alex Certify Die | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಇತಿಹಾಸ ತಜ್ಞ ಕೆಳದಿ ಗುಂಡಾ ಜೋಯಿಸ್ ಇನ್ನಿಲ್ಲ

ಶಿವಮೊಗ್ಗ: ಖ್ಯಾತ ಇತಿಹಾಸ ತಜ್ಞ ಕೆಳದಿ ಗುಂಡಾ ಜೋಯಿಸ್ ನಿಧನರಾಗಿದ್ದಾರೆ.  ಕರ್ನಾಟಕದ ಪ್ರಮುಖ, ಹಿರಿಯ ಇತಿಹಾಸಜ್ಞರು.ವಿಶೇಷವಾಗಿ ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ ಕಾರ್ಯಗಳಿಂದ ಪ್ರಸಿದ್ಧರಾಗಿದ್ದಾರೆ. ಹಳೆಯ ಕಾಲದ Read more…

ಕೇವಲ 24 ಗಂಟೆಯೊಳಗೆ ರೈಲ್ವೆ ಸ್ಟೇಷನ್ ನಲ್ಲಿ ಮೂವರ ಸಾವು; ಘಟನೆಗೆ ಕಾರಣವೇನು….?

ಮಧ್ಯಪ್ರದೇಶದ ಗ್ವಾಲಿಯರ್ ರೈಲು ನಿಲ್ದಾಣದಲ್ಲಿ ಗುರುವಾರ 24 ಗಂಟೆಯೊಳಗೆ ಮೂವರ ಸಾವಿನ ವರದಿಯಾಗಿವೆ. ಅದರಲ್ಲಿ ಇಬ್ಬರು ಬಿಸಿ ಗಾಳಿಯಿಂದ ಸಾವನ್ನಪ್ಪಿದ್ದಾರೆ. ಮೊದಲ ಘಟನೆಯಲ್ಲಿ, ಬೇಸಿಗೆ ವಿಶೇಷ ರೈಲಿನ ಜನರಲ್ Read more…

ಕುಡಿತದ ಚಟ ಬಿಡಿಸುವುದಾಗಿ ಊಟ ಕೊಡದೇ ಮನಸೋ ಇಚ್ಛೆ ಥಳಿಸಿ ಚಿತ್ರಹಿಂಸೆ: ಓರ್ವ ಸಾವು

ತುಮಕೂರು: ಮದ್ಯವರ್ಜನ ಕೇಂದ್ರದಲ್ಲಿ ಶಿಬಿರಾರ್ಥಿಗಳಿಗೆ ಚಿತ್ರ ಹಿಂಸೆ ನೀಡಿದ ಆರೋಪ ಕೇಳಿ ಬಂದಿದೆ. ಕುಡಿತದ ಚಟ ಬಿಡಿಸುವುದಾಗಿ ಮನಸೋ ಇಚ್ಛೆ ಥಳಿಸಿ ವಿಕೃತಿ ಮೆರೆಯಲಾಗಿದೆ. ತುಮಕೂರು ಹೊರವಲಯದ ಹೆಗ್ಗೆರೆಯ Read more…

ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ರಾಯಚೂರು: ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ. 15 ದಿನಗಳ ಹಿಂದೆ ಗ್ರಾಮದಲ್ಲಿ ಬೀದಿ ನಾಯಿ Read more…

ಕಾಂಗ್ರೆಸ್ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನರಾಗಿದ್ದಾರೆ. ಬೆಳ್ತಂಗಡಿಯಲ್ಲಿ 5 ಬಾರಿ ಶಾಸಕರಾಗಿದ್ದ ವಸಂತ Read more…

