alex Certify dies | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಕ್ರಿಕೆಟ್ ಆಡುವಾಗಲೇ ಕುಸಿದುಬಿದ್ದು ಯುವಕ ಸಾವು

ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ವೇಳೆ ಬ್ಯಾಟ್ಸ್ ಮನ್ ಆಟದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ದುರಂತ ಘಟನೆ ಮಹಾರಾಷ್ಟ್ರದ ಮೀರಾ ರೋಡ್‌ನಲ್ಲಿ ನಡೆದಿದೆ.‌ ಘಟನೆಯ ವಿಡಿಯೋದಲ್ಲಿರುವಂತೆ Read more…

ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಮಂಗಳೂರು: ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ Read more…

ಲಿಫ್ಟ್ ಕುಸಿತ: ಹಿಂದೂಸ್ತಾನ್ ಕಾಪರ್ ನ ಹಿರಿಯ ಅಧಿಕಾರಿ ಸಾವು, 14 ಮಂದಿ ಪಾರು

ಜೈಪುರ: ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಹಿರಿಯ ವಿಜಿಲೆನ್ಸ್ ಅಧಿಕಾರಿಯೊಬ್ಬರು ಮಂಗಳವಾರ ರಾತ್ರಿ ರಾಜಸ್ಥಾನದ ಜುಂಜುನು ಕೋಲಿಹಾನ್ ಗಣಿಯಲ್ಲಿ ಲಿಫ್ಟ್ ಕುಸಿದ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ತಾಮ್ರದ ಗಣಿಯಲ್ಲಿ ಲಿಫ್ಟ್ ಕುಸಿದು Read more…

ಮದುವೆಯಾದ ವಾರದೊಳಗೆ ಕೈ, ಕಾಲು ಊದಿಕೊಂಡು ಮೃತಮಟ್ಟ ವಧು

ಮದುವೆಯಾದ ವಾರದ ಬಳಿಕ ನವ ವಧುವಿನ ಮುಖ, ಕೈ ಊದಿಕೊಂಡು ವಧು ನಿಗೂಢವಾಗಿ ಸಾವನ್ನಪ್ಪಿರೋ ಘಟನೆ ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ನಡೆದಿದೆ. ವಧುವನ್ನು 18 ವರ್ಷದ ಸಲೋನಿ ಎಂದು Read more…

BIG NEWS: ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

ಮನುಷ್ಯನಿಗೆ ಮಾರ್ಪಡಿಸಿದ ಹಂದಿ ಕಿಡ್ನಿ ಕಸಿ ಮಾಡುವ ಮೂಲಕ ಸುದ್ದಿಯಾಗಿ, ಪ್ರಶಂಸೆ ಪಡೆದಿದ್ದ ಅಮೆರಿಕಾ ವೈದ್ಯರ ಸಾಧನೆಯ ಬೆನ್ನಲ್ಲೇ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರ್ಪಡಿಸಿದ ಹಂದಿ ಮೂತ್ರಪಿಂಡ ಕಸಿಗೆ Read more…

100 ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ನಡೆಸಿದ್ದ ಜಲೇಬಿ ಬಾಬಾ ಜೈಲಿನಲ್ಲಿ ಹೃದಯಾಘಾತದಿಂದ ಸಾವು

ಸ್ವಯಂಘೋಷಿತ ದೇವಮಾನವ, ಜಲೇಬಿ ಬಾಬಾ ಎಂದು ಕುಖ್ಯಾತಿ ಪಡೆದಿರುವ ಬಾಬಾ ಬಿಲ್ಲು ರಾಮ್ ಅಲಿಯಾಸ್ ಅಮರಪುರಿ, ಜೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ವರದಿಯಾಗಿದೆ. 100 ಕ್ಕೂ ಹೆಚ್ಚು ಮಹಿಳೆಯರ ಮೇಲೆ Read more…

