alex Certify directs | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ವಿದ್ಯುತ್ ಮಿತಿ 125 ಯೂನಿಟ್ ಗೆ ಹೆಚ್ಚಳ: ಜಾರ್ಖಂಡ್ ಸಿಎಂ ಚಂಪೈ ಸೊರೆನ್

ರಾಂಚಿ: ಜಾರ್ಖಂಡ್ ಸರ್ಕಾರವು ಗ್ರಾಹಕರಿಗೆ ತಿಂಗಳಿಗೆ ಉಚಿತ ವಿದ್ಯುತ್ ಮಿತಿಯನ್ನು 100 ಯೂನಿಟ್‌ಗಳಿಂದ 125 ಯೂನಿಟ್‌ಗಳಿಗೆ ಹೆಚ್ಚಿಸಲು ಬುಧವಾರ ನಿರ್ಧರಿಸಿದೆ. ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ Read more…

ದೀಪಾವಳಿವರೆಗೆ ನಿರ್ಮಾಣ ಕಾರ್ಯ ಸ್ಥಗಿತ, ಪಟಾಕಿ ಸಿಡಿಸಲು ಸಮಯ ಮಿತಿ: ಮಾಲಿನ್ಯ ತಡೆಗೆ ಮಧ್ಯ ಪ್ರವೇಶಿಸಿದ ಹೈಕೋರ್ಟ್ ಆದೇಶ

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿದೆ. ಉಸಿರಾಟದ ಕಾಯಿಲೆಗಳ ಉಲ್ಬಣಗೊಂಡಿದೆ. ಈ ಸಮಸ್ಯೆಯನ್ನು ಪರಿಹರಿಸಲು ಬಾಂಬೆ ಹೈಕೋರ್ಟ್ ಸೋಮವಾರ ಮಧ್ಯಪ್ರವೇಶಿಸಿದೆ. ನಗರದ ವಾಯು ಮಾಲಿನ್ಯದ Read more…

ಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ ಮರು ನಿಗದಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕನಿಷ್ಠ ವೇತನ ಕುರಿತಂತೆ ರಾಜ್ಯ ಸರ್ಕಾರದ ಈ ಹಿಂದಿನ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದ್ದು, ಹೊಸದಾಗಿ ಕನಿಷ್ಠ ವೇತನ ಮರು ನಿಗದಿ ಮಾಡುವಂತೆ ಸೂಚನೆ ನೀಡಿದೆ. 2022 ರಲ್ಲಿ Read more…

ಬೆಲೆ ಏರಿಕೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ಅಕ್ಕಿ, ಗೋಧಿ, ಇ-ಹರಾಜು ನಡೆಸಲು ಎಫ್‌ಸಿಐಗೆ ನಿರ್ದೇಶನ

ನವದೆಹಲಿ: ಚಿಲ್ಲರೆ ಬೆಲೆಗಳಲ್ಲಿನ ಹಣದುಬ್ಬರದ ಪ್ರವೃತ್ತಿ ಪರಿಶೀಲಿಸಲು ಗೋಧಿ ಮತ್ತು ಅಕ್ಕಿಯ ಇ-ಹರಾಜು ನಡೆಸಲು ಸರ್ಕಾರವು ಭಾರತೀಯ ಆಹಾರ ನಿಗಮಕ್ಕೆ(ಎಫ್‌ಸಿಐ) ನಿರ್ದೇಶನ ನೀಡಿದೆ. ನವದೆಹಲಿಯಲ್ಲಿ ಮಾತನಾಡಿದ ಎಫ್‌ಸಿಐ ಅಧ್ಯಕ್ಷ Read more…

ಕುಟುಂಬದಿಂದ ದೂರವಾದ ತಂದೆ ಹೆಸರು ಪಾಸ್ ಪೋರ್ಟ್ ಗೆ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ: ಒಂಟಿ ತಾಯಿಯ ಪರವಾಗಿ ಅರ್ಜಿಯನ್ನು ನಿರ್ಧರಿಸುವ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಇತ್ತೀಚೆಗೆ ತನ್ನ ಅಪ್ರಾಪ್ತ ಮಗನ ಪಾಸ್‌ ಪೋರ್ಟ್‌ ನಿಂದ ತಂದೆಯ ಹೆಸರನ್ನು ತೆಗೆದುಹಾಕುವಂತೆ ಪಾಸ್‌ ಪೋರ್ಟ್ Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಸೇವೆಗಳ ಗುಣಮಟ್ಟದಲ್ಲಿ ಸುಧಾರಣೆಗೆ ತುರ್ತು ಕ್ರಮಕ್ಕೆ ಟ್ರಾಯ್ ಸೂಚನೆ

