alex Certify died | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಕಳವು ಪ್ರಕರಣ: 27 ವರ್ಷ ಬಳಿಕ ಕಳ್ಳ ಪತ್ತೆ, 14 ವರ್ಷದ ಹಿಂದೆಯೇ ಸಾವು

ಮಂಗಳೂರು: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿ ಸಮೀಪ ಮನೆ ಎದುರು ನಿಲ್ಲಿಸಿದ ಮಾರುತಿ ಒಮ್ನಿ ಕಾರು ಕಳವು ಮಾಡಿದ್ದ ಆರೋಪಿ 27 ವರ್ಷದ ಬಳಿಕ ಪತ್ತೆಯಾಗಿದ್ದಾನೆ. ಆದರೆ, Read more…

BREAKING: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತಪಟ್ಟವರು ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯದ Read more…

SHOCKING: ತೋಟದಲ್ಲಿ ಹೆಜ್ಜೇನು ದಾಳಿ, ವ್ಯಕ್ತಿ ಸಾವು

ದಾವಣಗೆರೆ: ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ತ್ಯಾವಣಿಗೆ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಕೆ. ನಾಗೇಂದ್ರಪ್ಪ(66) ಮೃತಪಟ್ಟವರು. ದೊಡ್ಡಘಟ್ಟ ಗ್ರಾಮದ ಸಮೀಪವಿರುವ ತೋಟಕ್ಕೆ ತೆರಳಿದ್ದ Read more…

ದನ ಮೇಯಿಸಲು ಹೋದಾಗಲೇ ಹೆಜ್ಜೇನು ದಾಳಿ: ರೈತ ಸಾವು

ಮೈಸೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(61) ಮೃತಪಟ್ಟ ರೈತ. ಶನಿವಾರ ಮಧ್ಯಾಹ್ನ ಜಮೀನಿನಲ್ಲಿ ದನ ಮೇಯಿಸುವ Read more…

SHOCKING: ಚಕ್ರಕ್ಕೆ ಸೀರೆ ಸೆರಗು ಸಿಲುಕಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಚಿಂತಾಮಣಿ ತಾಲೂಕು ಕೇತನಾಯಕನಹಳ್ಳಿ ಸಮೀಪ ನಡೆದಿದೆ. ದ್ಯಾವಮ್ಮ(50) ಮೃತಪಟ್ಟವರು. ಚಿಂತಾಮಣಿ -ದಿಬ್ಬೂರಹಳ್ಳಿ ರಸ್ತೆಯ ಕೇತನಾಯಕನಹಳ್ಳಿ ಸಮೀಪ Read more…

ಆಘಾತಕಾರಿ ಘಟನೆ: ಹುರಿದ ಕಡಲೆ ಸೇವಿಸಿ ಒಂದೇ ಕುಟುಂಬದ ಮೂವರ ಸಾವು

ಚಳಿಗಾಲದಲ್ಲಿ ಬಿಸಿ ಬಿಸಿಯಾದ ಆಹಾರ ಪದಾರ್ಥವನ್ನು ತಿನ್ನಲು ಎಲ್ಲರೂ ಬಯಸುತ್ತಾರೆ. ಹೀಗೆ ಹುರಿದ ಕಡಲೆಯನ್ನು ತಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ಗಂಭೀರ ಸ್ಥಿತಿಯಲ್ಲಿರುವ ಆಘಾತಕಾರಿ ಘಟನೆ Read more…

ಮೀನುಗಾರಿಕೆಗೆ ತೆರಳಿದ್ದ ವೇಳೆ ಮಗುಚಿದ ದೋಣಿ: ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವು

ಉಡುಪಿ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯಿಂದ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಕುಂದಾಪುರದ ಬೀಜಾಡಿ ಚಾತ್ರಬೆಟ್ಟು ಸಮೀಪ ಗುರುವಾರ ನಡೆದಿದೆ. ಬೀಜಾಡಿ ಗ್ರಾಮದ ಸಂಜೀವ್ ಮೃತಪಟ್ಟವರು Read more…

ಕೋರ್ಟ್ ಶಿಕ್ಷೆ ವಿಧಿಸುತ್ತಿದ್ದಂತೆ ಕೊನೆಯುಸಿರೆಳೆದ ಅಪರಾಧಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 5 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬರು ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ Read more…

ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ದೆ ಸಾವು

ಚಿತ್ರದುರ್ಗ: ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

SHOCKING: ಇಲಿ ಜ್ವರದಿಂದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ Read more…

ಕಾರ್- ಟ್ರಕ್ ಡಿಕ್ಕಿ: ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರು ಸಾವು

ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್‌ ಪ್ರೆಸ್‌ ವೇಯಲ್ಲಿ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಮೂವರು Read more…

ಹೆಜ್ಜೆನು ದಾಳಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ರೈತ ಸಾವು

ಬೆಂಗಳೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿಮ್ಮಗೊಂಡನಪಾಳ್ಯ ನಿವಾಸಿ ರಾಜಣ್ಣ(45) ಮೃತಪಟ್ಟ ರೈತ. ಕೂಜನಪಾಳ್ಯದ Read more…

ಹೊದಿಕೆ ಹಾಕುವ ವೇಳೆ ರಥದ ಮೇಲಿಂದ ಬಿದ್ದು ಪೂಜಾರಿ ಸಾವು

ಬಾಗಲಕೋಟೆ: ರಥೋತ್ಸವ ಮುಗಿದ ನಂತರ ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುವ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ಪೂಜಾರಿ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಶ್ರೀ Read more…

