alex Certify Die | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಇಳಿಯುವಾಗ ಕಾಲುಜಾರಿ ಬಿದ್ದು ವಿದ್ಯಾರ್ಥಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು Read more…

ಹೈ ಶುಗರ್, ಬಿಪಿಯಿಂದ NEET ಆಕಾಂಕ್ಷಿ ಸಾವು

ರಾಜಸ್ಥಾನದ ಕೋಟಾದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ ಯುವಕ ಹೈ ಶುಗರ್‌ ಮತ್ತು ರಕ್ತದೊತ್ತಡದಿಂದ ಮೃತಪಟ್ಟಿದ್ದಾನೆ. ಕೋಟಾ ನಗರದ ಎಂಬಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದ ಯುವಕ Read more…

SHOCKING: ತಡರಾತ್ರಿವರೆಗೂ ಓದಿದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಮಂಗಳೂರು: ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸಮೀಪದ ನಾಲ್ಕನೇ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ. ಉದ್ಯಮಿ ದಾವುದ್ ಅವರ ಪುತ್ರಿ ಹಫೀಜಾ(17) Read more…

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ಪುನೀತ್ ಆಚಾರ್(19) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. Read more…

BIG NEWS:‌ ಪೂನಂ ಪಾಂಡೆ ಸಾವಿನ ಸುತ್ತ ಅನುಮಾನದ ಹುತ್ತ; ಪ್ರಾಣಕ್ಕೆ ಮುಳುವಾಯ್ತಾ ಅತಿಯಾದ ಔಷಧ ಸೇವನೆ ?

ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಜಗತ್ತಿಗೆ ವಿದಾಯ ಹೇಳಿದ್ದಾರೆ. ನಟಿಯ ದಿಢೀರ್‌ ಸಾವನ್ನು ನಂಬಲಸಾಧ್ಯ ಎನ್ನುತ್ತಿದ್ದಾರೆ ಅಭಿಮಾನಿಗಳು. ಅದೆಷ್ಟೋ ಮಂದಿ ಪೂನಂ ಸಾವಿನ ಸುದ್ದಿ ಸುಳ್ಳಾಗಲಿ ಎಂದು Read more…

SHOCKING: ಎದೆ ಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಸಾವು

ಕಾಸರಗೋಡು: ಎದೆ ಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬಂಬ್ರಾಣದಲ್ಲಿ ಮಂಗಳವಾರ ನಡೆದಿದೆ. ಅಬ್ದುಲ್ ಅಜಿತ್ -ಖದೀಜಾ ದಂಪತಿಯ ಎರಡೂವರೆ ತಿಂಗಳ ಪುತ್ರಿ Read more…

ದರೋಡೆ ಕೇಸಲ್ಲಿ ಜೈಲು ಸೇರಿದ್ದ ಕೈದಿ ಸಾವು: ಪೊಲೀಸರಿಂದ ಚಿತ್ರ ಹಿಂಸೆ ಆರೋಪ

ಬೆಂಗಳೂರು: ಪೊಲೀಸರ ಸೋಲಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಆರೋಪಿ ಬಂಧಿಸಿದ್ದ ಹೆಚ್ಎಸ್ಆರ್ ಲೇಔಟ್ Read more…

ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿ ಶಿಕ್ಷಕಿ ಸಾವು

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿ ಶಿಕ್ಷಕಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪವಿತ್ರಾ(30) Read more…

ಮೇವಿನ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಸಮೀಪದ ರೇಖಲಗೆರೆ ಕಂಪಳಿಸಾಗರದಲ್ಲಿ ಹಸುಗಳ ಮೇವಿಗಾಗಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. 52 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟವರು. ಹುಲ್ಲು ಕೊಯ್ಯುವ Read more…

ಬೈಕ್ ಡಿಕ್ಕಿ: ಕಾಂಗ್ರೆಸ್ ಶಾಸಕನ ತಾಯಿ ಸಾವು

ಕಲಬುರಗಿ: ಬೈಕ್ ಡಿಕ್ಕಿಯಾಗಿ ಕಾಂಗ್ರೆಸ್ ವಿಧಾನ ಪರಿಷತ್ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯ ಟೊಯೋಟಾ ಶೋರೂಮ್ ಬಳಿ ಘಟನೆ ನಡೆದಿದೆ. Read more…

