alex Certify Die | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ದುಡುಕಿನ ನಿರ್ಧಾರ: ಜನವರಿಯಲ್ಲಿ 6 ಜನ ಆತ್ಮಹತ್ಯೆ

ರಾಜಸ್ಥಾನದ ಕೋಟಾದಲ್ಲಿ ಬುಧವಾರ ಬೆಳಿಗ್ಗೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಸ್ಸಾಂನ ನಾಗಾಂವ್‌ನ ಪರಾಗ್ ಮತ್ತು ಗುಜರಾತ್‌ನ ಅಹಮದಾಬಾದ್‌ನ ಯುವತಿ ಅಫ್ಶಾ ಶೇಖ್ ಎಂದು ಗುರುತಿಸಲಾಗಿದೆ. ಒಂದೇ Read more…

ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ನದಿಗೆ ಇಳಿದ ಮೂವರು ಸಾವು

ಬೆಂಗಳೂರು: ಮಕರ ಸಂಕ್ರಾಂತಿ ವೇಳೆ ಪೂರ್ಣ ಸ್ನಾನಕ್ಕೆಂದು ನದಿಗೆ ಇಳಿದ ಮೂವರು ವ್ಯಕ್ತಿಗಳು ಸಾವನ್ನಪಿದ ಪ್ರತ್ಯೇಕ ಘಟನೆ ನಡೆದಿದೆ. ಹಾವೇರಿ, ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ನದಿಯಲ್ಲಿ ಪುಣ್ಯ Read more…

ಇಂದು ಸಾಗರದಲ್ಲಿ ಹಿರಿಯ ಸಾಹಿತಿ ನಾ. ಡಿಸೋಜ ಅಂತ್ಯಕ್ರಿಯೆ

ಶಿವಮೊಗ್ಗ: ಮಂಗಳೂರಿನಲ್ಲಿ ಭಾನುವಾರ ನಿಧನರಾದ ಹಿರಿಯ ಸಾಹಿತಿ ಡಾ. ಡಿಸೋಜ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆಯಲಿದೆ. ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾನ 2 Read more…

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ, ಪಕ್ಷದ ಕಾರ್ಯಕ್ರಮ ರದ್ದು: ರಜೆ ಘೋಷಣೆ, 7 ದಿನ ಶೋಕಾಚರಣೆ: ಡಿಸಿಎಂ ಡಿಕೆ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಬೆಳಗಾವಿಯ ಕಾಂಗ್ರೆಸ್ ಸಮಾವೇಶ Read more…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಮನಮೋಹನ್ Read more…

BREAKING: ಬೆಳ್ಳಂಬೆಳಗ್ಗೆ ಘೋರ ದುರಂತ: ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಾವು

ಭೋಪಾಲ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದಲ್ಲಿ ಶನಿವಾರ ಮುಂಜಾನೆ ಹಾಲಿನ ಪಾರ್ಲರ್ ಕಮ್ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ನಾಲ್ಕು ಸದಸ್ಯರು Read more…

SHOCKING: ಉಸಿರುಗಟ್ಟಿ ಮೂವರು ವಲಸೆ ಕಾರ್ಮಿಕರು ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ದಗ್‌ಶೈ ಪ್ರದೇಶದ ಕೊಠಡಿಯೊಂದರಲ್ಲಿ ಬ್ರೆಜಿಯರ್‌ನಿಂದ ಹೊರಸೂಸಲ್ಪಟ್ಟ ಕಾರ್ಬನ್ ಮಾನಾಕ್ಸೈಡ್‌ಗೆ ಉಸಿರುಗಟ್ಟಿದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ನಿವಾಸಿಗಳಾದ ಅರ್ಬಾಜ್(34), ಸುರೇಶ್(22) ಮತ್ತು Read more…

ಸೋಮನಹಳ್ಳಿಯಲ್ಲಿ ಎಸ್.ಎಂ. ಕೃಷ್ಣ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಮಂಡ್ಯ: ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ. Read more…

ಇಂದು ಮಧ್ಯಾಹ್ನ 3 ಗಂಟೆಗೆ ಎಸ್.ಎಂ. ಕೃಷ್ಣ ಅಂತ್ಯಕ್ರಿಯೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ. ಅನಾರೋಗ್ಯದಿಂದ ನಿಧನರಾದ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ Read more…

BREAKING: ಪ್ರಯಾಣಿಕರೇ ಗಮನಿಸಿ: ಎಸ್.ಎಂ, ಕೃಷ್ಣ ನಿಧನ ಹಿನ್ನೆಲೆ ಮೆಟ್ರೋಗೆ ರಜೆ ಇಲ್ಲ, ಎಂದಿನಂತೆ ಕಾರ್ಯ ನಿರ್ವಹಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆ ಡಿಸೆಂಬರ್ 11ರಂದು(ಇಂದು) ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಕೂಡ ಕಾರ್ಯನಿರ್ವಹಿಸುತ್ತಿಲ್ಲ ಎಂಬ Read more…

ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ ಎಸ್.ಎಂ. ಕೃಷ್ಣ ಜೀವನ ಕುರಿತು ರಚನೆಯಾದ ಕೃತಿಗಳಿವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ(92) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ವಿಧಾನಪರಿಷತ್, ವಿಧಾನಸಭೆ ಸದಸ್ಯರಾಗಿ. ಸಚಿವ, ಸ್ಪೀಕರ್, ರಾಜ್ಯದ ಮೊದಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. Read more…

SHOCKING NEWS: ಆಂಬ್ಯುಲೆನ್ಸ್ ನಲ್ಲಿ ಆಮ್ಲಜನಕ ಕೊರತೆಯಿಂದ ಬಾಣಂತಿ, ನವಜಾತ ಅವಳಿ ಮಕ್ಕಳ ಸಾವು

ಕೊರ್ಬಾ: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬುಲೆನ್ಸ್‌ ನಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮಹಿಳೆ ಮತ್ತು ಅವರ ಎರಡು ನವಜಾತ ಶಿಶುಗಳು ಸಾವನ್ನಪ್ಪಿವೆ. ಸೋಮವಾರ ಈ ಘಟನೆ Read more…

BREAKING: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಜಾನುವಾರು ಸಾವು

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಜಾನುವಾರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಶೇಖರ್(45) ಮೃತಪಟ್ಟವರು Read more…

ಕಾರ್ ನಲ್ಲಿ ಆಟವಾಡುತ್ತಿದ್ದಾಗಳೇ ಘೋರ ದುರಂತ: ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವು

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕಾರ್ ನೊಳಗೆ ಸಿಲುಕಿದ ಕನಿಷ್ಠ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. Read more…

BREAKING: ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು

ಕೇರಳದ ಪಾಲಕ್ಕಾಡ್ ಬಳಿ ಕೇರಳ ಎಕ್ಸ್‌ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಾಲಕ್ಕಾಡ್ ಶೋರನೂರ್ ಬಳಿ ಘಟನೆ ನಡೆದಿದ್ದು, ನಾಲ್ವರು ಸ್ವಚ್ಛತಾ ಕಾರ್ಮಿಕರು ಪ್ರಾಣ Read more…

ನಟ ಸುದೀಪ್ ತಾಯಿ ಸರೋಜಾ ಅಂತ್ಯಕ್ರಿಯೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ಅಂತ್ಯಕ್ರಿಯೆ ಇಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ Read more…

BREAKING: ವಾಹನ ಡಿಕ್ಕಿಯಾಗಿ ನಾಲ್ವರು ಯಾತ್ರಿಕರು ಸಾವು: ಉದ್ರಿಕ್ತರಿಂದ ಪೊಲೀಸ್ ಜೀಪ್ ಗೆ ಬೆಂಕಿ

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಫುಲ್ಲಿಡುಮಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರ್ದಿಹ್ ಗ್ರಾಮದಲ್ಲಿ ಶುಕ್ರವಾರ ವೇಗವಾಗಿ ಬಂದ SUV Read more…

BREAKING: ಹಬ್ಬದ ದಿನವೇ ಘೋರ ದುರಂತ: ಕಾಲುವೆಗೆ ಕಾರ್ ಬಿದ್ದು 7 ಜನ ಸಾವು

ನವದೆಹಲಿ: ಹರಿಯಾಣದ ಕೈತಾಲ್‌ ನಲ್ಲಿ ಶನಿವಾರ ನಡೆದ ದುರಂತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ವಾಹನ ಕಾಲುವೆಗೆ ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದ ವೇಳೆ Read more…

ಒಳಚರಂಡಿ ಟ್ಯಾಂಕ್ ನಲ್ಲಿ ವಿಷಾನಿಲ ಸೇವಿಸಿ ಕಾರ್ಮಿಕರಿಬ್ಬರು ಸಾವು

ನವದೆಹಲಿ: ದೆಹಲಿಯ ಸರೋಜಿನಿ ನಗರ ಪ್ರದೇಶದಲ್ಲಿನ ಒಳಚರಂಡಿ ಮಾರ್ಗದಲ್ಲಿ ವಿಷಕಾರಿ ಅನಿಲವನ್ನು ಸೇವಿಸಿದ ಕನಿಷ್ಠ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಪ್ರವಾಸಿಗರು ಕೆಳಗಿಳಿಯುತ್ತಿದ್ದಂತೆ ಹೃದಯಾಘಾತದಿಂದ ಟಿಟಿ ಚಾಲಕ ಸಾವು