ನವದೆಹಲಿ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ(TRAI) ಟೆಲಿಕಾಂ ಸೇವಾ ಪೂರೈಕೆದಾರರಿಗೆ(TSPs) ಸೇವೆಯ ಗುಣಮಟ್ಟ ಮತ್ತು ಗ್ರಾಹಕರ ಅನುಭವದ ಗುಣಮಟ್ಟದಲ್ಲಿ ಗೋಚರಿಸುವ ಸುಧಾರಣೆಯನ್ನು ಪ್ರದರ್ಶಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ Read more…

BIG NEWS: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಭಾರತದ ಸಂವಿಧಾನವು ಜಾತ್ಯತೀತ ರಾಷ್ಟ್ರವನ್ನು Read more…

ವಯಸ್ಕರ ಸೈಟ್​ಗೆ ಡೈರೆಕ್ಟ್​ ಆದ ವಿವಾಹ ಆಮಂತ್ರಣ; ವಧು ಮಾಡಿದ ಯಡವಟ್ಟಿನಿಂದ ಅತಿಥಿಗಳು ಕಂಗಾಲು

ಮದುವೆಯ ಸಿದ್ಧತೆಗಳು ತರಾತುರಿಯಲ್ಲಿ ನಡೆಯುತ್ತಿರುತ್ತದೆ, ವಧು – ವರರು ಹಾಗೂ ಕುಟುಂಬ ಸದಸ್ಯರಿಗೆ ಒಂದಷ್ಟು ಒತ್ತಡವೂ ಇರುತ್ತದೆ. ಹೀಗಾಗಿ ಸಣ್ಣಪುಟ್ಟ ತಪ್ಪುಗಳು ಸಹಜ. ಆದರೆ, ಇಲ್ಲೊಂದು ಮಹಾ ಪ್ರಮಾದವಾಗಿದೆ. Read more…

ಉದಯಪುರ ಟೈಲರ್ ಭೀಕರ ಹತ್ಯೆ ಪ್ರಕರಣ: ಕೇಂದ್ರದಿಂದ ಮಹತ್ವದ ಕ್ರಮ

ಉದಯಪುರದ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ. ನಿನ್ನೆ ಉದಯಪುರದಲ್ಲಿ ನಡೆದ ಕ್ರೂರ ಹತ್ಯೆ ಬೆಚ್ಚಿಬೀಳಿಸುವಂತಿದ್ದು, ಈ ಪ್ರಕರಣದ ತನಿಖೆಯನ್ನು Read more…

ಅಕ್ಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕನನ್ನು ಪೋಷಕರಿಗೆ ಹಸ್ತಾಂತರಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ

ಕೊಚ್ಚಿ: ಸಹೋದರಿಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಅಪ್ರಾಪ್ತ ಬಾಲಕನಿಗೆ ಆಘಾತದಿಂದ ಹೊರಬರಲು ಪೋಷಕರ ಭಾವನಾತ್ಮಕ ಬೆಂಬಲ ಬೇಕು ಎಂದು ಹೇಳುವ ಮೂಲಕ ಬಾಲಕನನ್ನು ಪೋಷಕರ ವಶಕ್ಕೆ ನೀಡುವಂತೆ ಕೇರಳ Read more…

ವಿದ್ಯಾರ್ಥಿನಿಯರಿಗೆ ಹಾಜರಾತಿ ಸಡಿಲಿಕೆ, 240 ದಿನ ಹೆರಿಗೆ ರಜೆ: ಯುಜಿಸಿಯಿಂದ ವಿವಿಗಳಿಗೆ ನಿರ್ದೇಶನ

ನವದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ಎಲ್ಲಾ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಮಹಿಳಾ ವಿದ್ಯಾರ್ಥಿಗಳಿಗೆ ಹಾಜರಾತಿ ಸಂಬಂಧಿತ ಸಡಿಲಿಕೆಗಳ ಜೊತೆಗೆ ಹೆರಿಗೆ ರಜೆಯನ್ನು ನೀಡಲು ಸೂಕ್ತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...