BREAKING: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ 6 ವರ್ಷದ ಬಾಲಕ ಸೇರಿ ಒಂದೇ ಕುಟುಂಬದ ಮೂವರು ಭಾರತೀಯರು ಸಾವು
ಹೈದರಾಬಾದ್: ಅಮೆರಿಕದ ಫ್ಲೋರಿಡಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ತೆಲಂಗಾಣದ ಕುಟುಂಬದ ಮೂವರು ಸದಸ್ಯರಲ್ಲಿ ಮಹಿಳಾ…
BREAKING: ಟ್ಯಾಂಕ್ ನಲ್ಲಿ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವು
ಮುಂಬೈ: ಮುಂಬೈನ ನಾಗಪಾಡದಲ್ಲಿ ನಿರ್ಮಾಣ ಹಂತದ ಕಟ್ಟಡದ ನೀರಿನ ಟ್ಯಾಂಕ್‌ನಲ್ಲಿ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.…
BREAKING: ಅಯೋಧ್ಯೆ ರಾಮಮಂದಿರದಲ್ಲಿ ಪೂಜೆಗೆ ಬಂದಿದ್ದ ಇಬ್ಬರು ಭಕ್ತರು ಸಾವು: ಕಾಲ್ತುಳಿತ ಆರೋಪ ಅಲ್ಲಗಳೆದ ಪೊಲೀಸರು
ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲು ಕಾಯುತ್ತಿದ್ದ ಇಬ್ಬರು ವೃದ್ಧ ಭಕ್ತರು…
ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ದುಡುಕಿನ ನಿರ್ಧಾರ: ಜನವರಿಯಲ್ಲಿ 6 ಜನ ಆತ್ಮಹತ್ಯೆ
ರಾಜಸ್ಥಾನದ ಕೋಟಾದಲ್ಲಿ ಬುಧವಾರ ಬೆಳಿಗ್ಗೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಸ್ಸಾಂನ ನಾಗಾಂವ್‌ನ ಪರಾಗ್…
ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ನದಿಗೆ ಇಳಿದ ಮೂವರು ಸಾವು
ಬೆಂಗಳೂರು: ಮಕರ ಸಂಕ್ರಾಂತಿ ವೇಳೆ ಪೂರ್ಣ ಸ್ನಾನಕ್ಕೆಂದು ನದಿಗೆ ಇಳಿದ ಮೂವರು ವ್ಯಕ್ತಿಗಳು ಸಾವನ್ನಪಿದ ಪ್ರತ್ಯೇಕ…
ಇಂದು ಸಾಗರದಲ್ಲಿ ಹಿರಿಯ ಸಾಹಿತಿ ನಾ. ಡಿಸೋಜ ಅಂತ್ಯಕ್ರಿಯೆ
ಶಿವಮೊಗ್ಗ: ಮಂಗಳೂರಿನಲ್ಲಿ ಭಾನುವಾರ ನಿಧನರಾದ ಹಿರಿಯ ಸಾಹಿತಿ ಡಾ. ಡಿಸೋಜ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ…
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ, ಪಕ್ಷದ ಕಾರ್ಯಕ್ರಮ ರದ್ದು: ರಜೆ ಘೋಷಣೆ, 7 ದಿನ ಶೋಕಾಚರಣೆ: ಡಿಸಿಎಂ ಡಿಕೆ
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ
ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ…
BREAKING: ಬೆಳ್ಳಂಬೆಳಗ್ಗೆ ಘೋರ ದುರಂತ: ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಾವು
ಭೋಪಾಲ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದಲ್ಲಿ ಶನಿವಾರ ಮುಂಜಾನೆ ಹಾಲಿನ ಪಾರ್ಲರ್ ಕಮ್ ಮನೆಯಲ್ಲಿ…
SHOCKING: ಉಸಿರುಗಟ್ಟಿ ಮೂವರು ವಲಸೆ ಕಾರ್ಮಿಕರು ಸಾವು
ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ದಗ್‌ಶೈ ಪ್ರದೇಶದ ಕೊಠಡಿಯೊಂದರಲ್ಲಿ ಬ್ರೆಜಿಯರ್‌ನಿಂದ ಹೊರಸೂಸಲ್ಪಟ್ಟ ಕಾರ್ಬನ್ ಮಾನಾಕ್ಸೈಡ್‌ಗೆ ಉಸಿರುಗಟ್ಟಿದ…