alex Certify Die | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ಹಿರಿಯ ನಟ ಸತ್ಯಜಿತ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್(72) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಸತ್ಯಜಿತ್ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ Read more…

SHOCKING: ಪೊಲೀಸ್ ಠಾಣೆ ಎದುರಲ್ಲೇ ಗ್ಯಾಂಗ್ ರೇಪ್ ಸಂತ್ರಸ್ತೆ ವಿಷ ಕುಡಿದು ಸಾವು, SHO ಸಸ್ಪೆಂಡ್

ಲಖ್ನೋ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಪೊಲೀಸ್ ನಿಷ್ಕ್ರಿಯತೆ ವಿರೋಧಿಸಲು ಪೊಲೀಸ್ ಠಾಣೆಯ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರಪ್ರದೇಶದ ಅಜಮ್‌ಗಢದಲ್ಲಿ ಶನಿವಾರ ಘಟನೆ ನಡೆದಿದೆ. ಘಟನೆಯ ನಂತರ Read more…

BREAKING NEWS: ‘ರಾವಣ’ ಪಾತ್ರಧಾರಿ, ‘ರಾಮಾಯಣ’ ಖ್ಯಾತಿಯ ನಟ ಅರವಿಂದ್ ತ್ರಿವೇದಿ ವಿಧಿವಶ

‘ರಾಮಾಯಣ’ದಲ್ಲಿ ರಾವಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಅರವಿಂದ್ ತ್ರಿವೇದಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅರವಿಂದ್ ಅವರೊಂದಿಗೆ ‘ರಾಮಾಯಣ’ದ ಸಹನಟರಾಗಿದ್ದ ಸುನೀಲ್ ಲಾಹಿರಿ Read more…

ಖ್ಯಾತ ನಟ ಮನೋಜ್ ಬಾಜಪೇಯಿ ತಂದೆ ನಿಧನ

ನವದೆಹಲಿ: ನಟ ಮನೋಜ್ ಬಾಜಪೇಯಿ ಅವರ ತಂದೆ ಆರ್.ಕೆ. ಬಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಆರ್‌.ಕೆ. ಬಾಜಪೇಯಿ Read more…

BDA ಉಚಿತ ನಿವೇಶನ ಹಂಚಿಕೆ: ಹುತಾತ್ಮ ಯೋಧರ ಕುಟುಂಬಕ್ಕೆ ಸೈಟ್ ಹಕ್ಕುಪತ್ರ ವಿತರಣೆ

ಬೆಂಗಳೂರು: ಗಡಿ ಕಾಯುವ ಯೋಧರು ವೀರಮರಣ ಹೊಂದಿದಲ್ಲಿ ಅಥವಾ ತೀವ್ರ ಗಾಯಗೊಂಡ ಯೋಧರ ಕುಟುಂಬಕ್ಕೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(BDA) ವತಿಯಿಂದ Read more…

ಶಿವಮೊಗ್ಗ: ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಹಿರಿಯ ಆನೆ ‘ಗಂಗಾ’ ಸಾವು

ಶಿವಮೊಗ್ಗ: ಸಕ್ರೆಬೈಲು ಆನೆಬಿಡಾರದ ಹಿರಿಯ ಹಾಗೂ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆ  ಗಂಗಾ(85) ವಯೋಸಹಜ ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ಮೃತಪಟ್ಟಿದೆ. ರಾಜ್ಯದ ಎಂಟು ಆನೆಬಿಡಾರಗಳಲ್ಲಿ ಗಂಗಾ ಹಿರಿಯಳು. 1971ರಲ್ಲಿ Read more…

ಬಾಲ್ಯ ಸ್ನೇಹಿತನ ಸಾವಿಗೆ ಕಂಬನಿ ಮಿಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆಪ್ತಸ್ನೇಹಿತ ಮತ್ತು ಸೋದರಸಂಬಂಧಿ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಹುಬ್ಬಳ್ಳಿಯ ಶಕ್ತಿನಗರ ನಿವಾಸಿ ರಾಜು ಪಾಟೀಲ(64) ನಿಧನರಾಗಿದ್ದಾರೆ. ರಾಜು ಪಾಟೀಲ್ Read more…

