alex Certify Digestive | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಕಾಡುತ್ತೆ ಈ ಎಲ್ಲಾ ಸಮಸ್ಯೆ

ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಚೆನ್ನಾಗಿಲ್ಲದಿದ್ದರೆ ಗ್ಯಾಸ್, ವಾಂತಿ, ಹೊಟ್ಟೆ ನೋವು, ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆ ಕಾಣಿಸುತ್ತದೆ. ಪದೇ ಪದೇ ತಿನ್ನುವುದರಿಂದ ನಿಮ್ಮ ಜೀರ್ಣಕ್ರಿಯೆ ಹಾಳಾಗುತ್ತದೆ. ಆ ವೇಳೆ Read more…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಯ ನೀರನ್ನು ಕುಡಿಯುವುದರಿಂದ ಇದೇ ಇಷ್ಟೆಲ್ಲಾ ‘ಪ್ರಯೋಜನ’

ನಾವು ಆರೋಗ್ಯವಾಗಿರಲು ನೈಸರ್ಗಿಕವಾಗಿ ದೊರೆಯುವ ಸೊಪ್ಪುಗಳು, ಎಲೆಗಳನ್ನು ಸೇವಿಸುವುದು ಉತ್ತಮ. ಇವುಗಳಲ್ಲಿ ಔಷಧೀಯ ಗುಣಗಳಿರುತ್ತದೆ. ಅದರಲ್ಲಿ ಬೇ ಎಲೆ ಕೂಡ ಒಂದು. ಅಡುಗೆಯ ಪರಿಮಳವನ್ನು ಹೆಚ್ಚಿಸಲು ಇದನ್ನು ಅಡುಗೆಗೆ Read more…

‘ಪಾನ್’ ತಿಂದ ಬಳಿಕ ಇವುಗಳನ್ನು ಸೇವಿಸಬೇಡಿ

ವೀಳ್ಯದಲೆ (ಪಾನ್)ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಔಷಧೀಯ ಗುಣವಿದೆ. ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ಬಳಸುತ್ತಾರೆ. ಆದರೆ ವೀಳ್ಯದೆಲೆಯನ್ನು ಸೇವಿಸಿದ ಬಳಿಕ ಈ ಇವುಗಳನ್ನು ಸೇವಿಸಬಾರದಂತೆ. ಇದರಿಂದ ಆರೋಗ್ಯ ಹಾಳಾಗುತ್ತದೆಯಂತೆ. Read more…

ಜೀರ್ಣಶಕ್ತಿ ವೃದ್ಧಿಸಲು ಅಭ್ಯಾಸ ಮಾಡಿ ಈ ಯೋಗ….!

ಕೆಲವರು ಜೀರ್ಣಕ್ರಿಯೆ ಸಮಸ್ಯೆಯನ್ನು ಅನುಭವಿಸುತ್ತಾರೆ. ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಇದ್ದಾಗ ದೇಹಕ್ಕೆ ಸರಿಯಾದ ಪೋಷಕಾಂಶಗಳು ಸಿಗುವುದಿಲ್ಲ. ಹಾಗಾಗಿ ಈ ಜೀರ್ಣಕ್ರಿಯೆ ಸಮಸ್ಯೆಯನ್ನು ಸುಧಾರಿಸಲು ಔಷಧಗಳನ್ನು ಸೇವಿಸುವ Read more…

ಅಜೀರ್ಣ, ಹೊಟ್ಟೆನೋವು ಸಮಸ್ಯೆ ಕಾಡಿದರೆ ತಪ್ಪದೇ ಸೇವಿಸಿ ಈ ಕಷಾಯ

  ನೀವು ಸರಿಯಾದ ಆಹಾರವನ್ನು ಸೇವಿಸದಿದ್ದಾಗ ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವಿನಿಂದ ಬಳಲುತ್ತೀರಿ. ಇದಕ್ಕೆ ಔಷಧಿಗಳನ್ನು ಸೇವಿಸುವ ಬದಲು ಮೊದಲಿಗೆ ಈ ಮನೆ ಮದ್ದನ್ನು ಸೇವಿಸಿ. ಇದರಿಂದ Read more…

