alex Certify dipawali | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನ್ಯೂಯಾರ್ಕ್ ಶಾಲೆಗಳಿಗೆ ದೀಪಾವಳಿಗೆ ರಜೆ ಘೋಷಣೆ; ಐತಿಹಾಸಿಕ ತೀರ್ಮಾನ ಕೈಗೊಂಡ ನಗರಾಡಳಿತ

ಅಮೇರಿಕಾದ ನ್ಯೂಯಾರ್ಕ್ ನ ಸ್ಥಳೀಯಾಡಳಿತ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ದೀಪಾವಳಿಗೆ ಇನ್ನು ಮುಂದೆ ನ್ಯೂಯಾರ್ಕ್ ನಗರದ ಶಾಲೆಗಳಿಗೆ ಅಧಿಕೃತವಾಗಿ ರಜೆ ಘೋಷಣೆ ಮಾಡಲಾಗಿದೆ. ಇದನ್ನು ಐತಿಹಾಸಿಕ ತೀರ್ಮಾನ ಎಂದು Read more…

ದೀಪಾವಳಿ ಪ್ರಯುಕ್ತ ಮುಜರಾಯಿ ದೇವಾಲಯಗಳಲ್ಲಿಂದು ‘ಗೋಪೂಜೆ’

ದೀಪಾವಳಿ ಪ್ರಯುಕ್ತ ಅಕ್ಟೋಬರ್ 26ರ ಇಂದು ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋ ಪೂಜೆ ಹಮ್ಮಿಕೊಳ್ಳಲಾಗಿದೆ. ಸಂಜೆ 5:30 ರಿಂದ 6:30ವರೆಗೆ ಸಲ್ಲುವ ಗೋಧೂಳಿ ಲಗ್ನದಲ್ಲಿ Read more…

ಪಟಾಕಿ’ ಸಿಡಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಬೆಳಕಿನ ಹಬ್ಬ ದೀಪಾವಳಿ ಇಂದಿನಿಂದ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಪಟಾಕಿ ಸಿಡಿಸಲು ಎಲ್ಲರೂ ಉತ್ಸುಕರಾಗಿದ್ದಾರೆ. ಆದರೆ ಪಟಾಕಿ ಸಿಡಿಸುವ ಮುನ್ನ ಕೆಲವೊಂದು ಮಾಹಿತಿಗಳನ್ನು ತಿಳಿದಿರುವುದು ಒಳ್ಳೆಯದು. ಐದು ವರ್ಷದೊಳಗಿನ Read more…

ನಗರಸಭಾ ಸದಸ್ಯರಿಗೆ ಸಚಿವ ಆನಂದ್ ಸಿಂಗ್ ರಿಂದ ‘ಬಂಪರ್ ಗಿಫ್ಟ್’

ದೀಪಾವಳಿ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಹೊಸಪೇಟೆ ನಗರಸಭೆ ಸದಸ್ಯರು ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತಿ ಸದಸ್ಯರಿಗೆ ಭರ್ಜರಿ ಬಂಪರ್ ಗಿಫ್ಟ್ Read more…

ಅ.23ರಂದು ಮನೆ ಮನೆಗೆ ಜ್ಯೋತಿ ಸಾಗಿಸುವ ‘ಅಂಟಿಕೆ ಪಿಂಟಿಕೆ’ ಆಯೋಜನೆ

ಆಧುನಿಕತೆ ಬಂದಂತೆಲ್ಲಾ ಹಬ್ಬಗಳ ಆಚರಣೆಯ ಶೈಲಿಯೂ ಬದಲಾಗಿದೆ. ಈ ಹಿಂದೆ ಹಬ್ಬಗಳ ಸಂದರ್ಭದಲ್ಲಿ ಜಾನಪದ ಸಂಸ್ಕೃತಿಯನ್ನು ಪಾಲಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಸಂಪ್ರದಾಯಗಳು ಬದಲಾಗಿ ಹೋಗಿವೆ. ಈ Read more…

ಹಬ್ಬದ ಸಂದರ್ಭದಲ್ಲಿ ದರ ಹೆಚ್ಚಿಸಿ ಪ್ರಯಾಣಿಕರ ಸುಲಿಗೆ ಮಾಡುವ ಬಸ್ ಮಾಲೀಕರಿಗೆ ‘ಬಿಗ್ ಶಾಕ್’

ಹಬ್ಬಗಳೂ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಬಸ್ ಗಳ ಪ್ರಯಾಣ ದರವನ್ನು ಮನಬಂದಂತೆ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಪ್ರಯಾಣಿಕರು ಹಿಡಿಶಾಪ ಹಾಕುತ್ತಲೇ ಅನಿವಾರ್ಯವಾಗಿ ಪ್ರಯಾಣಿಸಬೇಕಾಗುತ್ತದೆ. Read more…

ಹಲಾಲ್ ಮುಕ್ತ ‘ದೀಪಾವಳಿ’ ಗೆ ಹಿಂದೂ ಸಂಘಟನೆಗಳಿಂದ ಅಭಿಯಾನ

ದೀಪಾವಳಿ ಹಬ್ಬ ಸಮೀಪಿಸುತ್ತಿದೆ, ಹಬ್ಬವಾದ ಬಳಿಕ ಬಹುತೇಕ ಹಿಂದೂಗಳು ಮಾಂಸಾಹಾರವನ್ನು ಸೇವಿಸುತ್ತಾರೆ. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಹಲಾಲ್ Read more…