BREAKING: ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ ಏರ್ ಲಿಫ್ಟ್

ಮಂಗಳೂರಿನಿಂದ ಬೆಂಗಳೂರಿಗೆ ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಏರ್ಲಿಫ್ಟ್ ಮಾಡಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿದ್ದ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ Read more…

ಕೊರೊನಾ ಭಯದ ನಡುವೆಯೇ ಶುರು ಹೊಸ ಆತಂಕ..! ಉತ್ತರ ಪ್ರದೇಶದಲ್ಲಿ ಆರಂಭವಾಗಿದೆ ಡೆಡ್ಲಿ ಜ್ವರ

ಉತ್ತರ ಪ್ರದೇಶದ ಮಥುರಾದಲ್ಲಿ ವಿಚಿತ್ರ ರೀತಿಯ ಜ್ವರ ಕಾಣಿಸಿಕೊಂಡಿದ್ದು ಕಳೆದ 1 ವಾರದಲ್ಲಿ ಕೋನ್​ ಎಂಬ ಗ್ರಾಮದಲ್ಲಿ ಐವರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

ಪುತ್ರನ ವಿರುದ್ಧ ದೂರು ದಾಖಲಿಸಿದ್ದ ಸಂತ್ರಸ್ತೆಯನ್ನು ಬೆಂಕಿ ಹಚ್ಚಿ ಕೊಂದ ತಾಯಿ….!

ತಮ್ಮ ಮನೆಯ ಮಗನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಕ್ಕೆ ಕೋಪಗೊಂಡ ಕುಟುಂಬ ಸದಸ್ಯರು ಆಕೆಯನ್ನು ಬೆಂಕಿ ಹಚ್ಚಿ ಕೊಂದ ದಾರುಣ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. Read more…

‘ಸಿಂಹಾದ್ರಿಯ ಸಿಂಹ’ ನಿರ್ಮಾಪಕ ವಿಜಯಕುಮಾರ್ ವಿಧಿವಶ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ನಿರ್ಮಾಪಕ ಬಿ. ವಿಜಯಕುಮಾರ್(63) ಭಾನುವಾರ ನಿಧನರಾಗಿದ್ದಾರೆ. ನಟ ಸಾಹಸಸಿಂಹ ವಿಷ್ಣುವರ್ಧನ್ ಆಪ್ತರಾಗಿದ್ದ ವಿಜಯಕುಮಾರ್ ಅವರು ‘ಸಿಂಹಾದ್ರಿಯ ಸಿಂಹ’ ಸೇರಿದಂತೆ Read more…

BREAKING NEWS: ‘ಲಗಾನ್’ ಖ್ಯಾತಿಯ ಹಿರಿಯ ನಟ ಅನುಪಮ್ ಶ್ಯಾಮ್ ವಿಧಿವಶ

ಮುಂಬೈ: ಭಾರತ ಚಿತ್ರರಂಗದ ಹಿರಿಯ ನಟ ಅನುಪಮ್ ಶ್ಯಾಮ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಗೋರೆಗಾಂವ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 63 ವರ್ಷದ Read more…

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟಿ ‘ಅಭಿನಯ ಶಾರದೆ’ ಜಯಂತಿ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ‘ಅಭಿನಯ ಶಾರದೆ’ ಜಯಂತಿ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಪೋಲಿಸ್ ಗೌರವದೊಂದಿಗೆ ಜಯಂತಿ ಅವರ Read more…

BIG BREAKING: ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. 1968 ರಲ್ಲಿ ಜೇನುಗೂಡು ಚಿತ್ರದ ಮೂಲಕ ಚಿತ್ರರಂಗಕ್ಕೆ Read more…

