alex Certify died | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮರ ಕತ್ತರಿಸುವಾಗ ಅವಘಡ: ಗರಗಸ ಕುತ್ತಿಗೆಗೆ ತಾಗಿ ಕಾರ್ಮಿಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಸಾವ್ಯ ಗ್ರಾಮದಲ್ಲಿ ಮರ ಕತ್ತರಿಸುವಾಗ ಗರಗಸ ಕುತ್ತಿಗೆಗೆ ತಾಗಿ ಕಾರ್ಮಿಕ ಮೃತಪಟ್ಟಿದ್ದಾರೆ. ಪ್ರಶಾಂತ ಪೂಜಾರಿ(36) ಮೃತಪಟ್ಟವರು ಎಂದು ಹೇಳಲಾಗಿದೆ. ಮರ Read more…

ಕಾಡು ಹಂದಿ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕು ಆರಗೋಡನಹಳ್ಳಿಯಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು Read more…

ಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಶಿವಮೊಗ್ಗ: ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಹೋದರರಾದ ವೀರ(32), ಸುರೇಶ್(30) ಮೃತಪಟ್ಟವರು Read more…

ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆಯಾಗಿದ್ದ ಕೇಸ್: ಗುತ್ತಿಗೆದಾರ ಅಂಬಿಕಾಪತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅಂಬಿಕಾ Read more…

ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಿಮೆ ಸೌಲಭ್ಯ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ., ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. Read more…

SHOCKING: ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರ ಸಾವು

ಸೂರತ್: ಗುಜರಾತ್ ನ ಸೂರತ್ ಜಿಲ್ಲೆಯ ಪಲ್ಸಾನ -ಕಡೋದರ ರಸ್ತೆಯ ಬಲೇಶ್ವರ್ ಗ್ರಾಮದಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಿರಣ್ ಇಂಡಸ್ಟ್ರೀಸ್ ಮಿಲ್‌ನಲ್ಲಿ ಘಟನೆ ನಡೆದಿದೆ. Read more…

ಹಾವು ಹಾವನ್ನೇ ಕಚ್ಚಿದ್ರೆ ಏನಾಗುತ್ತೆ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಹಾವು ಮನುಷ್ಯನಿಗೆ ಕಚ್ಚಿದ್ರೆ ಮನುಷ್ಯ ಬದುಕುಳಿಯೋದು ಕಷ್ಟ. ವಿಷಕಾರಿ ಹಾವು ಕಚ್ಚಿದ ನಂತ್ರ ಸೂಕ್ತ ಚಿಕಿತ್ಸೆ ಸಿಗದೆ ಹೋದ್ರೆ ಕೆಲವೇ ಗಂಟೆಯಲ್ಲಿ ಮನುಷ್ಯ ಸಾವನ್ನಪ್ಪುತ್ತಾನೆ. ವಿಷಕಾರಿ ಹಾವು ಇನ್ನೊಂದು Read more…

ಮಗು ಮರೆತು ಕಾರ್ ಲಾಕ್ ಮಾಡಿದ ತಂದೆ; ನೆನಪಾದಾಗ ಕೈ ಮೀರಿತ್ತು…..!

ತಂದೆಯ ನಿರ್ಲಕ್ಷ್ಯಕ್ಕೆ ಮಗು ಸಾವನ್ನಪ್ಪಿದ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. 16 ತಿಂಗಳ ಬಾಲಕಿ ತಂದೆ ನಿರ್ಲಕ್ಷ್ಯದಿಂದಾಗಿ ಸಾವನ್ನಪ್ಪಿದ್ದಾಳೆ. ಕಾರಿನಲ್ಲಿದ್ದ ಮಗುವನ್ನು ಮರೆತು ಕಾರ್‌ ಲಾಕ್‌ ಮಾಡಿ ತಂದೆ Read more…

ನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ಶವವಾಗಿ ಪತ್ತೆ: ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿಗೆ ಬಿದ್ದು ಸಾವು

ಬೆಂಗಳೂರು: ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿದೆ. 9 Read more…

SHOCKING: ಕತ್ತು ಕೊಯ್ದುಕೊಂಡು ವ್ಯಕ್ತಿ ಸಾವು

ಕೋಲಾರ: ಕೋಲಾರದ ಇಟಿಸಿಎಂ ವೃತ್ತದಲ್ಲಿ ವ್ಯಕ್ತಿಯೊಬ್ಬ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ್ದಾನೆ. 35 ವರ್ಷದ ರೆಹಮತ್ ಉಲ್ಲಾ ಬೇಗ್ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ. ಕೋಲಾರ ಜಿಲ್ಲೆ Read more…