ಅತಿಯಾದ ʼಜೇನುತುಪ್ಪʼ ಸೇವನೆಯಿಂದ ಎದುರಾಗುತ್ತೆ ಈ ಆರೋಗ್ಯ ಸಮಸ್ಯೆ

ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ತುಂಬಿದೆ. ಆದರೆ ಜೇನುತುಪ್ಪವನ್ನು ಹೆಚ್ಚಾಗಿ ಸೇವಿಸಿದರೆ ದೇಹಕ್ಕೆ ಹಾನಿಯಾಗುತ್ತದೆ. ಜೇನುತುಪ್ಪವನ್ನು ಅತಿಯಾಗಿ ಸೇವಿಸಿದರೆ ಯಾವ ಹಾನಿ ಸಂಭವಿಸುತ್ತದೆ ಎಂಬುದನ್ನು Read more…

ಪ್ರತಿದಿನ ಚಹಾ – ಕಾಫಿ ಕುಡಿಯುವುದರ ಮೂಲಕ ದಿನ ಪ್ರಾರಂಭಿಸುತ್ತೀದ್ದೀರಾ…? ಹಾಗಾದ್ರೆ ಈ ಬಗ್ಗೆ ಎಚ್ಚರವಿರಲಿ

ಹೆಚ್ಚಿನ ಜನರು ಪ್ರತಿದಿನ ಚಹಾ, ಕಾಫಿ ಕುಡಿಯುವುದರ ಮೂಲಕ ದಿನವನ್ನು ಪ್ರಾರಂಭಿಸುತ್ತಾರೆ. ಅವರಿಗೆ ಚಹಾ, ಕಾಫಿ ಕುಡಿಯದಿದ್ದರೆ ಏನೋ ಕಳೆದುಕೊಂಡವರ ಹಾಗೇ ವರ್ತಿಸುತ್ತಾರೆ. ಆದರೆ ಇದು ಆರೋಗ್ಯದ ಮೇಲೆ Read more…

ʼಮೆಕ್ಕೆಜೋಳʼ ಸೇವಿಸುವುದು ಯಾವೆಲ್ಲಾ ಆರೋಗ್ಯಕ್ಕೆ ಪ್ರಯೋಜನ ಗೊತ್ತಾ….?

ಹಲವು ಬಾರಿ ನಮಗೆ ತಿಳಿಯದಂತೆ ವಿಷ ವಸ್ತುಗಳು ನಮ್ಮ ದೇಹವನ್ನು ಸೇರಿಕೊಳ್ಳುತ್ತದೆ. ಇದು ನಮ್ಮ ಆರೋಗ್ಯವನ್ನು ಕೆಡಿಸುತ್ತದೆ. ಹಾಗಾಗಿ ದೇಹಕ್ಕೆ ಹೆಚ್ಚು ಪ್ರಯೋಜನ ನೀಡುವಂತಹ ಆಹಾರವನ್ನು ಸೇವಿಸಿ. ಇದರಿಂದ Read more…

ಹುಳಿ ತೇಗಿನ ಕಿರಿಕಿರಿ ಸಮಸ್ಯೆ ನಿವಾರಿಸಲು ಬಳಸಿ ಈ ಮನೆಮದ್ದು

ಹೊರಗಿನ ಫಾಸ್ಟ್ ಫುಡ್ ಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ಹುಳಿ ತೇಗು ಬರಲು ಶುರುವಾಗುತ್ತದೆ. ಇದು ನಿಮಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು Read more…

ʼಕಿತ್ತಳೆ ಸಿಪ್ಪೆʼಟೀ ಸೇವಿಸಿ ಈ ಸಮಸ್ಯೆ ನಿವಾರಿಸಿಕೊಳ್ಳಿ

ಕಿತ್ತಳೆ ಹಣ್ಣನ್ನು ಸೇವಿಸಿದ ಬಳಿಕ ಅದರ ಸಿಪ್ಪೆಯನ್ನು ಎಸೆಯುತ್ತವೆ. ಆದರೆ ಈ ಸಿಪ್ಪೆಯಲ್ಲಿ ಅಧಿಕವಾದ ಪೋಷಕಾಂಶಗಳಿವೆ, ಈ ಸಿಪ್ಪೆಯನ್ನು ಬಳಸಿ ನಿಮ್ಮ ಆರೋಗ್ಯ, ಚರ್ಮದ ಹಲವು ಸಮಸ್ಯೆಗಳನ್ನು ನಿವಾರಿಸಬಹುದು. Read more…

