alex Certify Dinesh gundu rao | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು ಶಾಲೆಯಲ್ಲಿ ಶ್ರೀ ರಾಮನ ಅವಹೇಳನ ಪ್ರಕರಣ ತನಿಖೆಗೆ ಐಎಎಸ್ ಅಧಿಕಾರಿ ನೇಮಕ

ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶ್ರೀ ರಾಮನ ಅವಹೇಳನ ಮಾಡಿದ್ದಾರೆ ಎನ್ನಲಾದ ಪ್ರಕರಣ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಐಎಎಸ್ ಅಧಿಕಾರಿ ನೇಮಿಸಲಾಗಿದೆ Read more…

108 ಆಂಬುಲೆನ್ಸ್ ಸೇವೆಗೆ ಪ್ರಯಾಣ ಮಿತಿ ವಿನಾಯಿತಿಗೆ ಮಾರ್ಗಸೂಚಿ

ಬೆಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ 108 ಆಂಬುಲೆನ್ಸ್ ಸೇವೆ ನಿಯಮಾವಳಿ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ Read more…

108 ಆಂಬುಲೆನ್ಸ್ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ 108 ಆಂಬುಲೆನ್ಸ್ ಗಳ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸಮೀಪದ ಸೊಂಡೆಕೊಪ್ಪ Read more…

BREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ 35 ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಇರುವ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ Read more…

BIG NEWS: ದೇಶದ ಹಲವೆಡೆ ಕೊರೋನಾ ಮತ್ತೆ ಉಲ್ಬಣ ಹಿನ್ನಲೆ ಆರೋಗ್ಯ ಇಲಾಖೆಯಿಂದ ಸಾಲು ಸಾಲು ಸಭೆ ನಿಗದಿ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಸಂಬಂಧ ಸಾಲು ಸಾಲು ಸಭೆ ನಿಗದಿಯಾಗಿವೆ, ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ Read more…

BIG NEWS : ಉಸಿರಾಟದ ತೊಂದರೆ, ಕೋವಿಡ್ ಲಕ್ಷಣ ಹೊಂದಿರುವವರಿಗೆ ʻಪರೀಕ್ಷೆʼ ಕಡ್ಡಾಯ : ದಿನೇಶ್ ಗುಂಡೂರಾವ್

ಬೆಂಳೂರು : ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಕೋವಿಡ್‌ಗೆ ಸಂಬಂಧಿಸಿ ಅನಗತ್ಯ ಆತಂಕ ಬೇಡ. ರಾಜ್ಯದಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗುವುದು, ಉಸಿರಾಟದ ತೊಂದರೆ ಹಾಗೂ ಕೋವಿಡ್‌ ಲಕ್ಷಣ Read more…

ಕೇರಳದಲ್ಲಿ ಕೋವಿಡ್ ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ: ತುರ್ತು ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ನಡೆಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ಸಭೆಯ ಬಳಿಕ ಮಾಹಿತಿ Read more…

ಶೀಘ್ರವೇ 460 ವೈದ್ಯರ ನೇಮಕಾತಿಗೆ ಕ್ರಮ : ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು :  ಆರ್ಥಿಕ ಇಲಾಖೆಯ ಅನುಮತಿ ಪಡೆದು ಸದ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ 460 ಸರ್ಕಾರಿ ವೈದ್ಯರ ನೇಮಕಾತಿ ಆಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಮಲೆನಾಡಿನ ಜಿಲ್ಲೆಗಳು Read more…

ರಾಜ್ಯದ ʻBPLʼ ಕಾರ್ಡ್ ದಾರರಿಗೆ ಸಿಹಿಸುದ್ದಿ : ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಿದೆ. ಆಯುಷ್ಮಾನ್ ಭಾರತ್ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ಭರ್ತಿ

ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ  800 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಡಿಸೆಂಬರ್ ನಲ್ಲಿ ‘ಆಶಾಕಿರಣ’, ಮನೆ ಬಾಗಿಲಲ್ಲೇ ಆರೋಗ್ಯ ಪರೀಕ್ಷೆ, ಔಷಧ ತಲುಪಿಸುವ ‘ಗೃಹ ಆರೋಗ್ಯ ಯೋಜನೆ’ ಜಾರಿ ಶೀಘ್ರ