BREAKING NEWS: ಟ್ರ್ಯಾಕ್ಟರ್ -ಕ್ಯಾಂಟರ್ ಡಿಕ್ಕಿ; ಭೀಕರ ಅಪಘಾತದಲ್ಲಿ 5 ಜನ ಸಾವು

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಹಪೌ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿನ್ನೆ ರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಮತ್ತು ಡಂಪರ್ ನಡುವೆ ಡಿಕ್ಕಿ ಸಂಭವಿಸಿ Read more…

ನಾಲ್ಕು ವರ್ಷಗಳಿಂದ ಕೇವಲ ಹಸಿ ಸಸ್ಯಾಹಾರವನ್ನೇ ತಿನ್ನುತ್ತಿದ್ದ ಯುವತಿ ದಿಢೀರ್‌ ಸಾವು….!

ಇತ್ತೀಚಿನ ದಿನಗಳಲ್ಲಿ ವೀಗನ್‌ ಅನ್ನೋದು ಫ್ಯಾಷನ್‌ ಆಗಿಬಿಟ್ಟಿದೆ. ವಿದೇಶಗಳಲ್ಲಿ ವೀಗನ್‌ ಫುಡ್‌ಗಳ ಖಯಾಲಿ ಹೆಚ್ಚು. ಆದ್ರೀಗ ‘ವೀಗಾನ್ ರಾ ಫುಡ್ ಡಯಟ್’ ಆರೋಗ್ಯಕ್ಕೆ ಮಾರಕವೇ ಎಂಬ ಪ್ರಶ್ನೆ ಎದುರಾಗಿದೆ. Read more…

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜುನಾಥ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೀರುವಳ್ಳಿ Read more…

ಆಟವಾಡುವಾಗಲೇ ದಾರುಣ ಸಾವು: ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಮೃತ್ಯು

ಕಾರ್ಕಳ: ಜೋಕಾಲಿ ಆಡುವ ವೇಳೆ ಕುತ್ತಿಗೆಗೆ ಸೀರೆ ಬಿಗಿದುಕೊಂಡು 9 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಸಮೀಪ ನಡೆದಿದೆ. ಅಂತೊಟ್ಟು Read more…

ಮನೆಯಿಂದ ತೆವಳುತ್ತ ಹೊರಗೆ ಬಂದ ಮಗು ಚರಂಡಿಗೆ ಬಿದ್ದು ಸಾವು

ಬೆಂಗಳೂರು: ಮನೆಯಿಂದ ತೆವಳುತ್ತ ಹೊರಗೆ ಬಂದ ಮಗು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ. 10 ತಿಂಗಳ Read more…

ಎಡವಿ ಬಿದ್ದ ಮಹಿಳೆ: ಕೈಯಲ್ಲಿದ್ದ ಕತ್ತಿ ಎದೆಗೆ ಹೊಕ್ಕು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಎಡಮಂಗಲದಲ್ಲಿ ಎದೆಗೆ ಕತ್ತಿ ಹೊಕ್ಕು ಮಹಿಳೆ ಮೃತಪಟ್ಟಿದ್ದಾರೆ. ಎಡಮಂಗಲ ಗ್ರಾಮದ ಬಳಕ್ಕದೆ ನಿವಾಸಿ ಶಿವರಾಮ ಅವರ ಪತ್ನಿ ಗೀತಾ(37) ಮೃತಪಟ್ಟವರು Read more…

ಐಐಟಿ, ಐಐಎಂ, ಎನ್ಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತಂತೆ ಶಾಕಿಂಗ್ ಸಂಗತಿ ಬಹಿರಂಗ

ಕಳೆದ ಐದು ವರ್ಷಗಳಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ನಲ್ಲಿ 61 Read more…

ಕಾಡುಕೋಣ ದಾಳಿಗೆ ಕುರಿಗಾಹಿ ಸ್ಥಳದಲ್ಲೇ ಸಾವು

ರಾಮನಗರ: ಕಾಡುಕೋಣ ದಾಳಿಯಿಂದ ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಡುಶಿವನಹಳ್ಳಿದೊಡ್ಡಿ ಸಮೀಪ ನಡೆದಿದೆ. 65 ವರ್ಷದ ನಾಗನಾಯ್ಕ್ ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡುಶಿವನಹಳ್ಳಿದೊಡ್ಡಿಯ Read more…