‘ದೀಪಾವಳಿ’ ಗೆ 10 ದಿನಗಳ ಕಾಲ ರಜೆ ಘೋಷಿಸಿದೆ ಈ ಕಂಪನಿ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ವಾರದ ಆರಂಭದಲ್ಲಿ ಬಂದಿರುವ ಕಾರಣ ಉದ್ಯೋಗಿಗಳು ಶನಿವಾರದಿಂದಲೇ ರಜೆಯ ಮಜಾ ಸವಿಯಲಿದ್ದಾರೆ. ಅಕ್ಟೋಬರ್ 24 ರ ಸೋಮವಾರ ನರಕ ಚತುರ್ದಶಿ, 25 ರ ಮಂಗಳವಾರದಂದು Read more…

ದೀಪ ಉರಿಯುತ್ತಲೇ ಇದ್ದು, ಅಲಂಕರಿಸಿದ ಹೂವು ಬಾಡಿರಲೇ ಇಲ್ಲ; ‘ಹಾಸನಾಂಬೆ’ ಗರ್ಭಗುಡಿ ಬೀಗಮುದ್ರೆ ತೆರವುಗೊಳಿಸಿದ ವೇಳೆ ಕಂಡು ಬಂದ ದೃಶ್ಯ

ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಹಾಸನಾಂಬೆ ದೇವಾಲಯದ ಬಾಗಿಲನ್ನು ಗುರುವಾರದಂದು ತೆರೆಯಲಾಗಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಶಾಸಕ ಪ್ರೀತಂ ಗೌಡ, ಜಿಲ್ಲಾಧಿಕಾರಿ ಎಂ.ಎಸ್. Read more…

BREAKING: ಸಚಿವ ಗೋಪಾಲಯ್ಯ ಉಪಸ್ಥಿತಿಯಲ್ಲಿ ‘ಹಾಸನಾಂಬೆ’ ದೇಗುಲ ಓಪನ್; ಅ.24 ರ ವರೆಗೆ ದೇವಿ ದರ್ಶನಕ್ಕೆ ಅವಕಾಶ

ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಹಾಸನಾಂಬೆ ದೇವಾಲಯದ ಬಾಗಿಲನ್ನು ಇಂದು ತೆರೆಯಲಾಗಿದ್ದು, ಈ ಸಂದರ್ಭದಲ್ಲಿ ಸಚಿವ ಗೋಪಾಲಯ್ಯ ಉಪಸ್ಥಿತರಿದ್ದರು. ಮೊದಲ ದಿನವಾದ ಇಂದು ಭಕ್ತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅಕ್ಟೋಬರ್ Read more…

ಭಕ್ತಾದಿಗಳೇ ಗಮನಿಸಿ: ಇಂದಿನಿಂದ ʼಹಾಸನಾಂಬೆʼ ದರ್ಶನ ಆರಂಭ

ವರ್ಷಕ್ಕೆ ಒಮ್ಮೆ ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲು ಇಂದಿನಿಂದ ಅಂದರೆ ಅಕ್ಟೋಬರ್ 13 ರಂದು ತೆರೆಯಲಿದೆ. ಒಟ್ಟು ಹದಿನೈದು ದಿನಗಳ ಕಾಲ ದೇಗುಲ ತೆರೆದಿರಲಿದ್ದು, ಇದರ ವೀಕ್ಷಣೆಗಾಗಿ ಹಾಸನಕ್ಕೆ Read more…

ಶ್ವೇತ ಭವನದಲ್ಲಿ ಭಾರತೀಯ ಸಮುದಾಯದವರೊಂದಿಗೆ ಬೈಡನ್ ‘ದೀಪಾವಳಿ’

ಭಾರತದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂಬರುವ ದೀಪಾವಳಿಗೆ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಕೂಡಾ ದೀಪಾವಳಿ ಆಚರಿಸಲು ಸಜ್ಜಾಗಿದ್ದಾರೆ. ಹೌದು, ಅಕ್ಟೋಬರ್ Read more…

ಹಬ್ಬದ ಸಂದರ್ಭದಲ್ಲಿ ಖರೀದಿ ಭರಾಟೆ ಬಲು ಜೋರು; ವ್ಯಾಪಾರಿಗಳ ಮೊಗದಲ್ಲಿ ಮೂಡಿದ ಮಂದಹಾಸ

ನವರಾತ್ರಿ ಈಗಾಗಲೇ ಆರಂಭವಾಗಿದ್ದು, ನಾಡ ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಬಲು ಜೋರಾಗಿದ್ದು, ವ್ಯಾಪಾರಿಗಳ ಮೊಗದಲ್ಲಿ ಮಂದಹಾಸ ಮೂಡಿದೆ. ಆನ್ಲೈನ್ ಹಾಗೂ Read more…

‘ಹಾಸನಾಂಬೆ’ ದರ್ಶನಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವರ್ಷಕ್ಕೆ ಒಮ್ಮೆ ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್ 13 ರಂದು ತೆರೆಯಲಿದೆ. ಒಟ್ಟು ಹದಿನೈದು ದಿನಗಳ ಕಾಲ ದೇಗುಲ ತೆರೆದಿರಲಿದ್ದು, ಇದರ ವೀಕ್ಷಣೆಗಾಗಿ ಹಾಸನಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...