ನೀರು ಕುಡಿಯುವಾಗ ಆಕಸ್ಮಿಕವಾಗಿ ಜೇನುಹುಳ ನುಂಗಿ ರೈತ ಸಾವು

ಬೆರಾಸಿಯಾ: ಮಧ್ಯಪ್ರದೇಶದ ಬೆರಾಸಿಯಾದಲ್ಲಿ 22 ವರ್ಷದ ರೈತ ನೀರು ಕುಡಿಯುವಾಗ ಜೇನುನೊಣವನ್ನು ನುಂಗಿದ ಘಟನೆ ವರದಿಯಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ. ಬೆರಸಿಯಾ ಪೊಲೀಸರು ಪ್ರಕರಣ Read more…

BREAKING NEWS: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ

ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ(85) ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ. ತೀವ್ರ Read more…

ಕಾಸ್ಮೆಟಿಕ್ ಅಂಗಡಿಗೆ ಬೆಂಕಿ: ವಿಷಕಾರಿ ಹೊಗೆ ಉಸಿರಾಡಿ 6 ವರ್ಷದ ಬಾಲಕಿ ಸೇರಿ ಒಂದೇ ಕುಟುಂಬದ ಮೂವರು ಸಾವು

ಧನ್‌ಬಾದ್: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಮಾರುಕಟ್ಟೆಯ ಕೆಲವು ಅಂಗಡಿಗಳಿಗೆ ತಗುಲಿದ ಬೆಂಕಿಯಿಂದ ಹೊರಹೊಮ್ಮಿದ ವಿಷಕಾರಿ ಅನಿಲ ಉಸಿರಾಡಿದ ಆರು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಉಸಿರುಗಟ್ಟಿ Read more…

ಹಳಿ ದಾಟುವಾಗಲೇ ಅಪ್ಪಳಿಸಿದ ವಂದೇ ಭಾರತ್ ರೈಲು: ಒಂದೇ ಕುಟುಂಬದ ಮೂವರು ಸಾವು

ಮೀರತ್:  ಜಿಲ್ಲೆಯ ಮಾನವಸಹಿತ ಲೆವೆಲ್ ಕ್ರಾಸಿಂಗ್‌ ನಲ್ಲಿ ಹಳಿ ದಾಟುತ್ತಿದ್ದಾಗ ವಂದೇ ಭಾರತ್ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು Read more…

SHOCKING: ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ

ಸೂರತ್: ಗುಜರಾತ್‌ ನ ಸೂರತ್‌ನ ಸಿದ್ಧೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ 7 ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಮನೀಶ್ ಸೋಲಂಕಿ ಎಂಬ ವ್ಯಕ್ತಿ Read more…

BREAKING NEWS: ಕಟ್ಟಡದಿಂದ ಜಿಗಿದು ನಿವೃತ್ತ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಮುಂಬೈ: ಮುಂಬೈನಲ್ಲಿ ನಿವೃತ್ತ ಎಸಿಪಿ ಪ್ರದೀಪ್ ತೇಮ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 70 ವರ್ಷದ ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಪ್ರದೀಪ್ ತೇಮ್ಕರ್ ಅವರು ತಮ್ಮ ನಿವಾಸದಿಂದ ಜಿಗಿದು ಆತ್ಮಹತ್ಯೆ Read more…

BIG NEWS: ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಮರಣ ಮೃದಂಗ; ಮತ್ತೆ 7 ಜನರು ಸಾವು; ಮೃತರ ಸಂಖ್ಯೆ 31ಕ್ಕೆ ಏರಿಕೆ

ನಂದೇಡ್: ಮಹಾರಾಷ್ಟ್ರದ ನಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿನ ಸರಣಿ ಮುಂದುವರೆದಿದೆ. ಮತ್ತೆ 7 ಜನರು ಸಾವನ್ನಪ್ಪಿದ್ದು, ಕಳೆದ 48 ಗಂಟೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಂದೇಡ್ ನ Read more…

