಸಿ ಊಟ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎನ್ನಲಾಗುತ್ತದೆ. ಆದರೆ ಆ Read more…

ಅತಿಯಾಗಿ ಆಲೂಗಡ್ಡೆ ತಿನ್ನುವುದರಿಂದ ಆಗಬಹುದು ಇಂಥಾ ಅಪಾಯ….!

ಆಲೂಗಡ್ಡೆಯನ್ನು ತರಕಾರಿಗಳ ರಾಜ ಎಂದೇ ಪರಿಗಣಿಸಲಾಗುತ್ತದೆ. ಆದರೆ ಆಲೂಗಡ್ಡೆಯನ್ನು ಅತಿಯಾಗಿ ಸೇವಿಸಿದ್ರೆ ಅಪಾಯ ಗ್ಯಾರಂಟಿ. ಆಲೂಗಡ್ಡೆಯನ್ನು ಹೆಚ್ಚಿನ ಪ್ರಮಾಣದಲ್ಲಿ ತಿಂದರೆ ಬೊಜ್ಜಿನ ಸಮಸ್ಯೆ ಬರಬಹುದು, ಮಧುಮೇಹಕ್ಕೂ ಇದು ಕಾರಣವಾಗಬಹುದು. Read more…

ಹಲವು ಕಾಯಿಲೆಗಳನ್ನು ದೂರ ಮಾಡುತ್ತೆ ಬೇಸಿಗೆಯಲ್ಲಿ ಈ ಬೇಳೆಕಾಳುಗಳ ಸೇವನೆ

ಬೇಳೆಕಾಳುಗಳು ನಿಮ್ಮ ದೇಹಕ್ಕೆ ಬಹಳ ಮುಖ್ಯ. ಇವುಗಳಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತದೆ. ಧಾನ್ಯಗಳ ಸೇವನೆಯಿಂದ ಹಲವಾರು ರೀತಿಯ ಕಾಯಿಲೆಗಳು ಕೂಡ ನಿಮ್ಮಿಂದ ದೂರ ಉಳಿಯುತ್ತವೆ. ಮಧುಮೇಹ, ಅಧಿಕ ರಕ್ತದೊತ್ತಡ Read more…

ಹಣ್ಣಿನಲ್ಲಿ ಮಾತ್ರವಲ್ಲ ಪಪ್ಪಾಯ ಕಾಯಿಯಿಂದ್ಲೂ ಇದೆ ಇಷ್ಟೆಲ್ಲಾ ಪ್ರಯೋಜನ

ಪಪ್ಪಾಯ ಹಣ್ಣು ಆರೋಗ್ಯಕ್ಕೆ ಪ್ರಯೋಜನಕಾರಿ ಅನ್ನೋದು ಎಲ್ಲರಿಗೂ ತಿಳಿದಿದೆ. ಅದೇ ರೀತಿ ಹಸಿ ಪಪ್ಪಾಯಿ ಕೂಡ ಉಪಯುಕ್ತವಾಗಿದೆ. ಹಸಿ ಪಪ್ಪಾಯಿ ಹೊಟ್ಟೆಯ ಕಾಯಿಲೆಗಳನ್ನೂ ಗುಣಪಡಿಸುತ್ತದೆ. ಇದಲ್ಲದೆ ಕೀಲುಗಳ ಸಮಸ್ಯೆ Read more…

ಶೇ.80 ಕ್ಕೂ ಅಧಿಕ ಮಧುಮೇಹ ರೋಗಿಗಳಲ್ಲಿ ಕೊಲೆಸ್ಟ್ರಾಲ್‌ ಅಸಹಜತೆ; ಅಧ್ಯಯನದಲ್ಲಿ ಬಹಿರಂಗ

ಇತ್ತೀಚೆಗೆ ಭಾರತದಲ್ಲಿ ನಡೆದ ಅಧ್ಯಯನದಲ್ಲಿ ಟೈಪ್ 2 ಡಯಾಬಿಟಿಕ್ ಮೆಲಿಟಸ್ ರೋಗಿಗಳಲ್ಲಿ ಹೈ ಡೆನ್ಸಿಟಿ ಲಿಪಿಡ್ – ಕೊಲೆಸ್ಟರಾಲ್ ಪ್ರಮಾಣ ಕಡಿಮೆ ಇದ್ದು, ಈ ಬೆಳವಣಿಗೆ ಹೃದಯರಕ್ತನಾಳದ ಕಾಯಿಲೆಯನ್ನು Read more…