ಚಿಕ್ಕಮಗಳೂರು: ಪ್ರವಾಸಿಗರು ವಾಹನದಿಂದ ಕೆಳಗಿಳಿಯುತ್ತಿದ್ದಂತೆ ಟಿಟಿ ವಾಹನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರಿನಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್(25) ಮೃತಪಟ್ಟ ಚಾಲಕ. Read more…

ಪತ್ನಿ, ಇಬ್ಬರು ಪುತ್ರರೊಂದಿಗೆ ವಿಷ ಸೇವಿಸಿ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ

ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಪಂಚರಾಮ್ ಯಾದವ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಪುತ್ರರೊಂದಿಗೆ ತಮ್ಮ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು Read more…

ಹೆಚ್ಚು ಫಲವತ್ತಾದ ಜನರಿಗೆ ಬೇಗ ಬರುತ್ತೆ ಸಾವು; ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ…..!

ವಿಜ್ಞಾನ ಎಷ್ಟೇ ಮುಂದುವರಿದಿದ್ದರೂ ಕೆಲವೊಂದು ರಹಸ್ಯಗಳನ್ನು ಇದುವರೆಗೂ ಬೇಧಿಸಲು ಸಾಧ್ಯವಾಗಿಲ್ಲ. ವೃದ್ಧಾಪ್ಯ, ಹುಟ್ಟು ಮತ್ತು ಸಾವು, ಮಕ್ಕಳನ್ನು ಹೊಂದುವ ಸಾಮರ್ಥ್ಯದ ನಷ್ಟ ಇವೆಲ್ಲವೂ ವಿಜ್ಞಾನಿಗಳ ಪಾಲಿಗೆ ಕಗ್ಗಂಟಾಗಿಯೇ ಇವೆ. Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ. ಪ್ರಭಾಕರ್ ಇಂದು ಮಧ್ಯಾಹ್ನ ಜಯನಗರ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆ. ಪ್ರಭಾಕರ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ Read more…

SHOCKING: ಅನಾಥಾಶ್ರಮದಲ್ಲಿ ಸಮೋಸ ತಿಂದು 4 ಮಕ್ಕಳ ಸಾವು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಅನಾಥಾಶ್ರಮದಲ್ಲಿ ಸೋಮವಾರ ಶಂಕಿತ ಆಹಾರ ವಿಷದಿಂದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೋಟೌರತ್ಲಾ ಮಂಡಲ ವ್ಯಾಪ್ತಿಯ ಕೈಲಾಸ ಪಟ್ಟಣದ ಅನಾಥಾಶ್ರಮದಲ್ಲಿ ಭಾನುವಾರ ಸಮೋಸ ತಿಂದ Read more…

ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಎಡಪಂಥೀಯ ಚಿಂತಕ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರಗುರು(67) ಶನಿವಾರ ಸಂಜೆ ಮೈಸೂರಿನ ವಿಜಯನಗರದ Read more…

ಕೆಲವೇ ಹೊತ್ತಿನಲ್ಲಿ ಮನೆ ತಲುಪಬೇಕಿದ್ದ ಬಾಲಕ ಮಸಣ ಸೇರಿದ; ಹೃದಯವಿದ್ರಾವಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತೆಲಂಗಾಣದ ಸಾತುಪಲ್ಲಿಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ನಿಂತಿದ್ದ ಟ್ರಕ್‌ಗೆ ಅತಿವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಹಾಗೂ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

ಅಪರ್ಣಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ, ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು Read more…

ಖ್ಯಾತ ನಿರೂಪಕಿ ಅಪರ್ಣಾ ಕೊನೆ ಆಸೆ ಬಗ್ಗೆ ಪತಿ ನಾಗರಾಜ್ ವಸ್ತಾರೆ ಮಾಹಿತಿ

ಬೆಂಗಳೂರು: ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಜುಲೈ 12ರಂದು ರಾತ್ರಿ 9:30ರ ಸುಮಾರಿಗೆ ಅಪರ್ಣಾ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪತಿ Read more…

ಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಸಂಜೆ ಅನಾರೋಗ್ಯದಿಂದ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. 1984ರಲ್ಲಿ Read more…

ಡೆಂಘೀಗೆ ಬಲಿಯಾದ ಪ್ರತಿಭಾನ್ವಿತ ವಿದ್ಯಾರ್ಥಿನಿ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಹನುಮನಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಡೆಂಘೀಗೆ ಬಲಿಯಾಗಿದ್ದಾರೆ. ಅನುಷಾ(18) ಮೃತಪಟ್ಟ ವಿದ್ಯಾರ್ಥಿನಿ. ಪಿಯುಸಿಯಲ್ಲಿ ಶೇಕಡ 93 ರಷ್ಟು ಅಂಕ ಗಳಿಸಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...