ಕಾರ್ ಮೇಲೆ ಮರ ಬಿದ್ದು ಯುವಕ ಸಾವು: ಮೂರು ಇಲಾಖೆಗಳ ವಿರುದ್ಧ ಎಫ್ಐಆರ್ ದಾಖಲು

ಮಂಡ್ಯ: ಮಂಡ್ಯ ನಗರದಲ್ಲಿ ಸೋಮವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಕಾರ್ ಮೇಲೆ ಮರ ಬಿದ್ದು ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂರು ಇಲಾಖೆಗಳ ವಿರುದ್ಧ Read more…

ರೆಕಾರ್ಡಿಂಗ್ ವೇಳೆ ಜಲಪಾತಕ್ಕೆ ಬಿದ್ದು ಕಂಟೆಂಟ್ ಕ್ರಿಯೇಟರ್ ಸಾವು; ಬೆಚ್ಚಿಬೀಳಿಸುವಂತಿದೆ ಫೋಟೋ

ಮುಂಬೈನ ಖ್ಯಾತ ಕಂಟೆಂಟ್ ಕ್ರಿಯೇಟರ್ ಮತ್ತು ಚಾರಣಿಗ 24 ವರ್ಷದ ಮಜ್ ಶೇಖ್ ಪಾಲ್ಘರ್‌ನಲ್ಲಿ ಜಲಪಾತಕ್ಕೆ ಧುಮುಕಿ ಸಾವನ್ನಪ್ಪಿದ್ದಾರೆ. ಮಜ್ ಶೇಖ್ ತನ್ನ ಸ್ನೇಹಿತರಾದ ಸೈಫ್ ಮತ್ತು ಜೊಹೈಬ್ Read more…

BREAKING NEWS: ‘ಟೈಟಾನಿಕ್’ ಖ್ಯಾತಿಯ ನಟ ಬರ್ನಾಂಡ್ ಹಿಲ್ ನಿಧನ

‘ಲಾರ್ಡ್ ಆಫ್ ದಿ ರಿಂಗ್ಸ್’ ಟ್ರೈಲಾಜಿ ಮತ್ತು ‘ಟೈಟಾನಿಕ್’ ನಲ್ಲಿನ ಶಕ್ತಿಯುತ ಅಭಿನಯಕ್ಕಾಗಿ ಹೆಸರುವಾಸಿಯಾದ ಹಿರಿಯ ಇಂಗ್ಲಿಷ್ ನಟ ಬರ್ನಾರ್ಡ್ ಹಿಲ್(79) ನಿಧನರಾಗಿದ್ದಾರೆ. ಬಾರ್ಬರಾ ಡಿಕ್ಸನ್ ಈ ಸುದ್ದಿಯನ್ನು Read more…

SHOCKING: ಅಪರಿಚಿತ ನೀಡಿದ ಪಾರ್ಸೆಲ್ ನಲ್ಲಿದ್ದ ಎಲೆಕ್ಟ್ರಾನಿಕ್ಸ್ ವಸ್ತು ಸ್ಪೋಟ: ತಂದೆ, ಮಗಳು ಸಾವು

ಸಬರ್ಕಾಂತ: ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ವಿತರಿಸಿದ ಎಲೆಕ್ಟ್ರಾನಿಕ್ ವಸ್ತು ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ Read more…

ಸಲ್ಮಾನ್ ಖಾನ್ ಮನೆ ಮೇಲೆ ಫೈರಿಂಗ್ ಕೇಸ್ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಸಾವು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ ಆರೋಪಿಗಳಲ್ಲಿ ಒಬ್ಬ ಬುಧವಾರ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ Read more…

ಫಲಿತಾಂಶದ ಬಗ್ಗೆ ಜಗಳದ ವೇಳೆ ಚಾಕುವಿನಿಂದ ಇರಿದುಕೊಂಡ ತಾಯಿ –ಮಗಳು: ಪುತ್ರಿ ಸಾವು

ಬೆಂಗಳೂರು: ಪಿಯುಸಿ ಫಲಿತಾಂಶದ ವಿಚಾರವಾಗಿ ತಾಯಿ ಮಗಳ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಪರಸ್ಪರ ಚಾಕು ಇರಿತದಲ್ಲಿ ಪುತ್ರಿ ಸಾಹಿತಿ ಸಾವನ್ನಪ್ಪಿದ್ದಾರೆ. ದ್ವಿತೀಯ ಪಿಯುಸಿ ಪಾಸ್ ಆಗಿದ್ದ Read more…