ನಿಮ್ಮ ಹೃದಯ ಫಿಟ್‌ ಆಗಿರಬೇಕಾ….? ನಿದ್ದೆ ಮಾಡಲು ಸರಿಯಾದ ಸಮಯ ತಿಳಿದುಕೊಳ್ಳಿ

ಬದಲಾದ ಜೀವನ ಶೈಲಿ, ರಾಸಾಯನಿಕಗಳುಳ್ಳ ಆಹಾರ ಪದಾರ್ಥಗಳಿಂದಾಗಿ ಹೃದಯಾಘಾತಕ್ಕೊಳಗಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹೃದಯವನ್ನು ಫಿಟ್‌ ಆಗಿಡಲು ಆರೋಗ್ಯಕರ ಆಹಾರದ ಜೊತೆಗೆ ಉತ್ತಮ ನಿದ್ರೆಯೂ ಅತ್ಯವಶ್ಯ. ಸರಿಯಾಗಿ ನಿದ್ದೆ Read more…

ಬೇಸಿಗೆಯಲ್ಲಿ ಎಳನೀರು ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಬೇಸಿಗೆಯ ಧಗೆ ಯಾರನ್ನೂ ಬಿಟ್ಟಿಲ್ಲ. ಬಿಸಿಲಿನ ದಾಹಕ್ಕೆ ಎಷ್ಟು ನೀರು ಕುಡಿದರೂ ಸಾಲದು. ಆದರೆ ಕುಡಿದ ಬಹುತೇಕ ನೀರು ಬೆವರಿನ ರೂಪದಲ್ಲಿ ಹೊರಹೋಗಿ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದಕ್ಕೆ Read more…

ಹಣ್ಣಿನ ರಸ ನಿಮ್ಮ ಶತ್ರುವಲ್ಲ…..! 3 ಗಂಟೆಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುತ್ತೆ ಈ ಪಾನೀಯ

ಟೈಪ್-2 ಮಧುಮೇಹಕ್ಕೆ ಸಮಯಕ್ಕೆ ಸರಿಯಾದ ಔಷಧಿ ಸಿಗದೆ ಹೋದಲ್ಲಿ ಅಪಾಯಕಾರಿಯಾಗಿದೆ. ಪ್ರೋಟೀನ್, ಆರೋಗ್ಯಕರ ಕೊಬ್ಬು, ಖನಿಜ, ವಿಟಮಿನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ ಆಹಾರವನ್ನು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. Read more…

ಸಂಸ್ಕರಿಸಿದ ಆಹಾರ ಬಳಸುತ್ತಿದ್ದೀರಾ…? ಹಾಗಿದ್ದರೆ ಈ ಅಂಶಗಳ ಬಗ್ಗೆ ಎಚ್ಚರವಿರಲಿ

ದೇಶದ ಮಾರುಕಟ್ಟೆಯಲ್ಲಿ ದೊರಕುವ ಆಹಾರದ ಉತ್ಪನ್ನಗಳ ಪೈಕಿ 68%ರಷ್ಟು ಉತ್ಪನ್ನಗಳಲ್ಲಿ ಅಧಿಕ ಪ್ರಮಾಣದಲ್ಲಿ ಸಕ್ಕರೆ, ಉಪ್ಪು ಅಥವಾ ಸಂತೃಪ್ತ ಕೊಬ್ಬಿನ ಪ್ರಮಾಣ ಹೆಚ್ಚಿರುತ್ತದೆ ಎಂದು ಅಧ್ಯಯನವೊಂದರಿಂದ ತಿಳಿದು ಬಂದಿದೆ. Read more…