ಸಾವಿನಲ್ಲೂ ಒಂದಾದರು ಒಂದೇ ದಿನ ಒಬ್ಬನನ್ನೇ ಮದುವೆಯಾಗಿ ಜೊತೆಯಾಗಿದ್ದ ಸಹೋದರಿಯರು

ಬಾಗಲಕೋಟೆ: ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟಿ ಅದೇ ಊರಿನ ವ್ಯಕ್ತಿಯನ್ನು ಒಂದೇ ದಿನ ಮದುವೆಯಾಗಿ ಜೀವನದಲ್ಲಿ ಒಟ್ಟಿಗೆ ಇದ್ದ ಸಹೋದರಿಯರು ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ಜಮಖಂಡಿ Read more…

ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರ ಕಂಬನಿ

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, Read more…

ಮೈಸೂರಿಗೆ ಶ್ರೀನಿವಾಸ ಪ್ರಸಾದ್ ಮೃತದೇಹ ಶಿಫ್ಟ್: ಅಂತಿಮ ದರ್ಶನ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್(76) ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಸ್ಥಳಾಂತರ ಮಾಡಲಾಗುವುದು. ಶ್ರೀನಿವಾಸ ಪ್ರಸಾದ್ ಅವರ Read more…

BREAKING: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿಧಿವಶ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು Read more…

ತೂಕ ಇಳಿಸಿಕೊಳ್ಳಲು ಹೋದ ಯುವಕ ಸಾವು: ಶಸ್ತ್ರಚಿಕಿತ್ಸೆ ವೇಳೆಯೇ ಕೊನೆಯುಸಿರು: ತನಿಖೆಗೆ ಆದೇಶಿಸಿದ ತಮಿಳುನಾಡು ಸರ್ಕಾರ

ಚೆನ್ನೈ: 150 ಕೆಜಿ ತೂಕದ 26 ವರ್ಷದ ವ್ಯಕ್ತಿಯೊಬ್ಬರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ ತೂಕ ಇಳಿಸುವ ಶಸ್ತ್ರಚಿಕಿತ್ಸೆಯಿಂದ ಉಂಟಾದ ತೊಂದರೆಗಳಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡು ಸರ್ಕಾರ ತನಿಖೆಗೆ ಆದೇಶಿದೆ. Read more…

ಫಲಿತಾಂಶ ಪ್ರಕಟವಾದ 48 ಗಂಟೆಯಲ್ಲಿ 7 ವಿದ್ಯಾರ್ಥಿಗಳು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣ ಸ್ಟೇಟ್ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್(TSBIE) ಮೊದಲ ವರ್ಷ ಮತ್ತು ಎರಡನೇ ವರ್ಷದ ಫಲಿತಾಂಶಗಳನ್ನು ಏಪ್ರಿಲ್ 24 ರಂದು(ಬುಧವಾರ) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ Read more…

ದ್ವಾರಕೀಶ್ ಚಿತ್ರರಂಗಕ್ಕೆ ನೀಡಿದ ಕೊಡುಗೆ ಮರೆಯಲಾಗದು: ಅಂತಿಮ ದರ್ಶನ ಪಡೆದ ಶಿವಣ್ಣ ಹೇಳಿಕೆ

ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದು, ನಟ ಶಿವರಾಜ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದ ಶಿವಣ್ಣ, Read more…

ಚಿತ್ರೋದ್ಯಮಕ್ಕೆ ‘ಬಹುಮುಖಿ’ ದ್ವಾರಕೀಶ್ ಕೊಡುಗೆ ಅಪಾರ: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, ಚಿತ್ರರಂಗಕ್ಕೆ ದ್ವಾರಕೀಶ್ ನೀಡಿದ ಕೊಡುಗೆ ಸ್ಮರಿಸಿದ್ದಾರೆ. ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಜೀ ಅವರ ಕೊಡುಗೆ ಅಪಾರವಾಗಿದೆ, Read more…

BREAKING NEWS: ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು

ನ್ಯೂಯಾರ್ಕ್: ಅಮೆರಿಕದ ಓಹಿಯೋ ರಾಜ್ಯದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ನ್ಯೂಯಾರ್ಕ್‌ ನಲ್ಲಿರುವ ಭಾರತದ ದೂತಾವಾಸ ಶುಕ್ರವಾರ ತಿಳಿಸಿದೆ. ಭಾರತದಲ್ಲಿನ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಸಾವಿನ ಬಗ್ಗೆ ಪೊಲೀಸ್ Read more…

ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಶಿವಮೊಗ್ಗ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಎಸ್.ಎಸ್.ಎಲ್.ಸಿ. ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಇಯಾನ್, ಸಮ್ಮರ್, ರಫಾನ್ Read more…

ಸಣ್ಣ ಮಕ್ಕಳಿರುವ ಪೋಷಕರೇ ಗಮನಿಸಿ: ಆಟವಾಡುವಾಗಲೇ ದಾರುಣ ಘಟನೆ: ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಸಾವು

ಶಿವಮೊಗ್ಗ: ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ನಡೆದಿದೆ. ಆಸಿಫ್ ಅವರ Read more…

ಸ್ನೇಹಿತರೊಂದಿಗೆ ಈಜಲು ಹೋದಾಗಲೇ ಅವಘಡ: ನೀರಲ್ಲಿ ಮುಳುಗಿ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶಂಭೂರು ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾರೆ. ಮೂವರು ಯುವಕರು ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಘಟನೆ Read more…

‘ರಾಜಾಹುಲಿ’ ಖ್ಯಾತಿಯ ನಟ ಪ್ರಕಾಶ್ ಹೆಗ್ಗೋಡು ವಿಧಿವಶ

ಬೆಂಗಳೂರು: ರಂಗಭೂಮಿ ಮತ್ತು ಚಿತ್ರರಂಗ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ಪ್ರಕಾಶ್ ಹೆಗ್ಗೋಡು(58) ಮಾರ್ಚ್ 30ರಂದು ತಡರಾತ್ರಿ ನಿಧನರಾಗಿದ್ದಾರೆ. ಯೇಸ್ ಪ್ರಕಾಶ್ ಎಂದು ಕರೆಯಲ್ಪಡುತ್ತಿದ್ದ ಅವರು ಅನಾರೋಗ್ಯದ Read more…

ಮರದಿಂದ ಬಿದ್ದು ಬಿಎಂಟಿಸಿ ಚಾಲಕ ಸಾವು

ಬೆಂಗಳೂರು: ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಸ್ ಚಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ(43) ಮೃತಪಟ್ಟವರು. Read more…

ರಥೋತ್ಸವ ವೇಳೆಯಲ್ಲೇ ದುರಂತ: ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಾವು

ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ರಾಮು(28) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮು ಬೀದರ್ ಜಿಲ್ಲೆ ಇಟಗಾ ಗ್ರಾಮದವರಾಗಿದ್ದಾರೆ. ಕಲಬುರಗಿ Read more…

ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು

ಕಲಬುರಗಿ: ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟ ಘಟನೆ ಆಳಂದಾ ತಾಲೂಕಿನ ದಣ್ಣೂರು ಗ್ರಾಮದಲ್ಲಿ ನಡೆದಿದೆ. ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದ ಶರಣಪ್ಪ(44) ಮೃತಪಟ್ಟವರು. Read more…

40 ಅಡಿ ಆಳದ ಬೋರ್ ವೆಲ್‌ಗೆ ಬಿದ್ದು ವ್ಯಕ್ತಿ ಸಾವು

ನವದೆಹಲಿ: ದೆಹಲಿ ಜಲ ಮಂಡಳಿಯ ಜಲ ಸಂಸ್ಕರಣಾ ಘಟಕದಲ್ಲಿ 40 ಅಡಿ ಆಳದ ಬೋರ್‌ ವೆಲ್‌ ಗೆ ಬಿದ್ದಿದ್ದ ವ್ಯಕ್ತಿಯ ಮೃತದೇಹವನ್ನು ಸುಮಾರು 12 ಗಂಟೆಗಳ ಸುದೀರ್ಘ ರಕ್ಷಣಾ Read more…

