alex Certify died | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಹೊರವಲಯದಲ್ಲಿ ರೈಲು ಹರಿದು ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಕುಡಿದ ಮತ್ತಿನಲ್ಲಿ ಯುವಕರು ರೈಲ್ವೆ ಹಳಿಗಳ ಮೇಲೆ ಮಲಗಿದ್ದ ವೇಳೆ ರೈಲು Read more…

BREAKING: ರಾತ್ರಿ ಅಪರಿಚಿತ ವಾಹನ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯ ನಿರತ ಎಎಸ್ಐ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆಯ Read more…

ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ. ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ Read more…

SHOCKING: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್ Read more…

ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರರಾವ್ ವಿಧಿವಶ

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಲೆ ಅರ್ಥದಾರಿ ಕುಂಬ್ಳೆ ಶ್ರೀಧರರಾವ್(76) ಹೃದಯಾಘಾತದಿಂದ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡು ಕುಸಿದು Read more…

ಹತ್ರಾಸ್ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

ಉತ್ತರ ಪ್ರದೇಶದ ಇಟಾಹ್‌ ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ಮೃತದೇಹಗಳ ರಾಶಿಯನ್ನು ನೋಡಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರನ್ನು KYRT ಅವಘರ್‌ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ದುರಂತದ ನಂತರ Read more…

ತಲೆ ಮೇಲೆ ಹಲಸಿನ ಹಣ್ಣು ಬಿದ್ದು ವ್ಯಕ್ತಿ ಸಾವು

ಮಂಗಳೂರು: ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ತಲೆ ಮೇಲೆ ಹಲಸಿನ ಹಣ್ಣು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಜೂನ್ 23 ರಂದು ಭಾನುವಾರ ಸಂಜೆ ದಕ್ಷಿಣ ಕನ್ನಡದ ಬಂಟ್ವಾಳದ Read more…

BREAKING NEWS: ಹಿರಿಯ ಸಾಹಿತಿ ಕಮಲಾ ಹಂಪನಾ ವಿಧಿವಶ

ಬೆಂಗಳೂರು: ಹಿರಿಯ ಲೇಖಕಿ ನಾಡೋಜ‌ ಡಾ. ಕಮಲಾ ಹಂಪನಾ ಇಂದು ಬೆಳಗಿನ ಜಾವ ರಾಜರಾಜೇಶ್ವರಿ ನಗರದ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ Read more…

SHOCKING: ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಸಮಾಧಿ ಅಗೆದ ಅಪರಿಚಿತರು

ಹಾಸನ: ಕೆರೆಗೆ ಈಜಲು ಹೋಗಿ ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿದ್ದು, ಅವರ ಸಮಾಧಿಯನ್ನು ಅಪರಿಚಿತರು ಎರಡು ಅಡಿಗಳಷ್ಟು ಅಗೆದ ಘಟನೆ ಶನಿವಾರ ನಡೆದಿದೆ. ಹಾಸನ ಜಿಲ್ಲೆ ಬೇಲೂರು Read more…

ರಾಜ್ಯದಲ್ಲಿ ಮುಂಗಾರಿಗೆ ಮೊದಲೇ ಸಿಡಿಲು, ಮಳೆಗೆ 46 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಆಬ್ಬರಿಸಿದ್ದು, ವಾಡಿಕೆಗಿಂತ ಶೇಕಡ 43 ರಷ್ಟು ಹೆಚ್ಚಿನ ಮಳೆಯಾಗಿದೆ. ಉತ್ತಮ ಪೂರ್ವ ಮುಂಗಾರು ಮಳೆಯ ಕಾರಣ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಇದೇ ಸಂದರ್ಭದಲ್ಲಿ Read more…

ಕಲುಷಿತ ನೀರು ಸೇವನೆ, ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರಿನ ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ. ಯರಗನಹಳ್ಳಿಯಲ್ಲಿ Read more…

BREAKING: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಡಾಬಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಎಸ್.ಕೆ. ಸ್ಟೀಲ್ Read more…

ಮೊಬೈಲ್ ಇಟ್ಟುಕೊಂಡಿದ್ದ ಭಾಗಕ್ಕೆ ಸಿಡಿಲು ಬಡಿದು ಕುರಿಗಾಹಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನಲ್ಲಿ ಸೋಮವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ರಾಂಪುರ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದಪ್ಪ(55) Read more…

ರಥೋತ್ಸವದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

ಗದಗ: ರಥೋತ್ಸವದ ವೇಳೆಯಲ್ಲಿ ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ವೀರಭದ್ರೇಶ್ವರ ರಥೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ Read more…

ಕ್ರಿಕೆಟ್ ಆಡುವಾಗಲೇ ಘೋರ ದುರಂತ: ಮೈದಾನದಲ್ಲೇ ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಕಾರವಾರ: ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ. 16 ವರ್ಷದ ಸಾಜಿದ್ ಶೇಖ್ ಸಿಡಿಲು ಬಡಿದು Read more…

ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ಯಾಸಿನ್ ಖುರೇಶಿ ಸಾವು

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more…

ಯಕ್ಷಗಾನದ ಬಳಿಕ ಬಣ್ಣ ತೆಗೆಯುವಾಗ ಹೃದಯಾಘಾತದಿಂದ ಕಲಾವಿದ ಸಾವು

ಮಂಗಳೂರು: ಪುತ್ತೂರು ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮೇಳದ ಹಿರಿಯ ಕಲಾವಿದ ಗಂಗಾಧರ ಪುತ್ತೂರು(60) ಉಡುಪಿಯಲ್ಲಿ ಬುಧವಾರ ರಾತ್ರಿ ನಡೆದ ಯಕ್ಷಗಾನದಲ್ಲಿ ಪ್ರದರ್ಶನ ನೀಡಿದ ನಂತರ ಚೌಕಿಯಲ್ಲಿ ಬಣ್ಣ ಕಳಚುವಾಗ Read more…