SHOCKING: ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಾಗಲೇ ಹೃದಯಾಘಾತದಿಂದ 16 ವರ್ಷದ ಬಾಲಕ ಸಾವು

ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮೊಬೈಲ್‌ನಲ್ಲಿ ವಿಡಿಯೋ ನೋಡುತ್ತಿದ್ದಾಗ 16 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಯುವಜನರು ಮತ್ತು ವೈದ್ಯಕೀಯ ತಜ್ಞರಲ್ಲಿ ಘಟನೆ ಆತಂಕ ಮೂಡಿಸಿದೆ. 16 ವರ್ಷದ ಸಕ್ರಿಯ Read more…

ಮೊದಲ ಹಂತದ ಮತದಾನವಾದ ಮರುದಿನವೇ ಹೃದಯಾಘಾತದಿಂದ ಬಿಜೆಪಿ ಅಭ್ಯರ್ಥಿ ಸಾವು

ಲಖ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಮರುದಿನ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕುನ್ವರ್ ಸರ್ವೇಶ್ ಅವರು ಹೃದಯಾಘಾತದಿಂದ ದೆಹಲಿಯಲ್ಲಿ ನಿಧನರಾದರು. Read more…

5 ದಶಕ ಗಣರಾಜ್ಯೋತ್ಸವ ಪರೇಡ್ ಧ್ವನಿಯಾಗಿದ್ದ ಹಿರಿಯ ನಿರೂಪಕ ಸಾವಂತ್ ನಿಧನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಸುಮಾರು ಐದು ದಶಕಗಳ ಕಾಲ ಗಣರಾಜ್ಯೋತ್ಸವ ಪರೇಡ್‌ನ ಧ್ವನಿಯಾಗಿದ್ದ ಬ್ರಿಗ್ ಚಿತ್ರಂಜನ್ ಸಾವಂತ್(ನಿವೃತ್ತ) ಅವರ ಅಂತ್ಯಕ್ರಿಯೆಯನ್ನು ಬುಧವಾರ ದೆಹಲಿಯ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಮಾಡಲಾಯಿತು. ಹಿರಿಯ Read more…

ಹೃದಯಾಘಾತದಿಂದ BSP ಅಭ್ಯರ್ಥಿ ನಿಧನ ಹಿನ್ನಲೆ ಚುನಾವಣೆ ಮುಂದೂಡಿಕೆ

ಬೇತಲ್: ಮಧ್ಯಪ್ರದೇಶದ ಬೇತಲ್ ಕ್ಷೇತ್ರದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾಲವಿ ಅವರ ನಿಧನದಿಂದಾಗಿ ಈ ಹಿಂದೆ ಏಪ್ರಿಲ್ 26 Read more…

ಪ್ಯಾರಾಗ್ಲೈಡಿಂಗ್ ವೇಳೆಯಲ್ಲೇ ದುರಂತ: ವಾಯುಪಡೆ ಮಾಜಿ ಅಧಿಕಾರಿ ಪತ್ನಿ ಸಾವು

ಉತ್ತರ ಪ್ರದೇಶದ ನೋಯ್ಡಾದ ಮಹಿಳಾ ಪ್ಯಾರಾಗ್ಲೈಡರ್ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಬಿರ್-ಬಿಲಿಂಗ್ ಬೆಟ್ಟಗಳಲ್ಲಿ ಪ್ಯಾರಾಗ್ಲೈಡಿಂಗ್ ಮಾಡುವಾಗ ಸಾವು ಕಂಡಿದ್ದಾರೆ. ಮೃತರನ್ನು ಭಾರತೀಯ ವಾಯುಪಡೆಯ(ಐಎಎಫ್) ಮಾಜಿ ಅಧಿಕಾರಿ ಅಶುತೋಷ್ Read more…