ನಿಮ್ಮ ಲೈಂಗಿಕ ಬದುಕಿಗೂ ಅಡ್ಡಿಯಾಗುತ್ತದೆ ಈ ʼಸಕ್ಕರೆ ಖಾಯಿಲೆʼ

ಮಧುಮೇಹದಂತಹ ದೀರ್ಘಕಾಲ ಕಾಡುವ ಖಾಯಿಲೆಗಳು ಲೈಂಗಿಕ ಬದುಕಿಗೂ ಅಡ್ಡಿಯಾಗುತ್ತವೆ. ಆರೋಗ್ಯಕರ ಬದುಕಿಗೆ ಪೂರಕವಾದ ನಿಮ್ಮ ಆಹ್ಲಾದಕರ ಕ್ಷಣಗಳಿಗೆ ಮಧುಮೇಹ ಅಪಾಯಕಾರಿಯಾಗಿ ಪರಿಣಮಿಸಬಹುದು. ಸಕ್ಕರೆ ಖಾಯಿಲೆ ಲೈಂಗಿಕ ಕ್ರಿಯೆಯ ಬಗ್ಗೆ Read more…

ಎಚ್ಚರ…..! ರಾತ್ರಿ ಬಿಪಿ ಹೆಚ್ಚಾಗ್ತಿದೆಯಾ….?

ರೋಗಗಳು ಮನುಷ್ಯನಿಗೆ ಬರುವುದು ಸಹಜ. ಕೆಲವರಿಗೆ ವಯೋ ಸಹಜ ಕಾಯಿಲೆಗಳಿರುತ್ತವೆ. ಈ ಕಾಯಿಲೆಗಳಿಂದ ಮತ್ತೊಂದು ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳು ಇರುತ್ತವೆ. ಮಧುಮೇಹ ರೋಗಿಯ ಬಿಪಿ ರಾತ್ರಿ ಹೆಚ್ಚಾಗ್ತಿದ್ದರೆ Read more…

SHOCKING NEWS: ಕೊರೋನಾದಿಂದ ಪಾರಾದವರಿಗೆ ಶುಗರ್, ಗುಣಮುಖರಾದ ಶೇ. 14.46 ರಷ್ಟು ಮಂದಿಗೆ ಡಯಾಬಿಟಿಸ್

ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮಧುಮೇಹ ಕಾಡತೊಡಗಿದೆ. ಸೋಂಕಿನಿಂದ ಪಾರಾದವರಲ್ಲಿ ಶೇಕಡ 14.46 ರಷ್ಟು ಜನರಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಇಂಟರ್ ನ್ಯಾಷನಲ್ ಡಯಾಬಿಟಿಕ್ ಫೆಡರೇಶನ್(IDF) Read more…

ನೇರಳೆಹಣ್ಣಿನ ಪ್ರಯೋಜನ ತಿಳಿಯಿರಿ

ಸೀಸನಲ್ ಫ್ರುಟ್ ಆಗಿರುವ ನೇರಳೆ ಹಣ್ಣನ್ನು ಮಧುಮೇಹಿಗಳು ಸೇವಿಸುವುದು ಬಹಳ ಒಳ್ಳೆಯದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದು ನಿಜವೇ…., ಇದರ ಸೇವನೆಯಿಂದ ಯಾವ ಪ್ರಯೋಜನವಿದೆ..? ತಿಳಿಯೋಣ. ನೇರಳೆ Read more…

ಬ್ಲಾಕ್, ವೈಟ್ ಫಂಗಸ್ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಸೋಂಕಿನಿಂದ ಸಕ್ಕರೆ ಕಾಯಿಲೆ, ಸ್ಟ್ರೋಕ್, ಹೃದಯಾಘಾತ, ..!?

ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಬ್ಲಾಕ್ ಫಂಗಸ್, ವೈಟ್ ಫಂಗಸ್ ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಸೋಂಕಿನಿಂದ ಗುಣಮುಖರಾದವರ ರಕ್ತದಲ್ಲಿ ಅಧಿಕ ಪ್ರಮಾಣದ ಸಕ್ಕರೆ ಅಂಶ ಕಂಡು ಬರುತ್ತಿದೆ. ಕೊರೋನಾ ಎರಡನೇ ಅಲೆಯಲ್ಲಿ Read more…

ಶುಗರ್ ಪೇಷೆಂಟ್ ಗಳು ಸೇರಿ ಕೊರೊನಾದಿಂದ ಚೇತರಿಸಿಕೊಂಡವರಿಗೆ ಬ್ಲಾಕ್ ಫಂಗಸ್ ಅಪಾಯಕಾರಿ: ನಿರ್ಲಕ್ಷಿಸಿದ್ರೆ ಕಣ್ಣು, ಶ್ವಾಸಕೋಶ, ಕಿಡ್ನಿಗೆ ಹಾನಿ

ಬೆಂಗಳೂರು: ಕೊರೋನಾ ಎರಡನೆಯ ಅಲೆಯಲ್ಲಿ ಭಾರೀ ಸಂಖ್ಯೆಯ ಜನರಿಗೆ ಸೋಂಕು ತಗುಲಿದೆ. ಹೆಚ್ಚಿನ ಸಾವು ನೋವು ಉಂಟಾಗಿದೆ. ಇದೇ ವೇಳೆ ಬ್ಲಾಕ್ ಫಂಗಸ್ ಭಾರೀ ಆತಂಕ ಮೂಡಿಸಿದೆ. ಕೊರೋನಾ Read more…

ಹೀಗೂ ಇಳಿಸಬಹುದು ದೇಹ ತೂಕ…!

ದೇಹ ತೂಕ ಇಳಿಸಲು ಹಲವರು ಹಲವು ವಿಧದ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ. ಮನೆಯಲ್ಲೇ ಇರುವ ಕೆಲವು ಪದಾರ್ಥಗಳನ್ನು ಹೀಗೆ ಬಳಸುವ ಮೂಲಕ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು. ಮೆಂತ್ಯ ಪೋಷಕಾಂಶಗಳು Read more…

ಬಾಯಿಗೆ ಕಹಿ ಉದರಕ್ಕೆ ಸಿಹಿ ಈ ತರಕಾರಿ

ಬಹಳ ಮಂದಿಗೆ ಹಾಗಲಕಾಯಿ ಅಂದರೆ ಇಷ್ಟ ವಾಗುವುದಿಲ್ಲ. ಹಾಗಲಕಾಯಿ ಎಂದಾಕ್ಷಣ ಮುಖ ಕಿವಿಚಿಕೊಳ್ಳುತ್ತಾರೆ. ಆದರೆ ಹಾಗಲಕಾಯಿ ಬಾಯಿಗೆ ಕಹಿಯಾದರೂ ಉದರಕ್ಕೆ ಸಿಹಿ. ಹಲವು ಚಿಕಿತ್ಸೆಗಳಲ್ಲಿ ಹಾಗಲಕಾಯಿ ಚೆನ್ನಾಗಿ ಕೆಲಸ Read more…

ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್

ನ್ಯೂಯಾರ್ಕ್: ಮಧುಮೇಹಕ್ಕೆ ಹಲಸಿನ ಹಿಟ್ಟು ರಾಮಬಾಣವಾಗಿದೆ ಎನ್ನುವುದು ಅಧ್ಯಯನದಲ್ಲಿ ಗೊತ್ತಾಗಿದೆ. ಹಲಸಿನ ಹಿಟ್ಟಿನ ಬ್ರಾಂಡ್ ಆಗಿರುವ ಜಾಕ್ ಫುಟ್ 365 ಮಧುಮೇಹ ನಿಯಂತ್ರಣ ಗುಣಲಕ್ಷಣಗಳಿಗಾಗಿ ಅಮೆರಿಕದ ಡಯಾಬಿಟಿಸ್ ಸಂಸ್ಥೆಯಿಂದ Read more…

ಮಧುಮೇಹ ಸಮಸ್ಯೆ ಇರುವವರು ಸಕ್ಕರೆ ಮಾತ್ರವಲ್ಲ ಇಂತಹ ಆಹಾರಗಳನ್ನು ಕೂಡ ಸೇವಿಸಬಾರದು….!