BREAKING NEWS: ಪಂಚಭೂತಗಳಲ್ಲಿ ಲೀನರಾದ ‘ಕಾವೇರಿ ವರಪುತ್ರ’ ಮಾದೇಗೌಡರು

ಮಂಡ್ಯ: ಪಂಚಭೂತಗಳಲ್ಲಿ ಮಾಜಿ ಸಂಸದ ಜಿ. ಮಾದೇಗೌಡರು ಲೀನರಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕಾವೇರಿ ಹೋರಾಟಗಾರ, ಮಾಜಿ ಸಂಸದ ಮಾದೇಗೌಡರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮೂರು ಸುತ್ತು ಕುಶಾಲತೋಪು ಸಿಡಿಸಿ Read more…

ಮಂಡ್ಯದಲ್ಲಿ ಅಂತಿಮ ದರ್ಶನದ ಬಳಿಕ ಜಿ. ಮಾದೇಗೌಡರ ಅಂತ್ಯಕ್ರಿಯೆ

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದು, ಇಂದು ಮಂಡ್ಯದ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಗುವುದು. ಬಂಧಿಗೌಡ ಬಡಾವಣೆಯ ಮನೆಗೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಿದ್ದು, ಬಳಿಕ Read more…

BIG BREAKING: ‘ಕಾವೇರಿ’ ಹೋರಾಟಗಾರ, ಮಾಜಿ ಸಂಸದ ಜಿ. ಮಾದೇಗೌಡ ವಿಧಿವಶ

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ Read more…

BREAKING NEWS: ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಗಡಿಭದ್ರತಾ ಪಡೆಯ ರಾಜ್ಯದ ಯೋಧ ಹುತಾತ್ಮ

ಬೀದರ್: ಪಾಕಿಸ್ತಾನ -ಪಂಜಾಬ್ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕರ್ತವ್ಯನಿರತ ಯೋಧ ಬೀದರ್ ಜಿಲ್ಲೆಯ ಬಸವರಾಜ ಅವರು ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ Read more…

ಲೆಜೆಂಡರಿ ನಟ ದಿಲೀಪ್ ಕುಮಾರ್ ವಿಧಿವಶ: ಹಣ್ಣಿನ ವ್ಯಾಪಾರಿ ಯೂಸೂಫ್ ಖಾನ್ ನಟನಾಗಿದ್ದೆ ರೋಚಕ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ನಟ ದಿಲೀಪ್ ಕುಮಾರ್ ನಿಧನರಾಗಿದ್ದಾರೆ. ಭಾರತ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತರಾಗಿದ್ದ ದಿಲೀಪ್ ಕುಮಾರ್ ರಾಜ್ಯಸಭೆ ಸದಸ್ಯರೂ ಆಗಿದ್ದರು. Read more…

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಸದಾನಂದ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. Read more…

BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ Read more…

BIG BREAKING: ಫ್ಲೈಯಿಂಗ್ ಸಿಖ್ ಖ್ಯಾತಿಯ ಮಾಜಿ ಅಥ್ಲೀಟ್ ಮಿಲ್ಖಾ ಸಿಂಗ್ ವಿಧಿವಶ

ನವದೆಹಲಿ: ಫ್ಲೈಯಿಂಗ್ ಸಿಖ್ ಖ್ಯಾತಿಯ ಮಾಜಿ ಅಥ್ಲೀಟ್ ಮಿಲ್ಖಾಸಿಂಗ್(91) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಚಂಡಿಗಡದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೇ 19 ರಂದು ಅವರಿಗೆ Read more…

ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ ನಿಧನ, ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್, ಅಂಗಾಂಗ ದಾನದ ಮೂಲಕ ಅಮರ