SHOCKING: ಟಿಕೆಟ್ ಕೇಳಿದ್ದಕ್ಕೆ ಚಲಿಸುತ್ತಿದ್ದ ರೈಲಿಂದ ತಳ್ಳಿದ ಕುಡುಕ: ಟಿಟಿಇ ಸಾವು

ಟಿಕೆಟ್ ಕೇಳಿದ ಟಿಟಿಇ ಅವರನ್ನು ಚಲಿಸುತ್ತಿದ್ದ ರೈಲಿನಿಂದ ಕುಡುಕನೊಬ್ಬ ತಳ್ಳಿದ್ದರಿಂದ ಮೃತಪಟ್ಟಿದ್ದಾರೆ. ಕೇರಳದಲ್ಲಿ ಎರ್ನಾಕುಲಂ-ಪಾಟ್ನಾ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಘಟನೆ ನಡೆದಿದೆ. ಪಾಟ್ನಾ ಸೂಪರ್‌ಫಾಸ್ಟ್ ರೈಲಿನಲ್ಲಿ ನಡೆದ ಆಘಾತಕಾರಿ Read more…

BREAKING: ರಾಕಿಂಗ್ ಸ್ಟಾರ್ ಯಶ್ ‘ಕಿರಾತಕ’ ಚಿತ್ರದಲ್ಲಿ ನಟಿಸಿದ್ದ ಡೇನಿಯಲ್ ಬಾಲಾಜಿ ಇನ್ನಿಲ್ಲ

ಚೆನ್ನೈ: ತಮಿಳು ನಟ ಡೇನಿಯಲ್ ಬಾಲಾಜಿ ಶುಕ್ರವಾರ ರಾತ್ರಿ ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿರುವ ಆಸ್ಪತ್ರೆಗೆ Read more…

ಮನೆ ಹೊರಗೆ ಕಸ ಗುಡಿಸುತ್ತಿದ್ದ ವೇಳೆಯೇ ಕಾರ್ ಡಿಕ್ಕಿ: ಮಹಿಳೆ ಸಾವು

ದೆಹಲಿ: 65 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯ ಹೊರಗೆ ಕಾರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಜಾನಕಿ ಕುಮಾರಿ ಎಂದು ಗುರುತಿಸಲಾದ ಮಹಿಳೆ Read more…

ಕೀಟನಾಶಕ ಸಿಂಪಡಿಸುವಾಗ ವಿಷ ದೇಹಕ್ಕೆ ಸೇರಿ ಕೃಷಿಕ ಸಾವು

ಶಿವಮೊಗ್ಗ: ಬೆಳೆಗೆ ಕೀಟನಾಶಕ ಸಿಂಪಡಿಸುವ ವೇಳೆ ದೇಹಕ್ಕೆ ವಿಷ ಸೇರಿ ಕೃಷಿಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಡೇನಕೊಪ್ಪದಲ್ಲಿ ನಡೆದಿದೆ. ಗಣಪತಿ(50) ಮೃತಪಟ್ಟವರು. ತಮ್ಮ ಜಮೀನಿನಲ್ಲಿ Read more…

8 ವರ್ಷದ ಪುತ್ರಿ ಕತ್ತು ಸೀಳಿ ಕೊಂದು ವಿಜ್ಞಾನಿ ಆತ್ಮಹತ್ಯೆ

ಹರಿಯಾಣದ ಹಿಸಾರ್‌ನಲ್ಲಿ ಭಾನುವಾರ, ಮಾರ್ಚ್ 10 ರಂದು ತನ್ನ 8 ವರ್ಷದ ಮಗಳನ್ನು ಕೊಂದ ನಂತರ ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ವಿಜ್ಞಾನಿ ತನ್ನ ಮಗಳನ್ನು ಕತ್ತು Read more…

ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಕವಿತಾ(45) ಮೃತಪಟ್ಟ ಮಹಿಳೆ. Read more…

BREAKING: ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ಇನ್ನಿಲ್ಲ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 86 ವರ್ಷ Read more…