ಸಾವಿನ ಮನೆಯಾದ ಸರ್ಕಾರಿ ಆಸ್ಪತ್ರೆ: 24 ಗಂಟೆಗಳಲ್ಲಿ 12 ನವಜಾತ ಶಿಶು ಸೇರಿ 24 ಜನ ಸಾವು

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ರೋಗಿಗಳು ಸಾವನ್ನಪ್ಪಿದ್ದಾರೆ. ಆಘಾತಕಾರಿ ಘಟನೆಯಲ್ಲಿ ಔಷಧಿಗಳ ಕೊರತೆಯಿಂದ ನಾಂದೇಡ್ ನ ಶಂಕರನ್ ಚವಾಣ್ Read more…

ಕರ್ತವ್ಯದ ವೇಳೆಯಲ್ಲೇ ಹೃದಯಾಘಾತ: ಗುಪ್ತಚರ ಇಲಾಖೆ ಎಎಸ್ಐ ಸಾವು

ಮಂಗಳೂರು: ಕರ್ತವ್ಯದ ವೇಳೆಯಲ್ಲಿ ಹೃದಯಘಾತವಾಗಿ ಗುಪ್ತಚರ ಇಲಾಖೆ ಎಎಸ್ಐ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು.(45) ಮೃತಪಟ್ಟವರು ಎಂದು ಹೇಳಲಾಗಿದೆ. ಮಧ್ಯಾಹ್ನ ಗುಪ್ತಚರ Read more…

BREAKING: ಪಾಟ್ನಾ-ಕೋಟಾ ಎಕ್ಸ್ ಪ್ರೆಸ್ ರೈಲಿನಲ್ಲಿ ಇಬ್ಬರು ಪ್ರಯಾಣಿಕರು ಸಾವು: 6 ಮಂದಿ ಅಸ್ವಸ್ಥ

ಆಗ್ರಾ: ಭಾನುವಾರ ಉತ್ತರ ಪ್ರದೇಶದ ಆಗ್ರಾದಲ್ಲಿ ಪಾಟ್ನಾ -ಕೋಟಾ ಎಕ್ಸ್‌ ಪ್ರೆಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು Read more…

JRD ಟಾಟಾ, ಮಾಜಿ ರಾಷ್ಟ್ರಪತಿ ಜೈಲ್ ಸಿಂಗ್ ಗೆ ಚಿಕಿತ್ಸೆ ನೀಡಿದ್ದ ವಿಶ್ವದ 3ನೇ ಅತ್ಯುತ್ತಮ ವೈದ್ಯರೆಂದೇ ಪ್ರಖ್ಯಾತರಾಗಿದ್ದ ಡಾ. ಚಂದ್ರಪ್ಪ ರೇಷ್ಮೆ ನಿಧನ

ಕಲಬುರಗಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇತ್ರ ತಜ್ಞ ಡಾ. ಚಂದ್ರಪ್ಪ ರೇಷ್ಮೆ(90) ನಿಧನರಾಗಿದ್ದಾರೆ. ಕಲಬುರ್ಗಿಯ ಜಯನಗರದ ನಿವಾಸದಲ್ಲಿ ಡಾ. ಚಂದ್ರಪ್ಪ ರೇಷ್ಮೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನೇತ್ರ Read more…

ಸೆಲ್ಫಿ ತೆಗೆದುಕೊಳ್ಳುವಾಗಲೇ ಅವಘಡ: ಬಂಡೆಯಿಂದ ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರಾಖಂಡದ ಸಹಸ್ತ್ರಧಾರಾದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಬಂಡೆಯಿಂದ ಸ್ಪ್ರಿಂಗ್‌ ಗೆ ಬಿದ್ದು 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಹಸ್ತ್ರಧಾರಾ ಉತ್ತರಾಖಂಡದಲ್ಲಿರುವ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ತೀವ್ರ ಬಿಸಿಲಿಗೆ 24 ಗಂಟೆಯಲ್ಲಿ 34 ಮಂದಿ ಸಾವು