Shocking: ಮೃತ ಪತಿಯ ಸ್ನೇಹಿತರಿಂದಲೇ ಮಹಿಳೆ ಮೇಲೆ ಗ್ಯಾಂಗ್‌ ರೇಪ್

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಂಜೀವನಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಮೃತ ಪತಿಯ ನಾಲ್ವರು ಸ್ನೇಹಿತರು ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. Read more…

ಕೇವಲ 10 ನಿಮಿಷದಲ್ಲಿ 3 ಕ್ವಾಟರ್ ಮದ್ಯ ಸೇವನೆ: ಚಾಲೆಂಜ್ ಗೆದ್ದ ನಂತರ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಕುಡಿತದ ಚಾಲೆಂಜ್ ವ್ಯಕ್ತಿಯೊಬ್ಬನ ಪ್ರಾಣವನ್ನೇ ತೆಗೆದಿದೆ. 10 ನಿಮಿಷದಲ್ಲಿ ಮೂರು ಕ್ವಾರ್ಟರ್ ಮದ್ಯವನ್ನು ಕುಡಿಯಬೇಕು ಎಂದು ಅವನ ಇಬ್ಬರು ಸ್ನೇಹಿತರು ಬಾಜಿ ಕಟ್ಟಿದ್ದು, ಷರತ್ತನ್ನು Read more…

ಹತ್ಯೆಗೀಡಾದ ಒಡಿಶಾ ಸಚಿವ ಗುಂಡು ತಗುಲಿದ ನಂತರ ಹೃದಯಾಘಾತದಿಂದ ಸಾವು: ಮರಣೋತ್ತರ ಪರೀಕ್ಷೆ ವರದಿ

ಭುವನೇಶ್ವರ: ಹತ್ಯೆಗೀಡಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಗುಂಡು ಹಾರಿಸಿದ ನಂತರ “ಕಾರ್ಡಿಯೋಜೆನಿಕ್ ಶಾಕ್” ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಒಡಿಶಾ Read more…

ಸಚಿವರು ಸೇರಿದಂತೆ ಖುದ್ದು ಮಾಲೀಕನನ್ನೇ ಬಲಿ ಪಡೆದಿತ್ತು ನೇಪಾಳದ ಯೇತಿ ಏರ್‌ಲೈನ್ಸ್‌

ನೇಪಾಳ: ನೇಪಾಳದ ಯೇತಿ ಏರ್‌ಲೈನ್ಸ್‌ ಎರಡು ದಿನಗಳ ಹಿಂದೆ ಅಪಘಾತಕ್ಕೀಡಾಗಿ 72 ಜನರು ಮೃತಪಟ್ಟಿದ್ದಾರೆ. ಈ ಏರ್​ಲೈನ್ಸ್​ ಮೂರು ವರ್ಷಗಳ ಹಿಂದೆಯೂ ಹೀಗೆ ಅಪಘಾತಕ್ಕೊಳಗಾಗಿತ್ತು. ಆಗ ಖುದ್ದು ವಿಮಾನಯಾನದ Read more…

ಅಪರಿಚಿತ ವ್ಯಕ್ತಿ ಸಾವು

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಕಾಂಪೌಂಡ್ ಬಳಿ ಸುಸ್ತಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಡಿ.23 ರಂದು Read more…

ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಸಾವು

ಭಾರತೀಯ ಔಷಧೀಯ ಕಂಪನಿಯು ತಯಾರಿಸಿದ ಕೆಮ್ಮಿನ ಸಿರಪ್‌ ನಿಂದ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಸಾವನ್ನಪ್ಪಿದ್ದಾರೆ, ಹಲವರು ಅಡ್ಡಪರಿಣಾಮಗಳಿಂದ ಬಳಲುತ್ತಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತೀಯ ಬ್ರಾಂಡ್‌ನ Read more…