ರಕ್ತದಲ್ಲಿ ಸಕ್ಕರೆ ಮಟ್ಟ ಅಧಿಕವಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಮಧುಮೇಹ ಸಮಸ್ಯೆ ಇರುವವರು ಸಕ್ಕರೆಯಿಂದ ದೂರವಿರಬೇಕು ಎಂದು ಹೇಳುತ್ತಾರೆ. ಆದರೆ ಸಕ್ಕರೆ ಮಾತ್ರವಲ್ಲ ಅವರು ಇಂತಹ ಆಹಾರಗಳನ್ನು Read more…

ಕೊರೊನಾಗೆ ಹೆದರಿ ಶಸ್ತ್ರಚಿಕಿತ್ಸೆ ವಿಳಂಬ ಮಾಡಿದ್ದ ವೃದ್ಧೆ..!

ರಾಷ್ಟ್ರ ರಾಜಧಾನಿ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ 62 ವರ್ಷದ ವೃದ್ಧೆಗೆ ಯಶಸ್ವಿಯಾಗಿ ಮೊಣಕೈ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕೊರೊನಾ ವೈರಸ್​ ತಗುಲುವ ಭಯ ಹಿನ್ನೆಲೆ ವೃದ್ಧೆ ಕಳೆದ 8 Read more…

‘ಮಧುಮೇಹಿ’ಗಳ ಗಮನದಲ್ಲಿರಲಿ ಈ ವಿಚಾರ

ವಿಶ್ವದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ವ್ಯಾಪಕವಾಗುತ್ತಿದೆ. ಹೀಗಾಗಿಯೇ ಭಾರತದಲ್ಲಿ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಇತರೆ ಆರ್ಥಿಕ ಚಟುವಟಿಕೆಗಳು ಆರಂಭವಾಗಿದ್ದರೂ ಸಹ Read more…

‘ಮಧುಮೇಹ’ ಕುರಿತಂತೆ ಮಹತ್ವದ ಮಾಹಿತಿ ಬಹಿರಂಗ

ವಾಯುಮಾಲಿನ್ಯವು ಮಾನವನಿಗೆ ಮಧುಮೇಹ ಬರಲು ನೇರ ಕಾರಣವಾಗಬಲ್ಲದು ಎಂದು ಭಾರತೀಯ ಮೂಲದ ಅಮೆರಿಕ ವಿಜ್ಞಾನಿಯೊಬ್ಬರು ಸಂಶೋಧನೆಯಲ್ಲಿ ಪತ್ತೆ ಹಚ್ಚಿದ್ದಾರೆ. ಅಮೆರಿಕ ಹ್ಯಾರಿಂಗ್ಟನ್ ವಿಶ್ವ ವಿದ್ಯಾಲಯ ಆಸ್ಪತ್ರೆಯ ಸಂಜಯ ರಾಜಗೋಪಾಲನ್ Read more…

ಕೊರೋನಾ ಪರಿಣಾಮ ಆಘಾತಕಾರಿ: ಮಧುಮೇಹಿಗಳಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಕೊರೋನಾ ಸೋಂಕಿನಿಂದ ಮಧುಮೇಹ ಕಾಣಿಸಿಕೊಳ್ಳಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೆ, ಈಗಾಗಲೇ ಮಧುಮೇಹ ಇರುವವರಿಗೆ ಕೊರೋನಾ ವೈರಾಣುಗಳು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು ಎನ್ನಲಾಗಿದೆ. ಇಂಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...