ಘೋರ ದುರಂತ: ನೀರು ಎಂದುಕೊಂಡು ಪೇಂಟ್ ಥಿನ್ನರ್ ಕುಡಿದ ಮಗು ಸಾವು

ಗುರುಗ್ರಾಮ್: ಗುರುಗ್ರಾಮ್‌ನ ಸೋಹ್ನಾ ಪ್ರದೇಶದಲ್ಲಿ ಕುಡಿಯುವ ನೀರೆಂದು ತಪ್ಪಾಗಿ ಪೇಂಟ್ ಥಿನ್ನರ್ ಸೇವಿಸಿದ ಎರಡು ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಹರ್ಯಾಣದ ಹಟಿನ್‌ ನ 2 Read more…

ಫೇಸ್ ಬುಕ್ ಲೈವ್ ನಲ್ಲೇ ಫೈರಿಂಗ್: ಉದ್ಧವ್ ಸೇನಾ ನಾಯಕನ ಹತ್ಯೆ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ ಉದ್ಧವ್ ಸೇನೆಯ ನಾಯಕ ಅಭಿಷೇಕ್ ಘೋಸಲ್ಕರ್ ಅವರನ್ನು ವೈಯಕ್ತಿಕ ದ್ವೇಷದ ಕಾರಣ ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂರ್ನಾಲ್ಕು ಸುತ್ತಿನ ಗುಂಡಿನ ಚಕಮಕಿ ನಡೆದಿದೆ. Read more…

BREAKING NEWS: ಅಪಘಾತದಲ್ಲಿ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು

ನವದೆಹಲಿ: ಅಲ್ವಾರ್ ಬಳಿ ರಸ್ತೆ ಅಪಘಾತದಲ್ಲಿ ಮಾನವೇಂದ್ರ ಸಿಂಗ್ ಅವರ ಪತ್ನಿ ಮತ್ತು ಜಸ್ವಂತ್ ಸಿಂಗ್ ಅವರ ಸೊಸೆ ಸಾವು ಕಂಡಿದ್ದಾರೆ. ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ Read more…

ಮೆಟ್ರೋ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆ: SHOCKING VIDEO

ನವದೆಹಲಿ: ದೆಹಲಿಯ ಐಎನ್‌ಎ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬರು ಮೆಟ್ರೋ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯಕ್ತಿಯೊಬ್ಬರು ಮೆಟ್ರೋ ಮುಂದೆ ಜಿಗಿದ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿ(ಪಿಸಿಆರ್) Read more…

ಕೋಚಿಂಗ್ ಸೆಂಟರ್ ನಲ್ಲಿ ಪಾಠ ಕೇಳುತ್ತಿದ್ದ ವೇಳೆಯೇ ಹೃದಯಾಘಾತ; ಸ್ಥಳದಲ್ಲೇ ಸಾವನ್ನಪ್ಪಿದ ವಿದ್ಯಾರ್ಥಿ…!

ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರೋ ದುರಂತ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ. ರಾಜ್ ಲೋಧಿ ಎಂಬ ವಿದ್ಯಾರ್ಥಿ ಕೋಚಿಂಗ್ ಸೆಂಟರ್ Read more…

SHOCKING: ಬೈಕ್ ನಲ್ಲಿ ಹೋಗುವಾಗ ಕುತ್ತಿಗೆ ಸೀಳಿದ ಗಾಳಿಪಟದ ದಾರ; ಬಾಲಕ ಸಾವು

ತಂದೆಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ 7 ವರ್ಷದ ಬಾಲಕ ಗಾಳಿಪಟದ ಚೂಪಾದ ದಾರ ಗಂಟಲು ಸೀಳಿ ಭಾನುವಾರ ಸಾವನ್ನಪ್ಪಿದ್ದಾನೆ. ಮಧ್ಯಪ್ರದೇಶದ ಧಾರ್ ನಗರದಲ್ಲಿ ಘಟನೆ ನಡೆದಿದೆ. ನಗರದ ಹತ್ವಾರಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...