ಲಖ್ನೋ: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಬಿಸಿಲಿಗೆ ಕನಿಷ್ಠ 34ಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಲ್ಲಿ ಹೆಚ್ಚಿನವರು 60 Read more…

‘ಬಲಗೈ’ ಬಳಸುವವರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಸಾಮಾನ್ಯವಾಗಿ ನಾವು ಬಲಗೈಯಲ್ಲೇ ಬರೆಯುವುದು, ಊಟ ಮಾಡುವುದು, ಬಹುತೇಕ ಎಲ್ಲ ಕೆಲಸಗಳನ್ನೂ ಮಾಡುತ್ತೇವೆ. ಆದರೆ ಕೆಲವರು ಎಡಗೈಯಲ್ಲೇ ಹೆಚ್ಚಿನ ಒಲವು ಹೊಂದಿರುತ್ತಾರೆ. ಹೊಸ ಸಂಶೋಧನೆಯೊಂದರ ಪ್ರಕಾರ ಎಡಗೈಯಲ್ಲಿ ಎಲ್ಲ Read more…

ಮೊದಲ ರಾತ್ರಿಯೇ ನವದಂಪತಿ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನವ ವಿವಾಹಿತ ದಂಪತಿ ತಮ್ಮ ಮದುವೆಯ ಮರುದಿನ ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ ನಂತರ Read more…

ಹಾವು ಕಚ್ಚಿ ಉರಗ ರಕ್ಷಕ ಸಾವು

ಚಿಕ್ಕಮಗಳೂರು: ಸೆರೆಹಿಡಿಯಲಾಗಿದ್ದ ಹಾವು ಕಚ್ಚಿ ಉರಗ ರಕ್ಷಕ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಳಿ ಘಟನೆ ನಡೆದಿದೆ. ಸ್ನೇಕ್ ನರೇಶ್ ಎಂದೇ ಖ್ಯಾತರಾಗಿದ್ದ ಅವರು ಹೌಸಿಂಗ್ Read more…

ಹೃದಯಾಘಾತದ ನಂತರ ಮಹಿಳೆಯರ ಸಾವಿನ ಸಾಧ್ಯತೆ ಪುರುಷರಿಗಿಂತ ಎರಡು ಪಟ್ಟು ಅಧಿಕ; ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ನಡೆಸಿರುವ ಸಂಶೋಧನೆಯಲ್ಲಿ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಹೃದಯಾಘಾತದ ನಂತರ ಮಹಿಳೆಯರು ಸಾಯುವ ಸಾಧ್ಯತೆ ಪುರುಷರಿಗಿಂತ ಎರಡು ಪಟ್ಟು ಹೆಚ್ಚು ಎಂಬುದು ಸಂಶೋಧನೆಯಲ್ಲಿ Read more…

SHOCKING: ಚಾಕೊಲೇಟ್ ತುಂಡು ಗಂಟಲಲ್ಲಿ ಸಿಲುಕಿ ಮಗು ಸಾವು

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಚಾಕೊಲೇಟ್ ಗಂಟಲಲ್ಲಿ ಸಿಲುಕಿ 4 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ಭಾನುವಾರ ಹೃದಯ ವಿದ್ರಾವಕ ಘಟನೆ ನಡೆದಿದೆ. ಸನ್ಯಾಲ್ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ: ಇಂದು ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ನೇತ್ರ ತಜ್ಞ ಹಾಗೂ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ಕೆ. ಭುಜಂಗ ಶೆಟ್ಟಿ(69) ಹೃದಯಾಘಾತದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಎಂದಿನಂತೆ ಕರ್ತವ್ಯ ಮುಗಿಸಿದ Read more…

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 14 ಸಲ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಇನ್ನಿಲ್ಲ

ಮೈಸೂರು: ದಸರಾ ಆನೆ ಬಲರಾಮ(67) ಮೃತಪಟ್ಟಿದೆ. ಮೈಸೂರು ಜಿಲ್ಲೆ ಹುಣಸೂರು ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆ ಮೃತಪಟ್ಟಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...