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಅದಕ್ಕೂ ಇದೆ ʼವೈಜ್ಞಾನಿಕʼ ಕಾರಣ

ಪರೀಕ್ಷೆ ಅಥವಾ ಇಂಟರ್‌ವ್ಯೂ ಇದೆ ಎಂದಾಕ್ಷಣ ಎಲ್ಲರಿಗೂ ಟೆನ್ಷನ್‌ ಸಹಜ. ಪರೀಕ್ಷೆ ಮತ್ತು ಸಂದರ್ಶನಕ್ಕೂ ಮೊದಲು ಕೆಲವರಿಗೆ ಹೊಟ್ಟೆ ಅಪ್ಸೆಟ್‌ ಆಗುತ್ತದೆ. ಇದು ಏಕೆ ಸಂಭವಿಸುತ್ತದೆ ಎಂಬುದನ್ನು ಎಂದಾದರೂ Read more…

ರಾತ್ರಿ 8 ಗಂಟೆಯೊಳಗೆ ಊಟ ಮಾಡಿದ್ರೆ ಸಿಗುತ್ತೆ ಈ ಪ್ರಯೋಜನ

ಸಮತೋಲಿತ ಊಟ ಮಾಡುವುದರ ಜತೆಗೆ ಸರಿಯಾದ ಸಮಯದಲ್ಲಿ ಊಟ ಮಾಡುವುದು ಕೂಡ ಅಷ್ಟೇ ಮುಖ್ಯವಾದದ್ದು. ಇಲ್ಲವಾದರೆ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಹಾಗಾಗಿ ರಾತ್ರಿ 8 ಗಂಟೆಯೊಳಗೆ ಊಟ ಮಾಡಿ Read more…

ಕರುಳಿನ ಆರೋಗ್ಯಕ್ಕೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಪಾನೀಯ

ಕರುಳು ದುರ್ಬಲವಾಗಿದ್ದರೆ ನಿಮ್ಮ ಆರೋಗ್ಯ ಕೆಡುತ್ತದೆ. ಕರುಳು ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿ ರಕ್ತಕ್ಕೆ ಸೇರಿಸುತ್ತದೆ. ಹಾಗಾಗಿ ಕರುಳಿನ ಆರೋಗ್ಯ  ಉತ್ತಮವಾಗಿರಬೇಕು. ಅದಕ್ಕಾಗಿ ನೀವು ಬೆಳಿಗ್ಗೆ ಈ ಪಾನೀಯಗಳನ್ನು ಸೇವಿಸಿ. Read more…

ಖಾಲಿ ಹೊಟ್ಟೆಯಲ್ಲಿ ಇಂಗು ಮಿಶ್ರಿತ ನೀರು ಕುಡಿದರೆ ಇದೆ ಇಷ್ಟೆಲ್ಲಾ ಲಾಭ

ಎಲ್ಲರ ಅಡುಗೆ ಮನೆಯಲ್ಲೂ ಹೆಚ್ಚಾಗಿ ಇಂಗು ಇದ್ದೇ ಇರುತ್ತದೆ. ರಸಂ, ಸಾಂಬಾರು ಮಾಡಿದಾಗ ಇದರ ಒಗ್ಗರಣೆ ಇಲ್ಲದಿದ್ದರೆ ರುಚಿ ಕಳೆದುಕೊಳ್ಳುತ್ತದೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಇದರಿಂದ Read more…

ಈ ಸಮಸ್ಯೆ ಇದ್ದವರು ಹಾಲು ಸೇವಿಸದಿದ್ದರೆ ಒಳಿತು

ಹಾಲು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಇದರಲ್ಲಿ ಕ್ಯಾಲ್ಸಿಯಂ ಮತ್ಯು ಪ್ರೋಟೀನ್ ಗಳು ಅಧಿಕವಾಗಿರುವುದರಿಂದ ಇದು ನಮ್ಮ ಮೂಳೆಗಳನ್ನು, ಎಲುಬುಗಳನ್ನು ಬಲಪಡಿಸಲು ಹಾಗೂ Read more…

ಈರುಳ್ಳಿ ಅತಿಯಾಗಿ ಸೇವಿಸಿದರೆ ಕಾಡುವುದು ಈ ಸಮಸ್ಯೆ….!

