ದಿನಕ್ಕೊಂದು ಬಾಳೆಹಣ್ಣು ತಿನ್ನುವುದರಿಂದ ಇದೆ ದೇಹಕ್ಕೆ ಹಲವು ಪ್ರಯೋಜನ
ದಿನಕ್ಕೊಂದು ಬಾಳೆಹಣ್ಣನ್ನು ಸೇವಿಸುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳನ್ನು ಪಡೆಯಬಹುದು. ಜೀರ್ಣಕ್ರಿಯೆ ಸರಾಗವಾಗಿ ನಡೆಯಲು ಮತ್ತು ದೇಹದ…
ಇಲ್ಲಿವೆ ಹಸಿವು ಹೆಚ್ಚಿಸಲು ಮನೆ ಮದ್ದು
ಕೆಲವರಿಗೆ ವಿಪರೀತ ಹಸಿವಿನ ಸಮಸ್ಯೆಯಾದರೆ ಇನ್ನು ಕೆಲವರಿಗೆ ಹಸಿವಾಗುವುದೇ ಇಲ್ಲ. ಹಾಗಾದರೆ ಹಸಿವನ್ನು ಹೆಚ್ಚಿಸುವುದು ಹೇಗೆ?…
ಕುಂಬಳ ಕಾಯಿ ಬೀಜ ನೀಡುತ್ತೆ ಈ ʼಪ್ರಯೋಜನʼ
ಕುಂಬಳಕಾಯಿ ಸೇವಿಸಿದ ಬಳಿಕ ಅದರ ಬೀಜಗಳನ್ನು ಎಸೆಯುತ್ತೀರಾ. ಹಾಗೆ ಮಾಡದಿರಿ. ಕುಂಬಳ ಕಾಯಿ ಬೀಜದ ಸೇವನೆಯಿಂದ…
ಅಜೀರ್ಣದಿಂದ ಉಂಟಾದ ಅತಿಸಾರ ನಿವಾರಣೆಗೆ ಸೇವಿಸಿ ಮೂಲಂಗಿ
ಮೂಲಂಗಿ ಒಂದು ಆರೋಗ್ಯದಾಯಕ ತರಕಾರಿ ಹಾಗೂ ಅನೇಕ ರೋಗಗಳಿಗೆ ಉತ್ತಮ ಔಷಧಿಯಾಗಿದೆ. ಆದರೆ ಕೆಲವರಿಗೆ ಮೂಲಂಗಿ…
ಯೋಗಾಸನಗಳ ಮೂಲಕ ನೀಡಿ ʼಗ್ಯಾಸ್ಟ್ರಿಕ್ʼ ಸಮಸ್ಯೆಗೆ ಮುಕ್ತಿ
ಸೇವಿಸುವ ಆಹಾರದಲ್ಲಿ ಹೆಚ್ಚು ಕಡಿಮೆಯಾದರೆ, ಪೌಷ್ಟಿಕಾಂಶದ ಕೊರತೆಯಾದರೆ, ಸಮಯದಲ್ಲಿ ಬದಲಾವಣೆಯಾದರೆ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಕೆಲವು…
ಮೊಳಕೆ ಬರಿಸಿದ ಗೋಧಿಯಲ್ಲಿದೆ ನಿಮಗೆ ಗೊತ್ತಿಲ್ಲದ ಆರೋಗ್ಯದ ಗುಟ್ಟು…..!
ಗೋಧಿಯನ್ನು ಪ್ರಪಂಚದಾದ್ಯಂತ ದೊಡ್ಡ ಪ್ರಮಾಣದಲ್ಲಿ ಬಳಸಲಾಗುತ್ತದೆ. ಗೋಧಿ ಹಿಟ್ಟಿನಿಂದ ಅನೇಕ ರುಚಿಕರವಾದ ಆಹಾರವನ್ನು ತಯಾರಿಸಲಾಗುತ್ತದೆ. ನಮ್ಮಲ್ಲಿ…
ಹಸಿ ತೆಂಗಿನಕಾಯಿ ಸೇವಿಸುವುದರಿಂದ ಏನು ಲಾಭವಿದೆ ಗೊತ್ತಾ….?
ತೆಂಗಿನಕಾಯಿಯನ್ನು ದಿನನಿತ್ಯದ ಅಡುಗೆಗೆ ನಾವೆಲ್ಲಾ ಬಳಸುತ್ತೇವೆ. ತೆಂಗಿನತುರಿ ಯನ್ನು ಹಸಿಯಾಗಿಯೂ ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ…
ಮನೆಯಲ್ಲೇ ತಯಾರಿಸಿ ಗಟ್ಟಿಯಾದ ಮೊಸರು
ಮೊಸರೆಂದರೆ ನಿಮಗಿಷ್ಟವೇ. ಪ್ರತಿ ಬಾರಿ ಪ್ಯಾಕೆಟ್ ಮೊಸರು ತಂದು ಬಳಸುವ ಬದಲು ಮನೆಯಲ್ಲೂ ರುಚಿಕರವಾದ ದಪ್ಪನೆಯ…