ಬೆಂಗಳೂರು: ನಟ ಸಂಚಾರಿ ವಿಜಯ್ ಎರಡು ದಿನಗಳ ಜೀವನ್ಮರಣದ ಹೋರಾಟ ಅಂತ್ಯವಾಗಿದ್ದು, ಅವರ ಬ್ರೈನ್ ಡೆಡ್ ಆಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸಾವಿನಲ್ಲೂ ಸ್ಯಾಂಡಲ್ವುಡ್ ನಟ ವಿಜಯ್ ಸಂಚಾರಿ Read more…

BIG BREAKING: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಜೀವನ್ಮರಣ ಹೋರಾಟ ಆಂತ್ಯ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್(38) ನಿಧನರಾಗಿದ್ದಾರೆ. ಇಂದು ಬೆಳಗ್ಗೆ 3.34 ಕ್ಕೆ ವಿಜಯ್ ಜೀವನ್ಮರಣ ಹೋರಾಟ ಅಂತ್ಯವಾಗಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ Read more…

‘ಹುಲಿಯ ಹಾಲಿನ ಮೇವು’, ‘ಬಬ್ರುವಾಹನ’ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಹಾಗೂ ವಿತರಕರಾದ ಕೆಸಿಎನ್ ಚಂದ್ರಶೇಖರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, Read more…

ಕಲಾಗ್ರಾಮದಲ್ಲಿಂದು ಸಕಲ ಸರ್ಕಾರಿ ಗೌರವದೊಂದಿಗೆ ಸಿದ್ಧಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು: ನಿನ್ನೆ ನಿಧನರಾದ ವಿಧಾನ ಪರಿಷತ್ ಮಾಜಿ ಸದಸ್ಯ, ಸಾಹಿತಿ ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ಅಂತ್ಯಸಂಸ್ಕಾರ ಇಂದು ಕಲಾಗ್ರಾಮದಲ್ಲಿ ನೆರವೇರಲಿದೆ. ಬೆಂಗಳೂರು ಜ್ಞಾನಭಾರತಿ ಕ್ಯಾಂಪಸ್ ಬಳಿಯ Read more…

BIG BREAKING NEWS: ದಲಿತ ಕವಿ ಡಾ. ಸಿದ್ಧಲಿಂಗಯ್ಯ ವಿಧಿವಶ

ಬೆಂಗಳೂರು: ದಲಿತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ನಿಧನರಾಗಿದ್ದಾರೆ. ಕೊರೋನಾ ಸೋಂಕು ತಗುಲಿದ್ದರರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ‘ದಲಿತ ಕವಿ’ Read more…

ವಿಶೇಷ ಪಾಂಡಿತ್ಯ ಹೊಂದಿದ್ದ, ಸರಳತೆಗೆ ಹೆಸರಾದ ಕವಲೆದುರ್ಗ ಸ್ವಾಮೀಜಿ ಲಿಂಗೈಕ್ಯ: ಸಿಎಂ ಸಂತಾಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕವಲೆದುರ್ಗ ಭುವನಗಿರಿ ಸಂಸ್ಥಾನದ ಮಹಾಮತ್ತಿನ ಮಠದ ಪೀಠಾಧಿಪತಿ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ(62) ಲಿಂಗೈಕ್ಯರಾಗಿದ್ದಾರೆ. ಶೀತ ಜ್ವರದಿಂದ ಅಸ್ವಸ್ಥಗೊಂಡ ಸ್ವಾಮೀಜಿಗಳನ್ನು ತೀರ್ಥಹಳ್ಳಿಯ Read more…

BREAKING NEWS: BSY ಸಂಪುಟದಲ್ಲಿ ಸಚಿವರಾಗಿದ್ದ ಮಾಜಿ ಸಚಿವ ಪ್ರೊ. ಮುಮ್ತಾಜ್ ಆಲಿಖಾನ್ ನಿಧನ

ಬೆಂಗಳೂರು: ಮಾಜಿ ಸಚಿವ ಪ್ರೊ. ಮಮ್ತಾಜ್ ಆಲಿಖಾನ್ ನಿಧನರಾಗಿದ್ದಾರೆ. 2008 ರಲ್ಲಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮುಮ್ತಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...