ಈರುಳ್ಳಿಯನ್ನು ಅಡುಗೆಗೆ ಹೆಚ್ಚಾಗಿ ಬಳಸುತ್ತಾರೆ. ಇದು ಅಡುಗೆಯ ರುಚಿ, ಪರಿಮಳವನ್ನು ಹೆಚ್ಚಿಸುತ್ತದೆ. ಹಾಗೇ ಇದು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಆದರೆ Read more…

ಬದನೆಕಾಯಿ ಸೇವನೆಯಿಂದ ವೃದ್ಧಿಯಾಗುತ್ತೆ ಆರೋಗ್ಯ

ಬದನೆಕಾಯಿ ಅತ್ಯುತ್ತಮವಾದ ಖನಿಜಗಳು ಮತ್ತು ಜೀವಸತ್ವಗಳನ್ನು ಹೊಂದಿರುವ ತರಕಾರಿ. ಇದನ್ನು ಸೇವಿಸುವುದರಿಂದ ದೇಹದ ಕೆಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅವು ಯಾವುದೆಂಬುದನ್ನು ತಿಳಿದುಕೊಳ್ಳೋಣ. *ಬದನೆಕಾಯಿ ವಿಟಮಿನ್ ಎ, ಸಿ, Read more…

ಈ ಸಮಸ್ಯೆ ಇದ್ದವರು ʼಹಾಲುʼ ಸೇವಿಸಿದರೆ ವಿಷವಾಗಿ ಪರಿವರ್ತನೆಯಾಗುತ್ತದೆ ಎಚ್ಚರ….!

ಹಾಲು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಇದರಲ್ಲಿ ಕ್ಯಾಲ್ಸಿಯಂ ಮತ್ಯು ಪ್ರೋಟೀನ್ ಗಳು ಅಧಿಕವಾಗಿರುವುದರಿಂದ ಇದು ನಮ್ಮ ಮೂಳೆಗಳನ್ನು, ಎಲುಬುಗಳನ್ನು ಬಲಪಡಿಸಲು ಹಾಗೂ Read more…

ಓಮದ ಕಷಾಯದ ಈ ಅದ್ಭುತ ಪ್ರಯೋಜಗಳ ಬಗ್ಗೆ ತಿಳಿದಿರಲಿ ನಿಮಗೆ

ಓಮದಿಂದ ಆರೋಗ್ಯಕ್ಕೆ ಇರುವ ಸಾಕಷ್ಟು ಪ್ರಯೋಜನಗಳು ನಿಮಗೆ ಗೊತ್ತೇ ಇದೆ. ಅದೇ ರೀತಿ ಓಮದ ಕಷಾಯ ಕೂಡ ನಮ್ಮನ್ನು ಆರೋಗ್ಯವಾಗಿಡುವಲ್ಲಿ ಸಹಕರಿಸುತ್ತದೆ. ಪ್ರತಿ ಅಡುಗೆಮನೆಯಲ್ಲಿಯೂ ಓಮ ಇದ್ದೇ ಇರುತ್ತದೆ. Read more…

ಕೊರೋನಾ ಪರಿಣಾಮ ಆಘಾತಕಾರಿ: ಮಧುಮೇಹಿಗಳಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಕೊರೋನಾ ಸೋಂಕಿನಿಂದ ಮಧುಮೇಹ ಕಾಣಿಸಿಕೊಳ್ಳಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೆ, ಈಗಾಗಲೇ ಮಧುಮೇಹ ಇರುವವರಿಗೆ ಕೊರೋನಾ ವೈರಾಣುಗಳು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು ಎನ್ನಲಾಗಿದೆ. ಇಂಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...