ವಿದ್ಯಾರ್ಥಿನಿಯನ್ನು ಕೊಂದು ತಿಂದಿದ್ದ ನರಭಕ್ಷಕ ಇಸ್ಸೆ ಸಾಗವಾ ಸಾವು

ಜಪಾನ್‌ನ ನರಭಕ್ಷಕ ಕೊಲೆಗಾರ ಇಸ್ಸೆ ಸಾಗವಾ ಎಂಬಾತನ ಜೀವನಗಾಥೆ ಎಂಥವರನ್ನೂ ಬೆಚ್ಚಿಬೀಳಿಸುವಂತಿದೆ. ನರಭಕ್ಷಕ ಕೊಲೆಗಾರನಾಗಿದ್ದ ಇಸ್ಸೆ ಸಾಗಾವಾ ನಂತರ ಪೋರ್ನ್ ಸ್ಟಾರ್ ಆಗಿ ಬದಲಾಗಿದ್ದ, 73 ನೇ ವಯಸ್ಸಿನಲ್ಲಿ Read more…

ಮನೆ ಮುಂದೆ ಕುಳಿತಿದ್ದಾಗಲೇ ಯುವತಿ ಮೇಲೆ ಚಿರತೆ ದಾಳಿ: ಚಿಕಿತ್ಸೆ ಫಲಿಸದೇ ಸಾವು, ಬೆಚ್ಚಿಬಿದ್ದ ಗ್ರಾಮಸ್ಥರು

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಯುವತಿ ಬಲಿಯಾಗಿದ್ದಾರೆ. ಎಸ್. ಕೆಬ್ಬೆಹುಂಡಿ ಗ್ರಾಮದಲ್ಲಿ ಮನೆ ಮುಂದೆ ಕುಳಿತಿದ್ದ ಮೇಘನಾ ಮೇಲೆ ಚಿರತೆ ದಾಳಿ ಮಾಡಿತ್ತು. Read more…

ದೀಪಾವಳಿ ಸಂಬಂಧಿತ ಅವಘಡಗಳಲ್ಲಿ 6 ಜನ ಸಾವು

ವಿಜಯವಾಡ: ಕೋವಿಡ್ ನಿರ್ಬಂಧಗಳಿಂದಾಗಿ ಎರಡು ವರ್ಷಗಳ ನಂತರ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಆಂಧ್ರಪ್ರದೇಶದಲ್ಲಿ ಆಚರಣೆಯ ವೇಳೆ ಸಂಭವಿಸಿದ ದುರ್ಘಟನೆಗಳಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಮಚಲಿಪಟ್ಟಣಂನಲ್ಲಿ ಪಟಾಕಿ ಸಿಡಿಸುವ ವೇಳೆ Read more…

ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ ಕೋತಿಗೆ ಸ್ಥಳೀಯರಿಂದ ಅಂತ್ಯಕ್ರಿಯೆ

ರಾಜಸ್ಥಾನದ ಅಲ್ವಾರ್‌ನಲ್ಲಿ ಕೋತಿಯ ಅಂತ್ಯಕ್ರಿಯೆ ನಡೆಸುವ ಮನಕಲಕುವ ಹೃದಯ ವಿದ್ರಾವಕ ವೀಡಿಯೊ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರನ್ನು ಭಾವುಕರನ್ನಾಗಿದೆ. ವಿದ್ಯುತ್ ಸ್ಪರ್ಶದಿಂದ ಕೋತಿ ಗಾಯಗೊಂಡು ಸಾವನ್ನಪ್ಪಿತ್ತು. ಸ್ಥಳೀಯರು 5 ತಿಂಗಳ Read more…

ತನ್ನನ್ನು ಕಚ್ಚಿ ಸತ್ತು ಹೋದ ಹಾವಿನೊಂದಿಗೆ ಆಸ್ಪತ್ರೆಗೆ ದೌಡಾಯಿಸಿದ ಕುಡುಕ…..!

ಸಾಮಾನ್ಯವಾಗಿ ಕಾಳಿಂಗ ಸರ್ಪ ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಒಂದಾಗಿದೆ. ಅವು ಹೆಚ್ಚು ವಿಷಕಾರಿ ಮತ್ತು ಅವು ಕಚ್ಚಿದರೆ ಕೇವಲ 15-20 ನಿಮಿಷಗಳಲ್ಲಿ ಮನುಷ್ಯರು ಸಾಯುತ್ತಾರೆ. ಆದರೆ ಇಲ್ಲೊಂದು Read more…

BIG BREAKING: ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ‘ನೇತಾಜಿ’ ಮುಲಾಯಂ ಸಿಂಗ್ ಯಾದವ್ ನಿಧನ

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರು ಸೋಮವಾರ(ಅ.10) ಬೆಳಗ್ಗೆ 8:30ರ ಸುಮಾರಿಗೆ ಗುರುಗ್ರಾಮದ ಮೇದಾಂತ್ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...