ಗ್ರಾಮ ದೇವತೆ ಜಾತ್ರೆಗೆ ತಂದಿದ್ದ ಕೋಣ ತಿವಿದು ವ್ಯಕ್ತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಾತ್ರೆಗೆ ತಂದಿದ್ದ ದೇವರ ಕೋಣ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮದಕರಿಪುರ ಗ್ರಾಮದ ಕೊಲ್ಲೂರಪ್ಪ(65) ಮೃತಪಟ್ಟವರು. ಗ್ರಾಮ ದೇವತೆ ಕೊಲ್ಲಾಪುರದಮ್ಮ ಜಾತ್ರೆ ನಡೆಯುತ್ತಿದ್ದು, Read more…

BREAKING: ಬೆಂಗಳೂರಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆನಂದರಾವ್ ಸರ್ಕಲ್ ಫ್ಲೈ ಓವರ್ ಮೇಲಿಂದ ಬಿತ್ತು ವ್ಯಕ್ತಿ ಮೃತಪಟ್ಟ ಘಟನೆ ಬೆಳಗಿನ ಜಾವ ಮೂರು Read more…

ಮತದಾನ ಮಾಡಿದ ಬೆನ್ನಲ್ಲೇ ಕೊನೆಯುಸಿರೆಳೆದ ವೃದ್ಧೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ವಯೋವೃದ್ಧರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಮನೆಯಿಂದಲೇ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ Read more…

ಬೆಂಗಳೂರಲ್ಲಿ ಘೋರ ದುರಂತ: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಸವಾರ ಸಾವು: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಂಗೇರಿ ಸಮಿಪದ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ನಡೆದಿದೆ. ಸದ್ದಾಂ ಪಾಷಾ(20) ಮೃತಪಟ್ಟವರು. ಉಮ್ರಾನ್ ಪಾಷಾ Read more…

ಜಮೀನಿನಲ್ಲಿ ಕೆಲಸ ಮಾಡುವಾಗಲೇ ದುರಂತ: ಸಿಡಿಲು ಬಡಿದು ಮಹಿಳೆ ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಭಾರತಿ ಕೆಂಗನಾಳ(40) ಮೃತಪಟ್ಟವರು ಎಂದು ಹೇಳಲಾಗಿದೆ. ತಾಂಬಾ ಗ್ರಾಮ ನಿವಾಸಿಯಾಗಿದೆ ಭಾರತಿ ಅವರು Read more…

ಮೌಲ್ಯಮಾಪನ ವೇಳೆಯಲ್ಲೇ ಹೃದಯಾಘಾತದಿಂದ ಉಪನ್ಯಾಸಕ ಸಾವು

ಬಳ್ಳಾರಿ: ಮೌಲ್ಯಮಾಪನ ವೇಳೆಯಲ್ಲಿ ಹೃದಯಘಾತದಿಂದ ಉಪನ್ಯಾಸಕರೊಬ್ಬರು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಕರಡಕಲ್ ಗ್ರಾಮದ ನಿವಾಸಿ ಶಂಕರಗೌಡ(42) ಮೃತಪಟ್ಟವರು. ಬಳ್ಳಾರಿ ನಗರದ ಸಂತ ಜಾನ್ ಪ್ರೌಢಶಾಲೆಯ ಪರೀಕ್ಷಾ Read more…

ಆಯತಪ್ಪಿ ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಅರಿಯಡ್ಕದಲ್ಲಿ ನಡೆದಿದೆ. ಕೃಷ್ಣಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ತಮ್ಮ ಮನೆಯ ಸಮೀಪದ ತೋಟದಲ್ಲಿ Read more…

ಕೆಲಸದ ವೇಳೆಯಲ್ಲೇ ಘೋರ ದುರಂತ: ನಿರ್ಮಾಣ ಹಂತದ ವಿದ್ಯುತ್ ಘಟಕದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು

ವಿಜಯಪುರ: ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದಲ್ಲಿ ನಡೆದಿದೆ. ಜಟ್ಟಗಿ ಗ್ರಾಮದಲ್ಲಿ ವಿದ್ಯುತ್ ಘಟಕ ನಿರ್ಮಿಸುತ್ತಿದ್ದು, ಅದರ Read more…

ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಿಕ್ಕಬಳ್ಳಾಪುರ: ಮೇಕೆಗಳಿಗೆ ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ದಿಬ್ಬೂರುಹಳ್ಳಿ ಮೂಲದ Read more…

ಚಾಕೊಲೇಟ್ ಎಂದು ತಿಳಿದು ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಸಾವು

ಹಾವೇರಿ: ಚಾಕೊಲೇಟ್ ಎಂದು ತಿಳಿದು ಇಲಿ ಪಾಷಾಷಣ ಸೇವಿಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾವೇರಿಯ ಇಜಾರಿ ಲಕಮಾಪುರದಲ್ಲಿ ನಡೆದಿದೆ. ಪವಿತ್ರಾ ಮಡಿವಾಳ(15) ಮೃತಪಟ್ಟ ವಿದ್ಯಾರ್ಥಿನಿ. ಮನೆಯಲ್ಲಿ ಇಲಿಗಳ ಹಾವಳಿ Read more…

ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

ಬಳ್ಳಾರಿ: ಸಾಂಬಾರು ಪಾತ್ರೆಗೆ ಬಿದ್ದು ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಹೆಚ್‍ಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಮತ್ತು ಹುಲಿಗೆಮ್ಮ ದಂಪತಿಯ Read more…

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...