ಬೆಂಗಳೂರು: ಮನೆ ಮನೆಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸುವ ಮತ್ತು ಕೆಲವು ಕಾಯಿಲೆಗಳಿಗೆ ಔಷಧಿಯನ್ನು ತಲುಪಿಸುವ ಗೃಹ ಆರೋಗ್ಯ ಯೋಜನೆ ಶೀಘ್ರವೇ ಆರಂಭಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

ಝೀಕಾ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ವೈರಾಣು ಪತ್ತೆಯಾಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಾಣು ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ವೈರಾಣು ದೃಡಪಟ್ಟಿದ್ದು ಆತಂಕ ಪಡುವ Read more…

BIG NEWS: 5 ವರ್ಷ ಸರ್ಕಾರ ಇರುತ್ತೆ: ಯಾವಾಗ ಬೇಕಾದ್ರೂ ಸಂಪುಟ ವಿಸ್ತರಣೆ ಆಗಬಹುದು: ಸಚಿವ ದಿನೇಶ್ ಗುಂಡೂರಾವ್

ಬೀದರ್: ದಲಿತ ಸಿಎಂ ಬಗ್ಗೆ ಚರ್ಚೆ ನಡೆಯುತ್ತಿರುವುದು ತಪ್ಪಲ್ಲ. ಚರ್ಚೆ ನಡೆದರೆ ತಪ್ಪೇನು? ದಲಿತ ಮುಖ್ಯಮಂತ್ರಿ ಆಗುವ ಸಮಯ, ಸಂದರ್ಭ ಬರಬೇಕಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ `ಗೃಹ ಆರೋಗ್ಯ’ ಯೋಜನೆ ಜಾರಿ

ಬೆಳಗಾವಿ : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ರೀತಿ ಅನುದಾನಿತ ಶಿಕ್ಷಕರಿಗೂ ‘ಆರೋಗ್ಯ ಸಂಜೀವಿನಿ’

ಬೆಂಗಳೂರು: ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಲು ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಲಾಗುವುದು. ಈ ಸಂಬಂಧ ಮಾಹಿತಿ ಸಂಗ್ರಹಕ್ಕೆ Read more…

ಕೂಲಿ ಕಾರ್ಮಿಕರು ಸೇರಿ ಜನತೆಗೆ ಗುಡ್ ನ್ಯೂಸ್: ರಾತ್ರಿ 8ರವರೆಗೆ ನಮ್ಮ ಕ್ಲಿನಿಕ್ ಸೇವೆ

ಬೆಂಗಳೂರು: ಕೂಲಿ ಕಾರ್ಮಿಕರು ಸಾಮಾನ್ಯವಾಗಿ ಉದ್ಯೋಗಿಗಳಿಗೆ ಆರೋಗ್ಯ ಸೇವೆ ದೊರಕಿಸಿಕೊಡಲು ರಾತ್ರಿ 8 ಗಂಟೆಯವರೆಗೆ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎರಡು ಮೂರು ತಿಂಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರ್ಕಾರ ಉದ್ದೇಶಿಸಿದೆ. ಇದಿನ್ನೂ ಚರ್ಚೆಯ ಹಂತದಲ್ಲಿದ್ದು, ಶೀಘ್ರವೇ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮುಂದಿನ ತಿಂಗಳು `ಆಶಾಕಿರಣ ಯೋಜನೆ’ ಜಾರಿ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ, ಮುಂದಿನ ತಿಂಗಳು ಗ್ರಾಮೀಣ ಜನರಿಗೆ ಕಣ್ಣಿನ ತಪಾಸಣೆ, ಪೊರೆಗೆ ಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಯನ್ನು Read more…

BIGG NEWS : ರಾಜ್ಯ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ : ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ : 100 ದಿನಗಳಲ್ಲಿ ಜನರಿಗೆ ಕೊಟ್ಟ ಭರವಸೆ ಉಳಿಸಿಕೊಂಡಿದ್ದೇವೆ. ರಾಜ್ಯ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಗ್ಯಾರಂಟಿ ಮಾದರಿಯಲ್ಲಿ ‘ಗೃಹ ಆರೋಗ್ಯ’ ಹೊಸ ಯೋಜನೆ: ಮನೆ ಬಾಗಿಲಿಗೆ ವೈದ್ಯರು

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿ ಹೊಸ ಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಆಯ್ದ ಸಮಸ್ಯೆಗಳಿಗೆ ಉಚಿತವಾಗಿ Read more…