ಹುಣಸೆ ಹಣ್ಣು ಬಡಿಯಲು ಹೋದ ವ್ಯಕ್ತಿ ವಿದ್ಯುತ್ ಪ್ರವಹಿಸಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ತ್ಯಾವಣಿಗೆ ಮುಖ್ಯ ರಸ್ತೆ ಬದಿ ಮರದಲ್ಲಿ ಹುಣಸೆಹಣ್ಣು ಬಡಿಯಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ತ್ಯಾವಣಿಗೆ ಸಮೀಪದ ಬೆಳಲಗೆರೆ Read more…

ಅಪಘಾತದಲ್ಲಿ ಜೊತೆಗಿದ್ದ ಸ್ನೇಹಿತ ಸಾವು: ಸಮೀಪದ ಮರಕ್ಕೆ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಇಂದೋರ್: ರಸ್ತೆ ಅಪಘಾತದಲ್ಲಿ ತನ್ನ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದರಿಂದ ಮನನೊಂದ 28 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಮಧ್ಯಪ್ರದೇಶದ ಇಂದೋರ್-ಅಹಮದಾಬಾದ್ ಹೆದ್ದಾರಿಯ ನಲ್ಖೇಡಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

KSRTC ಬಸ್ ಡಿಕ್ಕಿ: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಸೈಕಲ್ ಸವಾರ ಸ್ಥಳದಲ್ಲೇ ಸಾವು

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯಲ್ಲಿ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೊಳ್ಳೇಗಾಲದ Read more…

BREAKING: ನಿರ್ಮಾಣ ಹಂತದ ಕಟ್ಟಡದ ನೆಲಮಾಳಿಗೆಯಲ್ಲಿ ಮಣ್ಣು ಕುಸಿದು ಘೋರ ದುರಂತ: ಮೂವರು ಕಾರ್ಮಿಕರು ಸಾವು

ಜೈಪುರ: ರಾಜಸ್ಥಾನದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೆಲಮಾಳಿಗೆಯಲ್ಲಿ ಮಣ್ಣು ಕುಸಿದು ಇಬ್ಬರು ಸಹೋದರರು ಸೇರಿದಂತೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ ಜಗತ್ಪುರದ ರಾಮನಗರಿಯ ಪ್ರದೇಶದ ಅಕ್ಷಯಪಾತ್ರ ಬಳಿ Read more…

ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿ, ಮಗ ಸಾವು

ಹರ್ಯಾಣದ ಹಳ್ಳಿಯೊಂದರಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಮಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕುರುಕ್ಷೇತ್ರ ಪಟ್ಟಣದಿಂದ ಸುಮಾರು 20 ಕಿಮೀ Read more…

ಶಾಸಕ ರಾಜಾ ವೆಂಕಟಪ್ಪ ನಾಯಕ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕ್ಷೇತ್ರದ ಜನ ಕಂಬನಿ ಮಿಡಿದಿದ್ದಾರೆ. ಶಾಸಕರ Read more…

ಜನಾನುರಾಗಿ ರಾಜಾ ವೆಂಕಟಪ್ಪ ನಾಯಕ ನಿಧನ ತುಂಬಲಾರದ ನಷ್ಟ: ಸಿಎಂ ಸಂತಾಪ

ಬೆಂಗಳೂರು: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ Read more…

Shocking news: ಮಹಿಳಾ ಪ್ರೀಮಿಯರ್ ಲೀಗ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕ್ಯಾಮರಾ ಮ್ಯಾನ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕ್ಯಾಮೆರಾ ಮ್ಯಾನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಖಾಸಗಿ ಕ್ರೀಡಾ ವಾಹಿನಿಯ ಕ್ಯಾಮರಾ ಮ್ಯಾನ್ ಕಮಲನಾಡಿ ಮುತ್ತು ತಿರುವಳ್ಳುವನ್ ಮೃತಪಟ್ಟವರು. ಶುಕ್ರವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...