ಜಮೀನಿನಲ್ಲಿ ಬೆಳೆ ಹಾನಿ ಮಾಡಿದ ಕಾಡುಕೋಣಗಳ ಹಿಂಡು ಕಂಡು ಆಘಾತದಿಂದ ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗೇರ್ಗಲ್ ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಜಮೀನಿನಲ್ಲಿ ಬೆಳೆ ಹಾಳು ಮಾಡುವುದನ್ನು ಕಂಡ ರೈತರೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ Read more…

BREAKING: ಲೈನ್ ದುರಸ್ತಿ ವೇಳೆಯಲ್ಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಬೆಳಗಾವಿ: ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಹೊರ ವಲಯದ ಜಾಕೋಲ್ ಬಳಿ ಘಟನೆ ನಡೆದಿದೆ. ಸುರೇಶ್ ಇಂಚಲ(48) ಮೃತಪಟ್ಟವರು Read more…

ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯಾಗಿ ತೀವ್ರ ಅಸ್ವಸ್ಥರಾಗಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಉದ್ಯಮಿ ಸಾವು

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉದ್ಯಮಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರಿನ ಉದ್ಯಮಿ ಮೋಹನ್ ದಾಸ್(53) ಮೃತಪಟ್ಟವರು ಅವರು ಹುಣಸೂರಿನ ಕಲ್ಕುಣಿಕೆಯ ಹೌಸಿಂಗ್ ಬೋರ್ಡ್ ನಿವಾಸಿಯಾಗಿದ್ದಾರೆ. ಆಗಸ್ಟ್ 18ರಂದು Read more…

ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಸಾವು: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಇಂದು 15 Read more…

ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆ ಸಾವು

ಶಿವಮೊಗ್ಗ: ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಗಂಗೀಬಾಯಿ ಮೃತಪಟ್ಟ ಮಹಿಳೆ. ಈ Read more…

ಪಂದ್ಯ ಮುಗಿಸಿ ಬರ್ತಿದ್ದ ವೇಳೆ ಹೃದಯಾಘಾತದಿಂದ ಸಾವು; ಹಠಾತ್‌ ಹೃದಯಾಘಾತ ಕುರಿತು ಅರಿವು ಮೂಡಿಸಲು ಕುಟುಂಬದಿಂದ ಅಭಿಯಾನ

ಕೇವಲ 27ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಸೌತಾಂಪ್ಟನ್ ನ ಪುಟ್ಬಾಲ್ ಆಟಗಾರ ಡ್ಯಾನಿ ಸಿಂಗ್ ರಾಥೋರ್ ಅವರ ಕುಟುಂಬ ಹಠಾತ್ ಹೃದಯಾಘಾತದ ಬಗ್ಗೆ ಜಾಗೃತಿ ಮೂಡಿಸಲು ಇದೀಗ ಡ್ಯಾನಿ Read more…

ಗೇಟ್ ಮೈಮೇಲೆ ಬಿದ್ದು ಮಗು ಸಾವು: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ಘಟನೆ

ಮಹಾರಾಷ್ಟ್ರದಲ್ಲಿ ಲಿಫ್ಟ್‌ನಲ್ಲಿ ಸಿಲುಕಿ ಮಗು ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಪುಣೆಯಿಂದ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಮಗುವಿನ ಮೇಲೆ ಕಬ್ಬಿಣದ ಗೇಟ್‌ ಬಿದ್ದು ಮಗು ಸಾವನ್ನಪ್ಪಿದೆ. ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ Read more…

BREAKING: ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಹೊರವಲಯದಲ್ಲಿ ರೈಲು ಹರಿದು ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಕುಡಿದ ಮತ್ತಿನಲ್ಲಿ ಯುವಕರು ರೈಲ್ವೆ ಹಳಿಗಳ ಮೇಲೆ ಮಲಗಿದ್ದ ವೇಳೆ ರೈಲು Read more…

BREAKING: ರಾತ್ರಿ ಅಪರಿಚಿತ ವಾಹನ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯ ನಿರತ ಎಎಸ್ಐ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆಯ Read more…

ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ. ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ Read more…

SHOCKING: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್ Read more…

ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರರಾವ್ ವಿಧಿವಶ

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಲೆ ಅರ್ಥದಾರಿ ಕುಂಬ್ಳೆ ಶ್ರೀಧರರಾವ್(76) ಹೃದಯಾಘಾತದಿಂದ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡು ಕುಸಿದು Read more…

ಹತ್ರಾಸ್ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

ಉತ್ತರ ಪ್ರದೇಶದ ಇಟಾಹ್‌ ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ಮೃತದೇಹಗಳ ರಾಶಿಯನ್ನು ನೋಡಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರನ್ನು KYRT ಅವಘರ್‌ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ದುರಂತದ ನಂತರ Read more…

ತಲೆ ಮೇಲೆ ಹಲಸಿನ ಹಣ್ಣು ಬಿದ್ದು ವ್ಯಕ್ತಿ ಸಾವು

ಮಂಗಳೂರು: ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ತಲೆ ಮೇಲೆ ಹಲಸಿನ ಹಣ್ಣು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಜೂನ್ 23 ರಂದು ಭಾನುವಾರ ಸಂಜೆ ದಕ್ಷಿಣ ಕನ್ನಡದ ಬಂಟ್ವಾಳದ Read more…

BREAKING NEWS: ಹಿರಿಯ ಸಾಹಿತಿ ಕಮಲಾ ಹಂಪನಾ ವಿಧಿವಶ

ಬೆಂಗಳೂರು: ಹಿರಿಯ ಲೇಖಕಿ ನಾಡೋಜ‌ ಡಾ. ಕಮಲಾ ಹಂಪನಾ ಇಂದು ಬೆಳಗಿನ ಜಾವ ರಾಜರಾಜೇಶ್ವರಿ ನಗರದ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...