ಆರೋಗ್ಯ ಸುಧಾರಣೆಗೆ ಹೊಸ ಯೋಜನೆ ಜಾರಿ, ಗುತ್ತಿಗೆ ವೈದ್ಯರ ನೇಮಕ

ರಾಯಚೂರು: ಮುಖ್ಯಮಂತ್ರಿಗಳ ಭವಿಷ್ಯ ನಿಧಿಯಡಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು. ಜತೆಗೆ ಆರೋಗ್ಯ ಸುಧಾರಣೆಗೆ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ Read more…

`ಕಿಂಗ್ ಮೇಕರ್ ಕನಸು ನುಚ್ಚನೂರುಗೊಂಡು ಭಗ್ನಪ್ರೇಮಿಯಂತೆ ಕುಮಾರಸ್ವಾಮಿ ವ್ಯಗ್ರರಾಗಿದ್ದಾರೆ’ : ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದರು. ಆದರೆ ಕನಸು ನುಚ್ಚುನೂರಾಗಿ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ ಎಂದು ಸಚಿವ Read more…

BIGG NEWS : ಬಿಜೆಪಿ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ತನಿಖೆ ನಿಶ್ಚಿತ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಶಾಕ್ ಕೊಡಲು ಮುಂದಾಗಿದ್ದು, ಬಿಜೆಪಿ ಅಧಿಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ Read more…

BIGG NEWS : ಸಿಂಗಾಪುರದಲ್ಲಿ ಮಾಜಿ ಸಿಎಂ `HDK’ ಆಪರೇಷನ್ ವಿಚಾರ : ದಿನೇಶ್ ಗುಂಡೂರಾವ್ ಹೇಳಿದ್ದೇನು?

ತುಮಕೂರು : ಸಿಂಗಾಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಪರೇಷನ್ ನಡೆಯುತ್ತಿರಬಹುದು ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ದಿನೇಶ್ ಗುಂಡೂರು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ ತನಿಖೆ

ಬೆಂಗಳೂರು: ಕೋವಿಡ್ ಉಪಕರಣ ಖರೀದಿಯಲ್ಲಿ ಮೇಲ್ನೋಟಕ್ಕೆ ಅವ್ಯವಹಾರ ನಡೆದ ಸುಳಿವು ದೊರೆತಿದ್ದು, ತನಿಖೆ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರದೀಪ್ Read more…

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಶೀಘ್ರವೇ ಸ್ಮಾರ್ಟ್ ಫೋನ್ ವಿತರಣೆ!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಹಾಗೂ ರಿಚಾರ್ಜ್ ಮೊತ್ತವನ್ನು ಕೊಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ Read more…

BIGG NEWS : `ಆಯುಷ್ ಗುತ್ತಿಗೆ ವೈದ್ಯ’ರ ಕಾಯಂಗೊಳಿಸಲು ಅವಕಾಶವಿಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆಯುಷ್ ಆಸ್ಪತ್ರೆಗಳಲ್ಲಿ ತಾತ್ಕಲಿಕ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ತಜ್ಞ ವೈದ್ಯರ ಸೇವೆ ಕಾಯಂಗೊಳಿಸಲು ಅವಕಾಶವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

ಕಾಯಂ ನಿರೀಕ್ಷೆಯಲ್ಲಿದ್ದ `ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್!

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಬಿಗ್ ಶಾಕ್ ನೀಡಿದ್ದು, ಆಶಾ ಕಾರ್ಯಕರ್ತೆಯರ ಸೇವೆ ಕಾಯಂ ಅಸಾಧ್ಯ ಎಂದು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ Read more…

‘ಹಾರ-ತುರಾಯಿ ಬೇಡ, ಪುಸ್ತಕ ನೀಡಿ’ : ಸಿಎಂ ಹಾದಿಯಲ್ಲಿ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Minister Dinesh Gundu Rao) ಅವರು ಇದೀಗ ಸಿಎಂ ಸಿದ್ದರಾಮಯ್ಯನವರ (CM Siddaramaiah) ಹಾದಿಯನ್ನೇ ತುಳಿದಿದ್ದು, Read more…

BIG NEWS: ಕಾಂಗ್ರೆಸ್ ನಲ್ಲಿ ಎಂಥವರೆಲ್ಲ ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ; ಇಂಥ ಸಂಸ್ಕೃತಿ ಆರಂಭವಾಗಿದ್ದೇ ಅವರಿಂದ; ಸಿಎಂ ತಿರುಗೇಟು

ಹುಬ್ಬಳ್ಳಿ: ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎಂದು ಆತನೇ ಹೇಳಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...